ಶಿಕ್ಷಕರ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೇ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆಘಾತ ನೀಡಿದ್ದು, ಗುರುವಾರ 25,000 ಶಿಕ್ಷಕರನ್ನು ವಜಾಗೊಳಿಸಿ ಆದೇಶಿಸಿದೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,000...
ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ 'ವಕ್ಫ್ (ತಿದ್ದುಪಡಿ) ಮಸೂದೆ-2024'ಅನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ ಎಂದು ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ಹೇಳಿದೆ.
ಮುಸ್ಲಿಂ ಸಮುದಾಯದ ವಕ್ಫ್ ಆಸ್ತಿಯನ್ನು ಕಸಿದುಕೊಳ್ಳುವ, ನಿಯಂತ್ರಣ ಸಾಧಿಸಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರದ 'ವಕ್ಫ್...
ಸುಪ್ರೀಂ ಕೋರ್ಟ್ನ ಎಲ್ಲ 33 ಹಾಲಿ ನ್ಯಾಯಾಧೀಶರು ತಮ್ಮ ಆಸ್ತಿಗಳ ವಿವರಗಳನ್ನು ಸರ್ವೋಚ್ಛ ನ್ಯಾಯಾಲಯದ ವೆಬ್ಸೈಟ್ನಲ್ಲಿ ಪ್ರಕಟಿಸುವ ಮೂಲಕ ಸಾರ್ವಜನಿಕವಾಗಿ ಬಹಿರಂಗಪಡಿಸಲು ಒಪ್ಪಿಕೊಂಡಿದ್ದಾರೆ. ಈ ಮೂಲಕ ನ್ಯಾಯಾಧೀಶರು ಪಾರದರ್ಶಕತೆ ತೋರಿಸಲು ಸಾಧ್ಯವಾಗುತ್ತದೆ ಎಂದು...
ರಾಹುಲ್ ಗಾಂಧಿ ಸಂವಿಧಾನದ ಪ್ರತಿ ಹಿಡಿದುಕೊಂಡು ಧರ್ಮೋಪದೇಶ ಮಾಡುತ್ತಾರೆ. ಆದರೆ, ಅವರ ಉಪದೇಶಕ್ಕೆ ಅವರದ್ದೇ ಸರ್ಕಾರ ವಿರುದ್ಧವಾಗಿದೆ. ಅರಣ್ಯ ಉಳಿಸುವ ವಿದ್ಯಾರ್ಥಿಗಳ ಹೋರಾಟಕ್ಕೆ ವಿರೋಧ ಪಕ್ಷ ಬಿಆರ್ಎಸ್ ಬೆಂಬಲ ಘೋಷಿಸಿದೆ.
ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯಕ್ಕೆ...
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಸ್ಟಾರ್ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು ಬಿಜೆಪಿ ಸೇರಿದ್ದಾರೆ ಎಂಬ ಹೇಳಿಯೊಂದಿಗೆ ಪ್ರಧಾನಿ ಮೋದಿ ಮತ್ತು ಧೋನಿ ಇರುವ ಚಿತ್ರವೊಂದು ಹರಿದಾಡುತ್ತಿದೆ. ಈ ಚಿತ್ರವು...
ದೇವಸ್ಥಾನಕ್ಕೆ ತೆರಳಿದ್ದ ದಂಪತಿಗಳ ಮೇಲೆ ಕಾಮುಕರ ಗುಂಪೊಂದು ದಾಳಿ ಮಾಡಿದ್ದು, ಪತಿಯನ್ನು ದೇವಾಲಯದ ಮರಕ್ಕೆ ಕಟ್ಟಿಹಾಕಿ, ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ಏಳು ಮಂದಿ...
ತಮ್ಮ ಆಪ್ತ ಸ್ನೇಹಿತ ಡೊನಾಲ್ಡ್ ಟ್ರಂಪ್ 2ನೇ ಬಾರಿಗೆ ಅಧ್ಯಕ್ಷರಾದ ಬಳಿಕ ಅಮೆರಿಕಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ‘ಮಗ, ಮಿಗ, ಮೆಗ’ ಎಂದೆಲ್ಲ ಭಾಷಣ ಮಾಡಿದ್ದರು. ಸದ್ಯ, ಅಮೆರಿಕವನ್ನು ಮತ್ತೆ ‘ಮೇಕ್...
ಚಲಿಸುತ್ತಿದ್ದ ರೈಲಿನಲ್ಲಿ ಸಿಗರೇಟ್ ಸೇದುತ್ತಿದ್ದ ವ್ಯಕ್ತಿಯ ಮೇಲೆ ಪ್ರಯಾಣಿಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಮೃತಸರ ಮತ್ತು ನಾಂದೇಡ್ ನಡುವೆ...
ತಮ್ಮ ಪೋಷಕರು ಮತ್ತು ಚಿಕ್ಕಪ್ಪನ ಆಶೀರ್ವಾದದಿಂದ ಚೆನ್ನಾಗಿದ್ದೇನೆ ಎಂದು ಹೇಳಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು, "ಇಂದಿನ ರಾಜಕಾರಣಿಗಳ ಪಾದ ಮುಟ್ಟಿ ನಮಸ್ಕರಿಸಬೇಡಿ, ಅವರು ಅದಕ್ಕೆ ಅರ್ಹರಲ್ಲ" ಎಂದು ರಾಷ್ಟ್ರೀಯತಾವಾದಿ ಕಾಂಗ್ರೆಸ್...
2020ರಲ್ಲಿ ಮಾಡಿದ್ದ ಟ್ವೀಟ್ವೊಂದಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಝುಬೇರ್ ವಿರುದ್ಧ ದಾಖಲಾಗಿದ್ದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಕ್ತಾಯಗೊಳಿಸುವ ವರದಿಯನ್ನು ಸಲ್ಲಿಸಿದ್ದಾರೆ ಎಂದು ಛತ್ತೀಸ್ಗಢ ರಾಜ್ಯ ಸರ್ಕಾರವು...
ದೇಶದಲ್ಲಿ ಸುಮಾರು 30,000ಕ್ಕೂ ಹೆಚ್ಚು ಪೋಷಕರು ದತ್ತು ಸ್ವೀಕಾರಕ್ಕಾಗಿ ಕಾಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವು ಬುಧವಾರ ರಾಜ್ಯಸಭೆಗೆ ತಿಳಿಸಿದೆ. ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಜ್ಯ ಸಚಿವೆ...
ಕಳೆದ ಒಂದು ವಾರದಲ್ಲಿ 'ಘೀಬ್ಲಿ ಟ್ರೆಂಡ್'ನ ಆ್ಯನಿಮೇಟೆಡ್ ಚಿತ್ರಗಳು ಸಾಮಾಜಿಕ ಜಾಲತಾಣಗಳನ್ನು ತುಂಬಿಕೊಂಡಿವೆ. ನೆಟ್ಟಿಗರು ತಮ್ಮ ಚಿತ್ರಗಳನ್ನು 'ಘೀಬ್ಲಿ ಟ್ರೆಂಡ್'ನ ಆ್ಯನಿಮೇಟೆಡ್ ಚಿತ್ರವಾಗಿ ಮಾರ್ಪಡಿಸಿಕೊಂಡು, ತಮ್ಮ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈಗ 'ಘೀಬ್ಲಿ ಟ್ರೆಂಡ್'ನ...