ದೇಶ

12 ವರ್ಷಗಳ ಆಡಳಿತದ ಕೊಡುಗೆ: ಮೋದಿ ಜನ್ಮದಿನದಂದು ಸರ್ಕಾರಿ ಶಾಲೆ ಗಿಫ್ಟ್ ನೀಡಿದ ಸಿಜೆಪಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ, 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ವಿಶಿಷ್ಟ ಹಾಗೂ ವ್ಯಂಗ್ಯಾತ್ಮಕ ರೀತಿಯಲ್ಲಿ ಶುಭಾಶಯ ಕೋರಿದ್ದಾರೆ. ಮಹಾರಾಷ್ಟ್ರದ ಆದಿವಾಸಿ...

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡದಲ್ಲಿ ದಿಢೀರ್ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಶುಕ್ರವಾರ ಸಂಜೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಿಲನ್ ಪ್ರಧಾನ್...

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಣದ ಅಭ್ಯರ್ಥಿ ಸಂಚಿತಾ ಪ್ರಧಾನ್ ಡೇ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ....

ಪಾಸ್‌ಪೋರ್ಟ್‌ನಲ್ಲಿ ಮಾಜಿ ಸಂಗಾತಿ ಹೆಸರು ಅಳಿಸಲು ‘ವಿಚ್ಛೇದನ ಆದೇಶ’ ಕಡ್ಡಾಯವಲ್ಲ: ಕೇರಳ ಹೈಕೋರ್ಟ್

ವಿಚ್ಛೇದಿತ ವ್ಯಕ್ತಿಯು ತಮ್ಮ ಪಾಸ್‌ಪೋರ್ಟ್‌ನಿಂದ ಮಾಜಿ ಸಂಗಾತಿಯ (ಪತಿ ಅಥವಾ ಪತ್ನಿ) ಹೆಸರನ್ನು ತೆಗೆದುಹಾಕಲು ನ್ಯಾಯಾಲಯದ 'ವಿಚ್ಛೇದನ ಆದೇಶ'ವನ್ನು (ಡಿಕ್ರಿ) ಕಡ್ಡಾಯವಾಗಿ ಹಾಜರುಪಡಿಸುವಂತೆ ಪಾಸ್‌ಪೋರ್ಟ್ ಅಧಿಕಾರಿಗಳು ಒತ್ತಾಯಿಸುವಂತಿಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್ ಕ್ರಾಂತಿ ಸಾಧ್ಯವೇ?

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ ಅದು ಕೋಟ್ಯಂತರ ಜನರ ಬದುಕು. ಆ ಬದುಕಿನ ಮೇಲೆ ಯಾವುದೇ ಹೆಚ್ಚುವರಿ ಹೊರೆ ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ನಿಜವಾದ ಜವಾಬ್ದಾರಿ. ಒಂದು...

ಬಂಗಾಳದಲ್ಲಿ ಮಿತಿಮೀರಿದ ಕೋಮು ರಾಜಕಾರಣ: ಆಡಳಿತ ಮತ್ತು ಶಿಕ್ಷಣ ಕ್ಷೇತ್ರಕ್ಕೆ ತೀವ್ರ ಸವಾಲು

ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ವಾರಗಳಿಂದ ಆಡಳಿತ, ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಬದುಕಿನಲ್ಲಿ ಧಾರ್ಮಿಕ ಗುರುತುಗಳನ್ನು ಕೇಂದ್ರವಾಗಿಟ್ಟುಕೊಂಡ ಹಲವು ವಿವಾದಗಳು ಒಂದರ ಹಿಂದೆ ಒಂದಾಗಿ ಕಾಣಿಸಿಕೊಳ್ಳುತ್ತಿವೆ. ಮುಸ್ಲಿಂ ಐಪಿಎಸ್ ಅಧಿಕಾರಿಯ ವರ್ಗಾವಣೆ,...

ಇಸಿ ಆದೇಶವನ್ನು ‘ತೀವ್ರವಾಗಿ ವಿರೋಧಿಸುತ್ತಲೇ’ ಹೊಸ ಹೆಸರು, ಚಿಹ್ನೆಗಳ ಪಟ್ಟಿ ಸಲ್ಲಿಸಿದ ಟಿಎಂಸಿ

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಮುಂಬರುವ ಉಪಚುನಾವಣೆಗಾಗಿ ಟಿಎಂಸಿ ಪಕ್ಷದ ಹೆಸರು ಹಾಗೂ ಅದರ ಪ್ರಸಿದ್ಧ ‘ಹೂವು ಮತ್ತು ಹುಲ್ಲು’ (Flowers and Grass) ಗುರುತನ್ನು ಬಳಸದಂತೆ ಚುನಾವಣಾ ಆಯೋಗ ತಾತ್ಕಾಲಿಕ ತಡೆ (ಫ್ರೀಜ್)...

Formula E Case: ಎಸಿಬಿ ನ್ಯಾಯಾಲಯಕ್ಕೆ ಕೆಟಿಆರ್ ಹಾಜರು; ‘ದುರುದ್ದೇಶಪೂರಿತ ಪ್ರಚಾರ’ ಎಂದು ವಾಗ್ದಾಳಿ

ಫಾರ್ಮುಲಾ ಇ ರೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಕಾರ್ಯಾಧ್ಯಕ್ಷ ಹಾಗೂ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಟಿ. ರಾಮಾರಾವ್ (ಕೆಟಿಆರ್) ಅವರು ಹೈದರಾಬಾದ್‌ನ ನಂಪಲ್ಲಿಯಲ್ಲಿರುವ ಎಸಿಬಿ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ನ್ಯಾಯಾಲಯವು ದೋಷಾರೋಪ ಪಟ್ಟಿಯನ್ನು ಪರಿಗಣಿಸಿ...

ಪಂಜಾಬ್: ಬಿಜೆಪಿ ನಾಯಕ ರವನೀತ್ ಸಿಂಗ್ ಬೆಂಗಾವಲು ಪಡೆಯ ಮೇಲೆ ದಾಳಿ

ಪಂಜಾಬ್‌ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿಯ ಮಾದಕವಸ್ತು ವಿರೋಧಿ ಅಭಿಯಾನದಲ್ಲಿ ಪಾಲ್ಗೊಳ್ಳಲು ಪಠಾಣ್‌ಕೋಟ್‌ನತ್ತ ತೆರಳುತ್ತಿದ್ದ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಅವರ ಬೆಂಗಾವಲು ವಾಹನಗಳ ಮೇಲೆ ಪ್ರತಿಭಟನಾಕಾರರು ಏಕಾಏಕಿ ಮೊಟ್ಟೆ,...

ರಾಜಸ್ಥಾನ ಸ್ಥಳೀಯ ಚುನಾವಣೆ: 86 ಗೆದ್ದರೂ ಮಿಷನ್-200 ಸಾಧಿಸಲು ಬಿಜೆಪಿ ಹರಸಾಹಸ; ‘ಆಪರೇಷನ್ ಲೋಟಸ್’ ಸದ್ದು!

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 200 ಸ್ಥಾನಗಳಲ್ಲಿ ಅಧಿಕಾರದ ಗಾದಿ ಹಿಡಿಯಲು ಬಿಜೆಪಿ 'ಮಿಷನ್-200' ಎಂಬ ಬೃಹತ್ ಗುರಿಯನ್ನು ಹೊಂದಿತ್ತು. ಆದರೆ, ಚುನಾವಣಾ ಫಲಿತಾಂಶದ ಪ್ರಕಾರ ಬಿಜೆಪಿ...

ಅಮೆರಿಕದ ಶೇ 100 ಸುಂಕದಿಂದ ಭಾರತದ ಆರ್ಥಿಕತೆಗೆ ಕಾದಿದೆ ಭಾರಿ ಆಪತ್ತು

ವಾಷಿಂಗ್ಟನ್‌ನಿಂದ ಹೊರಬಿದ್ದಿರುವ ಈ ನಿರ್ಧಾರ ಭಾರತದ ಆರ್ಥಿಕತೆಯ ಪಾಲಿಗೆ ಅಕ್ಷರಶಃ ಮರಣಶಾಸನವಾಗಿ ಪರಿಣಮಿಸುವ ಆತಂಕ ಸೃಷ್ಟಿಸಿದೆ. ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಆರ್ಥಿಕತೆಯ ಬೆನ್ನೆಲುಬು ಮುರಿಯುವ ದುರುದ್ದೇಶದಿಂದಲೇ ಅಮೆರಿಕದ ಸಂಸತ್ತು ಈ ಅಪಾಯಕಾರಿ...

ಮಮತಾ ಬೆಂಬಲಕ್ಕೆ ಕಾಂಗ್ರೆಸ್: ಮೋದಿಗೆ ಇಸಿಯಿಂದ ‘ಬರ್ತ್‌ಡೇ ಗಿಫ್ಟ್’ ಎಂದ ವೇಣುಗೋಪಾಲ್

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಂತರಿಕ ಭಿನ್ನಮತದ ಹಿನ್ನೆಲೆಯಲ್ಲಿ, ಮುಂಬರುವ ಉಪಚುನಾವಣೆಗಾಗಿ ಪಕ್ಷದ ಹೆಸರು ಮತ್ತು 'ಎರಡು ಎಲೆ-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿರುವ ಕೇಂದ್ರ ಚುನಾವಣಾ ಆಯೋಗದ (ಇಸಿಐ) ಕ್ರಮಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ