ದೇಶ

ಡಿಜಿಟಲ್ ಪ್ರವೇಶವು ಜೀವನ ಮತ್ತು ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಭಾಗ: ಸುಪ್ರೀಂ ಕೋರ್ಟ್

ಡಿಜಿಟಲ್ ಸೇವೆ ಮತ್ತು ಪ್ರವೇಶಗಳನ್ನು ಪಡೆಯುವುದು ಪ್ರತಿಯೊಬ್ಬ ನಾಗರಿಕನ ಜೀವನ ಮತ್ತು ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಭಾಗವಾಗಿದೆ. ಭಾರತದ ಗ್ರಾಮೀಣ ಜನಸಂಖ್ಯೆಯ ದೊಡ್ಡ ವರ್ಗಗಳು, ಹಿರಿಯ ನಾಗಕರಿಕರು, ಆರ್ಥಿಕವಾಗಿ ದುರ್ಬಲ ಸಮುದಾಯಗಳು, ಭಾಷಾ...

ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಗೆ ಸಾಯುವವರೆಗೂ ಜೈಲು; ಕೋರ್ಟ್‌ ಆದೇಶ

ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಗೆ ಆತ ಸಾಯುವವರೆಗೂ ಜೈಲಿನಲ್ಲಿರುವ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿ ಕೋರ್ಟ್‌ ಆದೇಶಿಸಿದೆ. ಗುಜರಾತ್‌ನ ಅಹಮದಾಬಾದ್‌ ಜಿಲ್ಲೆಯಲ್ಲಿ ಕಾಮುಕ ತಂದೆ ತನ್ನ ಮಗಳ ಮೇಲೆ...

ಭಾರತದಲ್ಲಿ ಮೊದಲಿಗೆ ಜಾತಿಗಣತಿ ನಡೆದದ್ದು ಯಾವಾಗ? ಅಂಬೇಡ್ಕರ್ ಏನು ಹೇಳಿದ್ದರು?

ಭಾರತದ ಜನಸಂಖ್ಯೆ ವಿಚಾರದಲ್ಲಿ ಯಾವುದಾದರೂ ಉಪಯುಕ್ತ ಚಿಂತನೆ ನಡೆಯಬೇಕಾದರೆ ಜಾತಿ ಪದ್ಧತಿಯ ಮಹತ್ವವನ್ನು ಮರೆತು ಚಿಂತಿಸುವುದನ್ನು ಊಹಿಸುವುದು ಕಷ್ಟ. ಇಂದಿಗೂ ಭಾರತದ ಸಾಮಾಜಿಕ ವ್ಯವಸ್ಥೆಯ ತಳಹದಿ ಜಾತಿಯೇ ಆಗಿದೆ “ಜಾತಿಗಣತಿ ಸಮಾಜವನ್ನು ಹೊಡೆಯುತ್ತದೆ, ವಿಭಜಿಸುತ್ತದೆ,...

ಅಫ್ಘಾನಿಸ್ತಾನದಿಂದ ಭಾರತಕ್ಕೆ ಸರಕು ಸಾಗಾಟ; ಪಾಕಿಸ್ತಾನ ಅನುಮತಿ

ಭಾರತಕ್ಕೆ ಸರಕು ಸೇವೆಗಳನ್ನು ಸಾಗಿಸುವುದಕ್ಕೆ ಅಫ್ಘಾನಿಸ್ತಾನಕ್ಕೆ ಪಾಕಿಸ್ತಾನ ಅನುಮತಿ ನೀಡಿದೆ. ವಾಘಾ – ಅಟ್ಟಾರಿ ಗಡಿಯ ಮೂಲಕ ಸರಕು ಸಾಗಾಟಕ್ಕೆ ಅನುಮತಿ ನೀಡಲಾಗಿದೆ. ಪಾಕಿಸ್ತಾನದ ವಿದೇಶಾಂಗ ಸಚಿವಾಲಯದಿಂದ ಅಫ್ಘಾನಿಸ್ತಾನ ರಾಯಬಾರಿ ಕಚೇರಿಗೆ ಈ ಬಗ್ಗೆ...

ನ್ಯಾಯಾಂಗದ ಮೇಲೆ ಮುಂದುವರೆದ ಬಿಜೆಪಿಗರ ದಾಳಿ; ಸಾಂವಿಧಾನಿಕ ನೈತಿಕ ಮೌಲ್ಯ ಮರೆತರೇ ಸಂಸದರು?

ವಿಚಾರ ಭಿನ್ನತೆ ಪ್ರಜಾಪ್ರಭುತ್ವದ ಅವಿಭಾಜ್ಯ ಭಾಗವೇ ಆಗಿದ್ದರೂ, ನ್ಯಾಯಾಂಗದ ವಿರುದ್ಧ ನಡೆಯುವ ಕೀಳುಮಟ್ಟದ ಭಾಷೆಯ ದಾಳಿಗಳು ದೇಶದ ನೈತಿಕ ಬುನಾದಿಯನ್ನು ಕದಲಿಸಿಬಿಡುತ್ತವೆ. ರಾಜಕೀಯ ನಾಯಕರು ಈ ನೈತಿಕ ಹೊಣೆಗಾರಿಕೆಯನ್ನು ಅರಿತು ನಡೆದುಕೊಳ್ಳಬೇಕಿದೆ. ದೇಶದ ನ್ಯಾಯಾಂಗ...

ಇಸ್ರೇಲ್ | ಭೀಕರ ಕಾಡ್ಗಿಚ್ಚು: ಸಾವಿರಾರು ಜನರ ಸ್ಥಳಾಂತರ

ಇಸ್ರೇಲ್‌ನ ರಾಜಧಾನಿ ಜೆರುಸಲೇಂನ ಹೊರವಲಯದಲ್ಲಿ ಭೀಕರ ಕಾಡ್ಗಿಚ್ಚು ಅವರಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಸರ್ಕಾರ ‘ರಾಷ್ಟ್ರೀಯ ತುರ್ತು ಪರಿಸ್ಥಿತಿ’ ಘೋಷಿಸಿದೆ. ಘಟನಾ ಸ್ಥಳದ ಬಳಿ ನೆಲೆಸಿದ್ದ ಸಾವಿರಾರು ಮಂದಿಯನ್ನು ಸ್ಥಳಾಂತರ...

ಕೋಲಾರ | 10 ಸಾವಿರಕ್ಕೆ 5 ಬಾಟಲ್‌ ಮದ್ಯ ಕುಡಿಯುವ ಪಂದ್ಯ ಕಟ್ಟಿದ ಯುವಕ ಪ್ರಾಣ ಬಿಟ್ಟ

ಸ್ನೇಹಿತರೊಂದಿಗೆ 10 ಸಾವಿರ ರೂ.ಗಳಿಗೆ 5 ಬಾಟಲ್‌ ಮದ್ಯ ಕುಡಿಯುವ ಪಂದ್ಯ ಕಟ್ಟಿದ್ದ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ಕೋಲಾರದ ಮುಳಬಾಗಿಲಿನಲ್ಲಿ ನಡೆದಿದೆ. 21 ವರ್ಷದ ಕಾರ್ತಿಕ್ ಮೃತಪಟ್ಟ ಯುವಕ. ಈತ ಸುಬ್ರಮಣಿ, ವೆಂಕಟ...

ಐಪಿಎಲ್ | ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ರೂ. ದಂಡ

ಚೆನ್ನೈ ಸೂಪರ್ ಕಿಂಗ್ಸ್‌ ಮತ್ತು ಪಂಜಾಬ್‌ ಕಿಂಗ್ಸ್‌ ನಡುವೆ ನಡೆದ ಪಂದ್ಯದಲ್ಲಿ ಪಂಜಾಬ್‌ ತಂಡವು 'ನಿಧಾನಗತಿಯ ಓವರ್ ರೇಟ್‌'ನಲ್ಲಿ ಬೌಲಿಂಗ್‌ ಮಾಡಿದ ಕಾರಣ ಪಂಜಾಬ್ ತಂಡದ ನಾಯಕ ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ...

ಭಾರತ- ಪಾಕ್ ಸಂಘರ್ಷ ಉಲ್ಬಣ: ಶಮನಕ್ಕೆ ಅಮೆರಿಕ ಪ್ರಯತ್ನ

ಕಾಶ್ಮೀರದ ಪಹಲ್ಗಾಮ್ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷ ಉಲ್ಬಣಿಸಿದ್ದು, ಇದನ್ನು ಶಮನಗೊಳಿಸುವ ಪ್ರಯತ್ನವನ್ನು ಅಮೆರಿಕ ಆರಂಭಿಸಿದೆ. ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್...

ಜಾತಿಗಣತಿಗೆ ಒಪ್ಪಿಗೆ: ಜಾತಿಗಣತಿ‌ ಕೇಳುವವರು ‘ಅರ್ಬನ್ ನಕ್ಸಲರು’ ಎಂದಿದ್ದ ಮೋದಿ; ಹಳೆಯ ವಿಡಿಯೋ ವೈರಲ್

ಮುಂದಿನ ಜನಗಣತಿ ಜೊತೆಯಲ್ಲೇ ಜಾತಿಗಣತಿಯೂ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ, ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ನಡೆಸಲು ನಿರ್ಧರಿಸಿದೆ. ಈ ಬೆನ್ನಲ್ಲೇ, ಮೋದಿ ಅವರು...

ಜಾತಿ ಗಣತಿ | ಯಾವಾಗ ಆರಂಭ, ಎಂದು ಜಾರಿ ಎಂಬುದನ್ನು ಪ್ರಧಾನಿ ಮೋದಿ ಖಾತ್ರಿ ಪಡಿಸಲಿ: ರಾಹುಲ್‌ ಗಾಂಧಿ

ಶೀಘ್ರದಲ್ಲೇ ನಡೆಯಲಿರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ...

ಜಾತಿಗಣತಿಗೆ ಕೇಂದ್ರ ಒಪ್ಪಿಗೆ; ಬೃಹತ್ ಗೆಲುವು ಎಂದ ವಿಪಕ್ಷಗಳು

ದೇಶಾದ್ಯಂತ ಜನಗಣತಿಯ ಜೊತೆಗೆ ಜಾತಿಗಣತಿಯನ್ನೂ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದು ತಮ್ಮ ಬೃಹತ್ ಗೆಲುವು ಎಂದು ಜಾತಿಗಣತಿಗಾಗಿ ನಿರಂತರವಾಗಿ ಒತ್ತಾಯಿಸಿದ್ದ ವಿಪಕ್ಷಗಳು ಹೇಳಿಕೊಂಡಿವೆ. ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಮಿತ್ರಪಕ್ಷಗಳಾದ (ಮಹಾಘಟಬಂಧನ್) ಕಾಂಗ್ರೆಸ್‌...

ಈ ಹೊತ್ತಿನ ಪ್ರಮುಖ ಸುದ್ದಿ