ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಸೋಮವಾರ ಮತ್ತೆ ಜೀವ ಬೆದರಿಕೆ ಸಂದೇಶ ಬಂದಿದೆ. ಮುಂಬೈನ ವರ್ಲಿಯಲ್ಲಿರುವ ಸಾರಿಗೆ ಇಲಾಖೆಗೆ ವಾಟ್ಸಾಪ್ ಸಂದೇಶದ ಮೂಲಕ ಈ ಕೊಲೆ ಬೆದರಿಕೆಯನ್ನು ಕಳುಹಿಸಲಾಗಿದೆ. ಕಾರು ಬಾಂಬ್...
13,000 ಕೋಟಿ ರೂ. ಪಂಬಾಬ್ ನ್ಯಾಷನಲ್ ಬ್ಯಾಂಕ್ಸಾಲ 'ವಂಚನೆ' ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಾರತೀಯ ತನಿಖಾ ಸಂಸ್ಥೆಗಳು ಹಸ್ತಾಂತರ ಕೋರಿದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ವಜ್ರಾಭರಣ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದೆ...
ಬಾಲಕಿಯನ್ನು ಭೇಟಿ ಮಾಡಲು ಮನೆಗೆ ಬಂದಿದ್ದ ದಲಿತ ಯುವಕನನ್ನು ಬಾಲಕಿಯ ಕುಟುಂಬಸ್ಥರು ವಿವಸ್ತ್ರಗೊಳಿಸಿ, ಅಮಾನುಷವಾಗಿ ಹಲ್ಲೆಗೈದು ವಿಕೃತಿ ಮರೆದಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.
ಛತ್ತೀಸ್ಗಢದ ಶಕ್ತಿ ಜಿಲ್ಲೆಯ ಬಡೆ ರಾವೇಲಿ ಗ್ರಾಮದಲ್ಲಿ ಘಟನೆ...
ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಮಂದಿ ದುರ್ಮರಣ ಹೊಂದಿರುವ ದುರ್ಘಟನೆ ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ.
ಅನಕಪಲ್ಲಿ ಜಿಲ್ಲೆಯ ಕೋಟಾವರ್ತುಲ ತಾಲ್ಲೂಕಿನ ಕೈಲಾಸಪಟ್ಟಣಂನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ನಡೆಸಿದೆ. ಇಬ್ಬರು ಮಹಿಳೆಯರು...
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇನ್ನೋರ್ವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ನಡೆದಿದೆ. ಒಂದು ತಿಂಗಳಲ್ಲೇ ಮೂರನೇ ಅತ್ಯಾಚಾರ ಘಟನೆ ಇದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಭಾನುವಾರ...
ತಮಿಳುನಾಡಿನಲ್ಲಿ ಬಿಜೆಪಿ-ಎಐಡಿಎಂಕೆ ಮೈತ್ರಿಯ ಹಾದಿ ಮತ್ತು ಜಾತಿ ಸಮೀಕರಣವನ್ನು 'ಸುಗಮಗೊಳಿಸಲು' ಕೆ ಅಣ್ಣಾಮಲೈ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಆ ಹುದ್ದೆಗೆ ನೈನಾರ್ ನಾಗೇಂದ್ರನ್ ಅವರನ್ನು ನೇಮಿಸಲಾಗಿದೆ. ರಾಜ್ಯಾಧ್ಯಕ್ಷ...
ಕಳೆದ ಎರಡು ದಿನಗಳಲ್ಲಿ ಮಧ್ಯ ಮತ್ತು ಪೂರ್ವ ಭಾರತದಲ್ಲಿ, ಹೆಚ್ಚಾಗಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಸಿಡಿಲು ಬಡಿದು ಸುಮಾರು 126 ಮಂದಿ ಸಾವನ್ನಪ್ಪಿದ್ದಾರೆ. ಏಪ್ರಿಲ್ 10-12ರ ನಡುವೆ ಇಷ್ಟೊಂದು ಸಾವುಗಳು ಸಂಭವಿಸಿದೆ.
ಮುಂದಿನ...
ಮದುವೆಯಾಗುವ ಭರವಸೆ ನೀಡಿ ವೈದ್ಯ ಮೇಲೆ (ಭಾರತೀಯ ಪೊಲೀಸ್ ಸೇವೆ) ಐಪಿಎಸ್ ಅಧಿಕಾರಿ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ
ಮಹಾರಾಷ್ಟ್ರದ ನಾಗ್ಪುರದಲ್ಲಿ ಪ್ರಕರಣ ನಡೆದಿದೆ....
ದೇವಾಲಯದ ಬಾಗಿಲು ತೆರೆಯದ ಕಾರಣ ಮಧ್ಯಪ್ರದೇಶದ ಬಿಜೆಪಿ ಶಾಸಕರ ಪುತ್ರನ ಆಪ್ತ ಸಹಾಯಕರು ಅರ್ಚಕರಿಗೆ ಥಳಿಸಿದ್ದಾರೆ. ದೇವಾಸ್ನ ಪ್ರಸಿದ್ಧ ಚಾಮುಂಡಾ ದೇವಿ ದೇವಾಲಯದ ಅರ್ಚಕರೊಬ್ಬರನ್ನು ಮಧ್ಯಪ್ರದೇಶದ ಇಂದೋರ್ನ ಬಿಜೆಪಿ ಶಾಸಕರ ಪುತ್ರನ ಆಪ್ತ...
ಕಾರ್ಖಾನೆಯೊಂದರಲ್ಲಿ ನೀರು ಕುಡಿದು 118 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಗುಜರಾತ್ನ ಸೂರತ್ನಲ್ಲಿ ನಡೆದಿದೆ. ಕುಡಿಯುವ ನೀರಿಗೆ ವಿಷ ಹಾಕಿ ಅವರನ್ನು ಸಾಮೂಹಿಕವಾಗಿ ಹತ್ಯೆಗೈಯಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಕೊಲೆ ಯತ್ನದ ಆರೋಪದ ಮೇಲೆ...
ಯುವಕನೋರ್ವ ಚಿಕ್ಕಪ್ಪನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ, ಶಿರಚ್ಛೇದ ಮಾಡಿ, ನಂತರ ಅವರ ಕತ್ತರಿಸಿದ ರುಂಡವನ್ನು ಪೊಲೀಸ್ ಠಾಣೆಗೆ ತಂದು ಶರಣಾಗಿರುವ ಘಟನೆ ಒಡಿಶಾದ ಕಿಯೋಂಝಾರ್ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಯನ್ನು ಕಬಿ ದೇಹುರಿ ಎಂದು...
ಉತ್ತರ ಪ್ರದೇಶದ ಆಗ್ರಾದಲ್ಲಿ ಸಮಾಜವಾದಿ ಪಕ್ಷದ ಸಂಸದ ಡಾ. ರಾಮ್ಜಿ ಲಾಲ್ ಸುಮನ್ ವಿರುದ್ಧ ಕರ್ನಿ ಸೇನಾ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಹಲವರು ಶಸ್ತ್ರಾಸ್ತ್ರ ಹಿಡಿದು ರ್ಯಾಲಿ ನಡೆಸಿದ್ದಾರೆ. ಮಾರಕಾಸ್ತ್ರಗಳು ಮತ್ತು ದೊಣ್ಣೆಗಳೊಂದಿಗೆ...