ಜಾತ್ಯತೀತತೆಯು ಕಾಂಗ್ರೆಸ್ನ ಮೂಲ ತತ್ವಗಳಲ್ಲಿ ಒಂದಾಗಿದೆ. ಪಕ್ಷವು ಅದರಿಂದ ದೂರ ಸರಿಯಬಾರದು, ವಿಮುಖವಾಗಬಾರದು. ಎಲ್ಲರ ಧಾರ್ಮಿಕ ನಂಬಿಕೆಗಳಿಗೂ ಸಮಾನ ಗೌರವ ಸಿಗಬೇಕು ಎಂದು ವಿಪಕ್ಷ ನಾಯಕ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ...
ವೈದ್ಯಕೀಯ ಸಹಾಯದ ಅಗತ್ಯವಿರುವ ಸಂಬಂಧಿಕರನ್ನು ನೋಡಿಕೊಳ್ಳುವ ಅಗತ್ಯವಿರುವ ಕಾರಣದಿಂದ ದೇಶದಿಂದ ಹೊರಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ಗುಜರಾತ್ನ ಅಹಮದಾಬಾದ್ನಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನಕ್ಕೆ ಗೈರುಹಾಜರಾಗಲಿದ್ದಾರೆ.
ಎಐಸಿಸಿ ಅಧಿವೇಶನಕ್ಕೆ ಎರಡು ನಿರ್ಣಯಗಳು ಸೇರಿದಂತೆ...
ಶಾಸಕಾಂಗ ಅಂಗೀಕರಿಸಿದ ಮಸೂದೆಗಳನ್ನು ರಾಜ್ಯಪಾಲರು ಅಂಗೀಕರಿಸದೆ, ಅದರ ತಿದ್ದುಪಡಿಗೂ ಸೂಚಿಸದೆ ದೀರ್ಘಕಾಲ ಹಾಗೆಯೇ ಬಿಡುವುದು ತಪ್ಪು ಮತ್ತು ಕಾನೂನುಬಾಹಿರ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್...
ದಲಿತ ಸಮುದಾಯಕ್ಕೆ ಸೇರಿದ ರಾಜಸ್ಥಾನ ವಿಧಾನಸಭೆಯ ವಿಪಕ್ಷ ನಾಯಕ ಟೀಕಾರಾಮ್ ಜುಲ್ಲಿ ಅವರು ರಾಮ ಮಂದಿರಕ್ಕೆ ಭೇಟಿ ನೀಡಿದ ನಂತರ, ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಜ್ಞಾನ್ ದೇವ್ ಅಹುಜಾ...
ಮಧ್ಯಪ್ರದೇಶದಲ್ಲಿ ಮತ್ತೊಬ್ಬ ನಕಲಿ ವೈದ್ಯ ಪತ್ತೆಯಾಗಿದ್ದು, ಈ ಆರೋಪಿ ಬಿಜೆಪಿ ವೈದ್ಯಕೀಯ ಸೆಲ್ನಲ್ಲಿ ಕಾರ್ಯನಿರ್ವಹಿಸಿದ್ದ ಎಂದು ಹೇಳಲಾಗಿದೆ. ಆಯುಷ್ ಪದವಿ ಪಡೆದಿರುವುದಾಗಿ ಸುಳ್ಳು ಹೇಳಿಕೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡಿದ್ದಾನೆ ಎನ್ನಲಾಗಿದೆ.
ದೂರಿನ ನಂತರ...
ಹತ್ತು ಪ್ರಮುಖ ಮಸೂದೆಗಳಿಗೆ ಅಂಕಿತ ಹಾಕದೆ ತಡೆಹಿಡಿದ ರಾಜ್ಯಪಾಲ ಆರ್ ಎನ್ ರವಿ ನಿರ್ಧಾರ ಕಾನೂನುಬಾಹಿರ ಮತ್ತು ನಿರಂಕುಶಯುತವಾದುದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು,ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಗೆಲುವಾಗಿದೆ.
ನ್ಯಾಯಮೂರ್ತಿ ಜೆ...
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಡಿಸಿಎಂ ಪವನ್ ಕಲ್ಯಾಣ್ಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದರಿಂದ ಟ್ರಾಫಿಕ್ನಲ್ಲಿ ಸಿಲುಕಿಕೊಂಡು ಹಲವು ವಿದ್ಯಾರ್ಥಿಗಳು ಜೆಇಇ ಪ್ರವೇಶ ಪರೀಕ್ಷೆಗೆ ಸೂಕ್ತ ಸಮಯಕ್ಕೆ ಹಾಜರಾಗಲು ಸಾಧ್ಯವಾಗದೆ ಪರೀಕ್ಷೆಯಿಂದ ವಂಚಿತರಾಗಿದ್ದಾರೆ.
ತಡವಾಗಿ ಬಂದ ವಿದ್ಯಾರ್ಥಿಗಳನ್ನು...
19 ವರ್ಷದ ಯುವತಿಯೊಬ್ಬರನ್ನು ಅಪಹರಿಸಿದ 22 ಮಂದಿಯ ತಂಡ ಒಂದು ವಾರಕ್ಕೂ ಹೆಚ್ಚು ಕಾಲ ಆಕೆಯ ಮೇಲೆ ಅತ್ಯಾಚಾರ ಎಸಗಿದ ಅಮಾನುಷ ಪ್ರಕರಣ ಉತ್ತರ ಪ್ರದೇಶದ ವಾರಾಣಾಸಿಯಲ್ಲಿ ಬೆಳಕಿಗೆ ಬಂದಿದೆ.
ಈ ಸಂಬಂಧ ಆರು...
ಭಾರತೀಯ ಬ್ಯಾಂಕುಗಳು 14,131.6 ಕೋಟಿ ರೂ. ಮೌಲ್ಯದ ನನ್ನ ಆಸ್ತಿಗಳನ್ನು ವಸೂಲಿ ಮಾಡಿವೆ. ತಾನು ಬ್ಯಾಂಕುಗಳಿಗೆ ಬಾಕಿಯಿದ್ದ ಮೊತ್ತಕ್ಕಿಂತ ದುಪ್ಪಟ್ಟು ವಸೂಲಿ ಮಾಡಲಾಗಿದೆ ಎಂದು ದೇಶ ಬಿಟ್ಟು ಪರಾರಿಯಾಗಿರುವ ಆರ್ಥಿಕ ಅಪರಾಧಿ,...
ದೇಶದ ಪ್ರಧಾನಿ ಮೋದಿ(Modi) ಹಾಗೂ ದೇಶದ ಅತಿದೊಡ್ಡ ಶ್ರೀಮಂತ ಅಂಬಾನಿ(Ambani)- ಇಬ್ಬರೂ ಸನಾತನ ಧರ್ಮದ ಬಗ್ಗೆಯೇ ಮಾತನಾಡುತ್ತಾರೆ. ಅವರು ರಾಜಕಾರಣಿ, ಇವರು ಉದ್ಯಮಿ. ಇಬ್ಬರಿಗೂ ಅದರಿಂದ ಲಾಭವಿದೆ. ಇಬ್ಬರಿಗೂ ಅದೇ ಅಸ್ತ್ರ ಮತ್ತು...
ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಸೋಮವಾರ ಕೇಂದ್ರ ಸರ್ಕಾರ 50 ರೂಪಾಯಿ ಏರಿಸಿದೆ. ಅಡುಗೆ ಅನಿಲ ಬೆಲೆಯನ್ನು ಸಿಲಿಂಡರ್ಗೆ 50 ರೂಪಾಯಿ ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ...
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ ತಲಾ ಎರಡು ರೂಪಾಯಿ ಹೆಚ್ಚಿಸಿದೆ ಎಂದು ಹಣಕಾಸು ಸಚಿವಾಲಯದ ಸುತ್ತೋಲೆಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.
ಬೆಲೆ ಏರಿಕೆಯು ಏಪ್ರಿಲ್...