ದೇಶ

ಕ್ರೈಸ್ತ ಧರ್ಮಕ್ಕೆ ಮತಾಂತರ ಆದವರಿಗೆ SC ಸ್ಥಾನಮಾನ ಸಿಗುವುದಿಲ್ಲ: ಆಂಧ್ರ ಹೈಕೋರ್ಟ್

ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯವರು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡರೆ, ಅವರಿಗೆ ಎಸ್‌ಸಿ ಸ್ಥಾನಮಾನ ದೊರೆಯುವುದಿಲ್ಲ. ಅವರು ಮಾತಾಂತರಗೊಂಡ ತಕ್ಷಣ ತಮ್ಮ SC ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ. ಮಾತ್ರವಲ್ಲ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ವ್ಯಾಪ್ತಿಯಿಂದಲೂ...

ನೋಟು ಹಿಂಪಡೆದು ಎರಡು ವರ್ಷವಾದರೂ 6,000 ಕೋಟಿ ರೂ.ಗಳಿಗೂ ಹೆಚ್ಚು 2,000 ರೂ. ನೋಟುಗಳು ಚಲಾವಣೆಯಲ್ಲಿ: ಆರ್‌ಬಿಐ

ಎರಡು ಸಾವಿರ ರೂಪಾಯಿ ನೋಟುಗಳ ಹಿಂಪಡೆದು ಎರಡು ವರ್ಷಗಳಾದರೂ 6,266 ಕೋಟಿ ರೂಪಾಯಿಗಳ ಹೆಚ್ಚಿನ ಮೌಲ್ಯದ 2000 ರೂಪಾಯಿ ನೋಟುಗಳು ಚಲಾವಣೆಯಲ್ಲಿವೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಹೇಳಿದೆ. 2023ರ ಮೇ...

ಮಣಿಪುರ ಹಿಂಸಾಚಾರ ಆರಂಭವಾಗಿ ಎರಡು ವರ್ಷ; ಭದ್ರತೆ ಹೆಚ್ಚಳ

ಮಣಿಪುರ ಹಿಂಸಾಚಾರ ಆರಂಭವಾಗಿ ಮೇ 3ರಂದು ಎರಡು ವರ್ಷವಾಗಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಣಿಪುರದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. 2023ರ ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದ್ದು, 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು...

ಎಟಿಎಂ ಶುಲ್ಕ ಹೆಚ್ಚಳದಿಂದ ರೈಲ್ವೆ ಟಿಕೆಟ್‌ ಬುಕ್ಕಿಂಗ್‌ ಅವಧಿ ಇಳಿಕೆವರೆಗೆ: ಆರ್ಥಿಕ ಬದಲಾವಣೆಗಳ ಪರಿಣಾಮಗಳೇನು?

ಮೇ 1ರ ಆರಂಭವು ಪ್ರತಿ ಭಾರತೀಯ ಕುಟುಂಬದ ಮೇಲೆ ಪರಿಣಾಮ ಬೀರುವ ಆರ್ಥಿಕ ಬದಲಾವಣೆಗಳ ಸರಣಿಯನ್ನು ತಂದಿದೆ. ಈ ಬದಲಾವಣೆಗಳ ಬಗ್ಗೆ ತಿಳಿದಿರುವುದು, ಜಾಗರೂಕರಾಗಿರುವುದು ಮತ್ತು ಅದಕ್ಕೆ ಅನುಗುಣವಾಗಿ ತಮ್ಮ ಹಣಕಾಸಿನ ನಿರ್ವಹಣೆಯನ್ನು...

‘insta’ ಫಾಲೋವರ್‍ಸ್ ಕುಸಿತ: ಮಿಶಾ ಅಗರ್ವಾಲ್ ಆತ್ಮಹತ್ಯೆ; ಯುವಜನರ ಗೀಳು ಕುರಿತು ಕಳವಳಗೊಂಡ ತಾಪ್ಸಿ ಪನ್ನು

ಸಾಮಾಜಿಕ ಜಾಲತಾಣ ವೇದಿಕೆ 'ಇನ್‌ಸ್ಟಾಗ್ರಾಮ್‌'ನಲ್ಲಿ ತನ್ನ ಫಾಲೋವರ್‌ಗಳ ಸಂಖ್ಯೆ ಕುಸಿದಿದೆ ಎಂಬ ಕಾರಣಕ್ಕೆ ಸೋಷಿಯಲ್ ಮೀಡಿಯಾ ಕಂಟೆಂಟ್‌ ಕ್ರಿಯೇಟರ್ ಮಿಶಾ ಅಗರ್ವಾಲ್ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ...

‘ಮೇ’ನಲ್ಲಿ ಅಧಿಕ ತಾಪಮಾನ; ಹವಾಮಾನ ಇಲಾಖೆ ಸೂಚನೆ

ಭಾರತದ ಬಹುತೇಕ ಕಡೆ ಮೇ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಬುಧವಾರ ತಿಳಿಸಿದೆ. 'ಉತ್ತರ ಕರ್ನಾಟಕ, ಗುಜರಾತ್, ಒಡಿಶಾ, ಛತ್ತೀಸಗಢ, ಮಹಾರಾಷ್ಟ್ರ ಹಾಗೂ ತೆಲಂಗಾಣದ ಹಲವು ಪ್ರದೇಶಗಳಲ್ಲಿ...

ನವದೆಹಲಿ | ಭಾರೀ ಮಳೆಗೆ ಮನೆ ಕುಸಿದು ನಾಲ್ವರ ಸಾವು; ನೂರು ವಿಮಾನಗಳು ತಡ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಬೆಳಿಗ್ಗೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಮನೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿರುವ ಘಟನೆ ದ್ವಾರಕಾದ ನಜಾಫ್‌ಗಢ ಪ್ರದೇಶದಲ್ಲಿ ನಡೆದಿದೆ. ಬೆಳಗಿನ ಜಾವದಿಂದ...

ಪೂಜೆ ವೇಳೆ ಬೆಂಕಿ ಹೊತ್ತಿಕೊಂಡು ಕಾಂಗ್ರೆಸ್‌ ನಾಯಕಿ, ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್‌ ನಿಧನ

ಪೂಜೆ ಮಾಡುತ್ತಿದ್ದ ವೇಳೆ ಬಟ್ಟೆಗೆ ಬೆಂಕಿ ಹೊತ್ತಿಕೊಂಡು ಗಂಭೀರ ಸುಟ್ಟು ಗಾಯಗಳಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್‌, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಉದಯಪಯದಲ್ಲಿ ಗಿರಿಜಾ ವ್ಯಾಸ್ ಅವರ...

ಕರ್ನಾಟಕ ಸೇರಿ 11 ರಾಜ್ಯಗಳ ಗ್ರಾಮೀಣ ಬ್ಯಾಂಕ್‌ಗಳ ವಿಲೀನ

ಭಾರತದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹಲವು ದಶಕಗಳಿಂದ ಹಳ್ಳಿಗಳ ಜನರಿಗೆ ಬ್ಯಾಂಕಿಂಗ್‌ ಸೇವೆ ಒದಗಿಸುತ್ತಿದ್ದ ಗ್ರಾಮೀಣ ಬ್ಯಾಂಕ್‌ಗಳನ್ನು ಕೇಂದ್ರ ಸರ್ಕಾರವು ವಿಲೀನಗೊಳಿಸಿದೆ. 11 ರಾಜ್ಯಗಳಲ್ಲಿರುವ ಹಲವಾರು ಗ್ರಾಮೀಣ ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗಿದೆ. ದೇಶಾದ್ಯಂತ ಹಲವು ಬ್ಯಾಂಕ್‌ಗಳ...

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್​ ಬೆಲೆ ಇಳಿಕೆ

ನಿರಂತರ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕೊಂಚ ರಿಲೀಫ್ ಸಿಕ್ಕಿದೆ. 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್​ ಬೆಲೆ ಇಳಿಕೆ ಆಗಿದೆ. ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಆಯಾ ಪ್ರದೇಶಗಳಿಗೆ ಅನುಗುಣವಾಗಿ ಸುಮಾರು...

ಪಹಲ್ಗಾಮ್‌ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಳ್ಳಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ಭಯೋತ್ಪಾದಕರು ನಡೆಸಿದ ಹೇಯ, ನೀಚ ಕೃತ್ಯಕ್ಕೆ ಭಾರತ ಪ್ರತೀಕಾರ ತೀರಿಸಿಕೊಳ್ಳಲಿದೆ. ದಾಳಿ ನಡೆಸಿದ ಭಯೋತ್ಪಾದಕರನ್ನು ಸುಮ್ಮನೆ ಬಿಡುವುದಿಲ್ಲ. ದಾಳಿಯಲ್ಲಿ ಭಾಗಿಯಾದ ಪ್ರತಿಯೊಬ್ಬನನ್ನು ಹುಡುಕಿ ಹೊಡೆಯುತ್ತೇವೆ ಎಂದು ಕೇಂದ್ರ ಗೃಹ...

ಮೋದಿ ಮತ್ತು ಬಿಜೆಪಿ ನಾಯಕರು ಜಾತಿ ಗಣತಿ ವಿರುದ್ಧ ಹೇಗೆಲ್ಲ ದಾಳಿ ನಡೆಸಿದ್ದರು ಗೊತ್ತೆ?

ಬಿಜೆಪಿ ನಾಯಕ ನಿಶಿಕಾಂತ್ ದುಬೆ, “ಜಾತಿ ಜನಗಣತಿಯಿಂದಾಗಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ಹಲವಾರು ಭಾಗಗಳಾಗಿ ಭಾರತವು ಒಡೆದು ಹೋಗುತ್ತದೆ' ಎಂದಿದ್ದರು ಜನಗಣತಿಯೊಂದಿಗೆ ಜಾತಿಗಣತಿಯನ್ನೂ ನಡೆಸುವುದಾಗಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಘೋಷಿಸಿದೆ. ಬಿಹಾರ ವಿಧಾನಸಭಾ...

ಈ ಹೊತ್ತಿನ ಪ್ರಮುಖ ಸುದ್ದಿ