ಮಹಿಳೆಯ ಒಪ್ಪಿಗೆ ಇಲ್ಲದೆಯೇ ಜಾಹೀರಾತುಗಳಲ್ಲಿ ಮಹಿಳೆಯ ಚಿತ್ರ ಬಳಸುವುದು 'ವಾಣಿಜ್ಯ ದೌರ್ಜನ್ಯ' ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಸಾಮಾಜಿಕ ಮಾಧ್ಯಮ ಯುಗದಲ್ಲಿ ಇದೊಂದು ಗಂಭೀರ ವಿಷಯವಾಗಿದೆ ಎಂದು ಕೂಡಾ ಹೈಕೋರ್ಟ್ ಹೇಳಿದೆ.
ನಮೃತಾ ಅಂಕುಶ್...
ಸರ್ಕಾರ ನೀಡುವ ವಾರ್ಷಿಕ ವಿದ್ಯಾರ್ಥಿ ವೇತನವು ಇಂದಿನ ಕಾಲದಲ್ಲಿ ಶಿಕ್ಷಣದ ವೆಚ್ಚವನ್ನು ಪೂರೈಸಲು ಸಾಕಾಗುವುದಿಲ್ಲ ಎಂದು ಸಂಸದೀಯ ಸ್ಥಾಯಿ ಸಮಿತಿಯು ಹೇಳಿದೆ. ಹಣದುಬ್ಬರವನ್ನು ನಿಯಂತ್ರಿಸಬೇಕಾದರೆ ವಿದ್ಯಾರ್ಥಿ ವೇತನದ ಮೊತ್ತವನ್ನು ಪರಿಶೀಲಿಸಬೇಕು ಎಂದು ಸಂಸದೀಯ...
ತ್ರಿಭಾಷಾ ನೀತಿಯ ಮೂಲಕ ಹಿಂದಿ ಹೇರಿಕೆ ಮಾಡುವುದನ್ನು ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳು ವಿರೋಧಿಸುತ್ತಿರುವಾಗ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹಿಂದಿ ಪರವಾಗಿ ಹೇಳಿಕೆ ನೀಡಿ ಈಗ...
ಅಮೃತಸರ ದೇವಾಲಯದ ಮೇಲೆ ಗ್ರೆನೇಡ್ ದಾಳಿ ಮಾಡಿದ ಆರೋಪಿ ಎನ್‌ಕೌಂಟರ್‌ಗೆ ಬಲಿಯಾಗಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ಸೋಮವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಆರೋಪಿಯನ್ನು ಅಮೃತಸರದ ಬಾಲ್ ಗ್ರಾಮದ ನಿವಾಸಿ ಜಗ್ಜಿತ್ ಸಿಂಗ್...
ಹೋಳಿ ಹಬ್ಬದ ರಜೆಯ ಬಳಿಕ ಇಂದಿನಿಂದ ಮತ್ತೆ ಬಜೆಟ್ ಅಧಿವೇಶನ ಆರಂಭವಾಗಿದೆ. ಇಂದು ರಾಜ್ಯಸಭೆಯಲ್ಲಿ ಮಣಿಪುರ ಬಜೆಟ್ ಬಗ್ಗೆ ಚರ್ಚೆ ನಡೆಯಲಿದೆ. ಲೋಕಸಭೆ, ರಾಜ್ಯಸಭೆ - ಉಭಯ ಸದನಗಳಲ್ಲಿಯೂ ಪ್ರಮುಖ ವರದಿ, ಮಸೂದೆಗಳ...
ಪಾಟ್ನಾದಲ್ಲಿರುವ ಬಿಹಾರ ಮುಖ್ಯಮಂತ್ರಿ ನಿವಾಸದ ಬಳಿಯಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿದ್ದಕ್ಕಾಗಿ ಮಾಜಿ ಆರೋಗ್ಯ ಸಚಿವ ಮತ್ತು ಆರ್‌ಜೆಡಿ ಶಾಸಕ ತೇಜ್ ಪ್ರತಾಪ್ ಯಾದವ್ ಅವರಿಗೆ ಬಿಹಾರ ಸಂಚಾರ ಪೊಲೀಸರು 4,000...
ಹೋಳಿ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರನ್ನು ಪುರಸಭೆಯ ಮುಖ್ಯಸ್ಥರು ಒದ್ದಿರುವ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ನಾಯಕರು ಇದು 'ಆಶೀರ್ವಾದ' ಎಂದು ಹೇಳುವ ಮೂಲಕ...
ಉತ್ತರ ಪ್ರದೇಶದ ಮೀರತ್‌ನಲ್ಲಿರುವ ಖಾಸಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಹೋಳಿ ಆಚರಣೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳ ಗುಂಪೊಂದು ನಮಾಜ್...
ಕೇದಾರನಾಥ ದೇವಾಲಯದ ಆವರಣದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಕೇದಾರನಾಥ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಆಶಾ ನೌಟಿಯಾಲ್ ಆಗ್ರಹಿಸಿದ್ದಾರೆ. ಕೇದಾರನಾಥ ಯಾತ್ರೆ ನಿರ್ವಹಣೆ ಬಗ್ಗೆ ಸಭೆ ನಡೆಸಿದ ಬಳಿಕ ಈ ಹೇಳಿಕೆ ನೀಡಿರುವ...
ಈ ದೇಶದ ಸ್ವಾತಂತ್ರ್ಯಕ್ಕಾಗಿ ಮುಸ್ಲಿಂ ಸಮುದಾಯದ ಜನರು ಹೋರಾಟ ನಡೆಸಿದ್ದಾರೆ. ಅವರು ಜೈಲುಗಳಿಗೆ ಹೋಗಿದ್ದು, ದೇಶಕ್ಕಾಗಿ ಹೋರಾಡುವಾಗ ಪ್ರಾಣ ತ್ಯಾಗವನ್ನೂ ಮಾಡಿದ್ದಾರೆ. ಅಂತಹ ಒಬ್ಬ ಆರ್‌ಎಸ್‌ಎಸ್ ನಾಯಕನನ್ನು ನನಗೆ ತೋರಿಸಿ ಎಂದು ...
ತೆಲಂಗಾಣದ ಉಸ್ಮಾನಿಯಾ ವಿಶ್ವವಿದ್ಯಾನಿಲಯವು ಕ್ಯಾಂಪಸ್‌ನಲ್ಲಿ ಪ್ರತಿಭಟನೆಯನ್ನು ನಿಷೇಧಿಸಿದೆ. ಶಾಂತಿಯುತ ಕಲಿಕಾ ವಾತಾವರಣ ನಿರ್ಮಿಸಿ, ವಿದ್ಯಾರ್ಥಿಗಳಿಗೆ ಕಲಿಕೆ ಸುಗಮಗೊಳಿಸುವ ಸಲುವಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದೆ. ಕ್ಯಾಂಪಸ್‌ನಲ್ಲಿ ಧರಣಿ, ಪ್ರತಿಭಟನೆ ಮತ್ತು ಘೋಷಣೆಗಳನ್ನು...
ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿರುವ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ನಕ್ಸಲೀಯನೆಂದು ಭಾವಿಸಿ ಅಮಾಯಕ ಆದಿವಾಸಿ ಯುವಕನನ್ನು ಕೊಂದಿದ್ದಾರೆ. ಕಾರ್ಯಾಚರಣೆಯಲ್ಲಿ ಹತ್ಯೆಯಾಗಿರುವ ವ್ಯಕ್ತಿ ಮಾಮೋವಾದಿ ಹೋರಾಟಗಾರನಲ್ಲ, ಆತ ಆದಿವಾಸಿ ಯುವಕ ಎಂದು ಅಧಿಕಾರಿಗಳು...