ಮಹಿಳಾ ಕಾನ್ಸ್ಟೇಬಲ್ ಒಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಅವರ ಮೇಲೆ ಸೇನಾ ಅಧಿಕಾರಿಯೊಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. 2012ರಲ್ಲಿ ಘಟನೆ ನಡೆದಿದ್ದು, ಇದೀಗ ಪ್ರಕರಣ ದಾಖಲಿಸಲಾಗಿದೆ.
ಮಧ್ಯಪ್ರದೇಶದ ಭೋಪಾಲ್ನಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ...
ಕಳೆದ ವಾರ ರಾಜ್ಯ ಪೊಲೀಸರು ಬಂಧಿಸಿದ್ದ ರೈತರನ್ನು ವಿವಿಧ ಜೈಲುಗಳಿಂದ ಬಿಡುಗಡೆ ಮಾಡಿದ ನಂತರ ಪಂಜಾಬ್ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಒಂದು ಲೋಟ ನೀರು ಕುಡಿದಿದ್ದಾರೆ. ಆದರೆ ಇನ್ನೂ ಕೂಡಾ...
ನಿರುದ್ಯೋಗಿ ಯುವಕರಿಗೆ 'ಆಕಾಂಕ್ಷಿ ಯುವಕರು' (ಆಕಾಂಶಿ ಯುವ) ಎಂದು ಮಧ್ಯಪ್ರದೇಶ ಸರ್ಕಾರವು ಹಣೆಪಟ್ಟಿ ನೀಡಿದ್ದು, ವಿರೋಧ ಪಕ್ಷ ಕಾಂಗ್ರೆಸ್ ಇದನ್ನು ಟೀಕಿಸಿದೆ. "ಇದು ನಿರುದ್ಯೋಗಿಗಳನ್ನು ಅಣಕಿಸಿದಂತಿದೆ" ಎಂದು ಆರೋಪಿಸಿದೆ.
ರಾಜ್ಯದ ರೋಜ್ಗರ್ ಪೋರ್ಟಲ್ನಲ್ಲಿ ಮಧ್ಯಪ್ರದೇಶದಲ್ಲಿರುವ...
ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದ ಗರ್ಭಿಣಿಯನ್ನು ದಾಖಲಿಸಿಕೊಳ್ಳಲು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ನಿರಾಕರಿಸಿದ್ದು, ಮಹಿಳೆಯು ಕೈಗಾಡಿಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಸೂಕ್ತ ರೀತಿಯಲ್ಲಿ ಹೆರಿಗೆಯಾಗದ ಪರಿಣಾಮ ಮಗು ಸಾವನ್ನಪ್ಪಿದೆ....
ನೋಯ್ಡಾದ ವಿಚ್ಛೇದಿತ ವ್ಯಕ್ತಿಯೊಬ್ಬರು ಮತ್ತೊಮ್ಮೆ ಪ್ರೀತಿಯ ಹುಡುಕಾಟಕ್ಕೆ ಇಳಿದು 6.3 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ವಿಚ್ಛೇದನವಾದ ಬಳಿಕ ಡೇಟಿಂಗ್ ಆ್ಯಪ್ನಲ್ಲಿ ಹೊಸ ಪ್ರೇಯಸಿಯ ಶೋಧಕ್ಕೆ ಇಳಿದ ಈ ವ್ಯಕ್ತಿ ತನ್ನ ಜೀವನದಲ್ಲಿ ಮಾಡಿದ...
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಟೀಕೆ ಮಾಡಿದ ಸ್ಟಾಂಡಪ್ ಕಾಮೆಡಿಯನ್ ಕುನಾಲ್ ಕಾಮ್ರಾ ವಿರುದ್ಧ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಮತ್ತೆ ಮೂರು ಪ್ರಕರಣ ದಾಖಲಾಗಿದೆ.
ಹಾಸ್ಯ ಕಾರ್ಯಕ್ರಮವೊಂದರಲ್ಲಿ ಸ್ಟಾಂಡಪ್ ಕಾಮೆಡಿ ಮಾಡಿದ್ದ...
2025ರ ಐಪಿಎಲ್ ಟೂರ್ನಿಯಲ್ಲಿ ಶುಕ್ರವಾರ ರಾತ್ರಿ ಚೆನ್ನೈನಲ್ಲಿ ನಡೆದ ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಪಂದ್ಯದಲ್ಲಿ ಆರ್ಸಿಬಿ ಭರ್ಜರಿ ಗೆಲುವು ಸಾಧಿಸಿದೆ. 2008ರ ನಂತರದ 17 ವರ್ಷಗಳ ಬಳಿಕ ಚೆನ್ನೈ ಸ್ಟೇಡಿಯಂನಲ್ಲಿ ಸಿಎಸ್ಕೆ...
ಛತ್ತೀಸಗಢದ ಕೇರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಮಾವೋವಾದಿಗಳ ವಿರುದ್ಧ ಬಿಎಸ್ಎಫ್ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಇಂದು (ಶನಿವಾರ) ಜಂಟಿ ಕಾರ್ಯಾಚರಣೆ ನಡೆಸಿದ್ದು, ಗುಂಡಿನ ಕಾಳಗದಲ್ಲಿ ಒಟ್ಟು 16 ಮಾವೋವಾದಿಗಳು...
ಟಿಎಂಸಿ ತನ್ನ ರಾಜಕೀಯ ಸಂಘರ್ಷದಲ್ಲಿ ಬಿಜೆಪಿಗೆ ಅವಕಾಶ ನೀಡಬಾರದೆಂದು ರಾಮ ನವಮಿಯನ್ನು ಆಕ್ರಮಣಕಾರಿಯಾಗಿ ಬೆಂಬಲಿಸುತ್ತಿದೆ. ಬಂಗಾಳದ ಇತಿಹಾಸದಲ್ಲಿ ರಾಮ ನವಮಿಗಾಗಿ ಸಾರ್ವತ್ರಿಕ ರಜೆ ಘೋಷಿಸಿದೆ. ಬಿಜೆಪಿಯ ಕೋಮು ರಾಜಕಾರಣಕ್ಕೆ ಟಿಎಂಸಿ ಕೂಡ ಅದನ್ನೇ...
ರಂಜಾನ್ ಉಪವಾಸ ಅಂತ್ಯಗೊಳ್ಳುವ ಈದ್ ದಿನ ರಸ್ತೆಗಳಲ್ಲಿ ಸಾಮೂಹಿಕ ನಮಾಝ್ ಮಾಡುವಂತಿಲ್ಲ. ಒಂದು ವೇಳೆ, ರಸ್ತೆಗಳಲ್ಲಿ ನಮಾಝ್ ಮಡಿದರೆ, ಅವರ ಪಾಸ್ಪೋರ್ಟ್ ಮತ್ತು ಪರವಾನಗಿಗಳನ್ನು ರದ್ದು ಮಾಡಲಾಗುತ್ತದೆ. ಮಾತ್ರವಲ್ಲದೆ, ಕ್ರಿಮಿನಲ್ ಪ್ರಕರಣವನ್ನೂ ದಾಖಲಿಸಲಾಗುತ್ತದೆ...
ಪವಿತ್ರ ರಮ್ಝಾನ್ ಮಾಸದಲ್ಲಿ ಉತ್ತರಾಖಂಡದ ಬಿಜೆಪಿ ಸರ್ಕಾರ ಹಲವಾರು ಅಕ್ರಮಗಳ ನೆಪವೊಡ್ಡಿ ರಾಜ್ಯಾದ್ಯಂತ 136 ಮದರಸಾಗಳಿಗೆ ಬೀಗ ಹಾಕಿದೆ. ಈ ಕ್ರಮವನ್ನು ‘ಮುಸ್ಲಿಮ್ ಧರ್ಮ ವಿರೋಧಿ’ ಎಂದು ಇಸ್ಲಾಮ್ ಧರ್ಮಗುರುಗಳು ಖಂಡಿಸಿದ್ದಾರೆ. ಮದರಸಾ...
ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವಾದ ಏಪ್ರಿಲ್ 14ರಂದು ರಾಷ್ಟ್ರವ್ಯಾಪಿ ಕೇಂದ್ರ ಸರಕಾರಿ ಕಚೇರಿಗಳಿಗೆ ರಜಾದಿನವಾಗಿ ಕೇಂದ್ರ ಸರಕಾರ ಘೋಷಿಸಿ ಆದೇಶ ಹೊರಡಿಸಿದೆ.
ಐತಿಹಾಸಿಕವಾಗಿ ಅನ್ಯಾಯಕ್ಕೆ ತುತ್ತಾಗಿದ್ದ ಮಹಾನ್ ಮಾನವತಾವಾದಿ ಅಂಬೇಡ್ಕರ್ ಅವರಿಗೆ...