ದೇಶ

ಮಹಾರಾಷ್ಟ್ರ | ಜಗಳದ ವೇಳೆ ಕುಸಿದ ಮನೆ ಛಾವಣಿ; 10 ಮಂದಿ ಸ್ಥಿತಿ ಗಂಭೀರ

ಎರಡು ಕುಟುಂಬಗಳ ನಡುವೆ ನಡೆಯುತ್ತಿದ್ದ ಗಲಾಟೆ ವೇಳೆ ಮನೆಯ ಛಾವಣಿ ಕುಸಿದುಬಿದ್ದಿದ್ದು, 10 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಬಳಿಯ ದೇನೆನಗರದಲ್ಲಿ ಘಟನೆ ನಡೆದಿದೆ....

ಉತ್ತರ ಪ್ರದೇಶ | ಮುಟ್ಟಾದ ಕಾರಣ ನವರಾತ್ರಿ ಆಚರಿಸಲು ಸಾಧ್ಯವಾಗಿಲ್ಲವೆಂದು ಮಹಿಳೆ ಆತ್ಮಹತ್ಯೆ

ಚೈತ್ರ ನವರಾತ್ರಿ ಆಚರಿಸಲು ಮತ್ತು ದುರ್ಗಾ ದೇವಿಯನ್ನು ಪೂಜಿಸಲು ಎಲ್ಲಾ ತಯಾರಿ ನಡೆಸಿದ ಬಳಿಕ ಮುಟ್ಟಾದ ಕಾರಣ ನವರಾತ್ರಿ ಆಚರಿಸಲು ಸಾಧ್ಯವಾಗಿಲ್ಲವೆಂದು ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಜಾನ್ಸಿಯಲ್ಲಿ...

ದೇಹಕ್ಕೆ ದೂರು ಪತ್ರಗಳನ್ನು ಕಟ್ಟಿಕೊಂಡು ತೆವಳುತ್ತಾ ಸರ್ಕಾರಿ ಕಚೇರಿಗೆ ಬಂದ ವ್ಯಕ್ತಿ

ವ್ಯಕ್ತಿಯೊಬ್ಬರು ಹಲವಾರು ದೂರು ಪತ್ರಗಳನ್ನು ದಾರದೊಂದಿಗೆ ಹೆಣೆದುಕೊಂಡು, ಅದನ್ನು ತಮ್ಮ ದೇಹಕ್ಕೆ ಕಟ್ಟಿಕೊಂಡು ವಿಭಾಗೀಯ ಆಯುಕ್ತರ ಕಚೇರಿಗೆ ತೆವಳುತ್ತಾ ಬಂದು ಪ್ರತಿಭಟನೆ ನಡೆಸಿರುವ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ನಡೆದಿದೆ. ಹೋರ್ ಜಿಲ್ಲೆಯ ಬಿಷಂಖೇಡಿ...

ಕ್ರೈಸ್ತ ಸಮುದಾಯದ ಮೇಲೆ ಬಿಜೆಪಿಯ ಪ್ರಭಾವ ಹೆಚ್ಚಳ; ತುರ್ತು ಕ್ರಮ ಅಗತ್ಯ: ಸಿಪಿಐಎಂ

ದೇಶಾದ್ಯಂತ ಕ್ರೈಸ್ತ ಅಲ್ಪಸಂಖ್ಯಾತರ ಮೇಲೆ ಬಿಜೆಪಿಯ ಪ್ರಭಾವ ಅಧಿಕವಾಗುತ್ತಿದ್ದು, ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಭಾರತೀಯ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ) ಹೇಳಿದೆ. ತಮಿಳುನಾಡಿನ ಮದುರೈನಲ್ಲಿ ನಡೆಯುತ್ತಿರುವ ಸಿಪಿಐಎಂನ ಎರಡನೇ...

ವಕ್ಫ್ ಬೋರ್ಡ್‌ ಜೊತೆ ಭೂ ವಿವಾದ ಹೊಂದಿದ್ದ 50 ಮಂದಿ ಬಿಜೆಪಿಗೆ ಸೇರ್ಪಡೆ

ಸಂಸತ್ತಿನ ಉಭಯ ಸದನಗಳಲ್ಲಿ 'ವಕ್ಫ್ ತಿದ್ದುಪಡಿ ಮಸೂದೆ-2024' ಅಂಗೀಕಾರಗೊಂಡ ಕೆಲವೇ ಗಂಟೆಗಳಲ್ಲಿ ಕೇರಳದಲ್ಲಿ ಸುಮಾರು 50 ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರೆಲ್ಲರೂ ವಕ್ಫ್‌ ಬೋರ್ಡ್‌ ಜೊತೆಗಿನ ಭೂ ವಿವಾದದಲ್ಲಿ ಸಿಲುಕಿಕೊಂಡಿರುವವರು ಎಂದು ವರದಿಯಾಗಿದೆ....

ಪ.ಬಂಗಾಳದಲ್ಲಿ 25 ಸಾವಿರ ಶಿಕ್ಷಕರ ವಜಾ: ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್; ಏನಿದು ಪ್ರಕರಣ?

ಪಶ್ಚಿಮ ಬಂಗಾಳದ ಸರ್ಕಾರಿ ಅನುದಾನಿತ ಶಾಲೆಗಳಿಗೆ 25,753 ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕವನ್ನು ಅಸಿಂಧುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಂತ್ರಗಾರಿಕೆ, ಮರೆಮಾಚುವಿಕೆ ಹಾಗೂ ಹಣಕ್ಕಾಗಿ ಶಾಲಾ ಉದ್ಯೋಗ ನೀಡಲಾಗಿದೆ...

ಡ್ರಗ್ಸ್ ದಂಧೆಯಲ್ಲಿ ಶಾಮೀಲು, ದಂಧೆಗೆ ಆ್ಯಂಬುಲೆನ್ಸ್ ಬಳಕೆ: ಪಂಜಾಬ್ ಮಹಿಳಾ ಪೊಲೀಸ್ ಬಂಧನ

ಡ್ರಗ್ಸ್‌ ದಂಯಲ್ಲಿ ಶಾಮೀಲಾಗಿದ್ದಾರೆ. ಮಾತ್ರವಲ್ಲದೆ, ಮಾದಕ ವಸ್ತುಗಳನ್ನು ಸಾಗಿಸಲು ಆ್ಯಂಬುಲೆನ್ಸ್‌ ಬಳಸಿದ್ದಾರೆ ಎಂಬ ಆರೋಪದ ಮೇಲೆ ಪಂಜಾಬ್‌ನ ಹಿರಿಯ ಪೊಲೀಸ್‌ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪಂಜಾಬ್‌ನ ಹಿರಿಯ ಮಹಿಳಾ ಕಾನ್‌ಸ್ಟೇಬಲ್‌...

ತಮಿಳುನಾಡು | ರಾಜೀನಾಮೆ ನಿರ್ಧಾರ ಪ್ರಕಟಿಸಿದ ಕೆ ಅಣ್ಣಾಮಲೈ

ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಕೆ. ಅಣ್ಣಾಮಲೈ ಘೋಷಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯಲ್ಲಿ ಪಕ್ಷದ ನಾಯಕನ ಹುದ್ದೆಗೆ ಸ್ಪರ್ಧಿಸುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಅಧ್ಯಕ್ಷರನ್ನು ಆಯ್ಕೆ...

ಭಾರತದ ನೆಲವನ್ನು ಅತಿಕ್ರಮಿಸಿದ ಚೀನಾ; ಪ್ರಧಾನಿ ಮೋದಿ ಮೌನ

ಪೂರ್ವ ಲಡಾಖ್‌ನಲ್ಲಿ ಚೀನಾ ಸೇನೆಯು ಭಾರತದ ನೆಲವನ್ನು ಅತಿಕ್ರಮಿಸಿದೆ. ಸುಮಾರು 4000 ಚದರ ಕಿ.ಮೀ. ಭೂಮಿಯನ್ನು ಭಾರತವೇ ಚೀನಾಕ್ಕೆ ಬಿಟ್ಟುಕೊಂಟಂತಿದೆ ಎಂಬುದು ಲಡಾಖ್ ನಿವಾಸಿಗಳ ಮತ್ತು ವಿರೋಧ ಪಕ್ಷಗಳ ಆರೋಪವಾಗಿದೆ. ಚೀನಾದ ಅತಿಕ್ರಮಣವನ್ನು...

ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಸಜ್ಜಾದ ಕಾಂಗ್ರೆಸ್

ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ 12 ಗಂಟೆಗಳ ಚರ್ಚೆಯ ನಂತರ ಅಂಗೀಕರಿಸಲಾದ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆ 2024ರ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವುದಾಗಿ ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ. ಈಗಾಗಲೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್...

ವಕ್ಫ್ ಮಸೂದೆಗೆ ಬೆಂಬಲ: ಬಿಹಾರದಲ್ಲಿ ಜೆಡಿಯು ನಾಯಕರ ಸರಣಿ ರಾಜೀನಾಮೆ

ಸಂಸತ್‌ನಲ್ಲಿ ಎನ್‌ಡಿಎ ಸರ್ಕಾರ ಮಂಡಿಸಿದ 'ವಕ್ಫ್‌ (ತಿದ್ದುಪಡಿ) ಮಸೂದೆ-2024'ಅನ್ನು ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಬೆಂಬಲಿಸಿದೆ. ಸಂಸತ್‌ನಲ್ಲಿ ಮಸೂದೆ ಪರವಾಗಿ ಮತ ಚಲಾಯಿಸಿದೆ. ಈ ಬೆನ್ನಲ್ಲೇ, ಬಿಹಾರದಲ್ಲಿ ಜೆಡಿಯು ಹಿರಯ ನಾಯಕರು ಪಕ್ಷಕ್ಕೆ...

ಆನಂದ್ ತೇಲ್ತುಂಬ್ಡೆ ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿದ್ದ ಅರ್ಜಿಗೆ ಎನ್‌ಐಎ ವಿರೋಧ

ಶೈಕ್ಷಣಿಕ ಉದ್ದೇಶಗಳಿಗಾಗಿ ವಿದೇಶ ಪ್ರವಾಸ ಕೈಗೊಳ್ಳಲು ಅನುಮತಿ ಕೋರಿ ದಲಿತ ಹಕ್ಕುಗಳ ಕಾರ್ಯಕರ್ತ ಡಾ. ಆನಂದ್ ತೇಲ್ತುಂಬ್ಡೆ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿರೋಧ ವ್ಯಕ್ತಪಡಿಸಿದೆ....

ಈ ಹೊತ್ತಿನ ಪ್ರಮುಖ ಸುದ್ದಿ