ದೇಶ

ಭಾರತ- ಪಾಕಿಸ್ತಾನ ಯುದ್ಧದ ಸ್ಥಿತಿ | ದಾಳಿ ಬೆನ್ನಲ್ಲೇ ಎಲ್ಲೆಲ್ಲಿ ಬ್ಲ್ಯಾಕ್‌ ಔಟ್?

ಭಾರತದ ಗಡಿ ರಾಜ್ಯಗಳ ಹಲವೆಡೆ ಪಾಕಿಸ್ತಾನ ದಾಳಿ ಮಾಡಲು ಯತ್ನಿಸಿದೆ. ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಪಂಜಾಬ್ ಭಾಗದಲ್ಲಿ ದಾಳಿ ನಡೆಸಲಾಗಿದ್ದು, ಭಾರತದ ವಾಯುಪಡೆಯು ಪಾಕಿಸ್ತಾನ ದಾಳಿಯನ್ನು ಹೊಡೆದುರುಳಿಸಿದೆ. ಗಡಿ ರಾಜ್ಯಗಳಲ್ಲಿ ಬ್ಲ್ಯಾಕ್...

ಪಾಕಿಸ್ತಾನದಿಂದ ಮುಂದುವರಿದ ದಾಳಿ: ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಗಡಿಭಾಗದ ಜನರಿಗೆ ಸೂಚನೆ

ಜಮ್ಮು-ಕಾಶೀರ ಸೇರಿದಂತೆ ಹಲವು ಗಡಿಭಾಗದಲ್ಲಿ ನಿರಂತರ ಕ್ಷಿಪಣಿ ದಾಳಿ ಪಾಕಿಸ್ತಾನದಿಂದ ಆರಂಭಗೊಂಡ ಬೆನ್ನಲ್ಲೇ ಜನರು ಸುರಕ್ಷಿತ ಸ್ಥಳ ಅಥವಾ ಬಂಕರ್‌ಗಳಲ್ಲಿ ಆಶ್ರಯ ಪಡೆದುಕೊಳ್ಳುವಂತೆ ಜನರಿಗೆ ಅಧಿಕಾರಿಗಳು ನಿರ್ದೇಶನ ನೀಡಿದ್ದಾರೆ. https://twitter.com/PTI_News/status/1920532060248141952?t=qNTu8VuHOszXPrCX_gGlgg&s=19 ಗಡಿಯಲ್ಲಿ ಸಂಘರ್ಷ ತೀವ್ರಗೊಳ್ಳುತ್ತಿದ್ದು, ಪಂಜಾಬಿನ...

ಯುದ್ಧ ಸ್ಥಿತಿ | ಭಾರತದ ಮೇಲೆ ಎಂಟು ಕ್ಷಿಪಣಿ ಹಾರಿಸಿದ ಪಾಕಿಸ್ತಾನ; ತಡೆದು ನಿಲ್ಲಿಸಿದ ಭಾರತ

ಭಾರತದ 15 ನಗರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಯತ್ನಿಸಿರುವ ಪಾಕಿಸ್ತಾನದ ಪ್ರಯತ್ನಗಳನ್ನು ವಿಫಲಗೊಳಿಸಿದ ಬೆನ್ನಲ್ಲೇ, ಪಾಕಿಸ್ತಾನ ದೇಶವು ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳ ಮೇಲೆ ಅಗಾಧವಾದ ದಾಳಿಯನ್ನು ಪ್ರಾರಂಭಿಸಿದೆ. ಗಡಿಯಲ್ಲಿ ಯುದ್ಧ...

ನ್ಯಾ.ಯಶವಂತ್ ವರ್ಮಾ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ ಪ್ರಕರಣ; ರಾಜೀನಾಮೆಗೆ ಸುಪ್ರೀಂ ಸೂಚನೆ

ನ್ಯಾ.ಯಶವಂತ್ ವರ್ಮಾ ಅವರ ಮನೆಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಲೆಕ್ಕವಿಲ್ಲದ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನೇಮಿಸಿದ್ದ ಆಂತರಿಕ ನ್ಯಾಯಾಂಗ ಸಮಿತಿಯು ಅವರ ಮೇಲಿನ ಆರೋಪಗಳು ಸತ್ಯ ಎಂದು...

ಭಾರತದಿಂದ ಮತ್ತೆ ದಾಳಿ; ಲಾಹೋರ್‌ನ ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಭಾರತದಲ್ಲಿನ 15 ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದೆ. ಇದರ ಬೆನ್ನಲ್ಲೇ ಭಾರತ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಧ್ವಂಸಗೊಳಿಸಿದೆ...

ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು; ಖರ್ಗೆ, ರಾಹುಲ್‌ ಏನೆಂದರು?

ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್‌’ ಕಾರ್ಯಾಚರಣೆಯ ಯಶಸ್ಸು ಹಾಗೂ ನಂತರದ ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ಇಂದು ಸಂಸತ್‌ ಭವನದಲ್ಲಿ ಸರ್ವಪಕ್ಷ ಸಭೆ ಹಮ್ಮಿಕೊಂಡಿತ್ತು. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ...

ಜಾತ್ಯತೀತತೆ, ಧಾರ್ಮಿಕ ಸೌಹಾರ್ದತೆ, ಲೈಂಗಿಕ ಶಿಕ್ಷಣವನ್ನು ಪಠ್ಯದಿಂದ ಕೈಬಿಡಲು ಶಿಫಾರಸು; ದೆಹಲಿ ವಿವಿಯ ಹೊಸ ವಿವಾದ

ʼಅನೇಕತೆಯಲ್ಲಿ ಏಕತೆʼ ಎಂಬ ಭಾರತೀಯ ಪರಿಕಲ್ಪನೆಯ ನೆಲೆಯೇ ವಿದ್ಯಾಸಂಸ್ಥೆಗಳು. ಆದರೆ ದೆಹಲಿ ವಿವಿಯಲ್ಲಿ ಪ್ರಸ್ತಾವಿತ ಪಠ್ಯ ಪರಿಷ್ಕರಣೆಯು ಇಂತಹ ಹಳೇ ಮೌಲ್ಯಗಳಿಗೆ ಬೆನ್ನು ತಿರುಗಿಸುತ್ತಿದೆಯೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಬದಲಾವಣೆಗಳು ಕೇವಲ...

ನೂರು ಉಗ್ರರನ್ನು ಕೊಲ್ಲಲಾಗಿದೆ: ಸರ್ವಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್‌ ಹೇಳಿಕೆ

ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ್‌' ಕಾರ್ಯಾಚರಣೆಯ ಯಶಸ್ಸು ಹಾಗೂ ನಂತರದ ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಯಲ್ಲಿ ವಿವರ ನೀಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌,...

ದೇಶದಲ್ಲಿ 18 ವರ್ಷದೊಳಗಿನ 30% ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ವರದಿ

ಭಾರತದಲ್ಲಿ 18 ವರ್ಷ ಪೂರೈಸುವುದಕ್ಕೂ ಮೊದಲೇ 30% ಹೆಣ್ಣು ಮಕ್ಕಳು ಲೈಂಗಿಕ ದೌರ್ಜನ್ಯ ಅಥವಾ ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂಬ ಆಘಾತಕಾರಿ ವರದಿ ಬೆಳಕಿಗೆ ಬಂದಿದೆ. ಅಮೆರಿಕ ಮೂಲದ ವೈದ್ಯಕೀಯ ನಿಯತಕಾಲಿಕೆ 'ದಿ ಲ್ಯಾನ್ಸೆಟ್ ಜರ್ನಲ್‌'...

ಗಡಿ ದಾಟಲು ಪ್ರಯತ್ನಿಸುತ್ತಿದ್ದ ಪಾಕ್ ಪ್ರಜೆ ಭಾರತೀಯ ಸೇನೆಯ ಗುಂಡಿಗೆ ಬಲಿ

ಪಂಜಾಬ್‌ನ ಗಡಿಯ ಬಳಿ ಗಡಿ ನುಸುಳಲು ಪ್ರಯತ್ನಿಸುತ್ತಿದ್ದ ಪಾಕ್‌ ಪ್ರಜೆಯೊಬ್ಬ ಗಡಿ ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾನೆ. ಸೇನೆ ಹಲವು ಬಾರಿ ಎಚ್ಚರಿಕೆ ನೀಡಿದರೂ ಗಡಿ ದಾಟುತ್ತಿದ್ದಾಗ ಯೋಧರು ಗುಂಡು ಹಾರಿಸಿದ್ದಾರೆ. ಆಪರೇಷನ್‌ ಸಿಂಧೂರ್‌...

ಆಪರೇಷನ್ ಸಿಂಧೂರ | ಕಾರ್ಯಾಚರಣೆ ಮಾಹಿತಿ ವಿವರಿಸಿದ ಸೋಫಿಯಾ ಖುರೇಶಿ ಬೆಳಗಾವಿಯ ಸೊಸೆ

ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ಭಾರತ ಸೇನೆಯು ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಕುರಿತು ಬುಧವಾರ ಸುದ್ದಿಗೋಷ್ಟಿಯಲ್ಲಿ ವಿವರಿಸಿದವರಲ್ಲಿ ಕರ್ನಲ್ ಸೋಫಿಯಾ ಖುರೇಶಿ ಕೂಡ ಒಬ್ಬರು. ಹೆಮ್ಮೆಯ ಸಂಗತಿ ಎಂದರೆ, ಅವರು ಕರ್ನಾಟಕದ...

ಉತ್ತರಾಖಂಡ | ಖಾಸಗಿ ಹೆಲಿಕಾಪ್ಟರ್ ಪತನ; ಐವರು ಸಾವು

ಉತ್ತರಾಖಂಡ್‌ನ ಉತ್ತರಕಾಶಿ ಜಿಲ್ಲೆಯಲ್ಲಿ ಗಂಗೋತ್ರಿಗೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್‌ ಪತನವಾಗಿ ಐವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೂಲಗಳ ಪ್ರಕಾರ 7 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್ ಪತನವಾದ...

ಈ ಹೊತ್ತಿನ ಪ್ರಮುಖ ಸುದ್ದಿ