ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಬಲಿಯಾದ ಸಂತ್ರಸ್ತರ ರಕ್ಷಣೆಗೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೋಗಿದ್ದು, ಈ ಕುರಿತು ಕೇಂದ್ರ ಗೃಹ...
ಪಹಲ್ಗಾಮ್ ದಾಳಿ ಬೆನ್ನಲ್ಲೇ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ವಿರುದ್ಧ ದೂರು ದಾಖಲಾಗಿದೆ. ರಾಹುಲ್ ಗಾಂಧಿ ಬಗ್ಗೆ ಸುಳ್ಳು ಸುದ್ದಿಯನ್ನು ಕರ್ನಾಟಕ ಬಿಜೆಪಿ ತನ್ನ...
ಇದು ರಾಜಕೀಯ ಮಾಡುವ ಸಮಯವಲ್ಲ. ಮೃತಪಟ್ಟ ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಹಲ್ಗಾಮ್ನಲ್ಲಿ ನಡೆದ ದಾಳಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರವಾಸಿಗರ ಹತ್ಯೆಯನ್ನು ಖಂಡಿಸಿದರು. ಉಗ್ರರು...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿಯಲ್ಲಿ ಸ್ಥಳೀಯ ಕುದುರೆ ರೈಡರ್ ಒಬ್ಬರು ಮೃತಪಟ್ಟಿದ್ದಾರೆ.
ಸೈಯದ್ ಆದಿಲ್ ಹುಸೇನ್ ಶಾ ಮೃತಪಟ್ಟ ವ್ಯಕ್ತಿ. ಪ್ರವಾಸಿಗರ ಮೇಲೆ ದಾಳಿ ನಡೆಸುತ್ತಿದ್ದಾಗ ಸೈಯದ್ ಧೈರ್ಯ ಮಾಡಿ...
ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಜಮ್ಮು ಕಾಶ್ಮೀರ ಸರ್ಕಾರವು ತಲಾ ಹತ್ತು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಈ ಭಯೋತ್ಪಾದಕ ದಾಳಿಯಿಂದ 28 ಪ್ರವಾಸಿಗರು ಮೃತಪಟ್ಟಿದ್ದಾರೆ.
ಪರಿಹಾರದ ಬಗ್ಗೆ ಘೋಷಣೆ ಮಾಡಿದ ಜಮ್ಮು ಕಾಶ್ಮೀರ...
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಶಸ್ತ್ರಸಜ್ಜಿತ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರವಾಗಿ ಖಂಡಿಸಿದ್ದಾರೆ. ಯಾವುದೇ ಪರಿಸ್ಥಿತಿಯಲ್ಲೂ ನಾಗರಿಕರ ವಿರುದ್ಧದ ದಾಳಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.
ʼಏಪ್ರಿಲ್ 22ರಂದು ಜಮ್ಮುಕಾಶ್ಮೀರದಲ್ಲಿ ಕನಿಷ್ಠ...
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ಮೂವರು ಭಯೋತ್ಪಾದಕರ ರೇಖಾಚಿತ್ರಗಳನ್ನು ಭದ್ರತಾ ಸಂಸ್ಥೆಗಳು ಬಿಡುಗಡೆ ಮಾಡಿವೆ. ಈ ದಾಳಿಯಿಂದ 26 ಪ್ರವಾಸಿಗರು ಮೃತಪಟ್ಟಿದ್ದಾರೆ.
ಸದ್ಯ ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು...
ಮಂಗಳವಾರ, ಕಾಶ್ಮೀರದ ಪಹಲ್ಗಾಮ್ನಲ್ಲಿನ ಆರೋಗ್ಯ ರೆಸಾರ್ಟ್ನಲ್ಲಿ ಭಯೋತ್ಪಾದಕ ದಾಳಿ ನಡೆದಿದೆ. ಈ ಅತ್ಯಂತ ಭೀಕರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ ಕನಿಷ್ಠ 24 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ದಾಳಿ...
ಜಮ್ಮು ಕಾಶ್ಮೀರ ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಗುರುತು ಪತ್ತೆ ನಡೆಯುತ್ತಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಣಿವೆನಾಡಿಗೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ...
ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಪ್ರವಾಸಿಗರ ಮೇಲೆ ಮಂಗಳವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 28 ಮಂದಿ ಮೃತಪಟ್ಟಿದ್ದು, ಮೇಲ್ನೋಟಕ್ಕೆ ದಾಳಿಯಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಸೇರಿದಂತೆ...
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಕನಿಷ್ಠ 20 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಅವರಲ್ಲಿ ಕರ್ನಾಟಕದ ಇಬ್ಬರು ಬಲಿಯಾಗಿದ್ದಾರೆ. ಹತ್ತು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಕನಿಷ್ಠ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು...
ತರಬೇತಿ ವಿಮಾನ ಪತನವಾಗಿ ಪೈಲಟ್ ಸಾವನ್ನಪ್ಪಿರುವ ಘಟನೆ ಏಪ್ರಿಲ್ 22ರಂದು ಗುಜರಾತ್ನ ಅಮ್ರೇಲಿಯಲ್ಲಿ ನಡೆದಿದೆ. ಈ ವಿಮಾನ ಪತನದಿಂದಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಘಟನೆಯಲ್ಲಿ ಮೂವರಿಗೆ ಗಾಯವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ....