ಉತ್ತರ ಪ್ರದೇಶದ ಆಗ್ರಾದಲ್ಲಿ ಸಮಾಜವಾದಿ ಪಕ್ಷದ ಸಂಸದ ಡಾ. ರಾಮ್ಜಿ ಲಾಲ್ ಸುಮನ್ ವಿರುದ್ಧ ಕರ್ನಿ ಸೇನಾ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಹಲವರು ಶಸ್ತ್ರಾಸ್ತ್ರ ಹಿಡಿದು ರ್ಯಾಲಿ ನಡೆಸಿದ್ದಾರೆ. ಮಾರಕಾಸ್ತ್ರಗಳು ಮತ್ತು ದೊಣ್ಣೆಗಳೊಂದಿಗೆ...
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ಶನಿವಾರ ಮತ್ತೆ ವಕ್ಫ್ ಕಾಯ್ದೆ ವಿರುದ್ಧವಾಗಿ ಪ್ರತಿಭಟನೆ ನಡೆದಿದ್ದು ಹಿಂಸಾಚಾರ ಉಂಟಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಶುಕ್ರವಾರವಷ್ಟೇ ಹಿಂಸಾಚಾರ ನಡೆದಿದ್ದು ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಆದರೆ ನೂರಾರು ಮಂದಿಯನ್ನು ಬಂಧಿಸಲಾಗಿದೆ.
ಇದೀಗ...
ಹಲವಾರು ಮಹಿಳಾ ಸಿಬ್ಬಂದಿಗಳ ಮೇಲೆ ಐಎಎಸ್ ಅಧಿಕಾರಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣ ನ್ಯಾಗಾಲ್ಯಾಂಡ್ನಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ಎಸ್ಐಟಿ ರಚಿಸಲಾಗಿದೆ.
ನಾಗಾಲ್ಯಾಂಡ್ ಹೂಡಿಕೆ...
ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು ಸುಮಾರು 110ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ ಎಂದು...
ಇವಿಎಂ ಹ್ಯಾಕಿಂಗ್ ಕುರಿತು ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ನೀಡಿರುವ ಹೇಳಿಕೆಯ ಕುರಿತು ಕಾಂಗ್ರೆಸ್ ಮತ್ತೊಮ್ಮೆ ಆತಂಕ ವ್ಯಕ್ತಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಚುನಾವಣಾ...
ದೇಶಾದ್ಯಂತ ಮತ್ತೆ ಯುಪಿಐ ಪಾವತಿಗಳ ಸರ್ವರ್ ಡೌನ್ ಆಗಿದ್ದು, ಗ್ರಾಹಕರು, ವ್ಯಾಪಾರಿಗಳು ಪರದಾಡುವಂತಾಗಿದೆ. ಸರಿಯಾಗಿ ಹಣ ಪಾವತಿ ಮತ್ತು ಸ್ವೀಕೃತಿಯಾಗದೆ ಸಮಸ್ಯೆ ಎದುರಾಗಿದೆ.
ಕಳೆದೊಂದು ತಿಂಗಳಲ್ಲಿ ಇದು 3ನೇ ಬಾರಿ ಯುಪಿಐ ಪಾವತಿ...
ರಾಜ್ಯಪಾಲರು ಪರಿಗಣನೆಗೆ ಕಾಯ್ದಿರಿಸಿದ ಮಸೂದೆಗಳ ಬಗ್ಗೆ ರಾಷ್ಟ್ರಪತಿಗಳು ಮೂರು ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಸೂದೆಗಳ ವಿಲೇವಾರಿ ಬಗ್ಗೆ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳಿಗೆ ಸುಪ್ರೀಂ ಕೋರ್ಟ್ ಗಡುವು...
ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆಯಾಗಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ನಿಖರ ಮಾಹಿತಿಗಾಗಿ ತನಿಖೆ ನಡೆಯುತ್ತಿದೆ.
ಶುಕ್ರವಾರ ಇಡೀ ದಿನ...
ಶುಕ್ರವಾರ ದೆಹಲಿಯಲ್ಲಿ ತೀವ್ರವಾದ ಧೂಳಿನ ಬಿರುಗಾಳಿ ಉಂಟಾದ ಕಾರಣದಿಂದಾಗಿ ವಿಮಾನಯಾನದಲ್ಲಿ ವ್ಯತ್ಯಯ ಉಂಟಾಗಿದೆ. ಕನಿಷ್ಠ 205 ವಿಮಾನಗಳು ವಿಳಂಬವಾಗಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿತ್ತು. ಕನಿಷ್ಠ 50 ವಿಮಾನಗಳ ಮಾರ್ಗ...
ವಕ್ಫ್ ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನಿಮ್ತಿತಾ ನಿಲ್ದಾಣದಲ್ಲಿ ನಿಂತಿದ್ದ ಎರಡು ರೈಲುಗಳ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದೆ.
ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ...
ದೇಶದ ಸರ್ವೋಚ್ಚ ನ್ಯಾಯಾಲಯವು ಈ ಮಹತ್ತರ ತೀರ್ಪಿನ ಮೂಲಕ ರಾಜ್ಯಪಾಲರ ಹುದ್ದೆಯನ್ನು ದುರುಪಯೋಗಪಡಿಸಿಕೊಳ್ಳುವ ಮೋದಿ ಸರ್ಕಾರದ ಕುತಂತ್ರಕ್ಕೆ ಕಡಿವಾಣ ಹಾಕಲಾಗಿದೆ ಎಂದರೆ ಅತಿಶಯೋಕ್ತಿ ಆಗಲಾರದು. ಭಾರತದ ಒಕ್ಕೂಟ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಧ್ವಂಸ ಮಾಡಲು...
ರೋಹಿತ್ ಚಕ್ರವರ್ತಿ ವೇಮುಲ ಎಂಬ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಾಗ ಮತ್ತು ಆನಂತರ ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಡಾ. ಅಪ್ಪಾರಾವ್ ಪೊದಿಲೆ ಅವರನ್ನು ಮೊನ್ನೆ ಕುವೆಂಪು ವಿಶ್ವವಿದ್ಯಾಲಯಕ್ಕೆ ಆಹ್ವಾನಿಸಲಾಗಿತ್ತು.
ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಶರತ್...