ಭಾರತದ ಕೇಂದ್ರ ಸರ್ಕಾರವು 'ವಕ್ಫ್ ತಿದ್ದುಪಡಿ ಕಾಯ್ದೆ-2025'ಅನ್ನು ಜಾರಿಗೊಳಿಸಿದೆ. ಈ ಮೂಲಕ, ಭಾರತದಾದ್ಯಂತ ವಕ್ಫ್ ಭೂಮಿಯಲ್ಲಿ ಬಿಜೆಪಿ ದೇವಾಲಯ ಕಟ್ಟುವ ಹುನ್ನಾರ ಹೊಂದಿದೆ. ಮುಸ್ಲಿಮರನ್ನು ದಮನ ಮಾಡಲು ಯತ್ನಿಸುತ್ತಿದೆ ಎಂದು ಬಾಂಗಾದೇಶದ ಮುಸ್ಲಿಂ...
ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ವಂಚನೆ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದೆ. 2018ರಲ್ಲಿ ಚೋಕ್ಸಿ ಭಾರತ ಬಿಟ್ಟು ಪರಾರಿಯಾಗಿದ್ದು, ಕೆಲವು ದಿನಗಳ ಹಿಂದಷ್ಟೇ ಆತ ಬೆಲ್ಜಿಯಂನಲ್ಲಿರುವ ಮಾಹಿತಿ ಲಭಿಸಿ...
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು 134 ಜನ್ಮ ದಿನಾಚರಣೆಯಲ್ಲಿ ಏಪ್ರಿಲ್ 14ರಂದು (ಸೋಮವಾರ) ಆಚರಿಸಲಾಗಿದೆ. ಅದೇ ದಿನ, ಅಂಬೇಡ್ಕರ್ ಜನಸಿದ ಮಧ್ಯಪ್ರದೇಶದ ಇಂಧೋರ್ ಜಿಲ್ಲೆಯಲ್ಲಿ ದಲಿತ ವರನಿಗೆ ದೇವಸ್ಥಾನ ಪ್ರವೇಶ...
ಉತ್ತರ ಪ್ರದೇಶದ ಕಾಸ್ಗಂಜ್ನಲ್ಲಿ ಏಪ್ರಿಲ್ 10ರಂದು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ನಾಯಕ ಅಖಿಲೇಶ್ ಪ್ರತಾಪ್ ಸಿಂಗ್ ಸೇರಿದಂತೆ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಾಪ್ ಸಿಂಗ್ ಕಾಸ್ಗಂಜ್ನ ಶಾಸಕ...
ಮತ್ತೊಂದು ಸಮುದಾಯದ ಯುವಕನೊಂದಿಗೆ ಕುಳಿತಿದ್ದ ಯುವತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಆಕೆಯ ಬುರ್ಖಾವನ್ನು ಕಿತ್ತು ಹಾಕಿರುವ ಘಟನೆ ಉತ್ತರ ಪ್ರದೇಶದ ಮುಜಫರ್ನಗರದಲ್ಲಿ ನಡೆದಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು...
ಮಹಾಯುತಿ ಸರ್ಕಾರದ ಪ್ರಮುಖ ಯೋಜನೆಯಾದ ಮುಖ್ಯಮಂತ್ರಿ ಮಾಜ್ಹಿ ಲಡ್ಕಿ ಬಹಿನ್ ಯೋಜನೆಯ ಎಂಟು ಲಕ್ಷ ಫಲಾನುಭವಿಗಳು ನಮೋ ಶೇಟ್ಕರಿ ಮಹಾಸನ್ಮಾನ್ ನಿಧಿ(ಎನ್ಎಸ್ಎಂಎನ್) ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂಬ ಕಾರಣ ನೀಡಿ ಅವರ ಸ್ಟೈಪೆಂಡ್ಗೆ...
ತೆಲಂಗಾಣ ಕಾಂಗ್ರೆಸ್ ಸರ್ಕಾರ ಸೋಮವಾರ ಪರಿಶಿಷ್ಟ ಜಾತಿ (ಎಸ್ಸಿ) ಒಳಮೀಸಲಾತಿ ಜಾರಿಗೊಳಿಸಿದೆ. ಒಳಮೀಸಲಾತಿಯನ್ನು ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಇದಾಗಿದೆ. "ತೆಲಂಗಾಣವು ಎಸ್ಸಿ ಒಳಮೀಸಲಾತಿಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಎನಿಸಿಕೊಂಡಿದೆ" ಎಂದು ನೀರಾವರಿ...
ಬಿಹಾರದಲ್ಲಿ ಈ ವರ್ಷವೇ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಈ ನಡುವೆ ಬಿಹಾರದಲ್ಲಿ ಎನ್ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ...
ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿ ಜೊತೆಗಿರುವುದನ್ನು ನೋಡಿ ಗುಂಪೊಂದು ಯುವತಿಯ ಹಿಜಾಬ್ ಎಳೆದು ಬಿಚ್ಚಿ, ಇಬ್ಬರಿಗೂ ಥಳಿಸಿದ ಘಟನೆ ಉತ್ತರ ಪ್ರದೇಶದ ಮುಜಫರ್ ನಗರ ಜಿಲ್ಲೆಯಲ್ಲಿ ನಡೆದಿದೆ. ಅನೈತಿಕ ಪೊಲೀಸ್ಗಿರಿ ವಿರುದ್ಧ...
ತರಗತಿಯ ಗೋಡೆಗಳಿಗೆ ದೆಹಲಿ ಕಾಲೇಜು ಪ್ರಾಂಶುಪಾಲೆ ಸಗಣಿ ಬಳಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪ್ರಾಂಶುಪಾಲೆ ಮೇಜಿನ ಮೇಲೆ ನಿಂತು ಕೈಯಲ್ಲೇ ಸೆಗಣಿ ತೆಗೆದು ಗೋಡೆಗೆ ಬಳಿಯುತ್ತಿರುವ ವಿಡಿಯೋದಲ್ಲಿ ಕಂಡು ಬಂದಿದೆ....
ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ವಕ್ಫ್ ಮಸೂದೆಯು ಅಂಗೀಕಾರಗೊಂಡ ಬಳಿಕ ಹಲವು ರಾಜಕೀಯ ಪಕ್ಷಗಳು ಸಂಘಟನೆಗಳು ಈ ವಿವಾದಾತ್ಮಕ ಮಸೂದೆ ವಿರುದ್ಧವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸೋಮವಾರ ಭಾರತೀಯ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಕೂಡಾ...
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಸೋಮವಾರ ಮತ್ತೆ ಜೀವ ಬೆದರಿಕೆ ಸಂದೇಶ ಬಂದಿದೆ. ಮುಂಬೈನ ವರ್ಲಿಯಲ್ಲಿರುವ ಸಾರಿಗೆ ಇಲಾಖೆಗೆ ವಾಟ್ಸಾಪ್ ಸಂದೇಶದ ಮೂಲಕ ಈ ಕೊಲೆ ಬೆದರಿಕೆಯನ್ನು ಕಳುಹಿಸಲಾಗಿದೆ. ಕಾರು ಬಾಂಬ್...