ಭಾರತವು ವಿಶ್ವಗುರು, 5ನೇ ದೊಡ್ಡ ಆರ್ಥಿಕತೆ ಎಂದೆಲ್ಲ ಪ್ರಧಾನಿ ಮೋದಿ ಅವರು ಅಬ್ಬರ ಭಾಷಣ ಮಾಡುತ್ತಿದ್ದಾರೆ. ಆದರೆ, ವಿಶ್ವಗುರು ಭಾರತದಲ್ಲಿ ಜನರ ಪರಿಸ್ಥಿತಿಯ ಬಗ್ಗೆ ಮೌನವಾಗಿದ್ದಾರೆ. ಪ್ರಧಾನಿ ಮೌನವಾಗಿದ್ದರೂ, ಹಲವಾರು ಅಧ್ಯಯನಗಳು, ಸಮೀಕ್ಷೆಗಳು...
ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತನ್ನ ವಿದ್ಯಾರ್ಥಿಗಳಿಗೆ ಮದ್ಯ ನೀಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಬರ್ವಾರಾ ಬ್ಲಾಕ್ನ ಖಿರ್ಹಾನಿ ಗ್ರಾಮದ...
ಕೆನಡಾದ ಹ್ಯಾಮಿಲ್ಟನ್ನ ಒಂಟಾರಿಯೊ ಪಟ್ಟಣದಲ್ಲಿ ಭಾರತೀಯ ವಿದ್ಯಾರ್ಥಿನಿಯೊಬ್ಬರು ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಹರ್ಸಿಮ್ರತ್ ರಾಂಧವಾ(21) ಮೃತ ವಿದ್ಯಾರ್ಥಿನಿ. ಇವರು ಒಂಟಾರಿಯೊದ ಹ್ಯಾಮಿಲ್ಟನ್ನಲ್ಲಿರುವ ಮೊಹಾಕ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ಟೊರೊಂಟೊದಲ್ಲಿರುವ ಭಾರತದ ರಾಯಭಾರಿ ಕಚೇರಿ...
2,000 ರೂಪಾಯಿಗಿಂತ ಮೇಲ್ಪಟ್ಟು ಯುಪಿಐ ಮೂಲಕ ಪಾವತಿ ಮಾಡುವ ವಹಿವಾಟಿನ ಮೇಲೆ ಜಿಎಸ್ಟಿ ವಿಧಿಸಲು ಕೇಂದ್ರ ಸರ್ಕಾರ ಯೋಜಿಸಿದೆ ಎಂಬ ವದಂತಿ ದೇಶಾದ್ಯಂತ ವ್ಯಾಪಕವಾಗಿ ಹರಡಿದೆ. ಈ ಬೆನ್ನಲ್ಲೇ, ವದಂತಿಯನ್ನು ಅಲ್ಲಗಳೆದಿರುವ ಕೇಂದ್ರ...
ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಇಂದು ನಸುಕಿನ ಜಾವ 4 ಅಂತಸ್ತಿನ ಕಟ್ಟಡ ಕುಸಿದು ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ಘಟನೆಯಲ್ಲಿ 18 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ...
ವಿಫಲ ಸಂಬಂಧಗಳಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಎಂದು ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಅರುಣ್ ಕುಮಾರ್ ಮಿಶ್ರಾ ಎಂಬವರ ಜಾಮೀನು ಅರ್ಜಿಯನ್ನು ಅಂಗೀಕರಿಸಿದ ನ್ಯಾಯಮೂರ್ತಿ ಕ್ರಿಶನ್ ಪಹಲ್ ಅವರ ಪೀಠವು ಈ ಹೇಳಿಕೆ...
ಉಪಚುನಾವಣೆಗೂ ಮುನ್ನ ಗುಜರಾತ್ನ ಇಂಡಿಯಾ ಒಕ್ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಗುಜರಾತ್ ಕಾಂಗ್ರೆಸ್ ಘಟಕವು ಎಎಪಿ ಜೊತೆಗಿನ ಮೈತ್ರಿಯನ್ನು ಕೈಬಿಟ್ಟಿದೆ. "ಮುಂಬರುವ ವಿಸಾವದರ್ ಮತ್ತು ಕಾಡಿ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ" ಎಂದು ಗುಜರಾತ್...
ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದ್ದ ಆರೋಪಿಯನ್ನು ಬೆತ್ತಲೆಗೊಳಿಸಿ, ಎತ್ತಿನ ಬಂಡಿಗೆ ಕಟ್ಟಿ, ಮೆರವಣಿಗೆ ಮಾಡಿ, ಹಲ್ಲೆ ನಡೆಸಿ, ನಾಯಿ ಬಿಟ್ಟು ಕಚ್ಚಿಸಿ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ....
ಸಂವಿಧಾನದ 142ನೇ ವಿಧಿಯನ್ನು ಬಳಸಿ ಸುಪ್ರೀಂ ಕೋರ್ಟ್, ತಮಿಳುನಾಡು ಸರ್ಕಾರದ 10 ಮಸೂದೆಗಳನ್ನು ರಾಜ್ಯಪಾಲರ ಅಂಕಿತ ಇಲ್ಲದೆಯೇ ಕಾನೂನಾಗಿ ಅಂಗೀಕರಿಸಿತು. ಅದರಲ್ಲಿ, 2020ರಿಂದ ಬಾಕಿ ಉಳಿದಿದ್ದ ಒಂದು ಮಸೂದೆಯೂ ಸೇರಿದೆ. ಇದೇ...
ಮುಂಬೈನ ಘಾಟ್ಕೋಪರ್ನಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಮಾಂಸಾಹಾರ ಸೇವನೆಯ ಮರಾಠಿ ಸಮುದಾಯದವರು ಮತ್ತು ಸಸ್ಯಾಹಾರ ಸೇವನೆಯ ಗುಜರಾತಿ ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ.
ಅಪಾರ್ಟ್ ಮೆಂಟ್ನಲ್ಲಿ ವಾಸಿಸುತ್ತಿರುವ ಕೆಲ ಗುಜರಾತಿ ನಿವಾಸಿಗಳು ಮಾಂಸಾಹಾರ ಸೇವನೆಯ ಮರಾಠಿಯವರನ್ನು...
ದಲಿತ ವರನ ವಿವಾಹ ಮೆರವಣಿಗೆಗೆ ವಿರೋಧ ವ್ಯಕ್ತಪಡಿಸಿ ವರ ಸೇರಿದಂತೆ ಹಲವು ಮಂದಿ ಮೇಲೆ ಸವರ್ಣೀಯರು ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದ ನಾಗ್ಲಾ ತಾಲ್ಫಿ ಪ್ರದೇಶದಲ್ಲಿ ನಡೆದಿದೆ.
ವಿವಾಹ ಮೆರವಣಿಗೆ ವೇಳೆ...
ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗುವ ದಂಪತಿಗಳ ಜೀವ ಮತ್ತು ಸ್ವಾತಂತ್ರ್ಯಕ್ಕೆ ನಿಜವಾಗಿಯು ಬೆದರಿಕೆ ಇಲ್ಲದಿದ್ದರೆ, ಪೊಲೀಸ್ ರಕ್ಷಣೆಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
ತಮ್ಮ ಬದುಕಿನಲ್ಲಿ ಸಂಬಂಧಿಕರು ಹಸ್ತಕ್ಷೇಪ ಮಾಡದಂತೆ...