ಮಹಿಳೆಯನ್ನು ಕನ್ಯತ್ವ ಪರೀಕ್ಷೆಗೆ ಒಳಗಾಗಲು ಒತ್ತಾಯಿಸಬಾರದು, ಅದು ಘನತೆಯ ಹಕ್ಕಿನ ಉಲ್ಲಂಘನೆಯಾಗುತ್ತದೆ. ಜೊತೆಗೆ ಜೀವನ ಮತ್ತು ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಖಾತರಿಪಡಿಸುವ ಸಂವಿಧಾನದ 21 ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಛತ್ತೀಸ್ಗಢ ಹೈಕೋರ್ಟ್...
ಗುರುಗ್ರಾಮದಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಸೆಷನ್ಸ್ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 40,000 ರೂ. ದಂಡ ವಿಧಿಸಿದೆ.
ಫೆಬ್ರವರಿಯಲ್ಲಿ, ಗುರುಗ್ರಾಮದ ಡಿಎಲ್ಎಫ್ ಹಂತ-1 ಪೊಲೀಸ್...
ಎರಡು ಬಾರಿ ಎನ್ಡಿಎ ಕೂಟವನ್ನು ತೊರೆದು ತಪ್ಪು ಮಾಡಿದೆ. ಇನ್ನೆಂದೂ ಆ ತಪ್ಪನ್ನು ಮಾಡಲಾರೆ, ಎನ್ಡಿಎ ತೊರೆಯಲಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ಹೇಳಿದ್ದಾರೆ.
ಪಾಟ್ನಾದ ಬಾಪು ಸಭಾಂಗಣದಲ್ಲಿ ಸಹಕಾರಿ ಇಲಾಖೆಯ...
ಕೇರಳ, ಕರ್ನಾಟಕ ಸೇರಿದಂತೆ ದೇಶದ ಹಲವಾರು ಪ್ರಮುಖ ನಗರಗಳಲ್ಲಿ ಮಾ.30ರ ರವಿವಾರ ಸಂಜೆ ಚಂದ್ರ ದರ್ಶನವಾಗಿರುವ ಹಿನ್ನೆಲೆಯಲ್ಲಿ ಸೋಮವಾರ (ಮಾ.31)ದಂದು ದೇಶಾದ್ಯಂತ ಮುಸಲ್ಮಾನ ಬಾಂಧವರು ಈದುಲ್ ಫಿತ್ರ್ ಹಬ್ಬ ಆಚರಣೆ ಮಾಡಲು ನಿರ್ಧರಿಸಿದ್ದಾರೆ.
ಮಾರ್ಚ್...
ಬೆಂಗಳೂರು–ಕಾಮಾಖ್ಯ ಎಕ್ಸ್ಪ್ರೆಸ್ ರೈಲು ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಒಟ್ಟು ಎಂಟಕ್ಕೂ ಅಧಿಕ ಮಂದಿಗೆ ಗಾಯವಾಗಿದೆ ಎಂದು ವರದಿಯಾಗಿದೆ.
ಒಡಿಶಾದ ಕಟಕ್ ಜಿಲ್ಲೆಯ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಭಾನುವಾರ ಎಸ್ಎಂವಿಟಿ ಬೆಂಗಳೂರು-ಕಾಮಾಖ್ಯ ಎಕ್ಸ್ಪ್ರೆಸ್ (ಎಸಿ)...
ಅಸ್ಸಾಂನಲ್ಲಿ ರಾಜ್ಯ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವ ಒಂಟಿ ತಂದೆಗಳಿಗೆ ಮಕ್ಕಳ ಆರೈಕೆಗಾಗಿ ರಜೆ ನೀಡಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ...
ಮಲಯಾಳಂ ಹಿರಿಯ ನಟ ಮೋಹನ್ ಲಾಲ್ ಅಭಿನಯದ ಎಲ್2: ಎಂಪುರಾನ್ ಚಿತ್ರಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಂಬಲ ವ್ಯಕ್ತಪಡಿಸಿದ್ದಾರೆ. "ಕೋಮುವಾದದ ವಿರುದ್ಧ ಈ ಸಿನಿಮಾದ ನಿರ್ಮಾಪಕರು ಅಳವಡಿಸಿಕೊಂಡ ನಿಲುವಿನ ಬಗ್ಗೆ ಸಂಘ...
ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ತಾರಿಕ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ ಬಂದಿದೆ. ಗ್ಯಾಂಗ್ಗೆ ಸೇರಿದ ವ್ಯಕ್ತಿ ಎಂದು ಹೇಳಿಕೊಂಡು ಓರ್ವ ಕರೆ ಮಾಡಿದ್ದು ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ....
ಒಡಿಶಾದ ಕಟಕ್ ಜಿಲ್ಲೆಯ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಭಾನುವಾರ ಎಸ್ಎಂವಿಟಿ ಬೆಂಗಳೂರು-ಕಾಮಾಖ್ಯ ಎಕ್ಸ್ಪ್ರೆಸ್ (ಎಸಿ) ರೈಲಿನ ಹನ್ನೊಂದು ಬೋಗಿಗಳು ಹಳಿತಪ್ಪಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಮಂಗುಲಿ ಬಳಿಯ ನಿರ್ಗುಂಡಿಯಲ್ಲಿ ಬೆಳಿಗ್ಗೆ 11.54ಕ್ಕೆ ಈ...
ಉತ್ತರ ಪ್ರದೇಶದ ಆಲಿಗಢದ ಸ್ಥಳೀಯ ಮಸೀದಿಯಲ್ಲಿ ಹಿಂದೂ ವ್ಯಾಪಾರಿಯೊಬ್ಬರು ಸ್ವಯಂಪ್ರೇರಿತವಾಗಿ ಪ್ರಾರ್ಥನೆಯಲ್ಲಿ (ನಮಾಜ್) ಭಾಗಿಯಾಗಿದ್ದು, ಬಲಪಂಥೀಯರು ವಿವಾದ ಸೃಷ್ಟಿಸಿದ್ದಾರೆ. "ಹಿಂದೂ ವ್ಯಾಪಾರಿಯ ಶುದ್ಧೀಕರಣ ಮಾಡಬೇಕು" ಎಂದು ಸಂಘಪರಿವಾರ ಆಗ್ರಹಿಸಿದೆ.
ಮಾಮೂ ಭಂಜಾ ಪ್ರದೇಶದ ವ್ಯಾಪಾರಿಯಾದ...
800 ರೂಪಾಯಿ ಶುಲ್ಕ ಬಾಕಿಯಿದ್ದ ಕಾರಣ ಶಾಲಾಡಳಿತವು ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣ ಮನನೊಂದು ಒಂಬತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಪ್ರತಾಪ್ಘಡದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಕಮಲ...
2020ರಲ್ಲಿ ನಟಿ ಕಂಗನಾ ರಣಾವತ್ ಅವರನ್ನು ರಕ್ಷಿಸಿದಂತೆ ಈಗ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಬಗ್ಗೆ ಟೀಕೆ ಮಾಡಿರುವ ಸ್ಟಾಂಡಪ್ ಕಾಮೆಡಿಯನ್ ಕುನಾಲ್ ಕಾಮ್ರಾ ಅವರಿಗೆ ಕೇಂದ್ರ ಸರ್ಕಾರ ರಕ್ಷಣೆ ಒದಗಿಸಬೇಕು ಎಂದು...