ದೇಶದಲ್ಲಿ ಸುಮಾರು 30,000ಕ್ಕೂ ಹೆಚ್ಚು ಪೋಷಕರು ದತ್ತು ಸ್ವೀಕಾರಕ್ಕಾಗಿ ಕಾಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವು ಬುಧವಾರ ರಾಜ್ಯಸಭೆಗೆ ತಿಳಿಸಿದೆ. ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಜ್ಯ ಸಚಿವೆ...
ಕಳೆದ ಒಂದು ವಾರದಲ್ಲಿ 'ಘೀಬ್ಲಿ ಟ್ರೆಂಡ್'ನ ಆ್ಯನಿಮೇಟೆಡ್ ಚಿತ್ರಗಳು ಸಾಮಾಜಿಕ ಜಾಲತಾಣಗಳನ್ನು ತುಂಬಿಕೊಂಡಿವೆ. ನೆಟ್ಟಿಗರು ತಮ್ಮ ಚಿತ್ರಗಳನ್ನು 'ಘೀಬ್ಲಿ ಟ್ರೆಂಡ್'ನ ಆ್ಯನಿಮೇಟೆಡ್ ಚಿತ್ರವಾಗಿ ಮಾರ್ಪಡಿಸಿಕೊಂಡು, ತಮ್ಮ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈಗ 'ಘೀಬ್ಲಿ ಟ್ರೆಂಡ್'ನ...
ಏಪ್ರಿಲ್ ಒಂದನ್ನು ಮೂರ್ಖರ ದಿನವನ್ನಾಗಿ ಆಚರಿಸಲಾಗುತ್ತಿದ್ದು ತನ್ನ ಗ್ರಾಹಕರನ್ನು ಝೆಪ್ಟೊ 'ಏಪ್ರಿಲ್ ಫೂಲ್' ಮಾಡಿದೆ. ಅದಕ್ಕಾಗಿ ಸದ್ಯ ಹೇರಳವಾಗಿ ಲಭಿಸದ ತಿಂಡಿಗಳ ಚಿತ್ರವನ್ನು ಬಳಸಿಕೊಂಡಿದೆ. ಈ ಚಿತ್ರ ನೋಡಿ ಉತ್ಸುಕರಾಗಿ ಖರೀದಿಸಲು ಮುಂದಾದ...
ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಪೂರ್ಣ ಚರ್ಚೆ ನಡೆಸಲು ವಿಪಕ್ಷಗಳ 'ಇಂಡಿಯಾ ಒಕ್ಕೂಟ' ಸರ್ವಾನುಮತದಿಂದ ನಿರ್ಧರಿಸಿದ್ದು, ಸಂಸತ್ತಿನಲ್ಲಿ ಅದರ ವಿರುದ್ಧ ಮತ ಚಲಾಯಿಸಲಿವೆ. ನಿನ್ನೆ(ಏ.01) ಸಂಜೆ ನಡೆದ ಸಭೆಯಲ್ಲಿ ಈ ನಿರ್ಧಾರ...
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೀದಿಗಳಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸಿರುವುದನ್ನು ಸಮರ್ಥಿಸಿಕೊಂಡಿದ್ದು, ರಸ್ತೆಗಳು ಸಾರ್ವಜನಿಕ ಸಂಚಾರಕ್ಕಾಗಿ ಇರುವುದು ಎಂದಿದ್ದಾರೆ. ಹಾಗೆಯೇ ಮುಸ್ಲಿಮರು ಹಿಂದೂಗಳಿಂದ ಶಿಸ್ತು ಕಲಿಯಬೇಕು ಎಂದು ಹೇಳಿಕೊಂಡಿದ್ದಾರೆ.
ಪಿಟಿಐ ಸಂದರ್ಶನದಲ್ಲಿ ಮಾತನಾಡಿದ...
ಸರ್ಕಾರವು ವಕ್ಫ್ ಮಸೂದೆ ತಿದ್ದುಪಡಿಗಳನ್ನು ಅಂಗೀಕಾರಕ್ಕೆ ಮುಂದಾಗುವ ಮುನ್ನ ಕಾಂಗ್ರೆಸ್ ಮಂಗಳವಾರ ಲೋಕಸಭೆಯಲ್ಲಿನ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿದೆ. ಮುಂದಿನ ಮೂರು ದಿನಗಳವರೆಗೆ ಸದನದಲ್ಲಿ ಕಡ್ಡಾಯವಾಗಿ ಸದನದಲ್ಲಿ ಹಾಜರಿರಬೇಕು ಎಂದು...
ಹನ್ನೊಂದು ವರ್ಷಗಳ ಸುದೀರ್ಘ ಬಿರುಕು ಮತ್ತು ಮುನಿಸಿನ ನಡುವೆಯೇ ಮೋದಿ ನಾಗ್ಪುರಕ್ಕೆ ಭೇಟಿ ಕೊಟ್ಟಿದ್ದಾರೆ. 2013ರಲ್ಲಿ ಮೋದಿಯವರು ಆರ್ಎಸ್ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ ನಂತರ, ರಾಷ್ಟ್ರ ರಾಜಕಾರಣಕ್ಕೆ ತೆರಳಿದರು. ಪ್ರಧಾನಿಯೂ ಆದರು....
2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ವಿಭಜನೆಯಾಗಲು ಅಣ್ಣಾಮಲೈ ಕಾರಣ ಎನ್ನಲಾಗಿತ್ತು. ಆದರೆ ಈಗ ವಿಧಾನಸಭೆ ಚುನಾವಣೆ ಸಮೀಪಿಸುವ ಹೊತ್ತಿನಲ್ಲಿ ಎರಡೂ ಪಕ್ಷಗಳ ನಡುವೆ ಮೈತ್ರಿ ಮಾತುಕತೆಗಳು ಚುರುಕು ಪಡೆದುಕೊಳ್ಳುತ್ತಿದ್ದು, ತಮಿಳುನಾಡು ಬಿಜೆಪಿ ಅಧ್ಯಕ್ಷ...
ಸೆಕ್ಟರ್ -20 ಗುರುದ್ವಾರ ಚೌಕ್ನಲ್ಲಿ ಜೀಬ್ರಾ ಕ್ರಾಸಿಂಗ್ನಲ್ಲಿ ಚಂಡೀಗಢ ಪೊಲೀಸ್ ಕಾನ್ಸ್ಟೆಬಲ್ ಪತ್ನಿ ರೀಲ್ಸ್ ಮಾಡಿದ್ದು, ಈ ವಿಡಿಯೋ ವೈರಲ್ ಆದ ನಂತರ ಚಂಡೀಗಢ ಪೊಲೀಸರು ಹಿರಿಯ ಕಾನ್ಸ್ಟೇಬಲ್ ಅಜಯ್ ಕುಂಡು ಅವರನ್ನು...
ರಾಜ್ಯದ 4 ಜಿಲ್ಲೆಯ 11 ನಗರಗಳ ಹೆಸರು ಮರುನಾಮಕರಣಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಆದೇಶ ಹೊರಡಿಸಿದ್ದಾರೆ.
ಮರು ನಾಮಕರಣ ಮಾಡಲಾಗುವ ನಗರಗಳ ಹೆಸರನ್ನು ಹಿಂದೂ ದೇವತೆಗಳು, ಖ್ಯಾತನಾಮರು, ಪೌರಾಣಿಕ ವ್ಯಕ್ತಿಗಳು,...
2018-22ರಲ್ಲಿ ಹೈಕೋರ್ಟ್ಗಳಿಗೆ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇ.80ರಷ್ಟು ಮೇಲ್ಜಾತಿಯವರು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನ್ಯಾಯಾಲಯಗಳಲ್ಲಿ ದುರ್ಬಲ ಸಮುದಾಯಗಳ ನ್ಯಾಯಾಧೀಶರ ಪ್ರಾತಿನಿಧ್ಯದ ಕುರಿತ ಪ್ರಶ್ನೆಯೊಂದಕ್ಕೆ ಕಾನೂನು ಸಚಿವಾಲಯ ಉತ್ತರಿಸಿದೆ. ಸರ್ಕಾರ ನೀಡಿದ ಮಾಹಿತಿಯಿಂದ ಹೈಕೋರ್ಟ್ಗಳಲ್ಲಿ...
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳು ಸಿಲುಕಿಕೊಂಡು ನಂತರ ಭೂಮಿಗೆ ಮರಳಿದ ಬಳಿಕ ಗಗನಯಾತ್ರಿ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಬಾಹ್ಯಾಕಾಶದಲ್ಲಿನ ಹಲವಾರು ಕೌತುಕಗಳು, ಸಂಶೋಧನೆಗಳು ಹಾಗೂ...