ದೇಶ

ಮೋಸದ ಜಾಹೀರಾತು; 24 ತರಬೇತಿ ಸಂಸ್ಥೆಗಳಿಗೆ ದಂಡ

₹77.60 ಲಕ್ಷ ವಿಧಿಸಿದ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಶಿಕ್ಷಣ ಕ್ಷೇತ್ರದ 600ಕ್ಕೂ ಅಭ್ಯರ್ಥಿಗಳಿಗೆ ₹1.56 ಕೋಟಿ ಮರುಪಾವತಿ ದಾರಿ ತಪ್ಪಿಸುವ ಜಾಹೀರಾತು ನೀಡಿ ವಂಚಿಸಿದ ಕಾರಣಕ್ಕೆ 24 ತರಬೇತಿ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ...

ಆಘಾತಕಾರಿ ಘಟನೆ | ಮಹಿಳೆ ಮೇಲೆ 18 ಕಾಮುಕರಿಂದ 18 ತಿಂಗಳು ನಿರಂತರ ಸಾಮೂಹಿಕ ಅತ್ಯಾಚಾರ

ಮಹಿಳೆಯೊಬ್ಬರ ಮೇಲೆ 18 ಮಂದಿ ಕಾಮುಕರು 18 ತಿಂಗಳುಗಳ ಕಾಲ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ, ಹೃದಯವಿದ್ರಾವಕ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ತನ್ನ ಕುಟುಂಬಸ್ಥರ ಸುರಕ್ಷತೆಯ ಬಗ್ಗೆ ಭಯಗೊಂಡಿದ್ದ ಮಹಿಳೆ ನಿರಂತರ...

‘ಸ್ತನ ಮುಟ್ಟುವುದು ಅತ್ಯಾಚಾರವಲ್ಲ’ವೆಂಬ ಅಲಹಾಬಾದ್‌ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ತಡೆ

ಮಹಿಳೆಯ ಸ್ತನಗಳನ್ನು ಮುಟ್ಟುವುದು, ಪೈಜಾಮಾ ಲಾಡಿ ಎಳೆಯುವುದು ಅಥವಾ ಮುಟ್ಟುವುದು ಅತ್ಯಾಚಾರ ಯತ್ನವಲ್ಲ ಎಂದು ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ನೀಡಿರುವ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ತೀರ್ಪಿಗೆ ತೀವ್ರ...

ಛತ್ತೀಸ್‌ಗಢ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ನಿವಾಸದ ಮೇಲೆ ಸಿಬಿಐ ದಾಳಿ

ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಭೂಪೇಶ್ ಬಘೇಲ್ ಅವರ ಭಿಲಾಯಿ ಮತ್ತು ರಾಯಪುರದಲ್ಲಿರುವ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬುಧವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ...

ಮರಗಳನ್ನು ಕಡಿಯುವುದು ನರಹತ್ಯೆಗಿಂತಲೂ ಭೀಕರ: ಸುಪ್ರೀಂ ಕೋರ್ಟ್

ಭಾರಿ ಸಂಖ್ಯೆಯಲ್ಲಿ ಮರಕಡಿಯುವುದು ನರಹತ್ಯೆಗಿಂತಲೂ ಭೀಕರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಯಾವುದೇ ದಯೆ ತೋರಿಸಬಾರದು ಎಂದು ಖಂಡತುಂಡವಾಗಿ ಹೇಳಿರುವ ಕೋರ್ಟ್, ಅಕ್ರಮವಾಗಿ ಕಡಿದ ಪ್ರತಿ ಮರಕ್ಕೆ...

10.43 ಕೋಟಿ ಮನರೇಗಾ ದಿನಗೂಲಿಗಳ ನೋಂದಣಿ ರದ್ದು: ಬಡವರ ಬದುಕು ಕಸಿದ ಮೋದಿ ಸರ್ಕಾರ

ಕಳೆದ ನಾಲ್ಕು ವರ್ಷಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮನರೇಗಾ) ಯೋಜನೆಯಡಿ 10.43 ಕೋಟಿ ಫಲಾನುಭವಿಗಳ ಉದ್ಯೋಗ ಕಾರ್ಡ್‌ಗಳನ್ನು ಮೋದಿ ಸರ್ಕಾರ ರದ್ದುಗೊಳಿಸಿದೆ. ಹಳ್ಳಿಗಾಡಿನ ಕೋಟ್ಯಂತರ  ಕೃಷಿಕೂಲಿಗಳ ಹೊಟ್ಟೆ ಮೇಲೆ ಹೊಡೆದಿದೆ.    "ಈ...

ಶಿವಸೇನೆ ಕಾರ್ಯಕರ್ತರನ್ನು ಕುಟುಕಿದ ಕುನಾಲ್ ಕಾಮ್ರಾ ಹೊಸ ಹಾಡು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರನ್ನು ಟೀಕಿಸಿದ ಬೆನ್ನಲ್ಲೇ ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ಶಿವಸೇನೆ ಕಾರ್ಯಕರ್ತರನ್ನು ಕುಟುಕಿ ಹೊಸ ಹಾಡು ಹಾಡಿದ್ದಾರೆ. ಈ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು ವಿಡಿಯೋ ಭಾರೀ...

ನಾಗ್ಪುರ ಹಿಂಸಾಚಾರ | ಆರೋಪಿ ಮನೆ ಧ್ವಂಸ; ಸುಪ್ರೀಂ ಕೋರ್ಟ್ ತೀರ್ಪಿಗೆ ಕಿಮ್ಮತ್ತಿಲ್ಲವೇ?

ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಎನ್ನಲಾದ ಅಲ್ಪಸಂಖ್ಯಾತ ಡೆಮಾಕ್ರಟಿಕ್ ಪಾರ್ಟಿ ನಾಯಕ (ಎಂಡಿಪಿ) ಫಾಹೀಮ್ ಖಾನ್ ಅವರ ಎರಡು ಅಂತಸ್ತಿನ ಮನೆಯನ್ನು ಸೋಮವಾರ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ಅಧಿಕಾರಿಗಳು ಈ ಕಾರ್ಯವನ್ನು...

‘ಯಾರು ಅವರು, 2 ನಿಮಿಷದ ಕಾಮೆಡಿಯನ್’: ಕುನಾಲ್ ಕಾಮ್ರಾ ಬಗ್ಗೆ ಕಂಗನಾ ರಣಾವತ್ ಕಿಡಿ

ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂದೆಯನ್ನು ಟೀಕಿಸಿದ ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ವಿರುದ್ಧ ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರಣಾವತ್ ವಾಗ್ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲೇ ಈ ಹಿಂದೆ ಉದ್ಧವ್ ಠಾಕ್ರೆ...

ಡಿ ಕೆ ಶಿವಕುಮಾರ್ ವಿವಾದ: ನಡ್ಡಾ, ರಿಜಿಜು ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಜೈರಾಮ್ ರಮೇಶ್

ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ನೀಡಿರುವ ಮೀಸಲಾತಿ ಕುರಿತ ಹೇಳಿಕೆಗಳ ಕುರಿತು ಸದನವನ್ನು ದಿಕ್ಕುತಪ್ಪಿಸಿದ್ದಾರೆ ಎಂದು ಆರೋಪಿಸಿ ಸಭಾನಾಯಕ ಜೆ ಪಿ ನಡ್ಡಾ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ...

ಸಂಸದರ ವೇತನ, ಭತ್ಯೆ ಹಾಗೂ ಪಿಂಚಣಿ ಹೆಚ್ಚಿಸಿದ ಕೇಂದ್ರ; ಶೇ.24 ರಷ್ಟು ಏರಿಕೆ

ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರ ವೇತನವನ್ನು ಕೇಂದ್ರ ಸರ್ಕಾರ ಶೇ.24ರಷ್ಟು ಹೆಚ್ಚಿಸಿದೆ. ಸಂಸದರ ವೇತನದ ಹೊರತಾಗಿ, ಮಾಜಿ ಸಂಸದರ ಭತ್ಯೆಗಳು ಮತ್ತು ಪಿಂಚಣಿಯನ್ನು ಸಹ ಏರಿಕೆ ಮಾಡಲಾಗಿದೆ. ಈ ಹೆಚ್ಚಳವು ಏಪ್ರಿಲ್ 1,...

ತಾಪಮಾನ ಏರಿಕೆ | ಶೇಕಡ 9-10ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಳ ಸಾಧ್ಯತೆ: ಎಚ್ಚರಿಕೆ ನೀಡಿದ ತಜ್ಞರು

ದೇಶದಲ್ಲಿ ಬೇಸಿಗೆಯ ದಗೆ ತೀವ್ರ ಪ್ರಮಾಣದಲ್ಲಿ ಹೆಚ್ಚಾಗಿದೆ. 2025ರಲ್ಲಿ 2024ಕ್ಕಿಂತ ಅಧಿಕ ತಾಪಮಾಣ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಧಿಕ ತಾಪಮಾನದ ಕಾರಣದಿಂದಾಗಿ 2025ರಲ್ಲಿ ವಿದ್ಯುತ್ ಬೇಡಿಕೆಯು ಶೇಕಡ 9ರಿಂದ...

ಈ ಹೊತ್ತಿನ ಪ್ರಮುಖ ಸುದ್ದಿ