ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಝೋಮಿ ಮತ್ತು ಹ್ಮಾರ್ ಜನಾಂಗದ ಜನರ ನಡುವೆ ಚುರಚಂದ್ಪುರ ಜಿಲ್ಲೆಯಲ್ಲಿ ಘರ್ಷಣೆ ನಡೆಸಿದೆ. ಘರ್ಷಣೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ...
ದೇಶದ ಪ್ರಮುಖ ಕಾರು ಉತ್ಪಾದಕ ಕಂಪನಿಗಳಾದ ಟಾಟಾ ಮೋಟರ್ಸ್, ಕಿಯಾ ಇಂಡಿಯಾ ಮತ್ತು ಮಾರುತಿ ಸುಜುಕಿ ಮುಂದಿನ ತಿಂಗಳಿನಿಂದ ಜಾರಿಯಾಗುವಂತೆ ಬೆಲೆ ಏರಿಕೆಯನ್ನು ಘೋಷಿಸಿವೆ. ಈ ವರ್ಷದ ಜನವರಿಯಲ್ಲಿ ಬೆಲೆ ಏರಿಕೆ ಮಾಡಿದ...
ನಾಗ್ಪುರದಲ್ಲಿ ನಡೆದ ಹಿಂಸಾಚಾರ ಪೂರ್ವಯೋಜಿತ ಪಿತೂರಿಯಂತೆ ಕಾಣುತ್ತದೆ. ಗುಂಪು ನಿರ್ದಿಷ್ಟ ಮನೆಗಳು ಮತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ಹೇಳಿದ್ದಾರೆ. ಹಾಗೆಯೇ 'ಛಾವಾ' ಸಿನಿಮಾದಿಂದಾಗಿ...
ಹೈದರಾಬಾದ್ನ ಪಶ್ಚಿಮ ವಲಯ ಪೊಲೀಸರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಬೆಟ್ಟಿಂಗ್ ಆ್ಯಪ್ಗಳ ಪ್ರಚಾರ ಮಾಡಿದ ಮೂವರು ಮಹಿಳೆಯರು ಸೇರಿದಂತೆ 11 ಯೂಟ್ಯೂಬರ್ಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ್ದಾರೆ.
1867ರ ಸಾರ್ವಜನಿಕ ಜೂಜಾಟ ಕಾಯ್ದೆಯನ್ನು ನೇರವಾಗಿ...
"ಪ್ರಜಾಸತ್ತಾತ್ಮಕವಾಗಿ ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡಬೇಕು. ಆದರೆ 'ಹೊಸ ಭಾರತ'ದಲ್ಲಿ ವಿಪಕ್ಷ ನಾಯಕರಿಗೆ ಮಾತನಾಡಲು ಅನುಮತಿ ನೀಡುವುದಿಲ್ಲ" ಎಂದು ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ...
1981ರಲ್ಲಿ, ಉತ್ತರ ಪ್ರದೇಶದ ಫಿರೋಜಾಬಾದ್ನ ದಿಹುಲೀ ಗ್ರಾಮದಲ್ಲಿ 24 ಮಂದಿ ದಲಿತರನ್ನು ಗುಂಡಿಟ್ಟು ಕೊಂದು ಹತ್ಯಾಕಾಂಡ ನಡೆಸಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಮೂವರಿಗೂ ಮರಣದಂಡನೆ ಶಿಕ್ಷೆ ವಿಧಿಸಿದೆ.
...
ನಾಗ್ಪುರ ಹಿಂಸಾಚಾರದ ಬಳಿಕ ನಗರದ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿರುವ ಮೊಘಲ್ ದೊರೆ ಔರಂಗಜೇಬ್ ಗುಮ್ಮಟವನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸಂಘ ಪರಿವಾರದ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದೆ.
ಈ...
ʼಕಳೆದ 10 ವರ್ಷಗಳಲ್ಲಿ ಎನ್ಸಿಆರ್ಬಿ ವರದಿ ಪ್ರಕಾರ 2.6 ಲಕ್ಷಕ್ಕೂ ಹೆಚ್ಚು ಜನರು ರೈಲು ಅಪಘಾತಗಳಿಂದ ಸಾವನ್ನಪ್ಪಿದ್ದು, ರೈಲು ಅಪಘಾತ ತಡೆಗೆ ʼಕವಚ್ʼ ತಂತ್ರಜ್ಞಾನ ಎಲ್ಲೆಡೆ ತ್ವರಿತ ಗತಿಯಲ್ಲಿ ಜಾರಿಗೊಳಿಸಬೇಕುʼ ಎಂದು ಬೀದರ್...
ಮಹಾ ಕುಂಭಮೇಳಕ್ಕೆ ತೆರಳಿದ್ದ 900 ಮಂದಿ ಇಂದಿಗೂ ಕೂಡಾ ಪತ್ತೆಯಾಗಿಲ್ಲ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಮಂತ್ರಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಹಾಗೆಯೇ ಈ ಬಗ್ಗೆ ನಾಪತ್ತೆಯಾದವರ...
ಉತ್ತರ ಪ್ರದೇಶದ ಜಲಾಲ್ಪುರದಲ್ಲಿ ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಮಹಿಳೆಯೊಬ್ಬರನ್ನು ಬಲವಂತವಾಗಿ ಪತಿ ಮನೆಯಿಂದ ಹೊರಹಾಕುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಹಿಳೆಯನ್ನು ರಂಜನಾ ಯಾದವ್ ಎಂದು ಗುರುತಿಸಲಾಗಿದೆ. ರಂಜನಾಗೆ ಕಳೆದ ಮಾರ್ಚ್ನಲ್ಲಿ...
ಮೊಗಲ್ ರಾಜ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್(ವಿಹೆಚ್ಪಿ), ಬಜರಂಗದಳ ಸೇರಿದಂತೆ ಹಿಂದುತ್ವವಾದಿ ಬಲಪಂಥೀಯ ಗುಂಪುಗಳು ನಾಗ್ಪುರದಲ್ಲಿ ಪ್ರತಿಭಟನೆ ನಡೆಸಿವೆ. ಸೋಮವಾರ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಮರ ಧಾರ್ಮಿಕ ಗ್ರಂಥ ಖುರ್ಆನ್ನ...
ಗಂಡು ಮಗು ಹುಟ್ಟಿಲ್ಲವೆಂಬ ಕಾರಣಕ್ಕೆ ಹತಾಶೆಗೆ ಒಳಗಾಗಿ 17 ದಿನದ ಹೆಣ್ಣು ಶಿಶುವನ್ನು ತಾಯಿ ನೀರಿನ ಟ್ಯಾಂಕ್ಗೆ ಎಸೆದು ಕೊಂದ ಘಟನೆ ರಾಜಸ್ಥಾನದ ಜುಂಜುನುವಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾನೇ ಮಗುವನ್ನು ನೀರಿನ...