ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜ್ ಪ್ರತಾಪ್ ಯಾದವ್ ಅವರು ಹೋಳಿ ಆಚರಣೆ ವೇಳೆ ಪೊಲೀಸ್ ಒಬ್ಬರನ್ನು ಕುಣಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದಾದ ಬೆನ್ನಲ್ಲೇ ಆಜ್ಞೆಯಂತೆ ಕುಣಿದ...
ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯಿಂದ (ಎನ್ಸಿಎಲ್ಟಿ) ಅನುಕೂಲಕರ ತೀರ್ಪು ದೊರಕಿಸಿಕೊಡುವುದಕ್ಕಾಗಿ ಲಂಚ ಕೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡಳಿಯ ನಿವೃತ್ತ ಸದಸ್ಯರೊಬ್ಬರ ಮನೆಯಲ್ಲಿ ಸಿಬಿಐ ಈಚೆಗೆ ಶೋಧ ನಡೆಸಿದೆ.
ಪ್ರಕರಣದ ಎಫ್ಐಆರ್ ʼಬಾರ್ ಅಂಡ್ ಬೆಂಚ್ʼಗೆ...
ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜ್ ಪ್ರತಾಪ್ ಯಾದವ್ ಅವರು ಹೋಳಿ ಆಚರಣೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರನ್ನು ಕುಣಿಸಿದ ವಿಡಿಯೋವನ್ನು ಪಿಟಿಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ. "ನೃತ್ಯ ಮಾಡದಿದ್ದರೆ ಅಮಾನತು...
ವಿವಾಹಿತ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಓರ್ವ ದಲಿತ ವ್ಯಕ್ತಿಯನ್ನು ಥಳಿಸಿ, ಬೆತ್ತಲೆಗೊಳಿಸಿ ಗ್ರಾಮದಾದ್ಯಂತ ಮೆರವಣಿಗೆ ಮಾಡಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ.ಸವರ್ಣೀಯರ ಗುಂಪೊಂದು ದಲಿತನನ್ನು ಬೆತ್ತಲೆ ಮೆರವಣಿಗೆ...
ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ಮುಖ್ಯಸ್ಥ (ಶಿಂದೆ ಬಣ) ಏಕನಾಥ್ ಶಿಂದೆ ಅವರು ಈ ಹಿಂದೆ ಕಾಂಗ್ರೆಸ್ ಸೇರಲು ಬಯಸಿದ್ದರು ಎಂದು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಅವರು ಹೇಳಿದ್ದಾರೆ.
ಶಿವಸೇನೆ ಇಬ್ಭಾಗವಾಗಿ...
ರಾಜಸ್ಥಾನದ ಹಲವು ಪೊಲೀಸರು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ, ಶನಿವಾರ ಹೋಳಿ ಆಚರಣೆಯನ್ನು ಬಹಿಷ್ಕರಿಸಿದ್ದಾರೆ. ಮುಂಬಡ್ತಿ ನೀಡಬೇಕು, ವೇತನ ವ್ಯತ್ಯಾಸ ಇರಬಾರದು, ಸರಿಯಾದ ಸಮಯಕ್ಕೆ ವೇತನ ನೀಡಬೇಕು ಎಂಬುದು ರಾಜಸ್ಥಾನ ಪೊಲೀಸರ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ...
ತಮಿಳು ಚಿತ್ರಗಳನ್ನು ಹಿಂದಿ ಭಾಷೆಗೆ ಡಬ್ ಮಾಡಲು ತಮಿಳುನಾಡು ಸರ್ಕಾರ, ರಾಜಕಾರಣಿಗಳು ಅವಕಾಶ ನೀಡಿದ್ದಾರೆ. ಆದರೆ, ಹಿಂದಿ ಹೇರಿಕೆಯನ್ನು ಮಾತ್ರ ವಿರೋಧಿಸುತ್ತಿದ್ದಾರೆ. ಹಿಂದಿಯಿಂದ ಅವರಿಗೆ ಹಣ ಬೇಕು. ಆದರೆ, ಆ ಭಾಷೆ ಬೇಡ....
ಮಹಾರಾಷ್ಟ್ರದ ಮರಾಠವಾಡ ಮತ್ತು ವಿದರ್ಭದಲ್ಲಿ ರೈತರ ಆತ್ಮಹತ್ಯೆ ಸಂಖ್ಯೆ ಅಧಿಕವಾಗುತ್ತಿದ್ದು, ಈ ಬಗ್ಗೆ ಶನಿವಾರ ಎನ್ಸಿಪಿ (ಎಸ್ಪಿ) ಅಧ್ಯಕ್ಷ ಶರದ್ ಪವಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಕೃಷಿಕರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ ಹೊಸ...
ಪ್ಯಾಲೆಸ್ತೀನ್ ಪರ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಭಾರತೀಯ ವಿದ್ಯಾರ್ಥಿನಿ ರಂಜನಿ ಶ್ರೀನಿವಾಸನ್ ಅವರ ವೀಸಾವನ್ನು ಅಮೆರಿಕ ರದ್ದುಗೊಳಿಸಿದೆ. ಇದಾದ ಕೆಲವು ದಿನಗಳ ನಂತರ, ರಂಜನಿ ಅವರು ಅಮೆರಿಕದಿಂದ ಸ್ವಯಂ ಗಡಿಪಾರು ಮಾಡಿಕೊಂಡಿದ್ದಾರೆ. ಭಾರತಕ್ಕೆ ಮರಳಿದ್ದಾರೆ....
ಇತ್ತೀಚೆಗೆ ತಮಿಳುನಾಡು ಸರ್ಕಾರವು 2025-26ರ ಬಜೆಟ್ ಅನ್ನು ಮಂಡಿಸಿದೆ. ಬಜೆಟ್ ಪತ್ರದಲ್ಲಿ ಅಧಿಕೃತ ರೂಪಾಯಿ ಚಿಹ್ನೆ(₹)ಯನ್ನು ತಮಿಳು ಅಕ್ಷರ 'ரூ'(ರೂ)ವಿನೊಂದಿಗೆ ಬದಲಾಯಿಸಿದೆ. ಈ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ...
ಈ ಹಿಂದೆ ಪಾಪ್ಕಾರ್ನ್ ಮೇಲೆ ವಿವಿಧ ರೀತಿಯ ಜಿಎಸ್ಟಿ ವಿಧಿಸಿದ ಕೇಂದ್ರ ಸರ್ಕಾರ ಇದೀಗ ಡೋನಟ್ಗೆ ಬೇರೆ ಬೇರೆ ರೀತಿಯ ಜಿಎಸ್ಟಿ ವಿಧಿಸಲು ಮುಂದಾಗಿದೆ. ಈ ವಿಭಿನ್ನ ಜಿಎಸ್ಟಿ ದರಗಳನ್ನು ಜಾರಿಗೆ ತಂದ...
ಹೋಳಿ ಹಬ್ಬದ ಆಚರಣೆ ವೇಳೆ ಉತ್ತರ ಪ್ರದೇಶದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. 9 ಮಂದಿ ಪ್ರತ್ಯೇಕ ಅಪಘಾತಗಳಲ್ಲಿ ಸಾವನ್ನಪ್ಪಿದ್ದರೆ, ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶದ ಮುಜಫರ್...