ದೇಶ

BREAKING NEWS | ಪಹಲ್ಗಾಮ್‌ ಭಯೋತ್ಪಾದಕ ದಾಳಿ; ಪಾಕಿಸ್ತಾನದಿಂದ ಸರಕುಗಳ ಆಮದು ನಿಷೇಧಿಸಿದ ಭಾರತ

ಜಮ್ಮು ಕಾಶ್ಮೀರದಲ್ಲಿ ಪಹಲ್ಗಾಮ್‌ ಭಯೋತ್ಪಾದಕ ದಾಳಿ ನಡೆದ ಬಳಿಕ ಪಾಕಿಸ್ತಾನದಿಂದ ಎಲ್ಲಾ ವಸ್ತುಗಳ ಆಮದನ್ನು ಭಾರತ ನಿಷೇಧಿಸಿದೆ. ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಮತ್ತು ಪರೋಕ್ಷ ಆಮದಿನ ಮೇಲೆ ತಕ್ಷಣ ನಿಷೇಧ ವಿಧಿಸಲಾಗುತ್ತದೆ...

ಜಾಮೀನಿನ ಮೇಲೆ ಹೊರಗಿರುವ ಆರೋಪಿಗೆ ವಿದೇಶ ಪ್ರವಾಸಕ್ಕೆ ಅನುಮತಿ ಕೋರುವ ಹಕ್ಕಿಲ್ಲ: ಅಲಹಾಬಾದ್ ಹೈಕೋರ್ಟ್

ಜಾಮೀನಿನ ಮೇಲೆ ಹೊರಗಿರುವ ಆರೋಪಿಗೆ ಸಂಬಂಧಿಕರ ಮದುವೆಗಾಗಿ ಅಥವಾ ವಿದೇಶ ಪ್ರವಾಸಕ್ಕೆ ಅನುಮತಿ ಕೋರುವ ಹಕ್ಕಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ವಿಚಾರಣಾಧೀನದಲ್ಲಿರುವ ಆರೋಪಿಯೊಬ್ಬರು ಸಂಬಂಧಿಕರ ಮದುವೆಗಾಗಿ ಅಂತಾರಾಷ್ಟ್ರೀಯ ಪ್ರಯಾಣ ಮಾಡಲು...

ಮತ್ತೆ ಎಂದಿಗೂ ಹೀಗೆ ಮಾಡಲ್ಲ: ಪತಂಜಲಿ ಬಾಬಾ ರಾಮ್‌ದೇವ್ ಕ್ಷಮೆಯಾಚನೆ

ಹಮ್‌ದರ್ದ್‌ ಸಂಸ್ಥೆಯ ಶರಬತ್ ಉತ್ಪನ್ನದ ಬಗ್ಗೆ ಆಕ್ಷೇಪಾರ್ಹ ಮತ್ತು ನಿಂದನಾತ್ಮಕ ಹೇಳಿಕೆ ನೀಡಿದ್ದ ಸ್ವಯಂಘೋಷಿತ ಯೋಗಗುರು ಬಾಬಾ ರಾಮ್‌ದೇವ್ ಅವರು ನ್ಯಾಯಾಲಯದ ಎದುರು ಕ್ಷಮೆಯಾಚಿಸಿದ್ದಾರೆ. ಮತ್ತೆ ಎಂದಿಗೂ ಈ ರೀತಿ ಮಾಡುವುದಿಲ್ಲ ಎಂದು...

ಭಯೋತ್ಪಾದನೆ ವಿರೋಧಿ ರ್‍ಯಾಲಿಯಲ್ಲಿ ರಾಕೇಶ್ ಟಿಕಾಯತ್ ಭಾಗಿಗೆ ವಿರೋಧ; ತುರ್ತು ಕಿಸಾನ್ ಪಂಚಾಯತ್‌ಗೆ ಬಿಕೆಯು ಕರೆ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ ಭಾಗವಹಿಸುವಿಕೆಯನ್ನು ಕೆಲವು ಜನರು ವಿರೋಧಿಸಿದ ನಂತರ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಶನಿವಾರ ಮುಜಫರ್‌ನಗರದಲ್ಲಿ ತುರ್ತು 'ಕಿಸಾನ್...

ಪಹಲ್ಗಾಮ್ ದಾಳಿಯ ನಂತರದ ಯುದ್ಧೋನ್ಮಾದ ಸರಿಯೇ?

ಪಹಲ್ಗಾಮ್‌ ದಾಳಿಯ ನಂತರ ಈ ದೇಶದ ಮುಸ್ಲಿಂ ಸಂಘಟನೆಗಳು ಅದನ್ನು ತೀವ್ರವಾಗಿ ಖಂಡಿಸಿವೆ. ಇಡೀ ಮುಸ್ಲಿಂ ಸಮುದಾಯವು ಸರ್ಕಾರದ ಜೊತೆಗಿದೆ ಎಂದು ಸಾರಿ ಹೇಳಿದೆ. ಕಾಶ್ಮೀರದ ಮುಸಲ್ಮಾನರು ಸಂತ್ರಸ್ತರಿಗೆ ಪ್ರೀತಿ, ಕರುಣೆ, ನೆರವು...

ಗುಜರಾತ್‌ನಲ್ಲಿ 3.4 ತೀವ್ರತೆಯ ಭೂಕಂಪ

ಶನಿವಾರ ಬೆಳಗಿನ ಜಾವ ಉತ್ತರ ಗುಜರಾತ್‌ನಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಸಂಶೋಧನಾ ಸಂಸ್ಥೆ (ಐಎಸ್‌ಆರ್) ತಿಳಿಸಿದೆ. ಜಿಲ್ಲಾ ಅಧಿಕಾರಿಗಳ ಪ್ರಕಾರ, ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿ ಹಾನಿಯಾಗಿಲ್ಲ. ಬನಸ್ಕಂತ ಜಿಲ್ಲೆಯ...

ಉತ್ತರ ಪ್ರದೇಶ | ರೈಲು ನಿಲ್ದಾಣದ ಬಳಿ ವಿದ್ಯುತ್ ತಂತಿಗಳಲ್ಲಿ ನೇತಾಡುತ್ತಿದ್ದ ಭ್ರೂಣ

ಉತ್ತರ ಪ್ರದೇಶದ ರೈಲು ನಿಲ್ದಾಣದ ಬಳಿ ಇರುವ ಓವರ್ಹೆಡ್ ವಿದ್ಯುತ್ ತಂತಿಗಳಲ್ಲಿ ಭ್ರೂಣ ಪತ್ತೆಯಾಗಿದೆ. ಭ್ರೂಣ ತಂತಿಯಲ್ಲಿ ನೇತಾಡುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸಹಜನ್ವಾ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ -2ರ ಹಿಂಭಾಗದ ಕೇಶವಪುರ ವಿದ್ಯುತ್...

ಗೋವಾ | ದೇವಸ್ಥಾನದಲ್ಲಿ ಕಾಲ್ತುಳಿತ; 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಶುಕ್ರವಾರ ತಡರಾತ್ರಿ ಗೋವಾದ ಶಿರ್ಗಾವೊದಲ್ಲಿ ಶ್ರೀ ಲೈರೈ ದೇವಸ್ಥಾನದ ಜಾತ್ರೆ ವೇಳೆ ನಡೆದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಗೋವಾ ವೈದ್ಯಕೀಯ ಕಾಲೇಜು (ಜಿಎಂಸಿ)...

ಉಗ್ರರ ದಾಳಿಗೆ ಹತ್ತು ದಿನ: ‘ಹುಡುಕಿ ಹುಡುಕಿ ಬೇಟೆ’ಯಾಡುತ್ತಿರುವುದು ಯಾರನ್ನು?

ದೇಶದ ಸುದ್ದಿ ಮಾಧ್ಯಮಗಳು ಪಹಲ್ಗಾಮ್ ಉಗ್ರ ದಾಳಿಯ ಹೊಣೆಯನ್ನು, ಭದ್ರತಾ ವೈಫಲ್ಯವನ್ನು ಮೋದಿ ಮತ್ತು ಅಮಿತ್ ಶಾ ತಲೆಗೆ ಕಟ್ಟಲು ತಯಾರಿಲ್ಲ. ಬದಲಿಗೆ ಪ್ರಶ್ನೆ ಮಾಡುವವರಿಗೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ... 'ಜಮ್ಮು ಮತ್ತು ಕಾಶ್ಮೀರದ...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ, ಉತ್ತರ ಭಾರತದಲ್ಲಿ ಏಳು ಸಾವು

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಶುಕ್ರವಾರವೂ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದಿದೆ. ಹಾಗೆಯೇ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಇಂದು ಬೆಳಿಗ್ಗೆಯಿಂದಲೇ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಇದರಿಂದ ಉಂಟಾದ...

ಪಹಲ್ಗಾಮ್‌ ದಾಳಿ | ಸೇನೆಗೆ ಮಹಾಬಲ; ಭಾರತದ ಭವಿಷ್ಯ ಹೇಗಿರಬೇಕು?

ದೇಶದ 26 ಮಂದಿ ನಾಗರಿಕರ ಸಾವಿಗೆ ಕಾರಣವಾದ ಕಾಶ್ಮೀರದ ಪಹಲ್ಗಾಮ್‌ ಉಗ್ರ ಕೃತ್ಯದ ವಿರುದ್ಧ ಭಾರತೀಯ ಸೇನೆ ಪ್ರತೀಕಾರಕ್ಕೆ ಸಜ್ಜಾಗಿದೆ. ದಾಳಿಗೆ ಪ್ರತಿಯಾಗಿ ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿ ಮತ್ತು ಸಮಯವನ್ನು...

ನಿಜಕ್ಕೂ ಜಾತಿಗಣತಿ ನಡೆಸುತ್ತದಾ ಬಿಜೆಪಿ; ಸಿದ್ಧವಿರುವ ವರದಿ ಜಾರಿ ಮಾಡದೆ ವಿಳಂಬ ಮಾಡುತ್ತಿರುವುದೇಕೆ ಕಾಂಗ್ರೆಸ್‌?

ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ಜಾತಿಗಣತಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಕೇಂದ್ರ ಸರ್ಕಾರ ಜನಗಣತಿ ಜೊತೆಗೆ ಜಾತಿಗಣತಿ ನಡೆಸುವುದಾಗಿ ಘೋಷಿಸಿದೆ. ಇದು ತಮ್ಮ ಹೋರಾಟಕ್ಕೆ ಸಿಕ್ಕ ವಿಜಯವೆಂದು ಕಾಂಗ್ರೆಸ್‌, ಆರ್‌ಜೆಡಿ ಸೇರಿದಂತೆ...

ಈ ಹೊತ್ತಿನ ಪ್ರಮುಖ ಸುದ್ದಿ