ಸುಪ್ರೀಂ ಕೋರ್ಟ್ನ ಹಾಲಿ 33 ನ್ಯಾಯಮೂರ್ತಿಗಳ ಪೈಕಿ 21 ನ್ಯಾಯಮೂರ್ತಿಗಳು ಸೋಮವಾರ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ. ಈ ವಿವರಗಳನ್ನು ಸುಪ್ರೀಂ ಕೋರ್ಟ್ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಭ್ರಷ್ಟಾಚಾರದ ವಿವಾದದ...
ಸಂಸ್ಕೃತ ಎಲ್ಲ ಭಾಷೆಗಳ ತಾಯಿ ಎಂದು ಹೇಳುವ ಬಿಜೆಪಿ ನಾಯಕರಿಗೆ ಸತ್ಯ ಏನೆಂಬುದು ತಿಳಿದಿಲ್ಲ ಅಥವಾ ತಿಳಿದಿದ್ದರೂ ಮುಚ್ಚಿಡುತ್ತಿದ್ದಾರೆ ಎಂಬ ಅನುಮಾನವಿದೆ. ದ್ರಾವಿಡ ಭಾಷೆಗಳಾದ ಕನ್ನಡ, ತಮಿಳು, ತೆಲುಗು, ಮಲಯಾಳಂ ಸಂಸ್ಕೃತದಿಂದ ಉಗಮವಾಗಿಲ್ಲ....
ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಾಲ್ಕು ತಿಂಗಳೊಳಗೆ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
"ಸ್ಥಳೀಯ ಸಂಸ್ಥೆಗಳಿಗೆ ಸಮಯಕ್ಕೆ ಸರಿಯಾಗಿ ಚುನಾವಣೆಗಳನ್ನು ನಡೆಸಿ, ತಳಮಟ್ಟದ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಆದೇಶವನ್ನು...
ಗರ್ಭಿಣಿಗೆ ವೈದ್ಯೆಯೊಬ್ಬರು 'ವಿಡಿಯೋ ಕರೆ' ಮೂಲಕ ಚಿಕಿತ್ಸೆ ನೀಡಿದ್ದು, ಇದರಿಂದಾಗಿ ಹೆರಿಗೆ ವೇಳೆ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಹಿಳೆ ಬಟ್ಟಿ ಕೀರ್ತಿ ವಿವಾಹವಾಗಿ ಏಳು ವರ್ಷಗಳ ಬಳಿಕ ಗರ್ಭ...
ಶಾಲಾ ಶಿಕ್ಷಕ ಮತ್ತು ವಿದ್ಯಾರ್ಥಿನಿಯ ಮೃತದೇಹಗಳು ಉತ್ತರ ಪ್ರದೇಶದ ಅಲಿಗಢದ ಓಯೋ ಹೋಟೆಲ್ನಲ್ಲಿ ಪತ್ತೆಯಾಗಿವೆ. ಇಬ್ಬರೂ ವಿಷ ಸೇವಿಸಿ, ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮೃತರನ್ನು 23 ವರ್ಷದ...
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಾಗೂ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಗೌಪ್ಯ ಸಭೆಯಲ್ಲಿ ಪಾಕಿಸ್ತಾನವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ತೀವ್ರವಾಗಿ ಟೀಕಿಸಿದೆ ಎಂದು ಎಎನ್ಐ ವರದಿ ಮಾಡಿದೆ.
ವಿಶ್ವಸಂಸ್ಥೆ ಭದ್ರತಾ...
ಕೇಂದ್ರ ಸರಕಾರದ ಜಾತಿ ಜನಗಣತಿ ನಿರ್ಧಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತೆಲಂಗಾಣ ಮಾದರಿಯನ್ನು ಅನುಸರಿಸುವಂತೆ ಹಾಗೂ ಈ ವಿಷಯದ ಬಗ್ಗೆ...
ತಮಿಳುನಾಡು ವ್ಯಾಪಾರಿ ಸಂಘಗಳ ಸದಸ್ಯರು ವಾರ್ಷಿಕವಾಗಿ ವ್ಯಾಪಾರಿಗಳ ದಿನವಾಗಿ ಆಚರಿಸುವ ಮೇ 5 ಅನ್ನು ಶೀಘ್ರದಲ್ಲೇ ವ್ಯಾಪಾರಿಗಳ ದಿನವೆಂದು ಅಧಿಕೃತವಾಗಿ ಘೋಷಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಘೋಷಿಸಿದ್ದಾರೆ.
ಸೋಮವಾರ ಉಪನಗರ...
ಮಾರ್ಚ್ 19ರಂದು ಪ್ರತಿಭಟನಾನಿರತ ರೈತರ ಮೇಲೆ ನಡೆದಿದ್ದ ಪೊಲೀಸ್ ಕಾರ್ಯಾಚರಣೆಯ ವಿರುದ್ಧ ಪಂಜಾಬ್ನ ಶಂಭು ಪೊಲೀಸ್ ಠಾಣೆಯ ಎದುರು ಮೇ 6ರಂದು ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದರು. ಆದರೆ, ಪ್ರತಿಭಟನಾ ಸ್ಥಳಕ್ಕೆ ತೆರಳಲು...
ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಎಂಟು ಮಂದಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ.
ಕಾರು ಮತ್ತು ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಅಪಘಾತ...
ಸಂಸ್ಕೃತ ಅತ್ಯಂತ ವೈಜ್ಞಾನಿಕ ಭಾಷೆಯಾಗಿದ್ದು, ಕಂಪ್ಯೂಟರ್ ಸ್ನೇಹಿಯಾಗಿದೆ. ನಾಸಾ ವಿಜ್ಞಾನಿಗಳು ಕೂಡ ಭಾಷೆಯ ಕೋಡಿಂಗ್ ಮತ್ತು ಇತರ ವೈಜ್ಞಾನಿಕ ಕಾರ್ಯಗಳಿಗೆ ಪ್ರಾಚೀನ ಭಾರತೀಯ ಭಾಷೆಯ ಸಾಮರ್ಥ್ಯವನ್ನು ಗುರುತಿಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ...
ಕಾಂಗ್ರೆಸ್ ಮುಖಂಡ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠ ವಜಾಗೊಳಿಸಿದೆ.
ವಕೀಲ ಮತ್ತು ಬಿಜೆಪಿ ನಾಯಕ...