ದೇಶ

ಮಧ್ಯಪ್ರದೇಶ | ಬಾವಿಗೆ ಉರುಳಿದ ವ್ಯಾನ್; 11 ಮಂದಿ ದಾರುಣ ಸಾವು

ವೇಗವಾಗಿ ಬಂದ ವ್ಯಾನ್ ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ನೀರು ತುಂಬಿದ ಬಾವಿಗೆ ಉರುಳಿ ಸುಮಾರು 11 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯಲ್ಲಿ ನಾರಾಯಣಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ...

ವಾರಣಾಸಿ-ಬೆಂಗಳೂರು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಕೆನಡಾ ಪ್ರಜೆ ವಶಕ್ಕೆ

ವಾರಣಾಸಿ-ಬೆಂಗಳೂರು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ಬೆಂಗಳೂರಿನ ಇಂಡಿಗೋ ವಿಮಾನದಲ್ಲಿದ್ದ ವಿದೇಶಿ ಪ್ರಜೆಯೊಬ್ಬರು ಬಾಂಬ್ ಹೊತ್ತೊಯ್ಯುತ್ತಿರುವುದಾಗಿ ಹೇಳಿದ ಬಳಿಕ ಆತಂಕ ಸೃಷ್ಟಿಯಾಗಿದೆ ಎಂದು ಪೊಲೀಸರು ಭಾನುವಾರ...

ಜೆಎನ್‌ಯು | ಪ್ಯಾಲೆಸ್ತೀನ್ ಧ್ವಜ ಸುಟ್ಟು, ಇಸ್ರೇಲ್ ಪರ ಘೋಷಣೆ ಕೂಗಿದ ಎಬಿವಿಪಿ; ವ್ಯಾಪಕ ಆಕ್ರೋಶ

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆವರಣದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸದಸ್ಯರು ಇಸ್ರೇಲ್‌ ಪರವಾಗಿ ಪ್ರತಿಭಟನೆ ನಡೆಸಿದ್ದಾರೆ. ಪ್ಯಾಲೆಸ್ತೀನ್ ಧ್ವಜ ಸುಟ್ಟು, ಇಸ್ತೇಲ್ ಪರವಾದ ಘೋಷಣೆಗಳನ್ನು ಕೂಗಿದ್ದಾರೆ. ಭಾರತದಲ್ಲಿ ಇಸ್ಲಾಮೋಫೋಬಿಯಾವನ್ನು ಹರಡುವ...

ಪಹಲ್ಗಾಮ್ ದಾಳಿ | ಎರಡು ದಿನಗಳಲ್ಲಿ ಅಟ್ಟಾರಿ-ವಾಘಾ ಗಡಿ ಮೂಲಕ 272 ಮಂದಿ ಪಾಕಿಸ್ತಾನಕ್ಕೆ ವಾಪಸ್

ಕಳೆದ ಎರಡು ದಿನಗಳಲ್ಲಿ ಸುಮಾರು 272 ಪಾಕಿಸ್ತಾನಿ ಪ್ರಜೆಗಳು ಅಟ್ಟಾರಿ-ವಾಘಾ ಗಡಿ ಬಿಂದುವಿನ ಮೂಲಕ ಭಾರತವನ್ನು ತೊರೆದಿದ್ದಾರೆ. 12 ರೀತಿಯ ವೀಸಾ ರದ್ದು ಮಾಡಿರುವ ಕಾರಣದಿಂದಾಗಿ ಭಾನುವಾರ ಇನ್ನೂ ಹಲವು ಮಂದಿ ಪಾಕಿಸ್ತಾನಕ್ಕೆ...

ದಲಿತ ಮಹಿಳೆಗೆ ಕಾರಿನಿಂದ ಹಲವು ಬಾರಿ ಡಿಕ್ಕಿ ಹೊಡೆದು ಹತ್ಯೆ; ಪ್ರಕರಣ ದಾಖಲು

ಪ್ರಬಲ ಜಾತಿಗೆ ಪುರಷರ ಗುಂಪೊಂದು 62 ವರ್ಷದ ದಲಿತ ಮಹಿಳೆಗೆ ಕಾರಿನಲ್ಲಿ ಹಲವು ಬಾರಿ ಡಿಕ್ಕಿ ಹೊಡೆದು ಕೊಂದಿರುವ ಅಮಾನುಷ, ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಘಟನೆಯಲ್ಲಿ, ಇತರ ಐದು...

ಬೆಂಗಳೂರು ಸೇರಿದಂತೆ ರಾಜಧಾನಿಗಳಲ್ಲಿ ಕಚೇರಿಗೆ ಪ್ರಯಾಣಿಸಲು ಜನರು ವ್ಯಯಿಸುವ ಸಮಯವೆಷ್ಟು; ವರದಿ ಹೇಳುವುದೇನು?

ಬೆಂಗಳೂರು, ಹೈದರಾಬಾದ್ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್‌ಸಿಆರ್)ನಲ್ಲಿರುವ ಜಿಸಿಸಿಯಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ವೃತ್ತಿಪರರು ಕಚೇರಿಗೆ ಒಂದು ಮಾರ್ಗವಾಗಿ ಪ್ರಯಾಣಿಸಲೆಂದೇ 45 ರಿಂದ 55 ನಿಮಿಷಗಳವರೆಗೆ ಕಳೆಯುತ್ತಾರೆ ಎಂದು ಹೊಸ ವರದಿಯೊಂದು...

ಸಿಂಧು ಜಲ ಒಪ್ಪಂದ ಸ್ಥಗಿತವು ಭಾರತಕ್ಕೇ ಹಾನಿಕಾರಕ; ಯಾಕೆ ಗೊತ್ತೇ?

ಒಂದು ದೇಶಕ್ಕೆ ನೀರು ಹರಿಯದಂತೆ ನಿರ್ಬಂಧಿಸುವುದು ಯುದ್ಧ ಅಪರಾಧವಾಗಿದೆ. ಭಾರತವು ಇಂತಹ ಅಪರಾಧವನ್ನು ಮಾಡಲು ಮುಂದಾದರೆ, ಜಗತ್ತಿನ ಎದುರು ಖಳನಾಯಕನಂತೆ ಬಿಂಬಿತವಾಗುತ್ತದೆ. ಯಾಕೆಂದರೆ, ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್...

ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್

ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ ಬಂದಿದೆ. ಬಾಂಬ್ ನಿಷ್ಕ್ರಿಯ ದಳಗಳು ಟರ್ಮಿನಲ್‌ಗಳನ್ನು ಪರಿಶೀಲಿಸುತ್ತಿವೆ ಎಂದು ತಿರುವನಂತಪುರಂ ವಿಮಾನ ನಿಲ್ದಾಣದ ಪಿಆರ್‌ಒ...

ರಕ್ಷಣಾ ಕಾರ್ಯಾಚರಣೆಗಳ ನೇರ ಪ್ರಸಾರಕ್ಕೆ ಅನುಮತಿ ‘ಕಾರ್ಯತಂತ್ರದ ನಿರ್ಲಕ್ಷ್ಯ’ವೇ: ಕೇಂದ್ರಕ್ಕೆ ಅಖಿಲೇಶ್ ಯಾದವ್ ಪ್ರಶ್ನೆ

ರಕ್ಷಣಾ ಕಾರ್ಯಾಚರಣೆಗಳ ನೇರ ಪ್ರಸಾರವನ್ನು ತಪ್ಪಿಸಲು ಕೇಂದ್ರವು ಮಾಧ್ಯಮಗಳಿಗೆ ಸಲಹೆ ನೀಡಿದೆ. ಇದಾದ ಒಂದು ದಿನದ ನಂತರ ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಭಾನುವಾರ "ನೇರ ಪ್ರಸಾರಕ್ಕೆ ಅನುಮತಿ ಕಾರ್ಯತಂತ್ರದ...

ಜೈಪುರ ಮಸೀದಿಯಲ್ಲಿ ದಾಂಧಲೆ: ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧ ರಾಜಸ್ಥಾನದ ಜೈಪುರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ, ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಮಸೀದಿ ಆವರಣಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಪರಿಣಾಮ, ಸ್ಥಳದಲ್ಲಿ ಕೋಮು...

ಯುದ್ಧ ಬೇಡ ಎಂದು ಹೇಳಿಕೆ; ಪಾಕ್​ ಮಾಧ್ಯಮಗಳಲ್ಲಿ ಸುದ್ದಿಯಾದ ಸಿಎಂ ಸಿದ್ದರಾಮಯ್ಯ

ಹಲ್ಗಾಮ್ ಉಗ್ರರ ದಾಳಿ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದಾರೆ. ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ. ಇದನ್ನು ಪಾಕಿಸ್ತಾನ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿವೆ. ನಿನ್ನೆ...

ಝೀಲಂ ನದಿಯಿಂದ ದಿಢೀರ್ ನೀರು ಬಿಡುಗಡೆ: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಆತಂಕ

ಝೀಲಂ ನದಿ ನೀರಿನ ಮಟ್ಟ ದಿಢೀರನೇ ಹೆಚ್ಚಿರುವುದು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಅಲ್ಲೋಲ- ಕಲ್ಲೋಲ ವಾತಾವರಣ ಸೃಷ್ಟಿಯಾಗಿದೆ. ಭಾರತದಲ್ಲಿ ಉರಿ ಅಣೆಕಟ್ಟಿನಿಂದ ಯಾವುದೇ ಮುನ್ನೆಚ್ಚರಿಕೆ ಇಲ್ಲದೇ ದಿಢೀರನೇ ನೀರು ಬಿಟ್ಟಿರುವುದು ಈ...

ಈ ಹೊತ್ತಿನ ಪ್ರಮುಖ ಸುದ್ದಿ