ದೇಶ

ಹತ್ಯೆಯಾಗುವ ಭೀತಿ: ಪ್ರಿಯಕರನ ಜೊತೆ ಪತ್ನಿಯ ವಿವಾಹ ಮಾಡಿಸಿದ ಪತಿ

ಇತ್ತೀಚೆಗೆ ಒಂದಾದ ಮೇಲೊಂದರಂತೆ ಕೌಟುಂಬಿಕ ಹತ್ಯೆ ಪ್ರಕರಣಗಳು ಹೆಚ್ಚು ಸದ್ದು ಮಾಡುತ್ತಿವೆ. ಪ್ರಚೋದನಾಕಾರಿ ಮತ್ತು ಹತ್ಯೆಯನ್ನು ವೈಭವೀಕರಿಸುತ್ತಿರುವ ಇಂತಹ ಸುದ್ದಿಗಳು ಸಮಾಜದಲ್ಲಿ ಭಯ, ಆತಂಕ, ಭೀತಿಯನ್ನು ಹುಟ್ಟುಹಾಕುತ್ತಿವೆ. ಅಂತಹದೊಂದು ಭೀತಿ ಪ್ರಕರಣವಾಗಿ, ವ್ಯಕ್ತಿಯೊಬ್ಬ...

ಹೋಳಿ ಆಚರಣೆ ವೇಳೆ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ಹೋಳಿ ಹಬ್ಬದ ದಿನ ಮದ್ಯಪಾನ ಮಾಡಿ, ಹಬ್ಬ ಆಚರಿಸುತ್ತಿದ್ದ ವಿಕೃತ ದುಷ್ಕರ್ಮಿಗಳ ಗುಂಪೊಂದು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಬಿಹಾರದ ದರ್ಭಾಂಗಾ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹಳ್ಳಿಯೊಂದರಲ್ಲಿ ಮಾರ್ಚ್‌...

ಕೋಮುದ್ವೇಷ | ಮುಸ್ಲಿಂ ಬಾಲಕನ ಮೇಲೆ ಪೊಲೀಸರ ಕ್ರೌರ್ಯ; ಕ್ರೂರ ಹಲ್ಲೆ

ಈದ್‌ ಹಬ್ಬದ ಹಿನ್ನೆಲೆ ಶಾಪಿಂಗ್‌ ಮುಗಿಸಿ ಮನೆಗೆ ಮರುಳುತ್ತಿದ್ದ ಮುಸ್ಲಿಂ ಬಾಲಕನ ಮೇಲೆ ಪೊಲೀಸ್ ಅಧಿಕಾರಿಗಳು ಕ್ರೂರವಾಗಿ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಉತ್ತರಖಂಡದ ರುದ್ರಪುರದಲ್ಲಿ ನಡೆದಿದೆ. ಮಂಗಳವಾರ ಘಟನೆ ನಡೆದಿದ್ದು, ತಡವಾಗಿ...

ಕೆನಡಾ ಸಂಸದ ಕನ್ನಡಿಗ ಚಂದ್ರ ಆರ್ಯಗೆ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ

ಕರ್ನಾಟಕ ಮೂಲದ ಕೆನಡಾ ಸಂಸದರಾದ ಚಂದ್ರ ಆರ್ಯ ಅವರಿಗೆ ಕೆನಡಾದ ಲಿಬರಲ್‌ ಪಕ್ಷವು, ಲಿಬರಲ್‌ ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಮುಂಬರುವ ಸಂಸತ್‌ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಿದೆ. ಭಾರತದ ಸರ್ಕಾರದ ಜೊತೆಗೆ ಸಂಪರ್ಕ...

ಕುನಾಲ್ ಕಾಮ್ರಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಲು ಒಪ್ಪಿಗೆ ನೀಡಿದ ಮಹಾರಾಷ್ಟ್ರ ವಿಧಾನ ಪರಿಷತ್

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧದ ಹಾಸ್ಯ ಮಾಡಿದ್ದಕ್ಕಾಗಿ ಪೊಲೀಸ್ ಪ್ರಕರಣ ಎದುರಿಸುತ್ತಿರುವ ಹಾಸ್ಯ ಕಲಾವಿದ ಮತ್ತೊಂದು ತೊಂದರೆಯಲ್ಲಿ ಸಿಲುಕಿಕೊಂಡಿದ್ದು, ಅವರ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಲು ರಾಜ್ಯ ವಿಧಾನ ಪರಿಷತ್ ಒಪ್ಪಿಗೆ...

ಮಮ್ಮುಟ್ಟಿಗಾಗಿ ಶಬರಿಮಲೆಯಲ್ಲಿ ಪೂಜೆ ಸಲ್ಲಿಸಿದ ಮೋಹನ್ ಲಾಲ್; ವಿವಾದ ಹೇಗಾಗುತ್ತೆ?

ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ತನ್ನ ಆಪ್ತ ಸ್ನೇಹಿತ ಇಂಡಸ್ಟ್ರಿಯ ಮತ್ತೋರ್ವ ಸೂಪರ್‌ಸ್ಟಾರ್ ನಟ ಮಮ್ಮುಟ್ಟಿಗಾಗಿ ಶಬರಿಮಲೆಯಲ್ಲಿ ಪೂಜೆ ಸಲ್ಲಿಸಿದ್ದು ಇದೀಗ ವಿವಾದ ಸೃಷ್ಟಿಯಾಗಿದೆ. ಮಮ್ಮುಟ್ಟಿ ಆರೋಗ್ಯ ಏರುಪೇರಾಗುತ್ತಿದ್ದಂತೆ ಮಾರ್ಚ್ 18ರಂದು ಮೋಹನ್‌ ಲಾಲ್...

ಹಾಸ್ಯನಟ ಕುನಾಲ್ ಕಾಮ್ರಾಗೆ ಮತ್ತೊಂದು ಸಮನ್ಸ್‌ ನೀಡಿದ ಪೊಲೀಸರು

ಹಾಸ್ಯ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಕುಟುಕಿ ಹಾಸ್ಯ ಮಾಡಿದ್ದ ಆರೋಪದ ಮೇಲೆ ಸ್ಟ್ಯಾಂಡ್-ಅಪ್ ಕಮೆಡಿಯನ್‌ ಕುನಾಲ್ ಕಾಮ್ರಾ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ, ಕಾಮ್ರಾ ಅವರಿಗೆ...

ಮನೆ, ಶೂಟಿಂಗ್ ಇಷ್ಟೇ ಬದುಕು: ಜೀವ ಬೆದರಿಕೆ ಬಗ್ಗೆ ಮೌನ ಮುರಿದ ಸಲ್ಮಾನ್ ಖಾನ್

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಕಡೆಯಿಂದ ನೇರವಾಗಿ ಅಥವಾ ಪರೋಕ್ಷವಾಗಿ ಜೀವ ಬೆದರಿಕೆ ಹೊಂದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಮೊದಲ ಬಾರಿಗೆ ತನ್ನ ಮೌನ ಮುರಿದಿದ್ದಾರೆ. "ಬದುಕು ಈಗ ಮನೆಯಿಂದ ಶೂಟಿಂಗ್, ಶೂಟಿಂಗ್‌ನಿಂದ...

‘ಮಾತನಾಡಲು ಅವಕಾಶ ಕೇಳಿದರೆ ಓಡಿ ಹೋದ ಸ್ಪೀಕರ್’

ಲೋಕಸಭೆಯಲ್ಲಿ ಮಾತನಾಡಲು ನಮಗೆ ಸ್ಪೀಕರ್ ಓಂ ಬಿರ್ಲಾ ಅವರು ಅವಕಾಶ ನೀಡುತ್ತಿಲ್ಲ. ಅವಕಾಶ ಕೇಳಿದರೆ ಅವರು ಓಡಿ ಹೋಗುತ್ತಾರೆ ಎಂದು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಸ್ಪೀಕರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲೋಕಸಭೆಯಲ್ಲಿ...

ತಾಯಿಯಾಗಿ ನನ್ನ ಕರ್ತವ್ಯ ನಿರ್ವಹಿಸಿದೆ: ಏನಿದು ಕಿರಣ್ ಬೇಡಿ ವಿರುದ್ಧದ ಕಣ್ಗಾವಲು ದುರುಪಯೋಗ ಆರೋಪ?

"ತಾಯಿಯಾಗಿ ನಾನು ನನ್ನ ಕರ್ತವ್ಯ ನಿರ್ವಹಿಸಿದೆ" - ತನ್ನ ಮಗಳ ಮೇಲೆ ನಿಗಾ ವಹಿಸಲು ಕಣ್ಗಾವಲು ದುರುಪಯೋಗ ಮಾಡಿದ ಆರೋಪದ ಬಗ್ಗೆ ಪ್ರತಿಕ್ರಿಯಿಸುತ್ತಾ ದೇಶದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿ ಕಿರಣ್‌ ಬೇಡಿ...

ಸಿಗದ ಆಹಾರ ಭದ್ರತೆ; 79 ಲಕ್ಷ ಫಲಾನುಭವಿಗಳಿಗೆ ದೊರೆಯುತ್ತಿಲ್ಲ ಉಚಿತ ಪಡಿತರ; ನಿಖರ ಸಂಖ್ಯೆ ಇನ್ನೂ ಅಧಿಕ

ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ (NFSS) ಅಡಿಯಲ್ಲಿ ದೇಶಾದ್ಯಂತ 81.35 ಕೋಟಿ ಫಲಾನುಭವಿಗಳಿಗೆ ಆಹಾರ ಒದಗಿಸುವ ಗುರಿ ಇದೆ. ಆದಾಗ್ಯೂ, 80.56 ಕೋಟಿ ಫಲಾನುಭವಿಗಳನ್ನು ರಾಜ್ಯಗಳು ಗುರುತಿಸಿವೆ. ಇನ್ನೂ, ಸುಮಾರು 79 ಲಕ್ಷ...

ಮೋಸದ ಜಾಹೀರಾತು; 24 ತರಬೇತಿ ಸಂಸ್ಥೆಗಳಿಗೆ ದಂಡ

₹77.60 ಲಕ್ಷ ವಿಧಿಸಿದ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಶಿಕ್ಷಣ ಕ್ಷೇತ್ರದ 600ಕ್ಕೂ ಅಭ್ಯರ್ಥಿಗಳಿಗೆ ₹1.56 ಕೋಟಿ ಮರುಪಾವತಿ ದಾರಿ ತಪ್ಪಿಸುವ ಜಾಹೀರಾತು ನೀಡಿ ವಂಚಿಸಿದ ಕಾರಣಕ್ಕೆ 24 ತರಬೇತಿ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ...

ಈ ಹೊತ್ತಿನ ಪ್ರಮುಖ ಸುದ್ದಿ