ದೇಶ

ಜಮ್ಮು ಮತ್ತು ಕಾಶ್ಮೀರ | ಲಷ್ಕರ್-ಎ-ತೈಬಾದ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಎ-ತೈಬಾ (ಎಲ್ಇಟಿ) ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಎಂಬಾತನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿವೆ ಎಂದು ವರದಿಯಾಗಿದೆ. ಬಂಡಿಪೋರಾ ಬಳಿ ಭಯೋತ್ಪಾದಕರಿದ್ದಾರೆ ಎಂಬ ಖಚಿತ ಮಾಹಿತಿ...

ಶಿಂದೆ ಟೀಕೆ | ತನಿಖೆ ಮುಂದುವರಿಸಿ, ಕುನಾಲ್ ಕಾಮ್ರಾರನ್ನು ಬಂಧಿಸಬೇಡಿ: ಬಾಂಬೆ ಹೈಕೋರ್ಟ್‌

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ವಿರುದ್ಧ ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ನೀಡಿದ ಹೇಳಿಕೆ ಸಂಬಂಧಿಸಿದಂತೆ ತನಿಖೆಯನ್ನು ಮುಂದುವರೆಸಲು ಪೊಲೀಸರಿಗೆ ಬಾಂಬೆ ಹೈಕೋರ್ಟ್ ತಿಳಿಸಿದೆ. ಆದರೆ ಕಾಮ್ರಾರ ಬಂಧನ ಮಾಡಬೇಡಿ ಎಂದು...

ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಕಾರ್ಯಾಚರಣೆ: ಎಲ್ಇಟಿಯ ಮುಖ್ಯ ಕಮಾಂಡರ್‌ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಕಾರ್ಯಾಚರಣೆಯಲ್ಲಿ ಉಗ್ರ ಸಂಘಟನೆ ಲಷ್ಕರ್‌–ಎ–ತೊಯ್ಬಾ(ಎಲ್ಇಟಿ) ಪ್ರಮುಖ ಕಮಾಂಡರ್‌ ಅಲ್ತಾಫ್ ಲಲ್ಲಿ ಎಂಬಾತನನ್ನು ಭಾರತೀಯ ಸೇನೆ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದೆ. ಬಂಡಿಪೋರಾ ಜಿಲ್ಲೆಯ ಕುಲ್ನಾರ್ ಬಾಜಿಪುರ ಪ್ರದೇಶದಲ್ಲಿ...

ಉತ್ತರಾಖಂಡ | 50 ವರ್ಷ ಹಳೆಯ ರುದ್ರಪುರ ದರ್ಗಾ ರಾತ್ರೋರಾತ್ರಿ ಧ್ವಂಸ

ಉತ್ತರಾಖಂಡದ ರುದ್ರಪುರ ಪಟ್ಟಣದಲ್ಲಿದ್ದ 50 ವರ್ಷ ಹಳೆಯದಾದ ದರ್ಗಾವನ್ನು ರಾತ್ರೋರಾತ್ರಿ ಕೆಡವಲಾಗಿದೆ. ಮಂಗಳವಾರ ನಡುರಾತ್ರಿ ಬುಲ್ಡೋಜರ್‌ಗಳ ಮೂಲಕ ದರ್ಗಾವನ್ನು ಉರುಳಿಸಲಾಗಿದೆ. ಬಿಜೆಪಿ ಅಧಿಕಾರದಲ್ಲಿರುವ ಉತ್ತರಾಖಂಡದಲ್ಲಿ ದರ್ಗಾವನ್ನು ನೆಲಸಮಗೊಳಿಸಿರುವುದರ ಹಿಂದೆ ರಾಜಕೀಯ ದುರುದ್ದೇಶಗಳು ಮತ್ತು...

ಹೃದಯವಿದ್ರಾವಕ ಘಟನೆ | ಲೈಂಗಿಕ ದೌರ್ಜನ್ಯ ತಡೆಯಲು ಹೋದ ಯುವಕನನ್ನು ಹೊಡೆದು ಕೊಂದ ಕಾಮುಕರು

ಕಾಮುಕರ ಗುಂಪೊಂದು ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸುತ್ತಿದ್ದಾಗ, ಯುವತಿಯ ರಕ್ಷಣೆಗೆ ಬಂದ ಯುವಕನನ್ನು ಕಾಮುಕರ ಗುಂಪು ಹೊಡೆದು ಕೊಂದಿರುವ ಹೃದಯವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ನ್ಯೂ ಟೌನ್‌ನ...

ಭಯೋತ್ಪಾದಕರೊಂದಿಗೆ ಭಾಗಿಯಾಗಿದ್ದ ಆಸಿಫ್ ಶೇಖ್ ಮನೆ ಸ್ಫೋಟಿಸಿದ ಭದ್ರತಾ ಪಡೆ

ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾ ತಾಲೂಕಿನ ಗೋರಿ ಪ್ರದೇಶದಲ್ಲಿರುವ ಪಹಲ್ಗಾಮ್ ಉಗ್ರ ದಾಳಿಯಲ್ಲಿ ಭಯೋತ್ಪಾದಕರೊಂದಿಗೆ ಭಾಗಿಯಾಗಿದ್ದ ಎನ್ನಲಾದ ಸ್ಥಳೀಯ ಭಯೋತ್ಪಾದಕ ಆಸಿಫ್ ಶೇಖ್‌ನ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿ ಭದ್ರತಾ ಪಡೆ ಸ್ಫೋಟಿಸಿದೆ. ಮತ್ತೊಬ್ಬ...

ಹತ್ಯೆಗೆ ಮುನ್ನ ಹೆಸರು ಕೇಳಿದ್ದೇಕೆ? ಪ್ರವಾಸಿಗರನ್ನೇ ಕೊಂದ ಮರ್ಮವೇನು

ಈ ನಡೆಯ ಹಿಂದೆ ಬಹುದೊಡ್ಡ ಹುನ್ನಾರವೇ ಅಡಗಿದಂತಿದೆ. ಭಾರತದಲ್ಲಿ ಆಳುವವರು ಬಹುಸಂಖ್ಯಾತ ಹಿಂದುಗಳಲ್ಲಿ ಮುಸಲ್ಮಾನರ ವಿರುದ್ಧ ಹುಟ್ಟು ಹಾಕಿರುವ ದ್ವೇಷ ಅಪನಂಬಿಕೆಗಳ ಕಂದರವನ್ನು ಮತ್ತಷ್ಟು ದೊಡ್ಡದು ಮಾಡುವುದು; ಕಾಶ್ಮೀರಿಗಳು ಉಳಿದ ಭಾರತದ ಜೊತೆಗೆ...

“ಸರ್ಕಾರ್ ತೋ ಗಯೀ ಹುಯೀ ಹೇ”: ಕಾಶ್ಮೀರ ದಾಳಿಯಲ್ಲಿ ತಂದೆಯನ್ನು ಕಳೆದುಕೊಂಡ ಬಾಲಕನ ಪ್ರಶ್ನೆ

ಪಹಲ್ಗಾಮ್ ಉಗ್ರಗಾಮಿಗಳ ದಾಳಿಯ ಹೃದಯ ವಿದ್ರಾವಕ ಘಟನೆ ದೇಶಾದ್ಯಂತ ಹಲವರ ಆತ್ಮಪ್ರಜ್ಞೆಯನ್ನು ಕಲಕಿದರೆ, ಘಟನೆಯಲ್ಲಿ ತಂದೆಯನ್ನು ಕಳೆದುಕೊಂಡ ಸೂರತ್ ನ ಪುಟ್ಟ ಬಾಲಕನೊಬ್ಬ ಪ್ರದರ್ಶಿಸಿರುವ ಧೈರ್ಯ ದೇಶದ ಗಮನ ಸೆಳೆದಿದೆ. ಸೂರತ್ನ ವರ್ಚಾ ಪ್ರದೇಶದ...

‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರರಿದ್ದಾರೆ’; ನೆರವಾದ ಮುಸ್ಲಿಮರಿಗಾಗಿ ಸಂತ್ರಸ್ತೆ ಪ್ರಾರ್ಥನೆ

‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ. ಅಲ್ಲಾಹು ಅವರನ್ನು ಅನುಗ್ರಹಿಸಲಿ' ಎಂದು ಪಹಲ್ಗಾಮ್‌ನಿಂದ ತನ್ನೂರಿಗೆ ಮರಳಿರುವ ಕೇರಳದ ಕೊಚ್ಚಿಯ ಆರತಿ ಆರ್‌ ಮೆನನ್ ಪ್ರಾರ್ಥಿಸಿದ್ದಾರೆ. ಮಂಗಳವಾರ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಆರತಿ ತನ್ನ...

10 ಗ್ರಾಮ್ ಗೆ 1 ಲಕ್ಷ: ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ತಜ್ಞರ ಎಚ್ಚರಿಕೆ ಏನು?

ಭಾರತದಲ್ಲಿ ಚಿನ್ನದ ಬೆಲೆ ಮೊದಲ ಬಾರಿಗೆ ದಾಖಲೆ ಮಟ್ಟಕ್ಕೆ ತನ್ನ ದರ ಏರಿಸಿಕೊಂಡಿದೆ. 10 ಗ್ರಾಂ ಅಪ್ಪಟ ಬಂಗಾರದ ಬೆಲೆ ₹1,00,000 ದಾಟಿದ್ದು, ಹೂಡಿಕೆದಾರರಲ್ಲಿ ಸಂತೋಷ ಉಂಟುಮಾಡಿದರೆ, ಆಭರಣ ಪ್ರಿಯರಿಗೆ ಶಾಕ್‌ ಕೊಟ್ಟಿದೆ....

ಪಹಲ್ಗಾಮ್‌ ದಾಳಿ | ತನ್ನ ಕುಟುಂಬವನ್ನು ರಕ್ಷಿಸಿದ ಕಾಶ್ಮೀರಿ ಮುಸ್ಲಿಮರಿಗೆ ಬಿಜೆಪಿ ನಾಯಕನ ಕೃತಜ್ಞತೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ತನ್ನ ಕುಟುಂಬವನ್ನು ರಕ್ಷಿಸಿದ ಕಾಶ್ಮೀರಿ ಮುಸ್ಲಿಮರಿಗೆ ಛತ್ತೀಸ್‌ಗಢ ಬಿಜೆಪಿ ಯುವ ನಾಯಕ ಕೃತಜ್ಞತೆ ಸಲ್ಲಿಸಿದ್ದಾರೆ. ಛತ್ತೀಸ್‌ಗಢದ ಬಿಜೆಪಿ ಯುವ ನಾಯಕ ಅರವಿಂದ್...

ಚಲಿಸುತ್ತಿದ್ದ ರೈಲಿನಲ್ಲಿ ಕಾರ್ಮಿಕನನ್ನು ಹೊಡೆದು ಕೊಂದ ರೈಲ್ವೇ ಪೊಲೀಸರು; ಆರೋಪ

ಛತ್ತೀಸ್‌ಗಢದ ರಾಯ್‌ಗರ್ ಮತ್ತು ದೆಹಲಿ ನಡುವೆ ಸಂಚರಿಸುತ್ತಿದ್ದ ಗೊಂಡ್ವಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಮಿಕನನ್ನು ರೈಲ್ವೇ ಪೊಲೀಸರು (ಜಿಆರ್‌ಪಿ) ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಮೃತ ಕಾರ್ಮಿಕನನ್ನು ಮಧ್ಯಪ್ರದೇಶದ ಟಿಕಮ್‌ಗಢ ಜಿಲ್ಲೆಯ ಪಲೇರಾ...

ಈ ಹೊತ್ತಿನ ಪ್ರಮುಖ ಸುದ್ದಿ