ದೇಶ

BREAKING NEWS | ಆಪರೇಷನ್ ಸಿಂಧೂರ: ಜಮ್ಮು ಕಾಶ್ಮೀರದಲ್ಲಿ ಮೂರು ಯುದ್ಧ ವಿಮಾನಗಳ ಪತನ

ಬುಧವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ನಾಲ್ಕು ಸ್ಥಳೀಯ ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ. ಹೆಚ್ಚಿನ ಪ್ರವಾಸಿಗರು ಸೇರಿದಂತೆ 26 ಮಂದಿಯ ಹತ್ಯೆ ಮಾಡಲಾದ...

ಆಪರೇಷನ್ ಸಿಂಧೂರ | ಸೇನೆಯೊಂದಿಗೆ ನಾವಿದ್ದೇವೆ ಎಂದ ಕಾಂಗ್ರೆಸ್, ಶಿವಸೇನೆ, ಆರ್‌ಜೆಡಿ ನಾಯಕರು

ಹೆಚ್ಚಿನ ಪ್ರವಾಸಿಗರು ಸೇರಿದಂತೆ 26 ಮಂದಿಯ ಹತ್ಯೆ ಮಾಡಲಾದ ಪಹಲ್ಗಾಮ್ ದಾಳಿ ಬಳಿಕ ಭಾರತ 'ಆಪರೇಷನ್ ಸಿಂಧೂರ' ಆರಂಭಿಸಿದೆ. ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದೆ....

ಆಪರೇಷನ್ ಸಿಂಧೂರ | ಭಾರತದ ವಿಮಾನಗಳನ್ನು ನಾವೂ ಹೊಡೆದುರುಳಿಸಿದ್ದೇವೆ ಎಂದ ಪಾಕ್

ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದಾರೆ. ಇದಾದ ಎರಡು ವಾರಗಳ ನಂತರ ಪ್ರತೀಕಾರವಾಗಿ ಭಾರತೀಯ ಸೇನೆಯು 'ಆಪರೇಷನ್ ಸಿಂಧೂರ' ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದೆ. ಈ...

ಭಾರೀ ಮಿಲಿಟರಿ ಕಾರ್ಯಾಚರಣೆಗೆ ಉಭಯ ದೇಶಗಳಿಂದ ತಯಾರಿ: ಯುದ್ಧದ ನಂತರ ಆಗುವ ಅನಾಹುತಗಳೇನು?

ಒಂದು ಸೀಮಿತ ಅಣ್ವಸ್ತ್ರ ವಿನಿಮಯ ಭಾರತ ಮತ್ತು ಪಾಕಿಸ್ತಾನದ ದಟ್ಟ ಜನಸಂಖ್ಯೆಯಿರುವ ನಗರಗಳ 2-5 ಕೋಟಿ ಜನರನ್ನು ತಕ್ಷಣವೇ ಕೊಲ್ಲಬಹುದು. ಅಮೆರಿಕದ ರಟ್ಜರ್ಸ್ ವಿಶ್ವವಿದ್ಯಾಲಯ 2019 ರಲ್ಲಿ ಮಂಡಿಸಿದ ಅಧ್ಯಯನದ ಪ್ರಕಾರ, 50...

BREAKING NEWS : ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಪಾಕ್ ಭಯೋತ್ಪಾದಕರ‌ ನೆಲೆಗಳ ಮೇಲೆ ಭಾರತದಿಂದ ವಾಯು ದಾಳಿ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು 'ಆಪರೇಷನ್ ಸಿಂಧೂರ್' ಎಂಬ ಹೆಸರಿನ ಕಾರ್ಯಾಚರಣೆ ಆರಂಭಿಸಿದೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ...

ಅಮೆರಿಕ ಪತ್ರಕರ್ತ ರೋಲೋ ರೋಮಿಗ್ ಬರೆದ ‘ಗೌರಿ ಲಂಕೇಶ್’ ಹತ್ಯೆ ಕುರಿತ ಕೃತಿ ಪುಲಿಟ್ಜರ್ ಪ್ರಶಸ್ತಿಗೆ ನಾಮಿನೇಟ್

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ, ಸಮಾನತೆಗಾಗಿ ಅವಿರತ ಶ್ರಮಿಸಿದ ಗೌರಿ ಲಂಕೇಶ್ ಅವರ ಹತ್ಯೆ ಹಿನ್ನೆಲೆಯಲ್ಲಿ ಬರೆದ 'ಐ ಆಮ್ ಆನ್ ದಿ ಹಿಟ್ ಲಿಸ್ಟ್: ಎ ಜರ್ನಲಿಸ್ಟ್ಸ್ ಮರ್ಡರ್ ಅಂಡ್ ದಿ ಮಿಥ್-ಮೇಕಿಂಗ್...

ವಕ್ಫ್ ಕಾಯ್ದೆ | ಬಿ ಆರ್ ಗವಾಯಿ ನೇತೃತ್ವದ ಪೀಠದ ಮುಂದೆ ಮುಂದಿನ ವಿಚಾರಣೆ, ಈ ಹೊತ್ತಿನ ಸ್ಥಿತಿ ಏನು?

ವಿವಾದಾತ್ಮಕ ವಕ್ಫ್(ತಿದ್ದುಪಡಿ) ಕಾಯ್ದೆ-2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಮುಂದಿನ ವಿಚಾರಣೆ ಮೇ 15 ರಂದು ಭಾರತದ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ಪೀಠ ನಡೆಸಲಿದೆ. ವಕ್ಫ್(ತಿದ್ದುಪಡಿ)...

ರಸ್ತೆ ಅಪಘಾತ | ಗಾಯಗೊಂಡವರಿಗೆ ಕೇಂದ್ರ ಸರ್ಕಾರದಿಂದ ನಗದು ರಹಿತ ಚಿಕಿತ್ಸೆ ಯೋಜನೆ ಜಾರಿ

ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳ ರಕ್ಷಣೆಗೆ ಕೇಂದ್ರ ಸರಕಾರ ಮಂಗಳವಾರದಿಂದ (ಮೇ 6) ಹೊಸದಾಗಿ ನಗದು ರಹಿತ ಚಿಕಿತ್ಸೆ ಯೋಜನೆಯನ್ನು ಜಾರಿಮಾಡಿದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ನಗದುರಹಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದ್ದು,...

ಮಣಿಪುರ ಹಿಂಸಾಚಾರಕ್ಕೆ 2 ವರ್ಷ; ನಿಲ್ಲದ ಸಂಘರ್ಷ

ಕುಕಿ ಝೋ ಸಮುದಾಯವು ಕಾಂಗ್‌ಪೋಕ್ಪಿ ಜಿಲ್ಲೆಯ ಸದರ್ ಹಿಲ್ಸ್‌ನಲ್ಲಿ 'ಸಪರೇಷನ್ ಡೇ' ಆಚರಿಸಿದೆ. ಮತ್ತೊಂದೆಡೆ ಮೈತೇಯಿ ಪೀಪಲ್ಸ್‌ ಕಾನ್ಫರೆನ್ಸ್ ಕೂಡ ನಡೆದಿದೆ ಮೈತೇಯಿ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಕೊಡುವ ನಿರ್ಧಾರವನ್ನು ಮಣಿಪುರ ಹೈಕೋರ್ಟ್...

ಮೀಸಲಾತಿ ರೈಲಿನ ಬೋಗಿಗಳಂತೆ, ಇತರರು ಒಳಬರುವುದನ್ನು ಜನ ಬಯಸಲ್ಲ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹೇಳಿಕೆ

ಜಾತಿ ಆಧಾರಿತ ಮೀಸಲಾತಿಗಳು ರೈಲಿನ ಬೋಗಿಗಳು ಇದ್ದಂತಾಗಿದೆ. ತಾವಿರುವ ಬೋಗಿಯೊಳಗೆ ಇತರರು ಬರಬಾರದು ಎಂದು ಜನರು ಹೇಗೆ ಬಯಸುತ್ತಾರೋ, ಅದೇ ರೀತಿಯ ಸ್ಥಿತಿ ಮೀಸಲಾತಿಯದ್ದಾಗಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರೊಬ್ಬರು ಹೇಳಿದ್ದಾರೆ. ಮಹಾರಾಷ್ಟ್ರದ ಸ್ಥಳೀಯ...

ನೈಜ ಸಮಸ್ಯೆ ಮರೆಮಾಚಲು, ಜನರ ಗಮನ ಬೇರೆಡೆ ಸೆಳೆಯಲು ಮೋದಿ ಬಳಸುತ್ತಿರುವ ಐದು ಆಸನಗಳು

ಮೋದಿ ಅವರು ಯೋಗವನ್ನು ವಿಶ್ವಗುರು ಮಾಡಲು ಹೊರಟಿದ್ದವರು. ಅವರ ತಂತ್ರಗಳಾದ ತಪ್ಪಿಸಿಕೊಳ್ಳುವುದು, ಮರೆಮಾಚುವುದು ಹಾಗೂ ಗಮನವನ್ನು ಬೇರೆಡೆ ಸೆಳೆಯುವುದನ್ನು ಹೊಸ ಆಸನಗಳೊಂದಿಗೆ ವಿವರಿಸುವ ಪುಟ್ಟ ಪ್ರಯತ್ನ ಇಲ್ಲಿದೆ... 18ನೇ ಶತಮಾನದ ಆರಂಭದಲ್ಲಿ, ಅಮೆರಿಕನ್ ಲೇಖಕಿ...

ಅಂಬೇಡ್ಕರ್ ಸೋಲಿಗಾಗಿ ಕೆಲಸ ಮಾಡಿದ್ದ ಸಾವರ್ಕರ್: ಬಾಬಾಸಾಹೇಬರ ಪತ್ರದಲ್ಲೇನಿದೆ?

ಬಾಬಾಸಾಹೇಬ ಡಾ. ಬಿ.ಆರ್. ಅಂಬೇಡ್ಕರ್ ಅವರು ಮೊದಲ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡ ನಂತರ ಅವರ ಒಡನಾಡಿಯಾಗಿದ್ದ ಕಮಲಾಕಾಂತ್ (ಚಿತ್ರೆ) ಅವರಿಗೆ ಬರೆದ ಪತ್ರ ಇಲ್ಲಿದೆ "ಡಾ.ಬಿ.ಆರ್. ಅಂಬೇಡ್ಕರ್ ಅವರ ಸೋಲಿಗಾಗಿ ಆರ್‌ಎಸ್‌ಎಸ್‌ನವರು ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ