ದೇಶ

ರೈಲಿಗಾಗಿ ಕಾಯುತ್ತಿದ್ದ ಯುವತಿ ಮೇಲೆ ರೈಲು ನಿಲ್ದಾಣದಲ್ಲಿ ಸಾಮೂಹಿಕ ಅತ್ಯಾಚಾರ; ಓರ್ವ ಬಂಧನ

ದಿವಾಂಗ ತಂದೆಗೆ ಚಿಕಿತ್ಸೆ ಕೊಡಿಸಿ, ತನ್ನೂರಿಗೆ ಹೋಗಲು ರೈಲು ನಿಲ್ದಾಣದಲ್ಲಿ ರೈಲಿಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಕಾಮುಕರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಗೋಪಾಲ್‌ಗಂಜ್‌ನ ಸಸಮುಸಾ ರೈಲ್ವೇ...

ಪಹಲ್ಗಾಮ್ ದಾಳಿ | ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಬುದ್ಧಿ ಕಲಿಸಬೇಕು ಎಂಬ ಆಗ್ರಹ ದೇಶಾದ್ಯಂತ ಕೇಳಿ ಬಂದಿರುವ ಬೆನ್ನಲ್ಲೇ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಉನ್ನತ ಮಟ್ಟದ ಭದ್ರತಾ ಸಭೆ...

ಪಹಲ್ಗಾಮ್ ಉಗ್ರರ ದಾಳಿ ಕುರಿತ ಪಕ್ಷದ ನಾಯಕರ ಹೇಳಿಕೆ; ಅಂತರ ಕಾಯ್ದುಕೊಂಡ ಕಾಂಗ್ರೆಸ್

ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಯ ಬಗ್ಗೆ ಪಕ್ಷದ ಕೆಲ ಹಿರಿಯ ನಾಯಕರು ನೀಡಿರುವ ಹೇಳಿಕೆ ಬಗ್ಗೆ ಕಾಂಗ್ರೆಸ್ ಅಂತರವನ್ನು ಕಾಯ್ದುಕೊಂಡಿದೆ. ಅವರ ಹೇಳಿಕೆಗಳು ʼಪಕ್ಷದ ಅಭಿಪ್ರಾಯವನ್ನು ಪ್ರತಿಬಿಂಬಿಸುವುದಿಲ್ಲʼ ಎಂದು ಹೇಳಿದೆ. ʼಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...

ಕೋಮುದ್ವೇಷ | ‘ಹಿಂದುಗಳು ನಿಮ್ಮ….. ಕೊಲ್ಲುತ್ತಾರೆ’: ಮುಸ್ಲಿಂ ಗರ್ಭಿಣಿಯರಿಗೆ ವೈದ್ಯೆ ಬೆದರಿಕೆ

ನಿಮ್ಮ ಧರ್ಮದ ಜನರು ನನ್ನ ಧರ್ಮದ ಜನರನ್ನು ಕೊಲ್ಲುತ್ತಿದ್ದಾರೆ, ನೀವು ಕೊಲೆಗಾರರು. ಹಿಂದುಗಳು ನಿಮ್ಮ ಗಂಡನನ್ನು ಕೊಲ್ಲುತ್ತಾರೆ ಎಂದು ವೈದ್ಯೆ ಮುಸ್ಲಿಂ ಗರ್ಭಿಣಿಯರನ್ನು ಉದ್ದೇಶಿಸಿ ಕೋಮುದ್ವೇಷದ ಮಾತನಾಡಿರುವ, ಬೆದರಿಕೆ ಹಾಕಿರುವ ಘಟನೆ ಕೋಲ್ಕತ್ತಾದಲ್ಲಿ...

ಬುಲ್ಡೋಜರ್‌ನಿಂದ ಮನೆ ಉರುಳಿಸುವುದು ಕೂಡ ಭಯೋತ್ಪಾದನೆ: ಡಾ ಮೆಡುಸಾ ವಿರುದ್ಧ ಎಫ್‌ಐಆರ್

ಲಖನೌ ವಿಶ್ವವಿದ್ಯಾಲಯದ ಭಾಷಾಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಮಾದ್ರಿ ಕಾಕೊಟಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪಹಲ್ಗಾಮ್ ದಾಳಿಯ ಬಗ್ಗೆ ವಿವಾದಿದ ಪೋಸ್ಟ್‌ ಪ್ರಕಟಿಸಿದ್ದಕ್ಕಾಗಿ ಎಬಿವಿಪಿ ಕಾರ್ಯಕರ್ತರ ದೂರಿನ ಮೇರೆಗೆ ದೇಶದ್ರೋಹ...

ಕಾಮನ್‌ವೆಲ್ತ್‌ ಹಗರಣ | ಪ್ರಕರಣ ಮುಕ್ತಾಯಕ್ಕೆ ಇಡಿ ವರದಿ; ಮೋದಿ-ಕೇಜ್ರಿ ಕ್ಷಮೆಯಾಚನೆಗೆ ಕಾಂಗ್ರೆಸ್‌ ಆಗ್ರಹ

2010ರ ಕಾಮನ್‌ವೆಲ್ತ್‌ ಕ್ರೀಡಾಕೂಟದ ಆಯೋಜನೆಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದ್ದ ಪ್ರಕರಣವನ್ನು ಮುಕ್ತಾಯಗೊಳಿಸಲು (ರದ್ದು) ದೆಹಲಿ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ (ಇಡಿ) ವರದಿ ಸಲ್ಲಿಸಿದೆ. ಕೋರ್ಟ್‌ ವರದಿ ಸ್ವೀಕರಿಸಿದ ಬೆನ್ನಲ್ಲೇ, ಕಾಂಗ್ರೆಸ್‌ ನೇತೃತ್ವದ...

‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ; ಸಾಧ್ಯವೇ ಇಲ್ಲ ಎಂದ ರಾಧಾ-ಕೃಷ್ಣ ದೇವಾಲಯ

ಪಹಲ್ಗಾಮ್‌ ದಾಳಿಯ ವಿರುದ್ದದ ಪ್ರತಿಕ್ರಿಯೆಯಾಗಿ ದೇವಾಲಯದಲ್ಲಿ ಕೆಲಸ ಮಾಡುವ ಮುಸ್ಲಿಮರನ್ನು ಹೊರ ಹಾಕುವಂತೆ (ಬಹಿಷ್ಕಾರ) ಹಿಂದುತ್ವವಾದಿ ಗುಂಪುಗಳು ಉತ್ತರ ಪ್ರದೇಶದ ವೃಂದಾವನದಲ್ಲಿರುವ ಪ್ರಸಿದ್ಧ ಬಂಕೆ ಬಿಹಾರಿ (ರಾಧಾ-ಕೃಷ್ಣ) ದೇವಾಲಯದ ಮೇಲೆ ಒತ್ತಡ ಹಾಕುತ್ತಿವೆ....

2025ರ ಪದ್ಮ ಪ್ರಶಸ್ತಿ ಪ್ರದಾನ: 71 ಗಣ್ಯರಿಗೆ ರಾಷ್ಟ್ರಪತಿ ಮುರ್ಮುರಿಂದ ಗೌರವ

ಸರ್ಕಾರವು ಪ್ರತಿವರ್ಷ ಗಣನೀಯ ಸಾಧನೆಗೈದ ನಾಗರಿಕರಿಗೆ ಈ ಪದ್ಮ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸಾಧನೆಗೈದ ದೇಶದ 71 ಮಂದಿ ಗಣ್ಯರು 2025ನೇ ಸಾಲಿನ ಪ್ರತಿಷ್ಟಿತ ಪದ್ಮ, ಪದ್ಮವಿಭೂಷಣ ಹಾಗೂ...

ಉಗ್ರರ ದಾಳಿ ಬೆದರಿಕೆ: ಕಾಶ್ಮೀರದ 48 ಪ್ರವಾಸಿ ತಾಣಗಳನ್ನು ಮುಚ್ಚಿದ ಸರ್ಕಾರ

ಗುಪ್ತಚರ ಇಲಾಖೆಗಳಿಂದ ಇನ್ನು ಹೆಚ್ಚಿನ ಉಗ್ರರ ದಾಳಿಯಾಗುವ ಸಾಧ್ಯತೆಯ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾಶ್ಮೀರದಾದ್ಯಂತ 87 ಪ್ರವಾಸಿ ತಾಣಗಳಲ್ಲಿ 48 ತಾಣಗಳನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಸ್ಥಗಿತಗೊಳಿಸಿದೆ. ಪಹಲ್ಗಾಮ್‌ ದಾಳಿಯ ನಂತರ...

ಭಾರತದಿಂದ ಸೇನಾ ದಾಳಿ ಸನ್ನಿಹಿತ: ಪಾಕ್‌ ರಕ್ಷಣಾ ಸಚಿವ

ಪಹಲ್ಗಾಮ್‌ ದಾಳಿಯ ನಂತರ ಭಾರತದಿಂದ ಸೇನಾ ದಾಳಿ ಸನ್ನಿಹಿತವಾಗಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮೊಹಮ್ಮದ್‌ ಆಸೀಫ್‌ ಆತಂಕ ವ್ಯಕ್ತಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾನು ನಮ್ಮ ಪಡೆಗಳನ್ನು ಸಜ್ಜುಗೊಳಿಸಲು ಕಾರಣವೆಂದರೆ ಅದು...

ಪಾಕ್‌ನಿಂದ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ದಾಳಿ: ಭಾರತದಿಂದ ಪ್ರತ್ಯುತ್ತರ

ಪಾಕಿಸ್ತಾನ ಸೇನೆ ಸತತ ಐದು ದಿನಗಳಿಂದ ವಾಸ್ತವ ನಿಯಂತ್ರಣ ರೇಖೆಯ ವಿವಿಧ ಕಡೆಗಳಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಸೋಮವಾರ ರಾತ್ರಿ ಕೂಡ ದಾಳಿ ನಡೆಸಿದೆ. ಭಾರತ ಸೇನೆ ಇದಕ್ಕೆ ಸೂಕ್ತ ಪ್ರತ್ಯುತ್ತರ...

‘ಪಿರವಿ’ ಖ್ಯಾತಿಯ ಶಾಜಿ ಎನ್ ಕರುಣ್ ನಿಧನ

ಮಲಯಾಳ ಸಿನಿಮಾದ ಆಧುನಿಕ ಯುಗದ ಪ್ರಮುಖ ಪ್ರತಿಭಾನ್ವಿತ ನಿರ್ದೇಶಕ ಮತ್ತು ಸಿನೆಮಟೋಗ್ರಾಫರ್ ಶಾಜಿ ಎನ್. ಕರುಣ್ (73) ನಿಧನರಾಗಿದ್ದಾರೆ. ಕ್ಯಾನ್ಸರ್ ವ್ಯಾಧಿಯೊಂದಿಗೆ ದೀರ್ಘ ಹೋರಾಟದ ನಂತರ, ತಿರುವನಂತಪುರದ ಅವರ ನಿವಾಸ "ಪಿರವಿ"ಯಲ್ಲಿ ಕೊನೆಯುಸಿರೆಳೆದರು. ಶಾಜಿ ಎನ್....

ಈ ಹೊತ್ತಿನ ಪ್ರಮುಖ ಸುದ್ದಿ