ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಮಧ್ಯಪ್ರವೇಶದ ಬಳಿಕ ರಾಜಸ್ಥಾನದ ರಾಜ್ಸಮಂದ್ ಜಿಲ್ಲೆಯ ತಾರ್ವಾಡಾ ಗ್ರಾಮದ ದಲಿತ ಕುಟುಂಬವೊಂದು ಪೊಲೀಸ್ ಭದ್ರತೆಯಲ್ಲಿ ವಿವಾಹ ಮೆರವಣಿಗೆ ನಡೆಸಿತು.
ವರನ ಸಹೋದರ ಸುರೇಶ್ ಬಮಾನಿಯಾ ಅವರು ತಮ್ಮ ಸಹೋದರನ...
ಭಯವು ಪರಧರ್ಮ, ಪರಜಾತಿ, ಪರಭಾಷಿಕರ, ಪರವರ್ಣ, ಪರಪ್ರಾಂತ್ಯದವರ ಕುರಿತು ವಿಸ್ತಾರಗೊಂಡಿತು. ಮನುಷ್ಯನ ಮೂಲಭಯ ಜೀವಭಯ. ಜೀವಕ್ಕೆ ಕುತ್ತು ಅನ್ಯರಿಂದ ಮಾತ್ರ ಅನ್ನುವ ಮಟ್ಟಕ್ಕೆ ಮನುಷ್ಯ ಬಂದು ತಲುಪಿದ. ಈ ಅನ್ಯರ ಭಯವನ್ನು ವಿದೇಶಿಯರ...
ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿ ನಡೆದ ಬಳಿಕ ಭಾರತದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ ಕಳಿಸಲಾಗಿದೆ. ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವವರಲ್ಲಿ ಕೆಲವರು ಭಾರತೀಯರನ್ನು ವಿವಾಹವಾಗಿದ್ದು, ಅವರು ಪಾಕ್ಗೆ ಮರಳಲು ನಿರಾಕರಿಸಿದ್ದಾರೆ. ಈ ನಡುವೆ, ಪಾಕಿಸ್ತಾನ್...
ಭಾನುವಾರ ನಿಗದಿಯಾಗಿದ್ದ ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಗೂ (ನೀಟ್) ಒಂದು ದಿನ ಮುನ್ನ ಕೋಟಾದಲ್ಲಿ ನೀಟ್ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಕೋಣೆಯ ಕಬ್ಬಿಣದ ಗ್ರಿಲ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು...
ವಾಮಾಚಾರ ಮಾಡಿದ ಆರೋಪ ಮಾಡಿ ಪಾಕಿಸ್ತಾನ ಮಹಿಳೆ ಸೀಮಾ ಹೈದರ್ ಮನೆಗೆ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿದ ಘಟನೆ ಶನಿವಾರ ನಡೆದಿದೆ. ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ಆರೋಪಿಯನ್ನು...
ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುತ್ತಿದೆ. ಶನಿವಾರ ಪಾಕಿಸ್ತಾನದ ಎಲ್ಲಾ ಸರಕುಗಳ ಆಮದನ್ನು ಭಾರತ ನಿಷೇಧಿಸಿ ಆದೇಶ ಹೊರಡಿಸಿದೆ. ಇದಾದ ಬೆನ್ನಲ್ಲೇ ಭಾರತೀಯ ಹಡಗುಗಳು...
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಸಾವನ್ನಪ್ಪಿದ ಬಳಿಕ, ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳುವ ಪ್ರವಾಸಿಗರ ಸಂಖ್ಯೆ ತೀವ್ರ ಕುಸಿದಿದೆ. ಕಾಶ್ಮೀರಕ್ಕೆ ತೆರಳಲು ಟಿಕೆಟ್ ಬುಕ್ ಮಾಡಿಕೊಂಡಿದ್ದ ಪ್ರವಾಸಿಗರು, ಬುಂಕಿಂಗ್ಅನ್ನು ರದ್ದುಗೊಳಿಸುತ್ತಿದ್ದಾರೆ. ತಮ್ಮ...
ಬುಡಕಟ್ಟು ಜನಾಂಗದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲುಗು ನಟ ವಿಜಯ್ ದೇವರಕೊಂಡ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ, ಸ್ಪಷ್ಟನೆ ನೀಡಿರುವ ವಿಜಯ್, ಕ್ಷಮೆಯಾಚಿಸಿದ್ದಾರೆ.
ವಿಜಯ್ ದೇವರಕೊಂಡ ಅವರು ಗೌತಮ್...
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಅದಾದ ಬಳಿಕ ಪ್ರವಾಸಿಗರು ಈಗ ಜಮ್ಮು ಮತ್ತು ಕಾಶ್ಮೀರ ಬದಲಾಗಿ ಹಿಮಾಚಲ ಪ್ರದೇಶದತ್ತ ಮುಖ ಮಾಡಿದ್ದಾರೆ ಎಂದು ವರದಿಯಾಗಿದೆ.
ದೇಶೀಯ ಮತ್ತು ಅಂತಾರಾಷ್ಟ್ರೀಯ ಟಿಕೆಟ್ ಬುಕಿಂಗ್ಗಳಲ್ಲಿ...
ಪ್ರೀತಿಯನ್ನು ನಿರಾಕರಿಸಿದ್ದ ಯುವತಿ ಮೇಲೆ ಆಕೆಯ ಮದುವೆಯ ಹಿಂದಿನ ದಿನ ವಿಕೃತ ಯುವಕನೊಬ್ಬ ಆ್ಯಸಿಡ್ ದಾಳಿ ಮಾಡಿರುವ ಘಟನೆ ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ನಡೆದಿದೆ.
ಮೌ ಪ್ರದೇಶದ ನಿವಾಸಿ ರೀಮಾ ಅವರ...
ಜಾತಿ ಜನಗಣತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ. "ದಲಿತರು ಮತ್ತು ಒಬಿಸಿಗಳಿಗೆ ಮೀಸಲಾತಿ ಸೇರಿದಂತೆ ಅವರ ಸಾಂವಿಧಾನಿಕ ಹಕ್ಕುಗಳನ್ನು ನಿರಾಕರಿಸುವ ಕರಾಳ...
ದೇಶದ ಹಲವು ಭಾಗಗಳಲ್ಲಿ ಈ ವಾರ ಗುಡುಗು ಸಹಿತ ಆಲಿಕಲ್ಲು ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಉತ್ತರ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬಿರುಗಾಳಿ ಬೀಸಿದ್ದು ಮುಂದಿನ...