ದೇಶ

ಕಳವಿನ ಆತಂಕ; ನೀರಿನ ಡ್ರಮ್‌ಗಳಿಗೆ ಬೀಗ ಹಾಕಿ ಕಾಪಾಡುವ ಮಹಾರಾಷ್ಟ್ರದ ಗ್ರಾಮಸ್ಥರು!

ತಾಪಮಾನ ಹೆಚ್ಚಾಗುತ್ತಿದ್ದಂತೆ ದೇಶದ ಹಲವು ಪ್ರದೇಶಗಳಲ್ಲಿ ನೀರಿನ ಕೊರತೆ ಕಾಣಿಸಿಕೊಳ್ಳುತ್ತದೆ. ನಗರದಲ್ಲಿರುವವರು ಹಣ ಕೊಟ್ಟು ಟ್ಯಾಂಕರ್‌ಗಳಲ್ಲಿ ನೀರು ತರಿಸಿಕೊಳ್ಳುತ್ತಾರೆ. ಆದರೆ ಗ್ರಾಮೀಣ ಭಾಗದ ಜನರ ಸ್ಥಿತಿ ಶೋಚನೀಯ. ಮಹಾರಾಷ್ಟ್ರದ ಗ್ರಾಮವೊಂದರ ಜನರಿಗೆ ಅಪರೂಪಕ್ಕೆ...

ಮನೆಯಲ್ಲಿ ಹಣ ಪತ್ತೆ: ನ್ಯಾ. ವರ್ಮಾ ವಿಚಾರಣೆ ನಡೆಸಿದ್ದ 52 ಪ್ರಕರಣಗಳ ಮರುವಿಚಾರಣೆಗೆ ದೆಹಲಿ ಹೈಕೋರ್ಟ್‌ ನಿರ್ಧಾರ

ಇತ್ತೀಚೆಗೆ, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿ ನಿವಾಸದಲ್ಲಿ ಕೋಟಿ-ಕೋಟಿ ರೂ. ಹಣ ಪತ್ತೆಯಾದ ಬಳಿಕ, ವರ್ಮಾ ಅವರನ್ನು ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ. ಅವರು ದೆಹಲಿ ಹೈಕೋರ್ಟ್‌ನಲ್ಲಿದ್ದಾಗ ವಿಚಾರಣೆ ನಡೆಸಿದ್ದ, ಅಂತಿಮ...

ಸಂಸತ್ತೇ ಸರ್ವೋಚ್ಚ: ನ್ಯಾಯಾಂಗದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಜಗದೀಪ್ ಧನಕರ್

ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಇತ್ತೀಚಿನ ತಮ್ಮ ಹೇಳಿಕೆಗಳ ವಿವಾದದ ನಡುವೆಯೇ ಉಪರಾಷ್ಟ್ರಪತಿ ಜಗದೀಪ್ ಧನಕರ್ ಇಂದು ನ್ಯಾಯಾಂಗದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನವು ಜನರಿಗಾಗಿದೆ ಮತ್ತು ಚುನಾಯಿತ ಪ್ರತಿನಿಧಿಗಳು ಸಂವಿಧಾನ...

ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ನಾಯಕಿ ಸಾಧ್ವಿಗೆ ಮರಣದಂಡನೆ ವಿಧಿಸಲು NIA ಶಿಫಾರಸು

ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ನಾಯಕಿ, ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ 7 ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಬೇಕು. ಎಲ್ಲರಿಗೂ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA)...

ಬಂಗಾಳ | ಯುವ ಮುಸ್ಲಿಂ ರೈತನನ್ನು ಕ್ರೂರವಾಗಿ ಕೊಂದ ಬಿಎಸ್‌ಎಫ್: ಆರೋಪ

ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಯುವ ಮುಸ್ಲಿಂ ರೈತ ಜಹಾನೂರ್ ಹಕ್ ಅವರನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುಂಡಿಕ್ಕಿ ಕೊಂದಿದೆ ಎಂದು ಆರೋಪಿಸಲಾಗಿದೆ. ಏಪ್ರಿಲ್ 3ರಂದು ಭಾರತ-ಬಾಂಗ್ಲಾದೇಶ ಗಡಿ ಪ್ರದೇಶದಲ್ಲಿ...

ಬಾಬಾ ರಾಮ್‌ದೇವ್ ‘ಶರಬತ್ ಜಿಹಾದ್’ ಹೇಳಿಕೆ; ದೆಹಲಿ ಹೈಕೋರ್ಟ್ ತರಾಟೆ

ಸ್ವಯಂ ಘೋಷಿತ ಯೋಗ ಗುರು ಬಾಬಾರಾಮ್‌ದೇವ್ ಅವರು ಹಮ್‌ದರ್ದ್‌ ಪಾನೀಯವನ್ನು ‘ಶರಬತ್‌ ಜಿಹಾದ್‌’ ಎಂದು ಕರೆದಿದ್ದರು. ಅವರ ಹೇಳಿಕೆ ಕುರಿತು ದೆಹಲಿ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. 'ಹೇಳಿಕೆಗಳ ಬಗ್ಗೆ ಎಚ್ಚವಹಿಸಬೇಕು. ಇಲ್ಲದಿದ್ದಲ್ಲಿ, ಕಠಿಣವಾದ...

ಕಾಸರಗೋಡು | ರವಿಕುಮಾರ್ ಟೆಲೆಕ್ಸ್ ಅವರಿಗೆ ‘ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ’

ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಸಂಪಾದಕ ಎನ್. ರವಿಕುಮಾರ್ (ಟೆಲೆಕ್ಸ್) ಅವರು ಕೇರಳದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘ ಕೊಡಮಾಡುವ 'ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ...

ರಾಜಸ್ಥಾನ, ಮಧ್ಯ ಪ್ರದೇಶದಲ್ಲೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಎಫ್​ ಸಿದ್ಧತೆ

ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕದ ಕೆಎಂಎಫ್ ಸಂಸ್ಥೆ ರಾಜಸ್ಥಾನ ಹಾಗೂ ಮಧ್ಯ ಪ್ರದೇಶದಲ್ಲಿ ಕೂಡ ತನ್ನ ಉತ್ಪನ್ನಗಳನ್ನು ವಿಸ್ತರಿಸಲು ಮುಂದಾಗಿದೆ. ದೆಹಲಿಯಲ್ಲಿ ಮಾರಾಟ ಆರಂಭಿಸಿದ ಕೆಲವೇ...

ಇನ್ಸ್‌ಪೆಕ್ಟರ್‌ ಹತ್ಯೆ ಪ್ರಕರಣ: ಖುಲಾಸೆಗೊಂಡಿದ್ದ ಪೊಲೀಸ್‌ ಅಧಿಕಾರಿಗೆ ಜೀವಾವಧಿ ಶಿಕ್ಷೆ

ಸಹಾಯಕ ಪೊಲೀಸ್‌ ಇನ್ಸ್‌ಪೆಕ್ಟರ್‌ (ಎಪಿಐ) ಅಶ್ವಿನಿ ಬಿದ್ರೆ-ಗೊರೆ ಅವರ ಹತ್ಯೆ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಪೊಲೀಸ್‌ ಅಧಿಕಾರಿ ಅಭಯ್ ಕುರುಂಡ್ಕರ್‌ ಅವರನ್ನು ಇದೀಗ ಅಪರಾಧಿ ಎಂದು ಘೋಷಿಸಲಗಿದೆ. ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ....

ವರದಕ್ಷಿಣೆ ಕಿರುಕುಳ, ವಿವಾಹೇತರ ಸಂಬಂಧ: ಟೀಂ ಇಂಡಿಯಾ ಸ್ಟಾರ್ ಆಟಗಾರನ ವಿರುದ್ಧ ಪತ್ನಿ ದೂರು

ಭಾರತೀಯ ಕ್ರಿಕೆಟ್‌ ತಂಡದಲ್ಲಿ ಅತ್ಯುತ್ತಮ ಸ್ಪಿನ್ನರ್ ಎಂದೇ ಖ್ಯಾತಿ ಪಡರದಿದ್ದ ಸ್ಟಾರ್ ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ಅವರ ಪತ್ನಿ ದೂರು ದಾಖಲಿಸಿದ್ದಾರೆ. ಅಮುತ್ ವಿವಾಹೇತರ ಸಂಬಂಧ ಹೊಂದಿದ್ದು, ತಮಗೆ ವರದಕ್ಷಿಣೆ ಕಿರುಕುಳ...

ಮಧ್ಯಪ್ರದೇಶ | ಲೈಂಗಿಕ ದೌರ್ಜನ್ಯದ ಆರೋಪ; ಬಿಜೆಪಿ ಮುಖಂಡ ಉಚ್ಚಾಟನೆ

ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಅದಾದ ಬೆನ್ನಲ್ಲೇ ಅವರನ್ನು ಬಿಜೆಪಿಯಿಂದ ಹೊರಹಾಕಲಾಗಿದೆ. ಬಿಜೆಪಿ ಮುಖಂಡ ಸುರೇಶ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ...

ತಮಿಳುನಾಡು ರಾಜ್ಯಪಾಲರು ಆಯೋಜಿಸಿದ ಉಪಕುಲಪತಿಗಳ ಸಮಾವೇಶಕ್ಕೆ ಕಾಂಗ್ರೆಸ್, ಸಿಪಿಎಂ ವಿರೋಧ

ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಏಪ್ರಿಲ್ 25 ಮತ್ತು 26ರಂದು ಊಟಿಯಲ್ಲಿ ಆಯೋಜಿಸಿರುವ ವಿಶ್ವವಿದ್ಯಾಲಯದ ಉಪಕುಲಪತಿಗಳು ಮತ್ತು ರಿಜಿಸ್ಟ್ರಾರ್‌ಗಳ ಎರಡು ದಿನಗಳ ಸಮಾವೇಶವನ್ನು ತಮಿಳುನಾಡು ಕಾಂಗ್ರೆಸ್ ಮತ್ತು ಸಿಪಿಐಎಂ ತೀವ್ರವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ