ದೇಶ

ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಗೆ ಸೋನಿಯಾ ಹೆಸರು: ಮ್ಯಾಜಿಸ್ಟ್ರೇಟ್ ಆದೇಶ ರದ್ದು

ಭಾರತೀಯ ಪೌರತ್ವ ಪಡೆಯುವ ಮುನ್ನವೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಹೆಸರನ್ನು ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಹೊಸ ಆದೇಶ ನೀಡಿದೆ. ಈ...

UAPA ಇರಲಿ, ಯಾವುದೇ ಕೇಸಿರಲಿ ಲಿಖಿತ ಕಾರಣವಿಲ್ಲದ ಬಂಧನ ಅಕ್ರಮ: ಸುಪ್ರೀಂ ಕೋರ್ಟ್

ಭಯೋತ್ಪಾದನೆ ತಡೆ ಕಾಯ್ದೆ (UAPA) ಸೇರಿದಂತೆ ಯಾವುದೇ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದರೂ, ಆತನಿಗೆ ಬಂಧನದ ಕಾರಣಗಳನ್ನು ಲಿಖಿತವಾಗಿ ನೀಡುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ನಿಯಮವನ್ನು ಉಲ್ಲಂಘಿಸುವ...

ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ 105 ಕೃತ್ಯ ಸೆರೆ

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ದುರ್ಬಳಕೆ ಹಾಗೂ ಕಳ್ಳತನ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು, 105 ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಮಾಹಿತಿ...

ಕೇರಳದಲ್ಲಿ ಮತ್ತೆ ಭೂಕುಸಿತ; 9 ಮಂದಿ ಸಾವು, ಹಲವರು ನಾಪತ್ತೆ

ಕೇರಳ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದ 9 ಮಂದಿ ಸಾವನ್ನಪ್ಪಿದ್ದಾರೆ. ಮಲಪ್ಪುರಂ ಜಿಲ್ಲೆಯಲ್ಲಿ ಐದು ಮಂದಿ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ ಎಂದು...

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಯೋಗೇಂದ್ರ ಸಾವ್ ನೀಡಿದ ಹೇಳಿಕೆಯು ಜಾರ್ಖಂಡ್‌ನ ಆಡಳಿತಾರೂಢ ಮೈತ್ರಿಕೂಟದಲ್ಲಿ ರಾಜಕೀಯ ಸಂಚಲನ ಉಂಟಾಗಿದೆ. ಇದಾದ ಬೆನ್ನಲ್ಲೇ ಕಾಂಗ್ರೆಸ್...

ನಾಳೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ; ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ನಾಳೆ, 2026ರ ಸೆಪ್ಟೆಂಬರ್ 22 ರಂದು ಗುಜರಾತ್‌ನ ಕೆವಾಡಿಯಾದಲ್ಲಿರುವ ಏಕತಾ ನಗರದಲ್ಲಿ ನಡೆಯಲಿದೆ. 2024ರ ಸಾಲಿನ ಭಾರತೀಯ ಸಿನಿಮಾಗಳ ಅತ್ಯುತ್ತಮ ಸಾಧನೆಯನ್ನು ಗೌರವಿಸುವ ಈ...

ವಿದ್ಯಾರ್ಥಿನಿ ಮೇಲೆ ಗೂಂಡಾಗಿರಿ; ಬಿಹಾರ ಸರ್ಕಾರದ ವಿರುದ್ಧ ರಾಹುಲ್ ಕಿಡಿ; ಪೋಕ್ಸೋ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳಿಗೆ ಸಾರ್ವಜನಿಕ ರಸ್ತೆಯಲ್ಲಿ 'ಗೂಂಡಾಗಿರಿ' ನಡೆಸಿ, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ...

ಬಿಹಾರ: ಅಪ್ರಾಪ್ತೆಯನ್ನು ನಡುರಸ್ತೆಯಲ್ಲಿ ಎಳೆದಾಡಿ, ಕಿರುಕುಳ ನೀಡಿದ ಪುಂಡರು

ಬಿಹಾರದ ಜಮುಯಿಯಲ್ಲಿ 10ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳನ್ನು ಯುವಕರ ಗುಂಪೊಂದು ನಡುರಸ್ತೆಯಲ್ಲಿ ತಡೆದು ನಿಲ್ಲಿಸಿ, ಅನುಚಿತವಾಗಿ ವರ್ತಿಸಿ, ಎಳೆದಾಡಿ ಕಿರುಕುಳ ನೀಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ದೌರ್ಜನ್ಯದ ಎರಡು ವಿಡಿಯೊಗಳು...

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಹಿಂದಿನ ಹೇಳಿಕೆಗೆ ಆಡಳಿತ ಮಂಡಳಿ ಕ್ಷಮೆ, ಡೀನ್ ಅಮಾನತು

ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಗೆ ಮಣಿದಿರುವ ಆಡಳಿತ ಮಂಡಳಿಯು, ಆಡಳಿತಾತ್ಮಕ ವ್ಯವಹಾರಗಳ ಡೀನ್ ಪ್ರೊ. ಸೂರ್ಯನಾರಾಯಣ ದೂಲ್ಲಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ...

ಗಗನಕ್ಕೇರಿದ ದಿನಬಳಕೆ ವಸ್ತುಗಳ ದರ: ‘ಕ್ಯಾ ಹುವಾ ತೇರಾ ವಾದಾ’ – ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ

ದೇಶದಲ್ಲಿ ಪ್ರಮುಖ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರುತ್ತಿರುತ್ತಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. 1977ರ ಪ್ರಸಿದ್ಧ ಬಾಲಿವುಡ್ ಚಿತ್ರದ...

ಟಿಎಂಸಿ ಹೆಸರು, ಚಿಹ್ನೆ ಮುಟ್ಟುಗೋಲು: ಮಮತಾ ಬ್ಯಾನರ್ಜಿ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಟಿಎಂಸಿ ಹೆಸರು ಹಾಗೂ ಅದರ ಅಧಿಕೃತ 'ಹೂವು ಮತ್ತು ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲುಗೊಳಿಸಿರುವ ಕೇಂದ್ರ ಚುನಾವಣಾ ಆಯೋಗದ (ಇಸಿ) ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಮಾಜಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ...

ಗುಜರಾತ್‌ನ ವಾಡಿಯಾ ಗ್ರಾಮದ ಕರಾಳ ವಾಸ್ತವ: ವೇಶ್ಯಾವಾಟಿಕೆಯಿಂದ ಪಾರಾಗಲು ‘ಬಾಲ್ಯವಿವಾಹ’ವೇ ರಕ್ಷಾಕವಚ

ಅಹಮದಾಬಾದ್‌ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಗುಜರಾತ್‌ನ ವಾಡಿಯಾ ಗ್ರಾಮದ ಹೆಣ್ಣುಮಕ್ಕಳ ಪಾಲಿಗಿರುವುದು ಎರಡೇ ಆಯ್ಕೆ; ಇಂದಲ್ಲಾ ನಾಳೆ ವೇಶ್ಯಾವಾಟಿಕೆಯ ಕೂಪಕ್ಕೆ ಬೀಳುವುದು ಅಥವಾ ಕೇವಲ ಏಳನೇ ವಯಸ್ಸಿಗೆ ಬಾಲ್ಯವಿವಾಹದ ಬಂಧನಕ್ಕೆ ಒಳಗಾಗುವುದು....

ಈ ಹೊತ್ತಿನ ಪ್ರಮುಖ ಸುದ್ದಿ