ದೇಶ

ನೈರ್ಮಲ್ಯ ಕಾರ್ಮಿಕರ ಬಗ್ಗೆ ವಿವಾದಿತ ಮಾತು; ಯೂಟ್ಯೂಬರ್ ಮನೆಗೆ ಮಲ ಸುರಿದು ಆಕ್ರೋಶ

ನೈರ್ಮಲ್ಯ ಕಾರ್ಮಿಕರ ಸಮವಸ್ತ್ರದಲ್ಲಿ ನಗರದ ಯೂಟ್ಯೂಬರ್ ಸವುಕ್ಕು ಶಂಕರ್ ಎಂಬುವವರ ಮನೆಗೆ ನುಗ್ಗಿದ ಗುಂಪೊಂದು ಅವರ ಮನೆಯ ಕೊಠಡಿ, ಅಡುಗೆಮನೆ ಮತ್ತು ಹಜಾರದಲ್ಲಿ ಬಕೆಟ್‍ಗಟ್ಟಲೆ ಕೆಸರು, ಹೊಲಸು ಮತ್ತು ಮಲ ಸುರಿದು ಆಕ್ರೋಶ...

ಪ್ರಶ್ನೆಗಳೇ ಎಲ್ಲ… ಉತ್ತರವೊಂದೂ ಇಲ್ಲ! ಜಡ್ಜ್ ವಿರುದ್ಧ ಎಫ್ ಐ ಆರ್ ಹಾಕುವಂತಿಲ್ಲ!

ಪುರಾವೆಯನ್ನು ಅಳಿಸಿ ಹಾಕಲಾಗಿದೆ. ಸಾಕ್ಷ್ಯಾಧಾರಗಳನ್ನು ಅಳಿಸಿ ಹಾಕುವುದು ಅಪರಾಧವೇ. ಅರೆಸುಟ್ಟ ನೋಟುಗಳು ಮತ್ತು ನೋಟುಗಳ ನಾಲ್ಕೈದು ಚೀಲಗಳನ್ನು ಎಲ್ಲಿಗೆ ಸಾಗಿಸಲಾಯಿತು? ಸಾಗಿಸಿಲ್ಲವಾದರೆ ಹೊರಗೆ ಮರಗಳಿಂದ ಉದುರಿಬಿದ್ದ ಒಣ ಎಲೆಗಳ ರಾಶಿಯಲ್ಲಿ ಅರೆಸುಟ್ಟು 15-20...

‘ಮಹಾತ್ಮ ಗಾಂಧಿ ನೋಟುಗಳಿಗೆ ಬೆಂಕಿ ಬಿದ್ದಿದೆಯೋ ಅಣ್ಣಾ…’

ದೆಹಲಿ ನ್ಯಾಯಮೂರ್ತಿಯ ಸರ್ಕಾರಿ ಬಂಗಲೆಯಲ್ಲಿ ಭಾರೀ ನಗದು ಪತ್ತೆ ಕುರಿತು ಹದಿನೈದು ಪುಟಗಳ ದಸ್ತಾವೇಜನ್ನು ಸುಪ್ರೀಮ್ ಕೋರ್ಟು ಬಿಡುಗಡೆ ಮಾಡಿದೆ. ಔಟ್ ಹೌಸ್ ನ ಕೋಣೆಯೊಂದರಲ್ಲಿ ನಾಲ್ಕೈದು ಚೀಲಗಳಲ್ಲಿ ತುಂಬಿದ್ದು ನೋಟುಗಳಿದ್ದವು. ಮೂರು...

ಹಣ ಪತ್ತೆ ಹಗರಣ: ನ್ಯಾಯಮೂರ್ತಿ ವರ್ಮಾ ದೈನಂದಿನ ವಿಚಾರಣೆ ಮಾಡುವಂತಿಲ್ಲ, ಆದೇಶ- ತೀರ್ಪು ನೀಡುವಂತಿಲ್ಲ

ಸರ್ಕಾರಿ ಬಂಗಲೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾದ ಆರೋಪದ ತನಿಖೆ ಎದುರಿಸುತ್ತಿರುವ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಂದ ದೈನಂದಿನ ವಿಚಾರಣೆಯ ಕರ್ತವ್ಯವನ್ನು ವಾಪಸು ಪಡೆಯಲಾಗಿದೆ. ಮುಂಜಾನೆ ಹೊತ್ತಿಗೆ ಸರಿಯಾಗಿ ಕೋರ್ಟಿಗೆ ಬರಬೇಕು, ಹಾಜರಿ...

ತನ್ನ ಗುಡಿಸಲನ್ನು ಜೆಸಿಬಿ ಕೆಡವುದಕ್ಕೂ ಮುನ್ನ ಶಾಲಾ ಪುಸ್ತಕ ಎದೆಗಪ್ಪಿಕೊಂಡು ಓಡಿದ ಬಾಲಕಿ: ವಿಡಿಯೋ ವೈರಲ್

ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್‌ಪುರದಲ್ಲಿ ಏಳು ವರ್ಷದ ಬಾಲಕಿಯ ಮನೆಯನ್ನು ಬುಲ್ಡೋಜರ್ ಮೂಲಕ ಕೆಡವುತ್ತಿರುವಾಗ, ಬಾಲಕಿಯು ತನ್ನ ಪುಸ್ತಕ ಮತ್ತು ಶಾಲಾ ಬ್ಯಾಗನ್ನು ಎದೆಗಪ್ಪಿಕೊಂಡು ಓಡಿದ್ದು, ಈ ದೃಶ್ಯಗಳು ಸೋಷಿಯಲ್...

ಮೇಲಂಗಿ ಕಳಚದೇ ಪಟ್ಟಣಂತಿಟ್ಟ ದೇಗುಲ ಪ್ರವೇಶ; ಕೇರಳದ ಪದ್ಧತಿ ವಿರುದ್ಧ ವಿನೂತನ ಪ್ರತಿಭಟನೆ

ಎಸ್‌ಎನ್‌ಡಿಪಿ ಸಂಯುಕ್ತ ಸಮರ ಸಮಿತಿಯ ಸದಸ್ಯರು ಮೇಲಂಗಿ ಧರಿಸಿ ಪಟ್ಟಣಂತಿಟ್ಟ ಜಿಲ್ಲೆಯ ಪೆರುನಾಡ್‌ನಲ್ಲಿರುವ ಕಕ್ಕತ್ ಕೋಯಿಕಲ್ ಶ್ರೀ ಧರ್ಮಶಾಸ್ತ ದೇವಸ್ಥಾನದಲ್ಲಿ ತೆರಳಿ ದರ್ಶನೆ ಪಡೆದರು. ಮಾರ್ಚ್‌ 23ರಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ SNDP...

ಹನಿಟ್ರ್ಯಾಪ್ ಪ್ರಕರಣ | ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆ; ಶೀಘ್ರ ವಿಚಾರಣೆ

ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಲಾಗಿದೆ. ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಕೋರಲಾಗಿದೆ. ಈ ನಡುವೆ ಸೋಮವಾರ ಅಥವಾ...

ಶಿಂದೆ ‘ದ್ರೋಹಿ’ ಎಂದ ಕುನಾಲ್ ಕಮ್ರಾ: ಎಫ್‌ಐಆರ್ ದಾಖಲು, ಹೋಟೆಲ್ ಧ್ವಂಸ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರನ್ನು ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಮ್ರಾ ಟೀಕಿಸಿದ್ದು, ಈ ವಿಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕುನಾಲ್ ವಿರುದ್ಧ ಶಿಂದೆ ನೇತೃತ್ವದ...

ಬೆಂಗಳೂರಿಗೆ ಬಂದು ತಪ್ಪು ಮಾಡಿದೆ ಎಂದ ಪುಣೆ ವ್ಯಕ್ತಿ; ಯಾಕೆ?

ಕಾರ್ಪೋರೇಟ್ ಸಂಸ್ಥೆಯೊಂದರ ಪುಣೆ ಮೂಲದ ಉದ್ಯೋಗಿಯೊಬ್ಬರು ಬರೋಬ್ಬರಿ ಶೇಕಡ 40ರಷ್ಟು ಸಂಬಳ ಹೆಚ್ಚಳದೊಂದಿಗೆ ಬೆಂಗಳೂರಿನಲ್ಲಿ ಉದ್ಯೋಗ ಪಡೆದಿದ್ದಾರೆ. ಒಂದೆರಡು ಲಕ್ಷವಲ್ಲ ವಾರ್ಷಿಕ 25 ಲಕ್ಷ ರೂಪಾಯಿ ವೇತನ ಪಡೆಯುತ್ತಿದ್ದಾರೆ. ಇಷ್ಟು ಕೈತುಂಬ ಸಂಬಳ...

ದೆಹಲಿಯ ಜಾಮಾ ಮಸೀದಿಯಲ್ಲಿ ಮುಸ್ಲಿಮರಿಗೆ ಪ್ರತಿದಿನ ಇಫ್ತಾರ್ ಆಯೋಜಿಸುತ್ತಿರುವ ಹಿಂದೂ ಯುವತಿ ನೇಹಾ ಭಾರ್ತಿ

ಪ್ರಸ್ತುತ ದೇಶದಲ್ಲಿ ಮುಸ್ಲಿಮರ ವಿರುದ್ಧ ದ್ವೇಷವನ್ನು ಹರಡುತ್ತಿರುವ ನಡುವೆ ದೆಹಲಿಯ ನೇಹಾ ಭಾರ್ತಿ ಎಂಬ ಯುವತಿ ಪ್ರೀತಿ ಹಂಚುತ್ತಿದ್ದಾರೆ. ರಂಝಾನ್ ಉಪವಾಸದ ಸಂದರ್ಭದಲ್ಲಿ ನೇಹಾ ಭಾರ್ತಿ ಮತ್ತು ಅವರ ತಂಡವು ದೆಹಲಿಯ ಜಾಮಾ...

ಜಡ್ಜ್‌ ಮನೆಯಲ್ಲಿ ಕಂತೆ-ಕಂತೆ ನೋಟು; ವಿಡಿಯೋ ಬಿಡುಗಡೆ ಮಾಡಿದ ಸುಪ್ರೀಂ ಕೋರ್ಟ್‌

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದ ಸಮಯದಲ್ಲಿ ಕಂತೆ-ಕಂತೆಗಳಲ್ಲಿ ಕ್ಯೋಟ್ಯಂತರ ರೂಪಾಯಿ ಹಣ ಪತ್ತೆಯಾಗಿತ್ತು. ಈ ಬೆನ್ನಲ್ಲೇ, ನ್ಯಾಯಮೂರ್ತಿ ಅವರನ್ನು ಅಲಹಾಬಾದ್‌ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್‌...

ಅಸ್ಸಾಂ | ಪ್ರಶ್ನೆ ಪತ್ರಿಕೆ ಸೋರಿಕೆ; 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು

ಅಸ್ಸಾಂನಲ್ಲಿ ಮಾರ್ಚ್ 24ರಿಂದ ಮಾರ್ಚ್ 29ರವರೆಗೆ ನಡೆಯಲಿದ್ದ 11ನೇ ತರಗತಿ (ಪ್ರಥಮ ಪಿಯುಸಿ) ಪರೀಕ್ಷೆಯು ರದ್ದಾಗಿದೆ. ಹಲವು ವಿಷಯಗಳ ಪ್ರಶ್ನೆ ಪತ್ರಿಕೆಯು ಸೋರಿಕೆಯಾದ ಕಾರಣದಿಂದಾಗಿ ಎಲ್ಲಾ 36 ವಿಷಯಗಳ ಪರೀಕ್ಷೆಗಳು ರದ್ದಾಗಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ