ದೇಶ

ಎನ್‌ಸಿಪಿ (ಎಸ್‌ಪಿ) ವಕ್ತಾರರಿಗೆ ಜೀವ ಬೆದರಿಕೆ; ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸಿಎಂಗೆ ಸುಪ್ರಿಯಾ ಸುಳೆ ಮನವಿ

ಕಳೆದ ಕೆಲವು ದಿನಗಳಿಂದ ಎನ್‌ಸಿಪಿ (ಎಸ್‌ಪಿ) ವಕ್ತಾರ ವಿಕಾಸ್ ಲಾವಾಂಡೆ ಅವರಿಗೆ ನೂರಾರು ಬೆದರಿಕೆ ಕರೆಗಳು ಬರುತ್ತಿವೆ ಎಂದು ಎನ್‌ಸಿಪಿ (ಎಸ್‌ಪಿ) ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಹೇಳಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್...

ಕ್ಷೇತ್ರ ಮರುವಿಂಗಡಣೆ | ಸ್ಟಾಲಿನ್ ನೇತೃತ್ವದ ಸಭೆ ಚೆನ್ನೈನಲ್ಲಿ ಆರಂಭ; ಡಿಕೆಶಿ ಭಾಗಿ

2026ರಲ್ಲಿ ನಡೆಯಲಿರುವ ಕ್ಷೇತ್ರ ಮರುವಿಂಗಡಣೆಯು ರಾಜ್ಯಗಳ ಮೇಲೆ ಬೀರುವ ಪ್ರಭಾವಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕರೆದಿರುವ ಮುಖ್ಯಮಂತ್ರಿಗಳ ಸಭೆಯು ಶನಿವಾರ ಆರಂಭವಾಗಿದೆ. ಈ ಸಭೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಉಪಮುಖ್ಯಮಂತ್ರಿ...

ಐಪಿಎಲ್‌ | ಅತಿ ಹೆಚ್ಚು ಆದಾಯ ಗಳಿಕೆಯಲ್ಲಿ ರೋಹಿತ್ ಶರ್ಮಾ ನಂ.1; ಕೊಹ್ಲಿ ಸ್ಥಾನ ಎಲ್ಲಿ?

ಐಪಿಎಲ್‌ನ 18ನೇ ಟೂರ್ನಿ ಇಂದಿನಿಂದ (ಮಾರ್ಚ್‌ 22) ಆರಂಭವಾಗುತ್ತಿದೆ. ಟೂರ್ನಿಯ ಮೊದಲ ಪಂದ್ಯ ಕೆಕೆಆರ್‌ ಮತ್ತು ಆರ್‌ಸಿಬಿ ನಡುವೆ ಕೋಲ್ಕತ್ತಾದಲ್ಲಿ ನಡೆಯಲಿದೆ. ಇದೇ ಸಮಯದಲ್ಲಿ, ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ...

ಕಿರುಚಿದರೆ ಕತ್ತು ಹಿಸುಕುತ್ತೇನೆ: ಪ್ರತಿಭಟನಾನಿರತ ಮಹಿಳೆಯರಿಗೆ ಬೆದರಿಕೆ ಹಾಕಿದ ಬಿಜೆಪಿ ನಾಯಕ

ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕ ದಿಲೀಪ್ ಘೋಷ್ ಶುಕ್ರವಾರ ಪ್ರತಿಭಟನಾನಿರತ ಮಹಿಳೆಯರ ಗುಂಪಿನೊಂದಿಗೆ ತೀವ್ರ ವಾಗ್ವಾದ ನಡೆಸಿದ್ದು, "ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ" ಎಂದು ಮಹಿಳೆಯರಿಗೆ ಬೆದರಿಕೆ ಹಾಕಿದ್ದಾರೆ. ಮಹಿಳೆಯರು ಕ್ಷೇತ್ರದ ಅಭಿವೃದ್ಧಿಯಾಗಿಲ್ಲ...

ಸರ್ಕಾರ ಕರೆದ ಸಭೆಗೆ ಹಾಜರಾಗಲು ಪಂಜಾಬ್ ರೈತ ಸಂಘಗಳು ನಕಾರ

ಮಾರ್ಚ್ 21ರಂದು ಎಎಪಿ ನೇತೃತ್ವದ ಪಂಜಾಬ್ ಸರ್ಕಾರ ಕರೆದ ಸಭೆಗೆ ಪಂಜಾಬ್ ರೈತ ಸಂಘಗಳು ಹಾಜರಾಗಿಲ್ಲ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮತ್ತು ಭಾರತಿ ಕಿಸಾನ್ ಯೂನಿಯನ್ ಏಕತಾ ಉಗ್ರಾನ್ (ಬಿಕೆಯು ಉಗ್ರಾನ್)...

ಹೈಕೋರ್ಟ್‌ ಜಡ್ಜ್‌ ಮನೆಗೆ ಬೆಂಕಿ; ನಂದಿಸಲು ಹೋದಾಗ ಸಿಕ್ಕಿತು ಕೋಟಿ-ಕೋಟಿ ಹಣ

ನ್ಯಾಯಾಧೀಶರೊಬ್ಬರು ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಹೋದಾಗ ಮನೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಹಣ ಪತ್ತೆಯಾದ ಬೆನ್ನಲ್ಲೇ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ದೆಹಲಿ ಹೈಕೋರ್ಟ್‌ನ...

ಪತಿಯನ್ನು ಕೊಂದು ಡ್ರಮ್‌ನಲ್ಲಿಟ್ಟಿದ್ದ ಪ್ರಕರಣ; ಪೊಲೀಸರು ಬಿಚ್ಚಿಟ್ಟ ಮಾಹಿತಿಗಳಿವು

ಮಾಜಿ ಮರ್ಚೆಂಟ್ ನೇವಿ ಅಧಿಕಾರಿಯನ್ನು ಅವರ ಪತ್ನಿ ಮತ್ತು ಆಕೆಯ ಪ್ರೇಮಿ ಕೊಲೆ ಮಾಡಿ, ಡ್ರಮ್‌ನಲ್ಲಿಟ್ಟಿದ್ದ ಪ್ರಕರಣ ಉತ್ತರ ಪ್ರದೇಶದ ಮೀರತ್‌ನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಹಲವಾರು ಮಾಹಿತಿಗಳನ್ನು...

ಸ್ತನ ಮುಟ್ಟುವುದು – ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ; ಹೈಕೋರ್ಟ್‌ ತೀರ್ಪಿನ ವಿರುದ್ಧ ವ್ಯಾಪಕ ಆಕ್ರೋಶ

ಮಹಿಳೆಯ ಸ್ತನ ಮುಟ್ಟುವುದು, ಆಕೆಯ ಪೈಜಾಮದ ಲಾಡಿಯನ್ನು ಬಿಚ್ಚುವುದರನ್ನು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಎನ್ನಲಾಗುವುದಿಲ್ಲ. ಬದಲಾಗಿ, ವಿವಸ್ತ್ರಗೊಳಿಸುವ ಉದ್ದೇಶ ಮತ್ತು ಹಲ್ಲೆ ಎಂಬ ಅಪರಾಧ ವರ್ಗಕ್ಕೆ ಸೇರುತ್ತದೆ ಎಂದು ಅಲಹಾಬಾದ್ ಹೈಕೋರ್ಟ್‌...

ಐಪಿಎಲ್‌ 2025 | ಆರ್‌ಸಿಬಿ ಕಾಲೆಳೆದ ಸಿಎಸ್‌ಕೆ ಮಾಜಿ ಆಟಗಾರ

2025ರ ಐಪಿಎಲ್ ಟೂರ್ನಿಯು ಮಾರ್ಚ್‌ 22ರಿಂದ ಆರಂಭವಾಗಲಿದೆ. ಟೂರ್ನಿಗಾಗಿ ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಮೊದಲ ಪಂದ್ಯವು ಕೆಕೆಆರ್ ಮತ್ತು ಆರ್‌ಸಿಬಿ ನಡುವೆ ಕೋಲ್ಕತ್ತಾದಲ್ಲಿ ನಡೆಯಲಿದೆ. ಸಿದ್ದತೆಗಳು ನಡೆಯುತ್ತಿವೆ. ಈ ನಡುವೆ, ಸಿಎಸ್‌ಕೆ...

ಅಮೆರಿಕದ ಜಿಲ್ಲಾ ನ್ಯಾಯಾಧೀಶರಿಂದ ಟ್ರಂಪ್‌ ಆಡಳಿತ ನೀಡಿದ ಭಾರತೀಯ ವಿದ್ಯಾರ್ಥಿ ಗಡಿಪಾರು ಆದೇಶಕ್ಕೆ ತಡೆ

ವಾಷಿಂಗ್ಟನ್‌ನ ಜಾರ್ಜ್‌ಟೌನ್‌ ವಿವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿ ಬಾದರ್‌ ಖಾನ್‌ ಸೂರಿ ಅವರ ಗಡಿಪಾರಿಗೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಡಳಿತ ನೀಡಿದ ಆದೇಶಕ್ಕೆ ಫೆಡರಲ್‌ ನ್ಯಾಯಾಧೀಶರು ತಡೆ ನೀಡಿದ್ದಾರೆ. ವಿದ್ಯಾರ್ಥಿಯನ್ನು ಗಡಿಪಾರು ಮಾಡಿರುವುದು...

ಮಹಿಳೆಯ ಸ್ತನಗಳನ್ನು ಹಿಡಿಯುವುದು, ಪೈಜಾಮಾ ಲಾಡಿ ಎಳೆಯುವುದು ಅತ್ಯಾಚಾರ ಯತ್ನವಲ್ಲ: ಅಲಹಾಬಾದ್ ಹೈಕೋರ್ಟ್

ಮಹಿಳೆಯ ಸ್ತನಗಳನ್ನು ಹಿಡಿಯುವುದು, ಪೈಜಾಮಾ ಲಾಡಿ ಎಳೆಯುವುದು ಅಥವಾ ಮುಟ್ಟುವುದು ಅತ್ಯಾಚಾರ ಯತ್ನವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ವಿಚಾರಣೆಯೊಂದರ ವೇಳೆ ಹೈಕೋರ್ಟ್ ನೀಡಿದ ಈ ತೀರ್ಪಿಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಇವುಗಳು ಅತ್ಯಾಚಾರ...

ದೇವಸ್ಥಾನದಲ್ಲಿ ದಲಿತ ಯುವತಿ ಮದುವೆಗೆ ಸವರ್ಣೀಯರಿಂದ ಅಡ್ಡಿ

ದಲಿತ ಯುವತಿ ದೇವಸ್ಥಾನದಲ್ಲಿ ಮದುವೆಯಾಗಲು ಬಂದಿದ್ದಾಗ, ಅವರ ವಿವಾಹಕ್ಕೆ ದೇವಾಲಯದ ಅರ್ಚಕ ಮತ್ತು ಸಹಚರರು ಅಡ್ಡಿಪಡಿಸಿರುವ ಘಟನೆ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ದೇವಾಲಯದಲ್ಲಿ ಜಾತಿ ತಾರತಮ್ಯ ಎಸಗಿದ ಆರೋಪದ ಮೇಲೆ...

ಈ ಹೊತ್ತಿನ ಪ್ರಮುಖ ಸುದ್ದಿ