ದೇಶ

ಜಮ್ಮು ಕಾಶ್ಮೀರದ ಕಥುವಾದಲ್ಲಿ ಮತ್ತೆ ಎನ್‌ಕೌಂಟರ್; ಸೇನೆ ಬಲೆಯಲ್ಲಿ ಮೂವರು ಉಗ್ರರು

ಜಮ್ಮು ಕಾಶ್ಮೀರದ ಕಥುವಾದಲ್ಲಿ ಸೋಮವಾರ ಉಗ್ರರ ಮತ್ತು ಭದ್ರತಾ ಪಡೆಯ ನಡುವೆ ಎನ್‌ಕೌಂಟರ್ ಆರಂಭವಾಗಿದ್ದು, ಸೇನೆಯತ್ತ ಉಗ್ರರು ಗುಂಡು ಹಾರಿಸಿದ ಬೆನ್ನಲ್ಲೇ ಈ ಚಕಮಕಿ ಆರಂಭವಾಗಿದೆ. ಕಳೆದ 9 ದಿನದಲ್ಲಿ ಕಥುವಾದಲ್ಲಿ ನಡೆಯುತ್ತಿರುವ...

ಏಪ್ರಿಲ್-ಜೂನ್ ತಿಂಗಳುಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ: ಹವಾಮಾನ ಇಲಾಖೆ ಮುನ್ಸೂಚನೆ

ಏಪ್ರಿಲ್‌ನಿಂದ ಜೂನ್‌ ತಿಂಗಳವರೆಗೆ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ. ಮಧ್ಯ ಮತ್ತು ಪೂರ್ವ ಭಾರತ, ವಾಯುವ್ಯ ಬಯಲು ಪ್ರದೇಶಗಳಲ್ಲಿ ಅಧಿಕ ಬಿಸಿ ಗಾಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ...

ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ | 2014ರಿಂದ ಈವರೆಗೆ 568 ದೂರು ದಾಖಲು, ಅಗ್ರ ಸ್ಥಾನದಲ್ಲಿ ಉತ್ತರ ಪ್ರದೇಶ

2014ರಿಂದ 2024-25ರ ನಡುವೆ ಅಂದರೆ ನರೇಂದ್ರ ಮೋದಿ ಪ್ರಧಾನಿ ಆದಾಗಿನಿಂದ ಈವರೆಗೆ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಸಂಬಂಧ ಸುಮಾರು 570 ದೂರುಗಳು ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗಕ್ಕೆ (ಎನ್‌ಸಿಎಂ) ತಲುಪಿವೆ. ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆದ...

ಬೀದರ್‌ | ಲೋಕಸಭೆ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ ಇರುವುದು ಸಂವಿಧಾನ ಉಲ್ಲಂಘನೆ : ಸಂಸದ ಸಾಗರ್‌ ಖಂಡ್ರೆ

ಲೋಕಸಭೆಯಲ್ಲಿ 2019ರಿಂದಲೂ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ ಇದ್ದು, ಇದು ಸಂವಿಧಾನದ 93ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ʼಸಂಸತ್ತಿನ ಕೆಳಮನೆ ಸಾಂವಿಧಾನಿಕವಾಗಿ, ಪ್ರಜಾಪ್ರಭತ್ವದ ತತ್ವದಲ್ಲಿ ನಡೆಯಬೇಕು....

ಬಿಹಾರ | ಕಲಶ ಶೋಭಾ ಯಾತ್ರೆಯ ವೇಳೆ ಕಲ್ಲು ತೂರಾಟ; ನಾಲ್ವರ ಬಂಧನ

ಬಿಹಾರದ ದರ್ಭಾಂಗಾದಲ್ಲಿ ಮಾರ್ಚ್ 30ರಂದು ಚೈತಿ ರಾಮನವಮಿಯ ಮೊದಲ ದಿನದಂದು 'ಕಲಶ ಶೋಭಾ ಯಾತ್ರೆ'ಯ ಸಂದರ್ಭದಲ್ಲಿ ಘರ್ಷಣೆ ಭುಗಿಲೆದ್ದಿದೆ. ಯಾತ್ರೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಗಲಭೆಗೆ ಸಂಬಂಧಿಸಿದ್ದಂತೆ ನಾಲ್ವರನ್ನು ಪೊಲೀಸರು...

ಭಾರತದ ಸಾರ್ವಜನಿಕ ಶಿಕ್ಷಣದ ಕಗ್ಗೊಲೆ ಅಂತ್ಯವಾಗಬೇಕು: ಸೋನಿಯಾ ಗಾಂಧಿ

ಮೋದಿ ಸರ್ಕಾರದ ಶಿಕ್ಷಣ ನೀತಿಯನ್ನು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಖಂಡಿಸಿದ್ದು,ಶಿಕ್ಷಣದಲ್ಲಿ ಅಧಿಕಾರ ಕೇಂದ್ರೀಕರಣ, ಖಾಸಗಿ ವಲಯಗಳಿಗೆ ಹೊರ ಗುತ್ತಿಗೆ ನೀಡುವ ಮೂಲಕ ವಾಣಿಜ್ಯೀಕರಣ ಹಾಗೂ ಪಠ್ಯಪುಸ್ತಕಗಳು, ಪಠ್ಯ ಕ್ರಮ ಮತ್ತು ಶಿಕ್ಷಣ...

ನಿತೀಶ್ ಕುಮಾರ್ ವಕ್ಫ್ ಮಸೂದೆ ವಿರೋಧಿಸಬಹುದೆಂಬ ಭರವಸೆ ಈಗಲೂ ಇದೆ: ಕಾಂಗ್ರೆಸ್ ನಾಯಕ ತಾರಿಕ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಕ್ಫ್‌ ಮಸೂದೆಯನ್ನು ವಿರೋಧಿಸಬಹುದು ಎಂಬ ಈಗಲೂ ಇದೆ ಎಂದು ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್ ಸೋಮವಾರ ಹೇಳಿದ್ದಾರೆ. ಈದ್ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ನಮಾಝ್ ಮಾಡುತ್ತಿದ್ದ ಗಾಂಧಿ...

ಆಳ ಸಮುದ್ರದ ಗಣಿಗಾರಿಕೆಗೆ ಅನುಮೋದನೆ ಖಂಡಿಸಿ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪತ್ರ

ಕೇರಳ, ಗುಜರಾತ್, ಅಂಡಮಾನ್ ಮತ್ತು ನಿಕೋಬಾರ್ ಕರಾವಳಿಯಲ್ಲಿ ಆಳ ಸಮುದ್ರದ ಗಣಿಗಾರಿಕೆಗೆ ಅನುಮತಿ ನೀಡುವ ಟೆಂಡರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ...

ಉದ್ಯೋಗ ಮಾಹಿತಿ | ಸಿಐಎಸ್‌ಎಫ್‌ ಕಾನ್‌ಸ್ಟೆಬಲ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ; ಏ.3 ಕೊನೆಯ ದಿನ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಅಂದರೆ ಸಿಐಎಸ್‌ಎಫ್‌ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಮೀಪಿಸುತ್ತಿದ್ದು, ಉದ್ಯೋಗ ಹುಡುಕುತ್ತಿರುವ ಆಸಕ್ತ ಅಭ್ಯರ್ಥಿಗಳು ಸಿಐಎಸ್‌ಎಫ್‌ನ ಅಧಿಕೃತ ವೆಬ್‌ಸೈಟ್ cisfrectt.cisf.gov.in ಗೆ ಭೇಟಿ...

ಅಸ್ಸಾಂನ ಮಾಜಿ ಸಚಿವ ಭೃಗು ಕುಮಾರ್ ಫುಕನ್ ಪುತ್ರಿ ಆತ್ಮಹತ್ಯೆ

ಅಸ್ಸಾಂನ ಮಾಜಿ ಗೃಹ ಸಚಿವ ದಿವಂಗತ ಭೃಗು ಕುಮಾರ್ ಫುಕನ್ ಅವರ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಉಪಾಸ ಫುಕನ್ (28) ಭಾನುವಾರ ಗುವಾಹಟಿಯ ಖಾರ್ಘುಲಿ ಪ್ರದೇಶದಲ್ಲಿರುವ ತನ್ನ ಮನೆಯ...

ನವರಾತ್ರಿ | ಮಧ್ಯಪ್ರದೇಶದ ಪಟ್ಟಣದಲ್ಲಿ ಮಾಂಸಾಹಾರ ನಿಷೇಧ; ಆದೇಶ ಉಲ್ಲಂಘಿಸಿದರೆ ಪರವಾನಗಿ ರದ್ದು

ಭಾನುವಾರದಿಂದ ಪ್ರಾರಂಭವಾಗುವ ಒಂಬತ್ತು ದಿನಗಳ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಮೈಹಾರ್ ಪಟ್ಟಣದಲ್ಲಿ ಎಲ್ಲಾ ಮಾಂಸಾಹಾರಿ ಆಹಾರಗಳನ್ನು ಅಧಿಕಾರಿಗಳು ನಿಷೇಧಿಸಿದ್ದಾರೆ. ಮೈಹಾರ್‌ನಲ್ಲಿ ಶಾರದಾ ಮಂದಿರವಿದ್ದು ವಾರ್ಷಿಕ ಒಂಬತ್ತು ದಿನಗಳ 'ಮಾತೆ ಶಾರದಾ...

ಸಾಬರಮತಿ ಆಶ್ರಮ ಪುನರಾಭಿವೃದ್ಧಿ ವಿರುದ್ಧ ಮಹಾತ್ಮ ಗಾಂಧಿ ಮರಿ ಮೊಮ್ಮಗ ಸುಪ್ರೀಂ ಕೋರ್ಟ್‌ ಮೊರೆ

ಸಾಬರಮತಿ ಆಶ್ರಮದ ಪುನರಾಭಿವೃದ್ಧಿ ಯೋಜನೆ ಎತ್ತಿಹಿಡಿದಿದ್ದ ಗುಜರಾತ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್‌ ಗಾಂಧಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಒಟ್ಟು 1,200 ಕೋಟಿ ರೂ....

ಈ ಹೊತ್ತಿನ ಪ್ರಮುಖ ಸುದ್ದಿ