ದೇಶ

ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಗರಿಗೆದರಿದೆ ಖಾಸಗಿ ಶಾಲೆ ಶುಲ್ಕ ಮಾಫಿಯಾ?; ಸಿಬಿಐ ತನಿಖೆಗೆ ಆಗ್ರಹ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಖಾಸಗಿ, ಅನುದಾನರಹಿತ ಶಾಲೆಗಳು ವಿದ್ಯಾರ್ಥಿಗಳ ದಾಖಲಾತಿ ಶುಲ್ಕವನ್ನು ಹೆಗ್ಗಿಲ್ಲದೆ ಏರಿಕೆ ಮಾಡುತ್ತಿವೆ. ದೆಹಲಿಯ ‘ಮದರ್ ಡಿವೈನ್’ ಖಾಸಗಿ ಶಾಲೆ ಶುಲ್ಕವನ್ನು ಬಹುತೇಕ ದ್ವಿಗುಣಗೊಳಿಸಲಾಗಿದೆ. ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ...

ಹೃದಯ ಶಸ್ತ್ರಚಿಕಿತ್ಸೆ ಮಾಡಿದ ನಕಲಿ ‘ಬ್ರಿಟಿಷ್’ ವೈದ್ಯ; ಏಳು ಮಂದಿ ಸಾವು

ಮಧ್ಯಪ್ರದೇಶದ ದಾಮೋಹ್ ನಗರದ ಖಾಸಗಿ ಮಿಷನರಿ ಆಸ್ಪತ್ರೆಯಲ್ಲಿ ನಕಲಿ 'ಬ್ರಿಟಿಷ್' ವೈದ್ಯ ರೋಗಿಗಳಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಯುತ್ತಿದ್ದು, ಈವರೆಗೆ ಏಳು ಮಂದಿ ಈ ನಕಲಿ ವೈದ್ಯನಿಂದಾಗಿ ಸಾವನ್ನಪ್ಪಿದ್ದಾರೆ...

ವಿವಾಹೇತರ ಸಂಬಂಧದಿಂದ ಜನಿಸಿದ ಮಕ್ಕಳಿಗೂ ಆಸ್ತಿಯಲ್ಲಿ ಪಾಲು: ಒಡಿಶಾ ಹೈಕೋರ್ಟ್

ಎರಡನೇ ಅಥವಾ ಅನೂರ್ಜಿತ ವಿವಾಹಗಳಿಂದ ಜನಿಸಿದ ಮಕ್ಕಳು ಸ್ವಯಂ ಸಂಪಾದಿಸಿದ ಆಸ್ತಿಯ ಜೊತೆಗೆ ತಮ್ಮ ತಂದೆಯ ಪೂರ್ವಜರ ಆಸ್ತಿಯನ್ನೂ ಪಡೆಯಲು ಅರ್ಹರು ಎಂದು ಒಡಿಶಾ ಹೈಕೋರ್ಟ್ ಆದೇಶಿಸಿದೆ. 70 ವರ್ಷದ ಮಹಿಳೆಯೊಬ್ಬರ ಮೃತ ಪತಿಯ...

ಕೊಚ್ಚಿ | ಕಂಪನಿಯ ಟಾರ್ಗೆಟ್‌ ಪೂರೈಸದ್ದಕ್ಕೆ ಸಿಬ್ಬಂದಿಗಳಿಗೆ ಅಮಾನವೀಯ ಶಿಕ್ಷೆ, ಕ್ರೌರ್ಯ

ಉದ್ಯೋಗಿಗಳ ಮೇಲೆ ಉದ್ಯೋಗದಾರರ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳಗಳು ಆಗ್ಗಾಗ್ಗೆ ವರದಿಯಾಗುತ್ತಿವೆ. ಮಾತ್ರವಲ್ಲ, ದೌರ್ಜನ್ಯಗಳು ಮಿತಿಮೀರುತ್ತಿವೆ. ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡದಿಂದಾಗಿ ಹಲವು ಉದ್ಯೋಗಿಗಳು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ. ಇದೀಗ, ಕಂಪನಿಯೊಂದು ತಾನು ಹಾಕಿದ್ದ ಟಾರ್ಗೆಟ್‌...

ರಾಷ್ಟ್ರಪತಿ ಆಡಳಿತದ ಬಳಿಕ ಮೊದಲ ರಾಜಕೀಯ ಮಾತುಕತೆ; ಅಸ್ಸಾಂ ಮುಖ್ಯಮಂತ್ರಿ ಭೇಟಿ ಮಾಡಿದ ಬಿಜೆಪಿ ಶಾಸಕರು

ಫೆಬ್ರವರಿಯಲ್ಲಿ ರಾಷ್ಟ್ರಪತಿ ಆಡಳಿತ ಆರಂಭವಾದಾಗಿನಿಂದ ಮೊದಲ ಬಾರಿಗೆ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಏಳು ಶಾಸಕರು ಗುವಾಹಟಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಭೇಟಿಯಾಗಿದ್ದು, ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ನಾಯಕತ್ವದ...

ವಕ್ಫ್​ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಸಂಸತ್​ನ ಎರಡೂ ಸದನಗಳಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಗೀಕಾರಗೊಂಡಿದ್ದ ವಿವಾದಿತ ವಕ್ಫ್​ (ತಿದ್ದುಪಡಿ) ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ತಡರಾತ್ರಿ ಅಂಗೀಕರಿಸಿದ್ದಾರೆ. ವಕ್ಫ್​ (ತಿದ್ದುಪಡಿ) ಕಾಯ್ದೆಯು ಏಪ್ರಿಲ್ 5, 2025ರಂದು...

ಮೋದಿ ಜೊತೆಗಿನ ಸಂವಾದದಲ್ಲಿ ‘ಅಹಂಕಾರ’ವನ್ನು ಉಲ್ಲೇಖಿಸಿದ್ದ ವಿರಾಟ್ ಕೊಹ್ಲಿ; ವೈರಲ್‌ ಆಗಿತ್ತು ಈ ವಿಡಿಯೋ

2024ರ ಜುಲೈನಲ್ಲಿ, ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್‌ಅನ್ನು ಟೀಂ ಇಂಡಿಯಾ ಗೆದ್ದಿತ್ತು. ಆಗ, ಟೀಂ ಇಂಡಿಯಾ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದರು. ಸಂವಾದ ವೇಳೆ, ಬ್ಯಾಟಿಂಗ್‌ ದಿಗ್ಗಜ ವಿರಾಟ್‌ ಕೊಹ್ಲಿ...

ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಎಪಿ ಶಾಸಕ ಅಮಾನತುಲ್ಲಾ

ವಕ್ಫ್‌ ಮಸೂದೆ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂವಿಧಾನಬಾಹಿರವೆಂದು ಘೋಷಿಸುವಂತೆ ಎಎಪಿ ಶಾಸಕರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ವಕ್ಫ್...

ಶಿಂದೆ ಟೀಕೆ ವಿವಾದ | ಕುನಾಲ್ ಕಾಮ್ರಾಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಅಳಿಸಿ ಹಾಕಿದ ‘ಬುಕ್‌ಮೈಶೋ’

ಆನ್‌ಲೈನ್ ಟಿಕೆಟ್‌ ಮಾಡುವ ಪ್ಲಾಟ್‌ಫಾರ್ಮ್ ಆದ ಬುಕ್‌ಮೈಶೋ ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ಅವರಿಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಅಳಿಸಿಹಾಕಿದೆ. ತನ್ನ ವೆಬ್‌ಸೈಟ್‌ನಲ್ಲಿದ್ದ ಕಲಾವಿದರ ಪಟ್ಟಿಯಿಂದ ಕುನಾಲ್ ಕಾಮ್ರಾ ಹೆಸರನ್ನೂ ತೆಗೆದುಹಾಕಿದೆ ಎಂದು...

ಬಿಹಾರ | 15ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಕಾಮುಕರ ಬಂಧನ

15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದ ರೋಹ್ತಾಸ್‌ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಪೊಲೀಸರು...

ಇಸ್ಲಾಂ ದೇಶಗಳಲ್ಲಿ ವಕ್ಫ್ ಇಲ್ಲವಂತೆ: ಸದನದಲ್ಲೇ ಸುಳ್ಳು ಹೇಳಿದರೆ ಸಂಬಿತ್ ಪಾತ್ರಾ?

ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗುವ ಪ್ರಯತ್ನದಲ್ಲಿರುವ ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಇದೀಗ ಸದನದಲ್ಲೇ ಸುಳ್ಳು ಹೇಳಿದ್ದಾರೆ. ವಕ್ಫ್ ಮಸೂದೆ ಪರವಾಗಿ, ವಕ್ಫ್ ಬೋರ್ಡ್ ವಿರುದ್ಧವಾಗಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಾ ಬಂದಿರುವ ಸಂಬಿತ್...

ಮಹಾರಾಷ್ಟ್ರ | ಜಗಳದ ವೇಳೆ ಕುಸಿದ ಮನೆ ಛಾವಣಿ; 10 ಮಂದಿ ಸ್ಥಿತಿ ಗಂಭೀರ

ಎರಡು ಕುಟುಂಬಗಳ ನಡುವೆ ನಡೆಯುತ್ತಿದ್ದ ಗಲಾಟೆ ವೇಳೆ ಮನೆಯ ಛಾವಣಿ ಕುಸಿದುಬಿದ್ದಿದ್ದು, 10 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಬಳಿಯ ದೇನೆನಗರದಲ್ಲಿ ಘಟನೆ ನಡೆದಿದೆ....

ಈ ಹೊತ್ತಿನ ಪ್ರಮುಖ ಸುದ್ದಿ