ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ನಿರ್ಣಯ ಅಂಗೀಕರಿಸಲು ಹಾಗೂ ಭಯೋತ್ಪಾದನೆ ವಿರುದ್ಧದ ಕ್ರಮಗಳ ಕುರಿತು ಚರ್ಚಿಸಲು ಸಂಸತ್ ವಿಶೇಷ ಅಧಿವೇಶನ ಕರೆಯಬೇಕೆಂಬ ಆಗ್ರಹಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ, ಮಿತ್ರಪಕ್ಷಗಳು ಮತ್ತು ವಿಪಕ್ಷಗಳ...
ಮಹಿಳಾ ಪತ್ರಕರ್ತೆಯ ವಿರುದ್ಧವಾಗಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ತಮಿಳು ನಟ, ಮಾಜಿ ಬಿಜೆಪಿ ಮುಖಂಡ, ಪಕ್ಷಾಂತರಗೊಳ್ಳುವುದರಲ್ಲೇ ಖ್ಯಾತಿ ಪಡೆದಿರುವ ರಾಜಕಾರಣಿ ಎಸ್ವಿ ಶೇಖರ್ ವಿರುದ್ಧ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಶೇಖರ್ ಅವರನ್ನು...
"ಪಹಲ್ಗಾಮ್ ಭಯೋತ್ಪಾದಕ ಘಟನೆಗೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ. ಇದು ನಿಜವಾಗಲೂ ಚರ್ಚೆಯಾಗಬೇಕಿತ್ತು. ಆದರೆ, ಇದು ದೇಶದಲ್ಲಿ ಚರ್ಚೆಯಾಗದಂತೆ ನೋಡಿಕೊಳ್ಳಲು ಹಿಂದೂ-ಮುಸ್ಲಿಂ ವಿಚಾರವನ್ನು ಮುನ್ನೆಲೆಗೆ ತರಲಾಗಿದೆ" ಎಂದು ಸಚಿವ ಸಂತೋಷ್ ಲಾಡ್...
ಕೇರಳದಲ್ಲಿ ಸುಮಾರು 81.6 ಲಕ್ಷ ಜನರು ಕ್ಷಯರೋಗದ (ಟಿಬಿ) ಅಪಾಯವನ್ನು ಎದುರಿಸುತ್ತಿದ್ದಾರೆ ಎಂದು ಕೇರಳ ಆರೋಗ್ಯ ಇಲಾಖೆ ಹೇಳಿದೆ. ಕ್ಷಯ ರೋಗವನ್ನು ನಿರ್ಮೂಲನೆ ಮಾಡುವ ಗುರಿಯ ಭಾಗವಾಗಿ ಆರಂಭಿಕ ಪತ್ತೆ ಕಾರ್ಯ ನಡೆಸಿದಾಗ...
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಸದ್ಯಕ್ಕೆ ನೋಟಿಸ್ ನೀಡಲು ದೆಹಲಿ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ಪಹಲ್ಗಾಮ್ ಭಯೋತ್ಪಾದಕ ದಾಳಿಯು 'ಗುಪ್ತಚರ ವೈಫಲ್ಯ'ದಿಂದ ನಡೆದಿದೆ. ಈ ವೈಫಲ್ಯ ಮತ್ತು ದಾಳಿಗೆ ಉನ್ನತ ಮಟ್ಟದಲ್ಲಿ ಇರುವವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಶಂಕರ್ ರಾಯ್ ಚೌಧರಿ...
ದೇಶದ ಬರಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯೂ ಒಂದು. ಅಲ್ಲಿನ ಅನೇಕ ರೈತ ಕುಟುಂಬಗಳು ಕೃಷಿ ನಷ್ಟದಿಂದ ಹತಾಶರಾಗಿದ್ದಾರೆ. ಕೃಷಿಯಿಂದ ವಿಮುಖರಾಗಿದ್ದಾರೆ. ಆದರೆ, ಅಂತಹ ಬರಪೀಡಿತ ಪ್ರದೇಶದಲ್ಲಿ ವಿಧವೆಯರು, ಪತಿಯಿಂದ ದೂರವಾದ...
ಸುಪ್ರೀಂ ಕೋರ್ಟ್ – ಹಲವಾರು ತೀರ್ಪುಗಳಲ್ಲಿ, ಬಂಧನದಲ್ಲಿರುವ ವ್ಯಕ್ತಿಯ ಬರೆಯುವ ಹಕ್ಕನ್ನು ಎತ್ತಿಹಿಡಿದಿದೆ. ಜೈಲಿನಲ್ಲಿರುವ ವ್ಯಕ್ತಿಯ ಬದುಕುವ ಹಕ್ಕಿನಲ್ಲಿ ಓದುವ, ಬರೆಯುವ ಮತ್ತು ವಿವಿಧ ರೀತಿಯ ಸ್ವಯಂ ಅಭಿವ್ಯಕ್ತಿಯಲ್ಲಿ ತೊಡಗಿಸಿಕೊಳ್ಳುವ ಹಕ್ಕುಗಳಿವೆ ಎಂಬುದನ್ನು...
ವಕ್ಫ್ ತಿದ್ದುಪಡಿ ಕಾನೂನುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ವಕ್ಫ್ ಕಾನೂನುಗಳ ಅನುಷ್ಠಾನದ ಮೇಲೆ ಯಾವುದೇ ತಾತ್ಕಾಲಿಕ ಅಥವಾ ಭಾಗಶಃ ತಡೆಯನ್ನು ವಿರೋಧಿಸುವುದಾಗಿ ತಿಳಿಸಿದೆ.
ಇಂದು ಮಧ್ಯಾಹ್ನ ಸುಪ್ರೀಂ ಕೋರ್ಟ್ಗೆ ಸಲ್ಲಿಕೆ ಮಾಡಿದ ಅರ್ಜಿಯಲ್ಲಿ, ಸರ್ಕಾರದ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭೀಕರ ಭಯೋತ್ಪಾದಕ ದಾಳಿ ನಡೆದು ಮೂರು ದಿನಗಳು ಕಳೆದಿವೆ. ಜಮ್ಮು-ಕಾಶ್ಮೀರದ ಪಕ್ಷಗಳು, ಸಂಘಟನೆಗಳು ಘಟನೆಯನ್ನು ಖಂಡಿಸಿ ಕಾಶ್ಮೀರ ಬಂದ್ ನಡೆಸಿವೆ. ಪಹಲ್ಗಾಮ್ನಲ್ಲಿನ ಭದ್ರತಾ ವ್ಯವಸ್ಥೆ ಮತ್ತು ಲೋಪಗಳ...
ಸುಮಾರು 24 ವರ್ಷ ಹಳೆಯ ಮಾನನಷ್ಟ ಪ್ರಕರಣದಲ್ಲಿ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ಬಂಧಿಸಲಾಗಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಇದಾಗಿದೆ.
2010ರಲ್ಲಿ...
ಅಕ್ಕಿ ಗಿರಣಿಯಲ್ಲಿ ಹೊರಸೂಸಿದ ಹೊಗೆಯನ್ನು ಉಸಿರಾಡಿದ ಪರಿಣಾಮ ಐವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ನಡೆದಿದೆ.
ವಿಷಾನಿಲವನ್ನು ಉಸಿರಾಡಿದ ನಂತರ ಹಲವು ಕಾರ್ಮಿಕರು ಮೂರ್ಛೆ ಹೋಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು....