ದೇಶ

ಹತ್ಯೆಯಾಗಿದ್ದ ಮಹಿಳೆ 18 ತಿಂಗಳ ಬಳಿಕ ಜೀವಂತವಾಗಿ ವಾಪಸ್; ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌

ಸುಮಾರು 18 ತಿಂಗಳ ಹಿಂದೆ ಕೊಲೆಗೀಡಾಗಿದ್ದರು ಎನ್ನಲಾಗಿದ್ ಮಹಿಳೆಯೊಬ್ಬರು ಇದೀಗ ಜೀವಂತವಾಗಿ ವಾಪಸ್‌ ಬಂದಿದ್ದಾರೆ. ಅವರನ್ನು ಕಂಡು ಕುಟುಂಬಸ್ಥರು ನಿಬ್ಬೆರಗಾಗಿದ್ದಾರೆ. ಆಕೆಯ ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿ, ಜೈಲುಗಟ್ಟಿದ್ದ ಪೊಲೀಸರೂ ಅಚ್ಚರಿಕೊಂಡಿದ್ದಾರೆ. ಘಟನೆ...

₹13,850 ಕೋಟಿ ವಂಚನೆ: ಭಾರತದಿಂದ ಪರಾರಿಯಾಗಿದ್ದ ‘ಮೆಹುಲ್ ಚೋಕ್ಸಿ’ ಬೆಲ್ಜಿಯಂನಲ್ಲಿ ವಾಸ

ಭಾರತದ ಸರ್ಕಾರಿ ಬ್ಯಾಂಕ್‌ನಿಂದ 13,850 ಕೋಟಿ ರೂ. ಸಾಲ ಪಡೆದು, ವಂಚಿಸಿ, ದೇಶದಿಂದ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸಿಸುತ್ತಿದ್ದಾರೆ. ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಬೆಲ್ಜಿಯಂಗೆ ಭಾರತ ವಿನಂತಿಸಿದೆ ಎಂದು ವರದಿಯಾಗಿದೆ. ಚೋಕ್ಸಿ...

ನಗದು ಸಿಕ್ಕ ಪ್ರಕರಣ: ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ವಿಚಾರಣೆಗೆ ಮೂವರ ಸದಸ್ಯರ ಸಮಿತಿ

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ ವರ್ಮ ಅವರ ವಿರುದ್ಧ ನಗದು ಪತ್ತೆ ಆರೋಪಗಳ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೂವರು ಸದಸ್ಯರ ಸಮಿತಿಯೊಂದನ್ನು...

ವಿನೋದ್ ಕುಮಾರ್ ಶುಕ್ಲಾಗೆ ಜ್ಞಾನಪೀಠ ಪ್ರಶಸ್ತಿ: ಅತ್ಯುನ್ನತ ಪ್ರಶಸ್ತಿ ಪಡೆದ ಛತ್ತೀಸ್‌ಗಢದ ಮೊದಲ ಲೇಖಕ

2024ನೇ ಸಾಲಿನ 59ನೇ ಜ್ಞಾನಪೀಠ ಪ್ರಶಸ್ತಿ ಪ್ರಕಟಿಸಲಾಗಿದ್ದು, ಹಿಂದಿಯ ಹಿರಿಯ ಸಾಹಿತಿ 88 ವರ್ಷದ ವಿನೋದ್​ ಕುಮಾರ್​​ ಶುಕ್ಲಾ ಅವರನ್ನು ಅತ್ಯುನ್ನತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಛತ್ತೀಸ್‌ಗಢದಿಂದ ಭಾರತದ ಅತ್ಯುನ್ನತ ಸಾಹಿತ್ಯ ಗೌರವವನ್ನು...

ಶೌಚಾಲಯದಿಂದ ವಿಚಾರಣೆಗೆ ಹಾಜರಾದ ವ್ಯಕ್ತಿಗೆ ಭಾರಿ ದಂಡ: ಹೈಕೋರ್ಟ್‌ ಆದೇಶ

ವರ್ಚುವಲ್ ವಿಚಾರಣೆಯ ಸಮಯದಲ್ಲಿ ದಾವೆದಾರರಲ್ಲಿ ಓರ್ವ ಶೌಚಾಲಯದಿಂದ ಮತ್ತು ಇನೊಬ್ಬ ಮಲಗುವ ಕೋಣೆಯಿಂದ ಹಾಜರಾಗಿದ್ದು, ಆ ಇಬ್ಬರಿಗೂ ಗುಜರಾತ್ ಹೈಕೋರ್ಟ್‌ ದಂಡ ವಿಧಿಸಿದೆ. 'ಇದು ಕೋರ್ಟ್‌ ಹಾಲ್, ಸಿನಿಮಾ ಹಾಲ್‌ ಅಲ್ಲ' ಎಂದು...

ನಾಗ್ಪುರ ಹಿಂಸಾಚಾರ | ಹಾನಿಯ ನಷ್ಟ ಗಲಭೆಕೋರರಿಂದ ವಸೂಲಿ: ಮಹಾರಾಷ್ಟ್ರ ಸಿಎಂ ಫಡ್ನವೀಸ್

ಇತ್ತೀಚಿನ ನಾಗ್ಪುರ ಹಿಂಸಾಚಾರದಲ್ಲಿ ಉಂಟಾದ ಆಸ್ತಿ ಹಾನಿಯ ನಷ್ಟವನ್ನು ಸರ್ಕಾರವು ಗಲಭೆಕೋರರಿಂದ ವಸೂಲಿ ಮಾಡಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಹೇಳಿದ್ದಾರೆ. ಹಿಂಸಾಚಾರ ಮಾಡಿದ ಅಪರಾಧಿಗಳು ಈ ಹಾನಿಯ ನಷ್ಟವನ್ನು ನೀಡಲು...

ಸಂಚಲನ ಸೃಷ್ಟಿಸಿದ್ದ ‘ಗ್ರೋಕ್’ ವಿರುದ್ಧ ಕ್ರಮಕ್ಕೆ ಮುಂದಾದ ಮೋದಿ ಸರ್ಕಾರ

ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ನೆಟ್ಟಿಗರ ಪ್ರಶ್ನೆಗಳಿಗೆ ಯಾವುದೇ ಮುಲಾಜಿಲ್ಲದೆ ಉತ್ತರ ನೀಡುತ್ತಿದ್ದ, ಭಾರತೀಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ 'ಗ್ರೋಕ್‌' ಚಾಟ್‌ಬಾಟ್‌ ವಿರುದ್ಧ ಕ್ರಮ ಕೈಗೊಳ್ಳಲು ಮೋದಿ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗೆ,...

ಪತ್ರಕರ್ತೆ ಜತೀಂದರ್ ಕೌರ್ ತುರ್‌ಗೆ ಚಮೇಲಿ ದೇವಿ ಜೈನ್ ಪ್ರಶಸ್ತಿ

ದಿ ಮೀಡಿಯಾ ಫೌಂಡೇಷನ್ ವರ್ಷದ ಅದ್ವಿತೀಯ ಮಹಿಳಾ ಪತ್ರಿಕೋದ್ಯೋಗಿಗೆ ನೀಡುವ 'ಚಮೇಲಿ ದೇವಿ ಜೈನ್ ಪ್ರಶಸ್ತಿ'ಗೆ ಈ ಸಲ 'ದಿ ಕಾರವಾನ್' ಮಾಸಪತ್ರಿಕೆಗೆ ವರದಿ ಮಾಡುವ ಜತೀಂದರ್ ಕೌರ್ ತುರ್ ಅವರನ್ನು ಆರಿಸಲಾಗಿದೆ. ಕಳೆದ...

‘ನಾನು ನಾಯಕನಲ್ಲ, ಖಳನಾಯಕ’- ಸಿಎಂ ನಿತೀಶ್‌ ಮನೆ ಮುಂದೆ ಹಾಕಿದ್ದ ಬ್ಯಾನರ್ ಚಿತ್ರ ವೈರಲ್

ಬಿಹಾರದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆಡಳಿತಾರೂಢ ಜೆಡಿಯು ಮತ್ತು ಬಿಜೆಪಿ, ವಿಪಕ್ಷ ಆರ್‌ಜೆಡಿ ಮತ್ತು ಕಾಂಗ್ರೆಸ್‌ ಚುನಾವಣಾ ಸಿದ್ದತೆಯನ್ನು ಆರಂಭಿಸಿವೆ. ಈ ನಡುವೆ, ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ...

ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ; ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು

ಸದಾ ವಿವಾದಾತ್ಮಕ ಹೇಳಿಕೆ ನೀಡಿಯೇ ಸುದ್ದಿಯಾಗುತ್ತಿರುವ ದಾಸ್ನಾ ದೇವಾಲಯದ ಯತಿ ನರಸಿಂಹಾನಂದ ಮತ್ತೊಂದು ವಿವಾದಾತ್ಮಕ, ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ, ಅವಹೇಳನ ಮಾಡಿದ...

ಕನ್ನಡ ಸೇರಿ ಪ್ರಾದೇಶಿಕ ಭಾಷೆಗಳಲ್ಲೇ ಪತ್ರ ವ್ಯವಹಾರ: ಅಮಿತ್ ಶಾ

ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಲು ಕೇಂದ್ರ ಸರ್ಕಾರ ಹವಣಿಸುತ್ತಿದೆ ಎಂಬ ಚರ್ಚೆ ಹಲವು ವರ್ಷಗಳಿಂದ ಮುನ್ನೆಲೆಯಲ್ಲಿದೆ. ಇದೀಗ, ಎನ್‌ಇಪಿ ಜಾರಿಯೊಂದಿಗೆ ಹಿಂದಿ ಹೇರಿಕೆ ಮಾಡಲು ಕೇಂದ್ರ ಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ. ಎನ್‌ಇಪಿ...

ಸಮಾನ ಆದಾಯದ ದಂಪತಿ; ಪತ್ನಿಗೆ ಜೀವನಾಂಶ ನಿರಾಕರಿಸಿದ ಸುಪ್ರೀಂ ಕೋರ್ಟ್

ವಿಚ್ಛೇದನ ಪಡೆದ ದಂಪತಿ ಸಮಾನ ಹುದ್ದೆಯಲ್ಲಿದ್ದು ಸಮಾನವೇತನ ಗಳಿಸುತ್ತಿರುವ ಕಾರಣದಿಂದಾಗಿ ಪತ್ನಿಗೆ ಜೀವನಾಂಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪತ್ನಿ ತನ್ನ ಪತಿಯಂತಹ ಹುದ್ದೆಯಲ್ಲಿಯೇ ಇದ್ದು, ಆಕೆಯ ಖರ್ಚನ್ನು ಆಕೆಯ ವೇತನದಲ್ಲೇ ನಿಭಾಯಿಸಬಲ್ಲಳು...

ಈ ಹೊತ್ತಿನ ಪ್ರಮುಖ ಸುದ್ದಿ