ದೇಶ

ಕೇರಳ | 19 ವರ್ಷದ ಕೋವಿಡ್ ರೋಗಿಯ ಮೇಲೆ ಅತ್ಯಾಚಾರ; ಆಂಬ್ಯುಲೆನ್ಸ್ ಚಾಲಕನಿಗೆ ಜೀವಾವಧಿ ಶಿಕ್ಷೆ

2020ರಲ್ಲಿ ಕೇರಳದ ಪಾಲಕ್ಕಾಡ್‌ ಸಮೀಪದ ಪ್ರಥಮ ಚಿಕಿತ್ಸಾ ಕೇಂದ್ರಕ್ಕೆ ಸಾಗಿಸುತ್ತಿದ್ದಾಗ 19 ವರ್ಷದ ಕೋವಿಡ್ -19 ರೋಗಿಯ ಮೇಲೆ ಅತ್ಯಾಚಾರ ಎಸಗಿದ ಆಂಬ್ಯುಲೆನ್ಸ್ ಚಾಲಕನಿಗೆ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಧಾನ ಸೆಷನ್ಸ್...

ತಮಿಳುನಾಡು ಚುನಾವಣೆ | ಬಿಜೆಪಿ – ಎಐಎಡಿಎಂಕೆ ಮೈತ್ರಿ: ಅಮಿತ್ ಶಾ ಘೋಷಣೆ

2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಜೊತೆಯಾಗಿ ಸ್ಪರ್ಧಿಸಲಿವೆ. ಎನ್‌ಡಿಎ ಮೈತ್ರಿಕೂಟದಡಿ ಚುನಾವಣೆ ಎದುರಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಇತ್ತೀಚೆಗೆ, ತಮಿಳುನಾಡು ಬಿಜೆಪಿ...

ಬಿಹಾರ ಸಿಎಂ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ; ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್ ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ ಮತ್ತು ಎನ್‌ಎಸ್‌ಯುಐ (ಭಾರತೀಯ ವಿದ್ಯಾರ್ಥಿ ಒಕ್ಕೂಟ) ಉಸ್ತುವಾರಿ ಕನ್ಹಯ್ಯ ಕುಮಾರ್ ಅವರನ್ನು ಶುಕ್ರವಾರ ಪಾಟ್ನಾದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭನ್ ಮತ್ತು ಅವರ...

ಅಮಾನುಷ ಕೃತ್ಯ | ತರಕಾರಿ ಕದ್ದ ಆರೋಪ: ಮಹಿಳೆ, ಪುತ್ರಿಗೆ ಥಳಿತ; ನೆಟ್ಟಿಗರ ಆಕ್ರೋಶ

ತರಕಾರಿ ಕದ್ದ ಆರೋಪದಲ್ಲಿ ಮಹಿಳೆ ಮತ್ತು ಆಕೆಯ ಪುತ್ರಿಗೆ ಕೂದಲು ಹಿಡಿದು ಎಳೆದಾಡಿ ಅಮಾನುಷವಾಗಿ ಥಳಿಸಿದ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ತರಕಾರಿ...

ನಿತೀಶ್ ಕುಮಾರ್‌ ಉಪ ಪ್ರಧಾನಿಯಾಗಲಿ: ಬಿಜೆಪಿ ಹಿರಿಯ ನಾಯಕ ಅಶ್ವಿನಿ ಚೌಬೆ ಒತ್ತಾಯ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಉಪ ಪ್ರಧಾನಿಯನ್ನಾಗಿ ನೇಮಿಸಬೇಕು ಎಂದು ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ. ಹಾಗೆಯೇ ಇದು ತನ್ನ 'ವೈಯಕ್ತಿಕ'...

ಬಿಹಾರ | ಬಿರುಗಾಳಿ, ಗುಡುಗು-ಮಿಂಚು ಸಹಿತ ಭಾರೀ ಮಳೆ; 58 ಮಂದಿ ಸಾವು

ಗುರುವಾರ ಬಿಹಾರದ ಹಲವಾರು ಜಿಲ್ಲೆಗಳಲ್ಲಿ ಬಿರುಗಾಳಿ, ಮಿಂಚು ಸಹಿತ ಭಾರೀ ಮಳೆಯಾಗಿದ್ದು, 58 ಮಂದಿ ಸಾವನ್ನಪ್ಪಿದ್ದಾರೆ. ನಳಂದ ಜಿಲ್ಲೆಯೊಂದರಲ್ಲೇ 23 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 58 ಮಂದಿ ಮೃತರ ಪೈಕಿ 35 ಜನರು...

ಟ್ಯಾರಿಫ್ ವಾರ್: ಅಮೆರಿಕಾದ ಕುತ್ತಿಗೆಗೇ ಕೈ ಹಾಕಿರುವ ಚೀನಾ, ಮುಂದೇನಾಗಲಿದೆ?

ಅಮೆರಿಕದ ಖಜಾನೆ ಇಲಾಖೆಯ $720 ಬಿಲಿಯನ್ ಬಾಂಡ್‌ಗಳನ್ನು ಚೀನಾ ಖರೀದಿಸಿ, ಅಮೆರಿಕದ ಆರ್ಥಿಕ ಸ್ವಾತಂತ್ರ್ಯವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಇತರ ದೇಶಗಳಿಗೆ ಸುಂಕ ಜಾರಿಯನ್ನು 90 ದಿನಗಳವರೆಗೆ ಮುಂದೂಡಿರುವ ಅಮೆರಿಕ, ಚೀನಾಕ್ಕೆ ವಿನಾಯಿತಿ...

ಭ್ರೂಣಹತ್ಯೆ | ಹೆಣ್ಣು ಮಕ್ಕಳ ಪ್ರಮಾಣ ಇಳಿಕೆ: ಹರಿಯಾಣದಲ್ಲಿ ಕಾರ್ಯಪಡೆ ರಚನೆ, 300 ಗರ್ಭಪಾತ ಕೇಂದ್ರಗಳಿಗೆ ಬೀಗ

ಹರಿಯಾಣದಲ್ಲಿ ಹೆಣ್ಣು ಭ್ರೂಣಹತ್ಯೆ ಜಾಲದ ಬಗ್ಗೆ ಮಾಧ್ಯಮವೊಂದು ತನಿಖೆ ನಡೆಸಿದ್ದು, ಹೆಣ್ಣು ಭ್ರೂಣಹತ್ಯೆಯಿಂದಾಗಿ ರಾಜ್ಯದಲ್ಲಿ ಲಿಂಗಾನುಪಾತ ಕುಸಿತ ಕಂಡಿದೆ ಎಂದಿದೆ. ಇದಾದ ಬೆನ್ನಲ್ಲೇ ಸರ್ಕಾರವು ಅಕ್ರಮ ಗರ್ಭಪಾತವನ್ನು ತಡೆಯಲು ಕಾರ್ಯಪಡೆಯನ್ನು ಸ್ಥಾಪಿಸಿದೆ. ಇದಲ್ಲದೆ, ಹರಿಯಾಣದಲ್ಲಿರುವ...

ರಾಣಾನಿಗೆ ಬಿಹಾರ ಚುನಾವಣೆ ವೇಳೆ ಗಲ್ಲು ಶಿಕ್ಷೆ: ಸಂಜಯ್ ರಾವತ್‌

2008ರ ಮುಂಬೈ ದಾಳಿಯ ಪ್ರಮುಖ ರೂವಾರಿ ಉಗ್ರ ತಹವ್ವೂರ್‌ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಕರೆತರಲಾಗಿದೆ. ಸದ್ಯ ರಾಣಾನನ್ನ ಕೋರ್ಟ್‌ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ ಕಸ್ಟಡಿಗೆ ನೀಡಿದ್ದು, ಎನ್‌ಐಎ ಮುಂದಿನ...

ಉತ್ತರ ಪ್ರದೇಶ | ಗುಂಡಿ ಬಿಚ್ಚಿದ ಅಂಗಿ ಧರಿಸಿ ಬಂದಿದ್ದ ವಕೀಲನಿಗೆ ಹೈಕೋರ್ಟ್‌ನಿಂದ 6 ತಿಂಗಳು ಜೈಲು ಶಿಕ್ಷೆ

ಕೋರ್ಟ್‌ ಕಲಾಪ ನಡೆಯುತ್ತಿರುವಾಗ ಗುಂಡಿ ಬಿಚ್ಚಿದ ಅಂಗಿ ಧರಿಸಿ ಬಂದಿದ್ದ ವಕೀಲರೊಬ್ಬರಿಗೆ ಅಲಹಾಬಾದ್‌ ಹೈಕೋರ್ಟ್ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. 2021ರ ನಡೆದಿದ್ದ ಪ್ರಕರಣದಲ್ಲಿ ವಕೀಲ ಅಶೋಕ್‌ ಪಾಂಡೆ ಎಂಬುವವರು...

ಆನ್‌ಲೈನ್ ಹೂಡಿಕೆ | ಅಧಿಕ ಬಡ್ಡಿ ಆಸೆಗೆ ಬಿದ್ದು 66 ಲಕ್ಷ ರೂ. ಕಳೆದುಕೊಂಡ ಶಾಲಾ ಶಿಕ್ಷಕ

ತಾನು ಹೂಡಿಕೆ ಮಾಡಿದ ಹಣಕ್ಕೆ ಅಧಿಕ ಬಡ್ಡಿ ಮೊತ್ತವನ್ನು ಪಡೆಯುವ ಆಸೆಯಲ್ಲಿ ಶಾಲಾ ಶಿಕ್ಷಕರೊಬ್ಬರು ಆನ್‌ಲೈನ್ ಹೂಡಿಕೆ ಮಾಡಿ ಬರೋಬ್ಬರಿ 66 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ 54 ವರ್ಷದ...

ವಾರಣಾಸಿ | ಯುವತಿ ಮೇಲೆ ಒಂದು ವಾರ 23 ಮಂದಿ ಕಾಮುಕರಿಂದ ನಿರಂತರ ಅತ್ಯಾಚಾರ; ಸ್ನೇಹಿತರಿಂದಲೂ ಕೃತ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಪತ್ರಿನಿಧಿಸುವ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ಭೀಕರ, ಅಮಾನುಷ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. 19 ವರ್ಷದ ಯುವತಿಯ ಮೇಲೆ 23 ಮಂದಿ ಕಾಮುಕರು ಒಂದು ವಾರ (7...

ಈ ಹೊತ್ತಿನ ಪ್ರಮುಖ ಸುದ್ದಿ