ವಿಶಿಷ್ಟ ಚಿಂತಕರೂ ಆದ ಪ್ರೊಫೆಸರ್ ಅಪೂರ್ವಾನಂದ್ ಅವರಿಗೆ ವಿದೇಶದಲ್ಲಿ ಶೈಕ್ಷಣಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ದೆಹಲಿ ವಿಶ್ವವಿದ್ಯಾಲಯ ಅನುಮತಿಯನ್ನು ನಿರಾಕರಿಸಿದೆ.
ಇದೇ ತಿಂಗಳ 23ರಂದು ನ್ಯೂಯಾರ್ಕ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರು ‘ದಿ ಯೂನಿವರ್ಸಿಟಿ ಅಂಡರ್ ಎ...
ವಾಕ್ ಮತ್ತು ಶ್ರವಣ ದೋಷವುಳ್ಳ 11 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ವಿಕೃತಿ ಮರೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ...
ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ(ಸಿಜೆಐ) ಭೂಷಣ್ ರಾಮಕೃಷ್ಣ ಗವಾಯಿಯವರ ಹೆಸರನ್ನು ಹಾಲಿ ಸಿಜೆಐ ಸಂಜೀವ್ ಖನ್ನಾ ಅವರು ಕೇಂದ್ರ ಸರ್ಕಾರಕ್ಕೆ ಬುಧವಾರ ಶಿಫಾರಸು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಭೂಷಣ್ ರಾಮಕೃಷ್ಣ ಗವಾಯಿಯವರು...
ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ, ನೂತನ ಕಾಯಿದೆಯಡಿ ಯಾವುದೇ ನೇಮಕಾತಿ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮೇ 5ರಂದು ನಡೆಯುವ ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯ ಸೆಕ್ಷನ್...
1999ರಲ್ಲಿ ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಅಪ್ರಾಪ್ತ ಪುತ್ರರ ಹತ್ಯೆಗೆ ಸಂಬಂಧಿಸಿ ಶಿಕ್ಷೆಗೆ ಗುರಿಯಾಗಿದ್ದ ಓರ್ವ ಅಪರಾಧಿಯನ್ನು ʼಉತ್ತಮ ನಡವಳಿಕೆʼ ಆಧಾರದ ಮೇಲೆ ಒಡಿಶಾದ ಜೈಲಿನಿಂದ ಬುಧವಾರ ಬಿಡುಗಡೆ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಹುತೇಕ ಖಾಸಗಿ ಶಾಲೆಗಳು ಈ ವರ್ಷದ ಬೋಧನಾ ಶುಲ್ಕವನ್ನು ಗಮನಾರ್ಹವಾಗಿ ಹೆಚ್ಚಿಸಿರುವುದು ಪೋಷಕರನ್ನು ಆತಂಕಕ್ಕೆ ದೂಡಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಬೇಸತ್ತಿರುವ ಜನ ಸಾಮಾನ್ಯರನ್ನು ಖಾಸಗಿ...
ಮಹಾರಾಷ್ಟ್ರ ಸರ್ಕಾರವು ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗಿದೆ ಎಂದು ಘೋಷಿಸಿದೆ. ಹಿಂದಿಯನ್ನು ಮೂರನೇ ಕಡ್ಡಾಯ ಭಾಷೆಯಾಗಿ ಅನುಷ್ಠಾನ ಮಾಡುವುದು ಯೋಜನೆಯ ಪ್ರಮುಖ ಅಂಶವಾಗಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಎನ್ಇಪಿ ಜಾರಿಯಾಗಿದೆ.
ಮರಾಠಿ ಮತ್ತು...
ಶಿಕ್ಷಕ ತನ್ನ ಮೇಲೆ ಲೈಂಗಿಕದೌರ್ಜನ್ಯ ಎಸಗುತ್ತಾನೆಂಬ ಭಯದಲ್ಲಿ ವಿದ್ಯಾರ್ಥಿನಿಯೊಬ್ಬರು ಶಾಲೆಯ ಕಟ್ಟಡ ಮೇಲಿಂದ ಹಾರಿ, ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ, ಆರೋಪಿ ಶಿಕ್ಷಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿನ...
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪುನಶ್ಚೇತನ ಮತ್ತು ಅದರ ಪರಂಪರೆಯ ರಕ್ಷಣೆ ನಮ್ಮ ಗುರಿಯಾಗಿತ್ತೇ ಹೊರತು ರಿಯಲ್ ಎಸ್ಟೇಟ್ನಿಂದ ಲಾಭ ಗಳಿಸುವುದಲ್ಲ ಎಂಬುದು ಕಾಂಗ್ರೆಸ್ನ ವಾದವಾಗಿದೆ.
ಮತ್ತೆ ಮುನ್ನೆಲೆಗೆ ಬಂದಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣ ಹತ್ತು...
ಕೇಂದ್ರ ಸರ್ಕಾರವು ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆ-2025ರಲ್ಲಿ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು (ಹಿಂದು) ನೇಮಿಸುವುದ ಉದ್ದೇಶವೂ ಒಂದಾಗಿದೆ. ಈ ವಿಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಛಾಟಿ ಬೀಸಿರುವ ಸುಪ್ರೀಂ ಕೋರ್ಟ್, "ಹಿಂದು...
ಸುಪ್ರೀಂ ಕೋರ್ಟ್ನ ಮುಂದಿನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಬಿ ಆರ್ ಗವಾಯಿ ಅವರು ನೇಮಕವಾಗಲಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಅವರ ಅವಧಿ ಮೇ 13ಕ್ಕೆ ಕೊನೆಗೊಳ್ಳಲಿದ್ದು, ಮೇ.14 ರಂದು...
ಮುರ್ಶಿದಾಬಾದ್ ಗಲಭೆಯು ಪೂರ್ವಯೋಜಿತ, ಈ ಬಗ್ಗೆ ಗೋದಿ ಮೀಡಿಯಾಗಳು ಸುಳ್ಳು ಮಾಹಿತಿಯನ್ನು ಹರಡುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಮಾಮ್ಗಳೊಂದಿಗಿನ ತನ್ನ ಸಭೆಯಲ್ಲಿ ಹೇಳಿದ್ದಾರೆ. ಜೊತೆಗೆ ಈ ಸಂದರ್ಭದಲ್ಲೇ...