ದೇಶಾದ್ಯಂತ ನಡೆಯಲಿರುವ ಮುಂದಿನ ಜನಗಣತಿಯಲ್ಲಿ ಜಾತಿಗಣತಿಯು ಭಾಗವಾಗಿರಲಿದೆ. ಜನಗಣತಿಯಲ್ಲಿ ಕೇಳುವ ಪ್ರಶ್ನೆಗಳಲ್ಲಿ ಜಾತಿಯ ಪ್ರಶ್ನೆಯೂ ಸೇರ್ಪಡೆಗೊಂಡಿರುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಪ್ರಧಾನಿ ಮೋದಿ ಕೇಂದ್ರ ಸಂಪುಟ ಸಭೆಯಲ್ಲಿ ಜಾತಿ...
ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಎಡಿಟ್ ಮಾಡಿ, ಅಂಬೇಡ್ಕರ್ ಚಿತ್ರದ ಅರ್ಧ ಭಾಗಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಚಿತ್ರವನ್ನು ಸೇರಿಸಿ, ಫೋಟೋ ಫ್ರೇಮ್ ಮಾಡಲಾಗಿದೆ. ಈ ಚಿತ್ರವು...
ಮುಂದಿನ ಜನಗಣತಿಯಲ್ಲಿ ದೇಶಾದ್ಯಂತ ಜಾತಿಗಣತಿಯು ಭಾಗವಾಗಿರಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸಂಪುಟ ಸಭೆಯ ನಂತರ ಮಾತನಾಡಿದ ಅವರು ಜನಗಣತಿಯಲ್ಲಿ ಕೇಳುವ ಪ್ರಶ್ನೆಗಳಲ್ಲಿ ಜಾತಿಯ ಪ್ರಶ್ನೆಯೂ ಸೇರ್ಪಡೆಗೊಂಡಿರುತ್ತದೆ. ಈ ನಿರ್ಧಾರವನ್ನು ಪ್ರಧಾನಿ...
ರಸ್ತೆಯಲ್ಲಿ ಬಿದ್ದಿದ್ದ ಪಾಕಿಸ್ತಾನದ ಧ್ವಜದ ಮೇಲೆ ಮೂತ್ರ ವಿಸರ್ಜಿಸುವಂತೆ ಶಾಲಾ ಬಾಲಕನನ್ನು ಕೋಮುವಾದಿ ಪುಂಡರ ಗುಂಪೊಂದು ಒತ್ತಾಯಿಸಿ, ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಸುಮಾರು 34 ವರ್ಷಗಳ ಕಾಲ ವೃತ್ತಿಜೀವನ ನಡೆಸಿ, ಈ ಅವಧಿಯಲ್ಲಿ 57 ಬಾರಿ ವರ್ಗಾವಣೆಗೊಂಡು, ವಿವಿಧ ಪ್ರದೇಶಗಳಲ್ಲಿ ಪ್ರಮಾಣಿಕವಾಗಿ ಸೇವೆ ಸಲ್ಲಿಸಿದ್ದ ಹಿರಿಯ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ ಅವರಿಗೆ ಬುಧವಾರ (ಏಪ್ರಿಲ್...
ತನಿಖೆಯ ಸಮಯದಲ್ಲಿ ಆರೋಪಗಳನ್ನು ದೃಢೀಕರಿಸಲಾಗಿಲ್ಲ. ಸೀಮಿತ ಸಮಯದ ಚೌಕಟ್ಟಿನೊಳಗೆ ಯಶಸ್ವಿ ಕ್ರೀಡಾಕೂಟವನ್ನು ಆಯೋಜಿಸಲು, ಉತ್ತಮ ಸೇವೆಗಳನ್ನು ನೀಡಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಣತಿ ಹೊಂದಿರುವ ಕೆಲವೇ ಕೆಲವು ಸೇವಾ ಪೂರೈಕೆದಾರರನ್ನು ನೇಮಿಸಿಕೊಳ್ಳಲು ಪ್ರಮಾಣಿತ ಕಾರ್ಯವಿಧಾನವನ್ನು...
ದೆಹಲಿ ಮಾಜಿ ಉಪಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಮತ್ತು ಮಾಜಿ ಸಚಿವ ಸತ್ಯೇಂದರ್ ಜೈನ್ ವಿರುದ್ಧ ಹೊಸದಾಗಿ ಮತ್ತೊಂದು ಪ್ರಕರಣ ದಾಖಲಾಗಿದೆ. ಶಾಲಾ ಕೊಠಡಿಗಳ ನಿರ್ಮಾಣದಲ್ಲಿ 2,000 ರೂ. ಹಗರಣ ನಡೆಸಿದ್ದಾರೆ...
ಪಾಕಿಸ್ತಾನ ಸತತ 6ನೇ ದಿನವೂ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಹಾಗೂ ಕಾಶ್ಮೀರದ ನಾಲ್ಕು ಗಡಿ ಜಿಲ್ಲೆಗಳಾದ್ಯಂತ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿ ಉದ್ದಕ್ಕೂ ಅಪ್ರಚೋದಿತ ಗುಂಡಿನ ನಡೆಸಿದೆ. ಕದನ ವಿರಾಮ...
ಪಹಲ್ಗಾಮ್ನಲ್ಲಿನ ಭಯೋತ್ಪಾದಕ ದಾಳಿಯ ಕುರಿತಾಗಿ ವಿವಾದಾತ್ಮಕ ಮತ್ತು ಪಾಕಿಸ್ತಾನ ಪರವೆಂಬಂತೆ ಧ್ವನಿಸುವ ಪೋಸ್ಟ್ಗಳನ್ನು ಹಲವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ಆರೋಪದ ಮೇಲೆ ಅಸ್ಸಾಂನಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿಯನ್ನು...
ನಿರಾಶ್ರಿತರು ಜೀವನ ದೂಡಲು ಅಹಮದಾಬಾದ್ನ ಸರ್ಕಾರಿ ಭೂಮಿಯಲ್ಲಿ ಕಟ್ಟಿಕೊಟ್ಟಿದ್ದ ಸುಮಾರು 2,000 ಗುಡಿಸಲುಗಳನ್ನು ಗುಜರಾತ್ ಸರ್ಕಾರ ಧ್ವಂಸಗೊಳಿದೆ. ಅಧಿಕಾರಿಗಳು ಆರಂಭಿಸಿದ್ದ ಒತ್ತುವರಿ ಕಾರ್ಯಾಚರಣೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ, ನಿರಾಶ್ರಿತರ...
ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು ಎಂಟು ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂನಲ್ಲಿ ನಡೆದಿದೆ.
ದೇವಸ್ಥಾನದಲ್ಲಿ ನಡೆಯುತ್ತಿದ್ದ ಚಂದನೋತ್ಸವಂ ವೇಳೆ ಈ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಚಂದನೋತ್ಸವದಲ್ಲಿ ವರಾಹ ಲಕ್ಷ್ಮೀ...
ಕೇಂದ್ರ ಕೋಲ್ಕತ್ತಾದ ಹೋಟೆಲ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಿತುರಾಜ್ ಹೋಟೆಲ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ...