ದೇಶ

ಮಧ್ಯಪ್ರದೇಶ ಬಿಜೆಪಿ ಸರ್ಕಾರ ನಿದ್ದೆಗೆ ಜಾರಿದೆ; ಕಾಂಗ್ರೆಸ್‌ನಿಂದ ‘ಕುಂಭಕರ್ಣ’ ಪ್ರತಿಭಟನೆ

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆಯನ್ನು ನಡೆಸಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರತಿಭಟನೆಯ ವಿಡಿಯೋ ಹರಿದಾಡುತ್ತಿದೆ. ಮಲಗಿರುವ ಬಿಜೆಪಿ ಸರ್ಕಾರವನ್ನು ಎಬ್ಬಿಸಲು ಕಾಂಗ್ರೆಸ್‌ 'ಕುಂಭಕರ್ಣ' ಪ್ರತಿಭಟನೆಯನ್ನು ನಡೆಸಿದೆ. ಶಾಸಕರು ಹಗರಣಗಳು ಮತ್ತು ಭ್ರಷ್ಟಾಚಾರಗಳನ್ನು ಮಾಡಿದರೂ ಕೂಡಾ...

ಜಮ್ಮು ಕಾಶ್ಮೀರದ ಮಾಜಿ ಶಾಸಕ, ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಆತ್ಮಹತ್ಯೆ

ಜಮ್ಮು ಕಾಶ್ಮೀರದ ಗುರೆಜ್‌ನ ಮಾಜಿ ಶಾಸಕ ಮತ್ತು ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಖಾನ್ ತುಳಸಿಬಾಗ್ ಸರ್ಕಾರಿ ವಸತಿಗೃಹದೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ...

ನಾಗ್ಪುರ ಹಿಂಸಾಚಾರ | ವಿಎಚ್‌ಪಿ, ಬಜರಂಗ ದಳದ ಮುಖಂಡರೂ ಸೇರಿ 78 ಮಂದಿ ಬಂಧನ

ಔರಂಗಜೇಬ್ ಸಮಾಧಿ ತೆರವುಗೊಳಿಸಬೇಕೆಂದು ಹಿಂದುತ್ವವಾದಿಗಳು ನಡೆಸಿದ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರ ನಡೆದಿದ್ದು, ಮಹಾರಾಷ್ಟ್ರದ ನಾಗ್ಪುರದಲ್ಲಿ 'ಕರ್ಫ್ಯೂ' ವಿಧಿಸಲಾಗಿದೆ. ಅಲ್ಲದೆ, ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ, ಬಜರಂಗ ದಳದ...

ಕೇರಳ | ಒಂದೇ ಬಣ್ಣದ ಶರ್ಟ್ ಖರೀದಿಸುವ ವಿಚಾರದಲ್ಲಿ ಯುವಕರ ನಡುವೆ ಮಾರಾಮಾರಿ!

ಒಂದೇ ಬಣ್ಣದ ಶರ್ಟ್ ಖರೀದಿಸುವ ವಿಚಾರದಲ್ಲಿ ಯುವಕರ ನಡುವೆ ಮಾರಾಮಾರಿ ನಡೆದ ಘಟನೆಯು ಕೇರಳದ ಕೋಝಿಕ್ಕೋಡ್‌ನ ನಾದಾಪುರಂ ಕಲ್ಲಚ್ಚಿಯ ಜವಳಿ ಮಳಿಗೆಯ ಬಳಿ ನಡೆದಿದೆ. ಬಟ್ಟೆ ಅಂಗಡಿಗೆ ಬಂದ ಯುವಕರು ಒಂದೇ ಬಣ್ಣದ ಶರ್ಟ್...

10 ವರ್ಷಗಳಲ್ಲಿ 193 ರಾಜಕಾರಣಿಗಳ ವಿರುದ್ಧ ಇಡಿ ಪ್ರಕರಣ ದಾಖಲು; ಇಬ್ಬರಿಗೆ ಮಾತ್ರ ಶಿಕ್ಷೆ

ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ 193 ರಾಜಕಾರಣಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣ ದಾಖಲಿಸಿ, ತನಿಖೆ ನಡೆಸಿದೆ. ಈ ಪೈಕಿ, ಇಬ್ಬರು ಮಾತ್ರವೇ ಅಪರಾಧಿಗಳು ಎಂದು ಇಡಿ ಸಾಬೀತು ಪಡಿಸಿದೆ ಎಂದು...

ಅಪ್ರಾಪ್ತ ವಾಹನ ಚಾಲಕರ ಅಪಘಾತ ಪ್ರಕರಣಗಳು: ತಮಿಳುನಾಡು ಮೊದಲು, ಕರ್ನಾಟಕಕ್ಕೆ ಯಾವ ಸ್ಥಾನ?

ಕಳೆದ ವರ್ಷ ದೇಶದಲ್ಲಿ ಅಪ್ರಾಪ್ತರು ವಾಹನ ಚಲಾಯಿಸಿದಾಗ ನಡೆದ ರಸ್ತೆ ಅಪಘಾತ ಪ್ರಕರಣಗಳಲ್ಲಿ ತಮಿಳುನಾಡು ಮೊದಲ ಸ್ಥಾನದಲ್ಲಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರ ರಾಜ್ಯಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ....

ಐಪಿಎಲ್ | ‘ಈ ಸಲ ಕಪ್ ನಮ್ದೇ’ ಅಂತ ದಯವಿಟ್ಟು ಹೇಳ್ಬೇಡಿ; ಕೊಹ್ಲಿ ಹೀಗೆ ಹೇಳಿದ್ದೇಕೆ?

2025ರ ಐಪಿಎಲ್‌ ಟೂರ್ನಿಗೆ ಕ್ಷಣ ಗಣನೆ ಆರಂಭವಾಗಿದೆ. ಮಾರ್ಚ್‌ 22ರಿಂದ ಟೂರ್ನಿ ಆರಂಭವಾಗಲಿದೆ. ಈ ಬಾರಿ 18ನೇ ಆವೃತ್ತಿಯ ಪಂದ್ಯಾವಳಿ ನಡೆಯುತ್ತಿದ್ದು, ಕೊಹ್ಲಿ ಅವರ ಜರ್ಸಿ ನಂಬರ್ ಕೂಡ 18 ಆಗಿರುವ ಕಾರಣ,...

86 ವರ್ಷದ ವೃದ್ಧೆಗೆ 2 ತಿಂಗಳು ಡಿಜಿಟಲ್ ಅರೆಸ್ಟ್: 20 ಕೋಟಿ ರೂ. ವಂಚನೆ

ಹಣ ದುರುಪಯೋಗ ಆರೋಪದಲ್ಲಿ ಬಂಧನದ ಬೆದರಿಕೆ ಹಾಕಿ 86 ವರ್ಷದ ವೃದ್ಧೆಯೊಬ್ಬರಿಗೆ ಸೈಬರ್ ವಂಚಕರು 20 ಕೋಟಿ ರೂಪಾಯಿಗಳನ್ನು ವಂಚಿಸಿದ ಪ್ರಕರಣ ಮುಂಬೈ ನಗರದಲ್ಲಿ ಬೆಳಕಿಗೆ ಬಂದಿದೆ. ವಂಚಕರು ಇದು ನೈಜ ಪ್ರಕರಣ ಎಂದು...

ಪಂಜಾಬ್ | ಶಂಭು ಗಡಿಯಲ್ಲಿ ಪ್ರತಿಭಟನಾ ನಿರತ ರೈತರನ್ನು ತೆರವುಗೊಳಿಸಿದ ಪೊಲೀಸರು

ಉಪವಾಸ ನಿರತ ರೈತ ಮುಖಂಡರಾದ ಜಗಜೀತ್ ಸಿಂಗ್ ದಲ್ಲೇವಾಲ್ ಮತ್ತು ಕಿಸಾನ್ ಮಜ್ದೂರು ಮೋರ್ಚಾ ಮುಖ್ಯಸ್ಥ ಸರ್ವನ್ ಸಿಂಗ್ ಪಂಧೇರ್ ಸೇರಿದಂತೆ ಹಲವು ಮಂದಿ ಪ್ರಮುಖ ರೈತ ಹೋರಾಟಗಾರರನ್ನು ಪೊಲೀಸರು ಮೊಹಾಲಿಯಲ್ಲಿ ಬಂಧಿಸಿದ್ದಾರೆ....

ಯಾವುದೇ ರಾಜ್ಯದ ಮೇಲೆ ಯಾವ ಭಾಷೆಯನ್ನೂ ಹೇರಿಕೆ ಮಾಡುವುದಿಲ್ಲ: ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ತ್ರಿಭಾಷಾ ನೀತಿಯ ಮೂಲಕ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ನಿರಂತರವಾಗಿ ದಕ್ಷಿಣ ಭಾರತದ ರಾಜ್ಯಗಳು ಆರೋಪಿಸುತ್ತಿದೆ. ತಮಿಳುನಾಡು ಸರ್ಕಾರವಂತೂ ಕೇಂದ್ರದ ವಿರುದ್ಧವಾಗಿ ಭಾಷಾ ಸಮರವನ್ನು ಘೋಷಿಸಿದೆ. ಈ ನಡುವೆ ಕೇಂದ್ರ...

ಹೊತ್ತಿ ಉರಿದ ಮಿನಿ ಬಸ್; ನಾಲ್ವರು ಸಜೀವ ದಹನ

ಖಾಸಗಿ ಕಂಪನಿಯೊಂದರ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಜೀವಂತವಾಗಿ ಸುಟ್ಟುಹೋಗಿರುವ ದುರ್ಘಟನೆ ಮಹಾರಾಷ್ಟ್ರದ ಪುಣೆ ಬಳಿ ನಡೆದಿದೆ. ಪಿಂಪ್ರಿ ಚಿಂಚ್‌ವಾಡ್ ಪ್ರದೇಶದ ಹಿಂಜೇವಾಡಿಯಲ್ಲಿ ಬುಧವಾರ ಬೆಳಗ್ಗೆ 7:30ರ ಸುಮಾರಿಗೆ...

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಕಲ್ಲು ತೂರಾಟ; ಹಲವರಿಗೆ ಗಾಯ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಝೋಮಿ ಮತ್ತು ಹ್ಮಾರ್ ಜನಾಂಗದ ಜನರ ನಡುವೆ ಚುರಚಂದ್‌ಪುರ ಜಿಲ್ಲೆಯಲ್ಲಿ ಘರ್ಷಣೆ ನಡೆಸಿದೆ. ಘರ್ಷಣೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

ಈ ಹೊತ್ತಿನ ಪ್ರಮುಖ ಸುದ್ದಿ