ದೇಶ

ಮಣಿಪುರ ಹಿಂಸಾಚಾರ | ಪ್ರತ್ಯೇಕ ರಾಜ್ಯಕ್ಕೆ ಪಟ್ಟು ಹಿಡಿದ ಕುಕಿ ಸಮುದಾಯ

ಮಣಿಪುರದಲ್ಲಿ ಎರಡೂವರೆ ವರ್ಷಗಳಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಕುಕಿ ಸಮುದಾಯದ ಮೇಲೆ ಪ್ರಬಲ ಮೈಥೇಯಿ ಸಮುದಾಯ ದಾಳಿ, ದೌರ್ಜನ್ಯಗಳನ್ನು ನಡೆಸುತ್ತಿದೆ. ಶಾಂತಿ ಸ್ಥಾಪನೆಗೆ ಪ್ರಯತ್ನಗಳು ನಡೆಯುತ್ತಿದ್ದರೂ, ಹಿಂಸಾಚಾರ ಮುಂದುವರೆದಿದೆ. ಇದೀಗ, ಕುಕಿ ಸಮುದಾಯವು...

ಬೀದರ್‌ | ಸೋಯಾ ಬೆಳೆದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಲಾಭ ಸಿಗುತ್ತಿಲ್ಲ: ಸಂಸದ ಸಾಗರ್‌ ಖಂಡ್ರೆ

‌ಬೀದರ್‌ ಜಿಲ್ಲೆಯಲ್ಲಿ ರೈತರು ಬೆಳೆದ ಸೋಯಾಬಿನ್ ಸಂಪೂರ್ಣ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಅಡಿ ಖರೀದಿಸಿ ಎಲ್ಲ ರೈತರಿಗೆ ಬೆಂಬಲ ಬೆಲೆ ಲಾಭ ಸಿಗುವಂತೆ ಕ್ರಮಕೈಗೊಳ್ಳಬೇಕೆಂದು ಸಂಸದ ಸಾಗರ್‌ ಖಂಡ್ರೆ ಅವರು ಕೇಂದ್ರ...

ಹೋಳಿ ಹಬ್ಬದ ಸಂದರ್ಭ ಜಾಮಾ ಮಸೀದಿ ಸೇರಿ 10 ಸಂಭಲ್ ಮಸೀದಿಗಳಿಗೆ ಟಾರ್ಪಾಲ್!

ಶುಕ್ರವಾರ ಹೋಳಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಸಂಭಲ್‌ನಲ್ಲಿರುವ ಹತ್ತು ಮಸೀದಿಗಳನ್ನು ಟಾರ್ಪಾಲ್‌ನಿಂದ ಮುಚ್ಚಲು ಉತ್ತರ ಪ್ರದೇಶ (ಯುಪಿ) ಆಡಳಿತ ನಿರ್ಧರಿಸಿದೆ. ಮಾರ್ಚ್ 14ರಂದು ಬಣ್ಣಗಳ ಹಬ್ಬವಾದ ಹೋಳಿ ಮತ್ತು ರಂಜಾನ್ 'ಜುಮ್ಮಾ' ಇದೆ. ಸುಮಾರು...

ಪ್ರಧಾನಿ ಮೋದಿ ಉತ್ತಮ ನಟರೆಂದ ರಾಜಸ್ಥಾನ ಸಿಎಂ; ಕಾಂಗ್ರೆಸ್, ಎಎಪಿ ಗೇಲಿ

ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಇತ್ತೀಚೆಗೆ ನರೇಂದ್ರ ಮೋದಿ ಅವರನ್ನು ತಮ್ಮ ನೆಚ್ಚಿನ ನಟ ಎಂದು ಹೇಳಿಕೊಂಡಿದ್ದಾರೆ. ರಾಜಸ್ಥಾನ ಸಿಎಂ ಹೇಳಿಕೆಯು ಈಗಾಗಲೇ 'ಪ್ರಧಾನಿ ನಟ' ಎಂದು ಟೀಕಿಸುತ್ತಿರುವ ವಿಪಕ್ಷಗಳಿಗೆ ಉತ್ತಮ...

‘ಭಕ್ತರಿಗೆ ಒಳ್ಳೇದಾದ್ರೆ ದೇವರು ಕ್ಷಮಿಸುತ್ತಾನೆ’; ಮೆಟ್ರೋಗಾಗಿ ದೇವಾಲಯ ಭೂಮಿ ಸ್ವಾಧೀನ ವಿಚಾರದಲ್ಲಿ ಹೈಕೋರ್ಟ್‌ ಹೇಳಿದ್ದು ಹೀಗೆ!

ಭಕ್ತರಿಗೆ ಒಳ್ಳೆಯದಾಗುವ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿದರೆ ದೇವರೂ ಕೂಡ ಕ್ಷಮಿಸುತ್ತಾರೆ ಎಂದು ಮದ್ರಾಸ್ ಹೈಕೋರ್ಟ್‌ ಹೇಳಿದೆ. ಚೆನ್ನೈನಲ್ಲಿ ಮೆಟ್ರೋ ಕಾಮಗಾರಿಗಾಗಿ ದೇವಾಲಯದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅನುಮತಿ ನೀಡಿದೆ. ಚೆನ್ನೈನಲ್ಲಿ ಮೆಟ್ರೋ ರೈಲು ಕಾಮಗಾರಿ...

ನಟಿ ಸೌಂದರ್ಯ ಸಾವು ಅಪಘಾತವಲ್ಲ ಕೊಲೆ; ಎರಡು ದಶಕಗಳ ಬಳಿಕ ಮೋಹನ್ ಬಾಬು ವಿರುದ್ಧ ದೂರು ದಾಖಲು

ನಟಿ ಸೌಂದರ್ಯ ಸಾವು ಅಪಘಾತವಲ್ಲ ಕೊಲೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಸೌಂದರ್ಯ ಮೃತಪಟ್ಟ ಸುಮಾರು ಎರಡು ದಶಕಗಳ ಬಳಿಕ ತೆಲುಗಿನ ಹಿರಿಯ ನಟ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಈ ಸಾವು...

ಮದ್ಯದ ಬಾಟಲಿಗಳಲ್ಲಿ ಆರೋಗ್ಯದ ಬಗ್ಗೆ ಎಚ್ಚರಿಕೆ ನೀಡುವುದು ಎಲ್ಲಾ ದೇಶಗಳಲ್ಲಿ ಕಡ್ಡಾಯವಾಗಬೇಕು: ಲಾನ್ಸೆಟ್

ವಿಶ್ವದಲ್ಲಿ ಬರೀ ಮೂರನೇ ಒಂದು ಬಾಗದಷ್ಟು ದೇಶಗಳಲ್ಲಿ ಮಾತ್ರ ' ಮದ್ಯಪಾನ ಆರೋಗ್ಯಕ್ಕೆ ಹಾನಿಕಾರ' ಎಂಬ ಲೇಬಲ್ ಅನ್ನು ಮದ್ಯದ ಬಾಟಲಿಗಳಲ್ಲಿ ಹಾಕಲಾಗಿರುತ್ತದೆ. ಎಲ್ಲಾ ದೇಶಗಳಲ್ಲಿ ಈ ಲೇಬಲ್ ಕಡ್ಡಾಯಗೊಳಿಸುವ ಅಗತ್ಯವಿದೆ ಎಂದು...

ಬಿಹಾರ | ಖಾಸಗಿ ಶಾಲೆ ಮೇಲೆ ಬಾಂಬ್ ದಾಳಿ; ಸೇಡಿನ ಕೃತ್ಯ ಎಂದ ಪೊಲೀಸರು

ಖಾಸಗಿ ಶಾಲೆಯೊಂದರ ಮೇಲೆ ಜನರ ಗುಂಪೊಂದು ಕಚ್ಛಾ ಬಾಂಬ್‌ ಮತ್ತು ಕಲ್ಲು ತೂರಾಟ ನಡೆಸಿರುವ ಘಟನೆ ಬಿಹಾರದ ಹಾಜಿಪುರ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹತ್ಸರ್‌ಗಂಜ್ ಪ್ರದೇಶದಲ್ಲಿರುವ 'ದೆಹಲಿ ಪಬ್ಲಿಕ್ ಸ್ಕೂಲ್' ಮೇಲೆ ಗುಂಪೊಂದು...

ಬಂಗಾಳ | ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ಹೊರಗೆಸೆಯುತ್ತೇವೆ: ಸುವೇಂದು ಅಧಿಕಾರಿ

2026ರಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಬಿಜೆಪಿ ಗೆದ್ದು, ಸರ್ಕಾರ ರಚಿಸಿದರೆ, ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆಂದು ಬಿಜೆಪಿ ನಾಯಕ, ಬಂಗಾಳ ವಿಪಕ್ಷ ನಾಯಕ ಸುವೇಂದು ಅಧಿಕಾರಿ ವಿವಾದಾತ್ಮಕ ಹೇಳಿಕೆ...

ಯುವಕರ ತಲೆ ಬೋಳಿಸಿ ವಿಕೃತಿ ಮೆರೆದ ಪೊಲೀಸರು

ಐಸಿಸಿ ಚಾಂಪಿಯನ್ಸ್‌ ಟ್ರೋಫಿಯನ್ನು ಭಾರತ ತಂಡ ಗೆದ್ದು ಹಿನ್ನೆಲೆ ಯುವಕರ ಗುಂಪೊಂದು ಸಂಭ್ರಮಾಚರಣೆ ನಡೆಸಿದೆ. ಈ ವೇಳೆ, ಅತಿರೇಕದಿಂದ ಯುವಕರು ವರ್ತಿಸಿದ್ದು, ಅವರ ತಲೆ ಬೋಳಿಸಿ ಪೊಲೀಸರು ಕೂಡ ವಿಕೃತಿ ಮೆರೆದಿದ್ದಾರೆ. ಮಧ್ಯಪ್ರದೇಶದ...

12 ವರ್ಷ ಜೈಲು ಶಿಕ್ಷೆ ಅನುಭವಿಸಿದ ಬಳಿಕ, ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ಪತ್ನಿಯನ್ನು ಸುಟ್ಟು ಕೊಂದಿದ್ದಾನೆಂಬ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, 12 ವರ್ಷ ಜೈಲುವಾಸ ಅನುಭವಿಸಿದ ಬಳಿಕ, ತಮಿಳುನಾಡಿನ ವ್ಯಕ್ತಿಯನ್ನು ನಿರ್ದೋಷಿ ಎಂದು ಸುಪ್ರೀಂ ಕೋರ್ಟ್‌ ಘೋಷಿಸಿದೆ. ಆತನನ್ನು ಪ್ರಕರಣದಿಂದ...

13 ಅತ್ಯಾಚಾರ ಸೇರಿ 39 ಪ್ರಕರಣಗಳು; ಬಿಜೆಪಿ ಮುಖಂಡನಿಗೆ 40 ವರ್ಷ ಜೈಲು

ಪ್ರಧಾನಿ ಮೋದಿ ಅವರ ಕಟ್ಟಾ ಅನುಯಾಯಿ, ವಿದೇಶದಲ್ಲಿ ಬಿಜೆಪಿ ಬೆಂಬಲಿಗರನ್ನೊಳಗೊಂಡ 'ಓವರ್ಸೀಸ್ ಫ್ರೆಂಡ್ಸ್ ಆಫ್ ಬಿಜೆಪಿ' ಸಂಘಟನೆಯ ಸಂಸ್ಥಾಪಕ ಬಾಲೇಶ್ ಧನಖರ್ ಎಂಬಾತನಿಗೆ ಅತ್ಯಾಚಾರ ಮತ್ತು ಇತರ ಪ್ರಕರಣಗಳಲ್ಲಿ 40 ವ‍ರ್ಷ ಜೈಲು...

ಈ ಹೊತ್ತಿನ ಪ್ರಮುಖ ಸುದ್ದಿ