ದೇಶ

ಮುರ್ಶಿದಾಬಾದ್ ಗಲಭೆ | ಸುಳ್ಳು ಹರಡುತ್ತಿರುವ ಗೋದಿ ಮೀಡಿಯಾಗಳು: ಮಮತಾ ಬ್ಯಾನರ್ಜಿ

ಮುರ್ಶಿದಾಬಾದ್‌ ಗಲಭೆಯು ಪೂರ್ವಯೋಜಿತ, ಈ ಬಗ್ಗೆ ಗೋದಿ ಮೀಡಿಯಾಗಳು ಸುಳ್ಳು ಮಾಹಿತಿಯನ್ನು ಹರಡುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಮಾಮ್‌ಗಳೊಂದಿಗಿನ ತನ್ನ ಸಭೆಯಲ್ಲಿ ಹೇಳಿದ್ದಾರೆ. ಜೊತೆಗೆ ಈ ಸಂದರ್ಭದಲ್ಲೇ...

ಹೈದರಾಬಾದ್ ವಿವಿ ಮರಗಳ ಕಡಿತ ಪ್ರಕರಣ: ಮುಂದಿನ ವಿಚಾರಣೆವರೆಗೆ ಮರ ಕಡಿಯದಂತೆ ಸುಪ್ರೀಂ ಆದೇಶ

ಹೈದರಾಬಾದ್ ವಿವಿ ಸಮೀಪದ ಕಂಚ ಗಚ್ಚಿಬೌಲಿಯಲ್ಲಿಯ 100 ಎಕರೆ ಪ್ರದೇಶದಲ್ಲಿ ಅರಣ್ಯ ನಾಶದಿಂದ ಬಾಧಿತ ವನ್ಯಜೀವಿಗಳ ರಕ್ಷಣೆಗಾಗಿ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಬುಧವಾರ ತೆಲಂಗಾಣದ ವನ್ಯಜೀವಿ ಮುಖ್ಯಸ್ಥರಿಗೆ ಆದೇಶಿಸಿದೆ. ಮುಂದಿನ ವಿಚಾರಣಾ...

ವಕ್ಫ್ ಕಾಯ್ದೆ ಬೆಂಬಲಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಬಿಜೆಪಿ ಆಡಳಿತವಿರುವ 6 ರಾಜ್ಯಗಳು

ವಕ್ಫ್ ಮಸೂದೆ ವಿರೋಧಿಸಿ ಹಲವು ರಾಜ್ಯಗಳು, ವಿಪಕ್ಷಗಳು, ಪ್ರಗತಿಪರರು ಸುಪ್ರೀಂ ಕೋರ್ಟ್‌ ಕದ ತಟ್ಟುತ್ತಿದ್ದಾರೆ. ಈ ನಡುವೆ ಮಧ್ಯಪ್ರದೇಶ ಮತ್ತು ಅಸ್ಸಾಂ ಸೇರಿದಂತೆ ಆರು ಬಿಜೆಪಿ ಆಡಳಿತವಿರುವ ರಾಜ್ಯಗಳು ವಕ್ಫ್ ಕಾಯ್ದೆಯನ್ನು ಬೆಂಬಲಿಸಿ...

ಅಂತರ್‌ ಧರ್ಮೀಯ ವಿವಾಹವಾಗಿದ್ದ ಯುವತಿ ಶವ ಪತ್ತೆ; ಮರ್ಯಾದೆಗೇಡು ಹತ್ಯೆ ಶಂಕೆ

ಮತ್ತೊಂದು ಕೋಮಿನ ಯುವಕನನ್ನು ಪ್ರೀತಿಸಿದ್ದರಿಂದ ತಮ್ಮ ಪ್ರೀತಿಯನ್ನು ಪೋಷಕರು ವಿರೋಧಿಸಿದ್ದ ಕಾರಣ, ಊರು ತೊರೆದುಬಂದು ವಿವಾಹವಾಗಿದ್ದ ಯುವತಿಯೊಬ್ಬರ ಮೃತದೇಹ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದೆ. ತಮ್ಮ ವಿರೋಧದ ನಡುವೆಯೂ ವಿವಾಹವಾಗಿದ್ದ ಕಾರಣಕ್ಕಾಗಿ ಆಕೆಯನ್ನು ಆಕೆಯ...

ಅಫ್ಘಾನಿಸ್ತಾನದಲ್ಲಿ 5.6 ತೀವ್ರತೆಯ ಭೂಕಂಪ: ದೆಹಲಿಯಲ್ಲಿ ಕಂಪಿಸಿದ ಭೂಮಿ

ಅಫ್ಘಾನಿಸ್ತಾನದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್ ವರದಿ ಮಾಡಿದೆ. ಬಾಗ್ಲಾನ್‌ನಿಂದ ಪೂರ್ವಕ್ಕೆ 164 ಕಿಮೀ ದೂರದಲ್ಲಿ ಹಾಗೂ ಭೂಮಿಯ‌ ಮೇಲ್ಮೈನಿಂದ 121 ಕಿಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಇಎಂಎಸ್‌ಸಿ...

ಪೈಶಾಚಿಕ ಕೃತ್ಯ | ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ

ಅನಾರೋಗ್ಯಕ್ಕೆ ತುತ್ತಾಗಿ, ಆಸ್ಪತ್ರೆಯ ICUನಲ್ಲಿ ವೆಂಟಿಲೇಟರ್‌ ಸಹಾಯದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ದೌರ್ಜನ್ಯವೆಸಗಿರುವ ಪೈಶಾಚಿಕ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣದ ಗುರುಗ್ರಾಮ್‌ನಲ್ಲಿರುವ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಆಸ್ಪತ್ರೆ ಸಿಬ್ಬಂದಿ...

ವಕ್ಫ್ ವಿರೋಧಿ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ ಅಥವಾ ಕಾರ್ಯಕ್ರಮ ನಡೆಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಹೇಳಿದ್ದಾರೆ. ವಕ್ಫ್ ಮಸೂದೆಗೆ...

ಈ ಮಾನ್ಸೂನ್‌ನಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆ: ಹವಾಮಾನ ಇಲಾಖೆ

"ದೇಶದಲ್ಲಿ ನಾಲ್ಕು ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್‌ನಿಂದ ಸೆಪ್ಟೆಂಬರ್) ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಸರಾಸರಿ 87 ಸೆಂ.ಮೀ.ನಷ್ಟು ಮಳೆಯಾಗುವ ಅಂದಾಜಿಸಿದೆ" ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಹಾಗೆಯೇ ಈ ಬಾರಿ...

ಬಿಹಾರ ವಿಧಾನಸಭೆ ಚುನಾವಣೆ | ಖರ್ಗೆ, ರಾಹುಲ್ ಗಾಂಧಿಯನ್ನು ಭೇಟಿಯಾದ ತೇಜಸ್ವಿ ಯಾದವ್

ಬಿಹಾರದಲ್ಲಿ ಈ ವರ್ಷದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿಯ ಹಿರಿಯ ನಾಯಕರುಗಳು ಮಂಗಳವಾರ ಸಭೆ ಸೇರಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ...

ಅಯೋಧ್ಯೆಯ ರಾಮ ಮಂದಿರಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ

ಅಯೋಧ್ಯೆಯ ರಾಮ ಮಂದಿರಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ತನಿಖೆ ಆರಂಭಿಸಲಾಗಿದೆ. ದೇವಾಲಯ ಸಂಕೀರ್ಣದ ಸುತ್ತಲೂ ಮತ್ತು ಅಯೋಧ್ಯೆ, ಬಾರಾಬಂಕಿ ಮತ್ತು ನೆರೆಯ ಜಿಲ್ಲೆಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಯೋಧ್ಯೆಯ ಸೈಬರ್ ಪೊಲೀಸ್ ಠಾಣೆಯಲ್ಲಿ...

ಯಾವುದೇ ದೃಶ್ಯಕ್ಕೆ ಕತ್ತರಿ ಹಾಕದೆ ‘ಫುಲೆ’ ಸಿನಿಮಾ ಬಿಡುಗಡೆ ಮಾಡಬೇಕು: ಎಎಪಿ ನಾಯಕ ಸಂಜಯ್ ಒತ್ತಾಯ

'ಫುಲೆ' ಸಿನಿಮಾದಲ್ಲಿ ಬ್ರಾಹ್ಮಣರ ಬಗ್ಗೆ ಕೆಲವು ದೃಶ್ಯಗಳ ಬಗ್ಗೆ ವಿವಾದ ಉಂಟಾದ ಬಳಿಕ ಆ ದೃಶ್ಯಗಳಿಗೆ ಕತ್ತರಿ ಹಾಕಲು ಸೂಚಿಸಲಾಗಿದೆ. ಈ ನಡುವೆ ಯಾವುದೇ ದೃಶ್ಯಕ್ಕೆ ಕತ್ತರಿ ಹಾಕದೆ ಸಿನಿಮಾವನ್ನು ಬಿಡುಗಡೆ ಮಾಡುವಂತೆ...

ರಾಜ್ಯದ ಸ್ವಾಯತ್ತತೆಯನ್ನು ಕಾಪಾಡಲು ಉನ್ನತ ಮಟ್ಟದ ಸಮಿತಿ ರಚನೆ: ತಮಿಳುನಾಡು ಸಿಎಂ ಸ್ಟಾಲಿನ್ ಘೋಷಣೆ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜ್ಯದ ಸ್ವಾಯತ್ತತೆಯನ್ನು ಕಾಪಾಡುವ ಗುರಿಯನ್ನು ಹೊಂದಿರುವ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ್ದಾರೆ. ನಿವೃತ್ತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ನೇತೃತ್ವದ ಸಮಿತಿ ಇದಾಗಿದೆ. ರಾಜ್ಯದ...

ಈ ಹೊತ್ತಿನ ಪ್ರಮುಖ ಸುದ್ದಿ