ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆ ಉದ್ದಕ್ಕೂ ಪಾಕಿಸ್ತಾನ ಸೇನೆ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ 5ನೇ ಫೀಲ್ಡ್ ರೆಜಿಮೆಂಟ್‌ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಶರ್ಮಾ ಗುರುವಾರ ಮೃತಪಟ್ಟಿದ್ದಾರೆ....
ಪಹಲ್ಗಾಮ್ ಉಗ್ರದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಅಕ್ರಮಿತ ಕಾಶ್ಮೀರದ ಸುಮಾರು ಒಂಭತ್ತು ಕಡೆಗಳಲ್ಲಿ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಉಗ್ರರು ಮತ್ತು ಅವರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ....
ಅಮೆರಿಕ ಸಂಯುಕ್ತ ಸಂಸ್ಥಾನವು 1945ರ ಆಗಸ್ಟ್ 6 ಮತ್ತು 9ರಂದು ಜಪಾನ್‌ನ ಹಿರೋಶಿಮಾ ಮತ್ತು ನಾಗಸಾಕಿ ನಗರಗಳ ಮೇಲೆ ಅಣ್ವಸ್ತ್ರ ದಾಳಿ ನಡೆಸಿದಾಗ, ಜಪಾನ್ ಅಪಾರ ಸಾವುನೋವಿನ ನಷ್ಟದ ಜೊತೆಗೆ ದೀರ್ಘಕಾಲೀನ ಪರಿಣಾಮಗಳನ್ನು...
ದೇಶದ ಸುಮಾರು 26 ಜನರನ್ನು ಬಲಿ ಪಡೆದುಕೊಂಡ ಪಹಲ್ಗಾಮ್‌ಗೆ ಪ್ರತೀಕಾರವಾಗಿ ಭಾರತೀಯ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದೆ. ಈ ದಾಳಿ ಬೆನ್ನಲ್ಲೇ ಸೇನೆ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಾಚರಣೆಯ ಮಾಹಿತಿ ನೀಡಿದ್ದಾರೆ....
ಪಾಕಿಸ್ತಾನದ ಬಹಾವಲ್ಪುರದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ ಹತ್ತು ಮಂದಿ ಮತ್ತು ನಾಲ್ವರು ಸಹಚರರು ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ಉರ್ದು ವರದಿ ಮಾಡಿದೆ.
ಜಮ್ಮು...
ಬುಧವಾರ ಮುಂಜಾನೆ, ಪಾಕಿಸ್ತಾನದ 9 ಪ್ರದೇಶಗಳ ಮೇಲೆ ಭಾರತ ದಾಳಿ ಮಾಡಿದೆ. ಈ ದಾಳಿ ಬೆನ್ನಲ್ಲೇ ನಾನಾ ರೀತಿಯ ಸುದ್ದಿಗಳು, ವದಂತಿಗಳು ಹರಿದಾಡುತ್ತಿವೆ. ಇಸ್ರೇಲ್, ಹಮಾಸ್, ಇರಾನ್‌ನಲ್ಲಿ ಇತ್ತೀಚೆಗೆ ನಡೆದಿದ್ದ ದಾಳಿಗಳ ವಿಡಿಯೋಗಳು,...
ಪಹಲ್ಗಾಮ್ ದಾಳಿಗೆ ಪ್ರತಿರೋಧವಾಗಿ ಭಾರತ ಆಪರೇಷನ್ ಸಿಂಧೂರ ಆರಂಭಿಸಿದೆ. ಈ ಬೆನ್ನಲ್ಲೇ ಪಾಕಿಸ್ತಾನ ಪ್ರತಿದಾಳಿ ನಡೆಸಿದ್ದು ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚೆಗೆ ಜಮ್ಮು...
ದೇಶದಲ್ಲಿ ಕೋಮು ದಂಗೆ ಸೃಷ್ಟಿಸುವ ಉದ್ದೇಶದಿಂದಲೇ ಪಹಲ್ಗಾಮ್ ದಾಳಿ ನಡೆದಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಹೇಳಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ವಿಕ್ರಂ ಮಿಸ್ರಿ ಈ ಮಾಹಿತಿ...
ದಲಿತ ಸಮುದಾಯ ಮತ್ತು ಪ್ರಬಲ ಜಾತಿಯ ಸದಸ್ಯರ ನಡುವೆ ಘರ್ಷಣೆ ನಡೆದಿರುವ ಘಟನೆ ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ವಡಕಾಡು ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಘರ್ಷಣೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಕರಣದಲ್ಲಿ...
ಬುಧವಾರ ಮುಂಜಾನೆ ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ. ಭಾರತದ ದಾಳಿಯಲ್ಲಿ ಪುಟ್ಟ ಮಗು ಸೇರಿದಂತೆ 7 ಮಂದಿ ಪಾಕ್ ನಾಗರಿಕರು ಸಾವನ್ನಪ್ಪಿದ್ದಾರೆ. ಭಾರತದ ದಾಳಿಗೆ ಶೀಘ್ರವೇ ಪ್ರತಿಕ್ರಿಯಿಸುತ್ತೇವೆ...
'ಆಪರೇಷನ್ ಸಿಂದೂರ್' ಕಾರ್ಯಾಚರಣೆಯಲ್ಲಿ ನಿಷೇಧಿತ ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ನ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಲಾಗಿದ್ದು, ಭಾರತೀಯ ವಾಯುಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಗುಪ್ತ ತಾಣಗಳನ್ನು ಧ್ವಂಸಗೊಳಿಸಿದೆ ಎಂದು...