ಛತ್ತೀಸ್ಗಢದ ರಾಯ್ಗರ್ ಮತ್ತು ದೆಹಲಿ ನಡುವೆ ಸಂಚರಿಸುತ್ತಿದ್ದ ಗೊಂಡ್ವಾನ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಮಿಕನನ್ನು ರೈಲ್ವೇ ಪೊಲೀಸರು (ಜಿಆರ್ಪಿ) ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.
ಮೃತ ಕಾರ್ಮಿಕನನ್ನು ಮಧ್ಯಪ್ರದೇಶದ ಟಿಕಮ್ಗಢ ಜಿಲ್ಲೆಯ ಪಲೇರಾ...
ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಕುಕಿ ಸಮುದಾಯವು ಹೆಚ್ಚಾಗಿರುವ ಎರಡು ಗ್ರಾಮಗಳಲ್ಲಿ ಹಲವಾರು ಮನೆಗಳಿಗೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿ, ಸುಟ್ಟುಹಾಕಿದ್ದಾರೆ. ಘಟನೆ ಬೆನ್ನಲ್ಲೇ, ಪರಿಸ್ಥಿತಿ ಮತ್ತೆ ಉದ್ವಿಘ್ನಗೊಂಡಿದ್ದು, ನಿಷೇಧಾಜ್ಞೆ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ವಿಶ್ವದ ಹಲವು ದೇಶಗಳು ಖಂಡಿಸಿವೆ. ಭಯೋತ್ಪಾದಕ ಘಟನೆ ಮತ್ತು ಅಮಾಯಕ ಜನರ ಸಾವಿನ ಬಗ್ಗೆ ಅಮೆರಿಕ, ಚೀನಾ ಮತ್ತು ಬ್ರಿಟನ್ ಸೇರಿದಂತೆ ಹಲವಾರು...
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ಸಂಭವಿಸಿದ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ 28 ಮಂದಿ ಅಮಾಯಕರಲ್ಲಿ ಸ್ಥಳೀಯ ಪೋನಿವಾಲಾ (ಕುದುರೆ ಸವಾರ) ಸೈಯದ್ ಆದಿಲ್ ಹುಸೇನ್ ಶಾ...
ಬಿಜೆಪಿ ಯಾವಾಗಲೂ, ಎಂತಹ ದುಃಖದ ಸಮಯದಲ್ಲೂ ತನ್ನ ಅಧಿಕಾರ ಮತ್ತು ರಾಜಕೀಯಕ್ಕಾಗಿ ಅವಕಾಶಗಳನ್ನು ಹುಡುಕುತ್ತದೆ. ಬಿಜೆಪಿಯ ಈ ಧೋರಣೆ ಅತ್ಯಂತ ಖಂಡನೀಯ
ಮಂಗಳವಾರ (ಏಪ್ರಿಲ್ 22) ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಸೇರಿದಂತೆ...
ಪಹಲ್ಗಾಮ್ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರೊಬ್ಬರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಭದ್ರತಾ ಲೋಪದ ಬಗ್ಗೆ ಪ್ರಶ್ನಿಸಿದ್ದಕ್ಕೆ...
“ಪ್ರತಿಯೊಬ್ಬ ಭಯೋತ್ಪಾದಕರನ್ನು ಗುರುತಿಸಿ, ಪತ್ತೆ ಹಚ್ಚಿ, ಅವರನ್ನು ಭಾರತ ಶಿಕ್ಷಿಸಲಿದೆ ಎಂದು ಇಂದು ಬಿಹಾರದ ನೆಲದಲ್ಲಿ ನಿಂತು ಇಡೀ ವಿಶ್ವಕ್ಕೆ ಹೇಳುತ್ತಿದ್ದೇನೆ. ಭಯೋತ್ಪಾದಕರನ್ನು ಈ ಭೂಮಿಯಿಂದಲೇ ನಿರ್ಮೂಲನೆ ಮಾಡಲಿದ್ದೇವೆ” ಎಂದು ಗುರುವಾರ ಪ್ರಧಾನಿ...
ಇಡೀ ದೇಶವೇ ಪಹಲ್ಗಾಮ್ ದಾಳಿಯನ್ನು ಖಂಡಿಸುತ್ತಿದೆ. ಕಂಬನಿ ಮಿಡಿಯುತ್ತಿದೆ. ಆಕ್ರೋಶ ವ್ಯಕ್ತಪಡಿಸುತ್ತಿದೆ. ಭಯೋತ್ಪಾದಕರ ವಿರುದ್ಧದ ಕ್ರಮಕ್ಕಾಗಿ ಆಗ್ರಹಿಸುತ್ತಿದೆ. ಇಂತಹ ಸಮಯದಲ್ಲಿಯೂ ಚುನಾವಣಾ ರ್ಯಾಲಿಗಳನ್ನು ಕೈಬಿಡದ ಪ್ರಧಾನಿ ಮೋದಿ ಅವರು ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರಕ್ಕೆ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಆಕ್ರೋಶ ಮಡುಗಟ್ಟಿದೆ. ದಾಳಿ ವಿರುದ್ಧ ಖಂಡನೆ, ಭದ್ರತಾ ಹಾಗೂ ಗುಪ್ತಚರ ಇಲಾಖೆಗಳ ವೈಫಲ್ಯಗಳ ವಿರುದ್ಧ ಅಸಾಮಾಧಾನ ವ್ಯಕ್ತವಾಗುತ್ತಿದೆ....
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಕೇವಲ ಪ್ರತೀಕಾರ ಕೇಳಿದರೆ ಸಾಲದು, ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಕೇಳಬೇಕು ಎಂದು ಬಿಜೆಪಿ...
ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನ ವಿರುದ್ಧ ಕಟ್ಟುನಿಟ್ಟಿನ ಶಿಕ್ಷಾ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ, ಸಿಂಧೂ ಜಲ ಒಪ್ಪಂದವನ್ನು ಅಮಾನತುಪಡಿಸಿರುವುದಾಗಿ ಘೋಷಿಸಿದೆ.
ಜತೆಗೆ ಅಟಾರಿ ಗಡಿಯಲ್ಲಿರುವ ಸಮಗ್ರ ಚೆಕ್ ಪೋಸ್ಟ್ ಮುಚ್ಚಲು ಮತ್ತು ಹೈಕಮಿಷನ್...
ಆರು ವರ್ಷಗಳ ಹಿಂದೆ ಪುಲ್ವಾಮದಲ್ಲಿ ದಾಳಿ ಮಾಡಿ 46 ಮಂದಿ ಭಾರತೀಯ ಯೋಧರನ್ನು ಕೊಂದಿದ್ದ ಭಯೋತ್ಪಾದಕರು ಈ ಬಾರಿ ಕಾಶ್ಮೀರದ ಪೆಹಲಗಾಮ್ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿ ಇಬ್ಬರು ವಿದೇಶೀಯರೂ ಸೇರಿದಂತೆ 28...