2024ರ ಸೆಪ್ಟೆಂಬರ್ 12ರಂದು ಸೀತಾರಾಂ ಯೆಚುರಿ ಅವರ ನಿಧನದ ನಂತರ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸ್ಥಾನ ಖಾಲಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕಾಶ ಕಾರಟ್ ಅವರು ತಾತ್ಕಾಲಿಕ ಸಂಯೋಜಕರಾಗಿ ಕಾರ್ಯನಿರ್ವಹಿಸಿದರು. 2025ರ ಏಪ್ರಿಲ್ 5-6ರಂದು...
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರನ್ನು ಪರೋಕ್ಷವಾಗಿ ಟೀಕಿಸಿದ ಕಾರಣಕ್ಕೆ ತನ್ನ ವಿರುದ್ಧ ದಾಖಲಾದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸ್ಟಾಂಡ್ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ಅವರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ....
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕದ ಹೇರಿಕೆಗೆ ಭಾರತ ಸೇರಿದಂತೆ ಜಗತ್ತಿನಾದ್ಯಂತ ಷೇರುಪೇಟೆ ತಲ್ಲಣಗೊಂಡಿದೆ. ಇಂದು (ಏ.07) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 3,000ಕ್ಕೂ ಅಧಿಕ ಅಂಕಗಳಷ್ಟು ಕುಸಿತ ಕಂಡಿದ್ದು ಹೂಡಿಕೆದಾರರು...
ವಕ್ಫ್ ಕಾನೂನು ಜಾರಿಗೆ ತಂದ ನಂತರ, ಬಿಜೆಪಿ ಈಗ ಕ್ರೈಸ್ತರು, ಜೈನರು, ಬೌದ್ಧರು ಮತ್ತು ಹಿಂದೂ ದೇವಾಲಯಗಳ ಭೂಮಿಯ ಮೇಲೆ ಕಣ್ಣಿಟ್ಟಿದೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಭಾನುವಾರ ಆರೋಪಿಸಿದ್ದಾರೆ.
ರಾಷ್ಟ್ರೀಯ...
ಬಿಜೆಪಿ ಹಿರಿಯ ನಾಯಕಿ ಪ್ರಜ್ಞಾ ಸಿಂಗ್ ಠಾಕೂರ್ ಪ್ರಮುಖ ಆರೋಪಿಯಾಗಿರುವ 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ಎನ್ಐಎ ನ್ಯಾಯಾಲಯದ ನ್ಯಾಯಾಧೀಶ ಎ ಕೆ ಲಹೋಟೆ ಅವರನ್ನು ವರ್ಗಾಯಿಸಲಾಗಿದೆ. ನ್ಯಾಯಾಲಯ...
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನುಬದ್ಧ ಖಾತರಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ವರ್ಷ ನವೆಂಬರ್ 26ರಂದು ಆರಂಭಿಸಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಪಂಜಾಬ್ ರೈತ ನಾಯಕ ಜಗಜಿತ್...
ಕೇರಳದ ಮಾಜಿ ಸಚಿವ ಎಂ ಎ ಬೇಬಿ ಅವರನ್ನು ತಮಿಳುನಾಡಿನ ಮದುರೈನಲ್ಲಿ ನಡೆಯುತ್ತಿರುವ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) 24ನೇ ಅಖಿಲ ಭಾರತ ಮಹಾ ಅಧಿವೇಶನದಲ್ಲಿ ಸಿಪಿಐಎಂ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ಇನ್ನು...
ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಪೂರೈಕೆದಾರ ಭಾರತ ಸಂಚಾರ ನಿಗಮ ಲಿಮಿಟೆಡ್ (ಬಿಎಸ್ಎನ್ಎಲ್) 2014ರ ಮೇ ತಿಂಗಳಿನಿಂದ 2024ರ ಮಾರ್ಚ್ ತಿಂಗಳವರೆಗೆ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ಗೆ (ಆರ್ಜೆಐಎಲ್) ಬಿಲ್ ನೀಡದ ಕಾರಣದಿಂದಾಗಿ...
1999ರಲ್ಲಿ ನಡೆದಿದ್ದ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯ ಸಾವು (ಹತ್ಯೆ) ಪ್ರಕರಣದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 9 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ತಮಿಳುನಾಡಿ ತೂತ್ತುಕುಡಿ ಜಿಲ್ಲೆಯ ತಲಮುತ್ತು ನಗರ ಪೊಲೀಸ್ ಠಾಣೆಯಲ್ಲಿ ಘಟನೆ...
ವಕ್ಫ್ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಈ ಬೆನ್ನಲ್ಲೇ ವಿಪಕ್ಷಗಳು, ಹಲವು ಸಂಘಟನೆಗಳು, ಪ್ರಗತಿಪರರು ಈ ವಿವಾದಾತ್ಮಕ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಕದ ತಟ್ಟುತ್ತಿದ್ದಾರೆ. ಇದೀಗ ರಾಷ್ಟ್ರೀಯ ಜನತಾ ದಳ...
ಮಹಾರಾಷ್ಟ್ರದ ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಬದಲಾವಣೆಯ ಅಲೆ ಬೀಸುತ್ತಿದೆ. ಆ ರಾಜ್ಯದ ಸುಮಾರು 7,000ಕ್ಕೂ ಹೆಚ್ಚು ಗ್ರಾಮಗಳು ವಿಧವೆಯ ವಿರುದ್ದದ ತಾರತಮ್ಯ ಮತ್ತು ಅವರ ಮೇಲಿನ ಅನಿಷ್ಟ ಪದ್ದತಿಗಳನ್ನು ರದ್ದುಗೊಳಿಸಿರುವುದಾಗಿ ಘೋಷಿಸಿವೆ.
ಮಹಾರಾಷ್ಟ್ರವೂ ಸೇರಿದಂತೆ...
ಪ್ರೇಮ ಸಂಬಂಧ ಹೊಂದಿದ್ದ ಕಾರಣಕ್ಕೆ ಪೋಷಕರು ಗದರಿಸಿದ್ದು, ಇದರಿಂದ ಮನನೊಂದು 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ನಂದಪುರ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ರೇಶು ಪಾಸ್ವಾನ್...