ದೇಶ

ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಮಹುವಾ ಮೊಯಿತ್ರಾ

ವಕ್ಫ್ ತಿದ್ದುಪಡಿ ಕಾಯ್ದೆ-2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ...

ಮುಟ್ಟಾಗಿದ್ದ ವಿದ್ಯಾರ್ಥಿನಿಯನ್ನು ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಪ್ರಾಂಶುಪಾಲ; ಆಕ್ರೋಶ

ವಿದ್ಯಾರ್ಥಿನಿಗೆ ಮುಟ್ಟು ಆಗಿದ್ದ ಕಾರಣಕ್ಕಾಗಿ ಆಕೆಯನ್ನು ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿರುವ ಅಮಾನವೀಯ ಮತ್ತು ಮೌಡ್ಯದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಾಲೆಯ ಪ್ರಾಂಶುಪಾಲರು...

ಅತ್ಯಾಚಾರ ಪ್ರಕರಣ | ಸಂತ್ರಸ್ತೆಯನ್ನೇ ಹೊಣೆ ಮಾಡಿದ ಅಲಹಾಬಾದ್ ಹೈಕೋರ್ಟ್‌

ಯುವತಿಯೊಬ್ಬರ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಕೃತ್ಯಕ್ಕೆ ಸಂತ್ರಸ್ತೆಯೇ ಕಾರಣ ಎಂಬಂತೆ ಅಲಹಾಬಾದ್ ಹೈಕೋರ್ಟ್ ಅಘಾತಕಾರಿ ತೀರ್ಪು ನೀಡಿದೆ. 'ಮಹಿಳೆಯೇ ಸಮಸ್ಯೆಯನ್ನು ಮೈಗಳೆದುಕೊಂಡಿದ್ದಾರೆ. ಅವರ ವಿರುದ್ಧದ ಅಪರಾಧಕ್ಕೆ ಅವರೇ ಕಾರಣರಾಗಿದ್ದಾರೆ' ಎಂದು ಹೇಳಿದ್ದು,...

ಮರ್ಯಾದೆಗೇಡು ಹತ್ಯೆ | ಸ್ನೇಹಿತನೊಂದಿಗೆ ದೆಹಲಿಗೆ ತೆರಳಿದ್ದ ಮಗಳನ್ನ ಕೊಂದ ದುರುಳ ತಂದೆ

ಮತ್ತೊಂದು ಜಾತಿಯ ಯುವಕನನ್ನು ಪ್ರೀತಿಸಿ, ಆತನೊಂದಿಗೆ ದೆಹಲಿಗೆ ತೆರಳಿದ್ದ ಯುವತಿಯನ್ನು ಆಕೆಯ ತಂದೆ ಹತ್ಯೆಗೈದಿರುವ ಹೃದಯವಿದ್ರಾವಕ, ಅಮಾನುಷ ಮರ್ಯಾದೆಗೇಡು ಹತ್ಯೆ ಘಟನೆ ಬಿಹಾರದಲ್ಲಿ ನಡೆದಿದೆ. ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಸಮಷ್ಟಿಪುರ ಪ್ರದೇಶದ...

ವಿವಾಹೇತರ ಸಂಬಂಧ ಆರೋಪ| ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಮೊಮ್ಮಗಳ ಹತ್ಯೆ

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರ ಮೊಮ್ಮಗಳನ್ನು ಆಕೆಯ ಪತಿ ಹತ್ಯೆಗೈದಿರುವ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದಿದೆ. ಮಾಂಝಿ ಅವರ ಮೊಮ್ಮಗಳು ಸುಷ್ಮಾ...

ಬಿಜೆಪಿ-ಆರ್‌ಎಸ್‌ಎಸ್‌ ಯಾವುದೇ ಮಹಿಳೆಯರಿಗೆ ನೇತೃತ್ವ ವಹಿಸುವ ಅವಕಾಶ ನೀಡಿಲ್ಲ: ಕಾಂಗ್ರೆಸ್ ಟೀಕೆ

ಬಿಜೆಪಿ ಮತ್ತು ಆರ್‌ಎಸ್‌ಎಸ್ ಸ್ಥಾಪನೆಯಾದಾಗಿನಿಂದ ಈವರೆಗೂ ಯಾವುದೇ ಮಹಿಳೆಯರಿಗೆ ನೇತೃತ್ವ ವಹಿಸುವ ಅವಕಾಶವನ್ನು ನೀಡಲಾಗಿಲ್ಲ ಎಂದು ಹೇಳುವ ಮೂಲಕ ಪುರುಷ ಪ್ರಧಾನ ಮನಸ್ಥಿತಿಯ ವಿರುದ್ಧ ಕಾಂಗ್ರೆಸ್ ಬುಧವಾರ ವಾಗ್ದಾಳಿ ನಡೆಸಿದೆ. ಮಹಿಳೆಯರ ನಿರ್ಧಾರ ತೆಗೆದುಕೊಳ್ಳುವ...

ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಪ್ರಕರಣ; ಮೂರು ತಿಂಗಳ ಬಳಿಕ ಚಾರ್ಜ್‌ಶೀಟ್ ಸಲ್ಲಿಕೆ

ಜನವರಿಯಲ್ಲಿ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂಬೈ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಬಾಂದ್ರಾ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ...

ಪರೀಕ್ಷೆ | ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ ‘ಡಿ’ ಗ್ರೂಪ್‌ ನೌಕರ; ಪ್ರಾಂಶುಪಾಲ ಅಮಾನತು

ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದ ಉತ್ತರ ಪತ್ರಿಕೆಗಳನ್ನು 'ಡಿ' ಗ್ರೂಪ್‌ ನೌಕರನಿಂದ ಮೌಲ್ಯಮಾಪನ ಮಾಡಿದ್ದಾರೆ ಎಂಬ ಆರೋಪ ಮಧ್ಯಪ್ರದೇಶದ ಸರಕಾರಿ ಕಾಲೇಜೊಂದರಲ್ಲಿ ಕೇಳಿಬಂದಿದೆ. 'ಡಿ' ಗ್ರೂಪ್‌ ಮೌಲ್ಯಮಾಪನ ಮಾಡುತ್ತಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು,...

ಮಾನ್ಸೂನ್ ಸಾಮಾನ್ಯ, ಕರಾವಳಿ ಕರ್ನಾಟಕದಲ್ಲಿ ಅಧಿಕ ಮಳೆ: ಖಾಸಗಿ ಹವಾಮಾನ ಸಂಸ್ಥೆ ಮುನ್ಸೂಚನೆ

2025ರಲ್ಲಿ ದೇಶದಲ್ಲಿ ಮಾನ್ಸೂನ್ ಸಾಮಾನ್ಯವಾಗಿರಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ ತಿಳಿಸಿದೆ. ಜೂನ್-ಸೆಪ್ಟೆಂಬರ್ ಅವಧಿಯಲ್ಲಿ 868.6 ಮಿಮೀ ಸರಾಸರಿ ಮಳೆಯಾಗುವ ನಿರೀಕ್ಷೆಯಿದೆ ಎಂದಿದೆ. ಈ ವರ್ಷದ ಮಾನ್ಸೂನ್‌ಗೆ ಭಾರತೀಯ ಹವಾಮಾನ...

ಪಶ್ಚಿಮ ಬಂಗಾಳದಲ್ಲಿ ವಕ್ಫ್ ಕಾಯ್ದೆ ಜಾರಿ ಮಾಡಲ್ಲ: ಮಮತಾ ಬ್ಯಾನರ್ಜಿ

ರಾಜ್ಯದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ಜೈನ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಅವರು, ಅಲ್ಪಸಂಖ್ಯಾತ ಜನರು ಮತ್ತು...

ಕುನಾಲ್ ಕಾಮ್ರಾ ವಿಡಿಯೋ ಹಂಚಿಕೊಂಡವರ ವಿರುದ್ಧ ಪ್ರತೀಕಾರದ ಕ್ರಮ ಕೈಗೊಂಡಿಲ್ಲ: ಬಾಂಬೆ ಹೈಕೋರ್ಟ್‌

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರನ್ನು ಟೀಕಿಸಿದ ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ಅವರ ವಿಡಿಯೋವನ್ನು ಮರು ಹಂಚಿದ, ಅಪ್‌ಲೋಡ್ ಮಾಡಿದ ಕಾರಣಕ್ಕೆ ಯಾವುದೇ ವ್ಯಕ್ತಿಯ ವಿರುದ್ಧ ಪ್ರತೀಕಾರದ ಕ್ರಮ ಕೈಗೊಂಡಿಲ್ಲ...

ಜಾತ್ಯತೀತತೆಯು ಕಾಂಗ್ರೆಸ್‌ನ ಮೂಲ ತತ್ವ; ತಮ್ಮ ನಾಯಕರಿಗೆ ನೆನಪಿಸಿದ ರಾಹುಲ್‌ ಗಾಂಧಿ

ಜಾತ್ಯತೀತತೆಯು ಕಾಂಗ್ರೆಸ್‌ನ ಮೂಲ ತತ್ವಗಳಲ್ಲಿ ಒಂದಾಗಿದೆ. ಪಕ್ಷವು ಅದರಿಂದ ದೂರ ಸರಿಯಬಾರದು, ವಿಮುಖವಾಗಬಾರದು. ಎಲ್ಲರ ಧಾರ್ಮಿಕ ನಂಬಿಕೆಗಳಿಗೂ ಸಮಾನ ಗೌರವ ಸಿಗಬೇಕು ಎಂದು ವಿಪಕ್ಷ ನಾಯಕ, ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ...

ಈ ಹೊತ್ತಿನ ಪ್ರಮುಖ ಸುದ್ದಿ