ದೇಶ

ಮಧ್ಯಪ್ರದೇಶ | ಸರ್ಕಾರಿ ಭೂಮಿಯಲ್ಲಿ ದಲಿತ ವ್ಯಕ್ತಿಯ ಅಂತ್ಯಕ್ರಿಯೆಯನ್ನು ತಡೆದ ಸವರ್ಣೀಯರು

ಸರ್ಕಾರಿ ಭೂಮಿಯಲ್ಲಿ ದಲಿತ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಸವರ್ಣೀಯರು ತಡೆದ ಘಟನೆ ಮಧ್ಯಪ್ರದೇಶದ ಶಿಯೋಪುರದ ಲೀಲ್ಡಾ ಗ್ರಾಮದಲ್ಲಿ ಸೋಮವಾರ ನಡೆದಿದೆ. ಈ ಘಟನೆ ಬೆನ್ನಲ್ಲೇ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ, ರಸ್ತೆ...

7ನೇ ತರಗತಿ ಪಠ್ಯಪುಸ್ತಕದಿಂದ ಮೊಘಲರು, ದೆಹಲಿ ಸುನ್ತಾನರ ಅಧ್ಯಾಯ ಕೈಬಿಟ್ಟ NCERT; ಮಹಾ ಕುಂಭಮೇಳ ಸೇರ್ಪಡೆ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) 2025-26ರ ಶೈಕ್ಷಣಿಕ ಅವಧಿಯ 7ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಪ್ರಮುಖ ಪರಿಷ್ಕರಣೆಯನ್ನು ಮಾಡಿದೆ. ಮೊಘಲರು ಮತ್ತು ದೆಹಲಿ ಸುಲ್ತಾನರಿಗೆ ಸಂಬಂಧಿಸಿದ ಅಧ್ಯಾಯಗಳನ್ನು...

ಸೇನೆಗೆ ದೇಣಿಗೆ | ನಕಲಿ ವಾಟ್ಸ್‌ಆ್ಯಪ್ ಸಂದೇಶ, ಮೋಸಕ್ಕೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ

"ಪ್ರತಿಯೊಬ್ಬ ಭಾರತೀಯನು ತನ್ನ/ಅವಳ ಸ್ವಂತ ಆಯ್ಕೆಯ ಪ್ರಕಾರ ಯಾವುದೇ ಮೊತ್ತವನ್ನು ಸೇನೆಗೆ ಕೊಡುಗೆ ನೀಡಬಹುದು. ಇದು ಕೇವಲ 1 ರೂ. ದಿಂದ ಪ್ರಾರಂಭವಾಗುತ್ತದೆ…" ಎಂದು ಹೀಗೆ ಸಂದೇಶವೊಂದು ನಿಮ್ಮ ವಾಟ್ಸ್‌ಆ್ಯಪ್‌ಗೆ ಬಂದರೆ ಎಚ್ಚರ...

ರಾಜಸ್ಥಾನ | ಪರೀಕ್ಷೆ ವೇಳೆ ಕೋಳಿ ಕತ್ತರಿಸಿ ಶುಚಿಗೊಳಿಸುವಂತೆ ವಿದ್ಯಾರ್ಥಿ ಮೇಲೆ ಒತ್ತಡ; ಶಿಕ್ಷಕ ಅಮಾನತು

ಪರೀಕ್ಷೆಯ ಸಮಯದಲ್ಲಿ ಕೋಳಿಯನ್ನು ಕತ್ತರಿಸಿ, ಚರ್ಮ ಸುಟ್ಟು, ಸ್ವಚ್ಛಗೊಳಿಸುವಂತೆ ವಿದ್ಯಾರ್ಥಿ ಮೇಲೆ ಶಿಕ್ಷಕನೋರ್ವ ಒತ್ತಡ ಹೇರಿದ ಘಟನೆ ರಾಜಸ್ಥಾನದ ಕೊಟಾಡಾದಲ್ಲಿನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಈ ಆರೋಪ ಕೇಳಿಬರುತ್ತಿದ್ದಂತೆ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ. ಆರೋಪಿ ಶಿಕ್ಷಕ...

ED ಕಚೇರಿಗೆ ಬೆಂಕಿ: ಮೆಹುಲ್‌ ಚೋಕ್ಸಿ, ನೀರವ್ ಮೋದಿ ಸೇರಿ ಹಲವು ಭ್ರಷ್ಟರ ದಾಖಲೆಗಳು ಸುಟ್ಟು ಹೋದವೇ?

ಕಚೇರಿಗೆ ಬೆಂಕಿ ಬಿದ್ದ ನಂತರ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಪಡೆದಿರುವ ನಿಗದಿತ ಸಾಕ್ಷಿಗಳ ವಿಚಾರಣೆಯ ಮೇಲೆ ಪರಿಣಾಮ ಬೀರುವ, ಮೆಹುಲ್ ಚೋಕ್ಸಿ, ನೀರವ್‌ ಮೋದಿ, ಅನಿಲ್ ದೇಶ್‌ಮುಖ್, ಛಗನ್ ಭುಜ್‌ಬಲ್ ಬಚಾವಾಗುವ ಸಾಧ್ಯತೆಗಳಿವೆ...

ಈ ಸಮಯದಲ್ಲಿ ರಾಜ್ಯ ಸ್ಥಾನಮಾನದ ಬಗ್ಗೆ ಮಾತನಾಡುವುದಿಲ್ಲ: ಒಮರ್ ಅಬ್ದುಲ್ಲಾ

26 ಜನರನ್ನು ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ರಾಜಕೀಯಗೊಳಿಸುವುದನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಳ್ಳಿಹಾಕಿದರು. ಅಮಾಯಕ ನಾಗರಿಕರ ಮೃತ ದೇಹಗಳ ಮೇಲೆ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯದ ಸ್ಥಾನಮಾನವನ್ನು...

ಪಹಲ್ಗಾಮ್ ದಾಳಿ | ಕೇಂದ್ರ ಸರ್ಕಾರ ಟೀಕಿಸಿದ ಗಾಯಕಿ ನೇಹಾ ಸಿಂಗ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯು ಆಡಳಿತ ವ್ಯವಸ್ಥೆಯ ಗುಪ್ತಚರ ಮತ್ತು ಭದ್ರತಾ ವೈಫಲ್ಯ ಎಂದು ಆರೋಪಿಸಿ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ದೇಶದ್ರೋಹ...

ಇದು ನಮ್ಮ ಕಾಶ್ಮೀರ, ದ್ವೇಷವು ಪ್ರೀತಿಗೆ ಸೋತಿದೆ; ದಾಳಿಯ ನಂತರ ಪಹಲ್ಗಾಮ್‌ಗೆ ನಟ ಅತುಲ್ ಕುಲಕರ್ಣಿ ಭೇಟಿ

ಜಮ್ಮು ಮತ್ತು ಕಾಶ್ಮೀರದಲ್ಲಿ 26 ಜನರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯ ಕೆಲವೇ ದಿನಗಳ ನಂತರ ಬಹುಭಾಷಾ ನಟ ಅತುಲ್ ಕುಲಕರ್ಣಿ ಪಹಲ್ಗಾಮ್‌ಗೆ ಭೇಟಿ ನೀಡಿದ್ದಾರೆ. ಭೇಟಿಯ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ತಮ್ಮ ಅನುಭವಗಳನ್ನು...

ಪೂಂಚ್ ವಲಯದಲ್ಲಿ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ; ಗಡಿಯಲ್ಲಿ ಬಂಕರ್‌ಗಳ ನಿಯೋಜನೆ

ಕಾಶ್ಮೀರದ ಪಹಲ್ಗಾಮ್‌ ಉಗ್ರರ ದಾಳಿಯ ನಂತರ ಭಾರತ - ಪಾಕ್‌ ಗಡಿಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನಿ ಪಡೆಗಳು ಸತತ ನಾಲ್ಕನೇ ರಾತ್ರಿಯೂ...

ಕ್ರಿಕೆಟಿಗ ಶೋಯೆಬ್‌ ಅಖ್ತರ್ ಒಳಗೊಂಡು ಪಾಕಿಸ್ತಾನದ ಯೂಟ್ಯೂಬ್‌ ಚಾನೆಲ್‌ಗಳನ್ನು ನಿಷೇಧಿಸಿದ ಕೇಂದ್ರ

ಕಾಶ್ಮೀರದ ಪಹಲ್ಗಾಮ್‌ ದಾಳಿಯ ನಂತರ ಪಾಕಿಸ್ತಾನದ ಮೇಲೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರವು ಮಾಜಿ ಕ್ರಿಕೆಟಿಗ ಶೋಯೆಬ್‌ ಅಖ್ತರ್ ಒಳಗೊಂಡು 16 ಪಾಕಿಸ್ತಾನಿಯರ ಯೂಟ್ಯೂಬ್‌ ಚಾನೆಲ್‌ಗಳನ್ನು ಇಂದಿನಿಂದ ನಿಷೇಧಿಸಿದೆ. ಪಾಕ್‌ ಮೂಲದ...

ಪಹಲ್ಗಾಮ್ ದಾಳಿ ಅಪರಾಧಿಗಳ ಶೋಧ; ಅಮಾಯಕರಿಗೆ ಹಾನಿಯಾಗದಿರಲಿ: ಸಿಎಂ ಒಮರ್ ಅಬ್ದುಲ್ಲಾ ಒತ್ತಾಯ

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಮಾಡಿದ ಉಗ್ರರ ಶೋಧ ಕಾರ್ಯಾಚರಣೆ ಜಮ್ಮು ಕಾಶ್ಮೀರದಲ್ಲಿ ಮುಂದುವರೆದಿದೆ. ಈ ವೇಳೆ ಅಮಾಯಕರಿಗೆ ಹಾನಿಯಾಗದಿರಲಿ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಒತ್ತಾಯಿಸಿದ್ದಾರೆ. ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ...

ಮಧ್ಯಪ್ರದೇಶ | ಬಾವಿಗೆ ಉರುಳಿದ ವ್ಯಾನ್; 11 ಮಂದಿ ದಾರುಣ ಸಾವು

ವೇಗವಾಗಿ ಬಂದ ವ್ಯಾನ್ ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ನೀರು ತುಂಬಿದ ಬಾವಿಗೆ ಉರುಳಿ ಸುಮಾರು 11 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯಲ್ಲಿ ನಾರಾಯಣಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ...

ಈ ಹೊತ್ತಿನ ಪ್ರಮುಖ ಸುದ್ದಿ