ದೇಶ

13 ಅತ್ಯಾಚಾರ ಸೇರಿ 39 ಪ್ರಕರಣಗಳು; ಬಿಜೆಪಿ ಮುಖಂಡನಿಗೆ 40 ವರ್ಷ ಜೈಲು

ಪ್ರಧಾನಿ ಮೋದಿ ಅವರ ಕಟ್ಟಾ ಅನುಯಾಯಿ, ವಿದೇಶದಲ್ಲಿ ಬಿಜೆಪಿ ಬೆಂಬಲಿಗರನ್ನೊಳಗೊಂಡ 'ಓವರ್ಸೀಸ್ ಫ್ರೆಂಡ್ಸ್ ಆಫ್ ಬಿಜೆಪಿ' ಸಂಘಟನೆಯ ಸಂಸ್ಥಾಪಕ ಬಾಲೇಶ್ ಧನಖರ್ ಎಂಬಾತನಿಗೆ ಅತ್ಯಾಚಾರ ಮತ್ತು ಇತರ ಪ್ರಕರಣಗಳಲ್ಲಿ 40 ವ‍ರ್ಷ ಜೈಲು...

ಮುಂದುವರೆದ ಹಿಂಸಾಚಾರ; ಫಲ ನೀಡದ ಮಾತುಕತೆಗಳು, ಮಣಿಪುರದಲ್ಲಿ ಹೆದ್ದಾರಿಗಳು ಬಂದ್‌

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ ಸಮುದಾಯದ ಮೇಲೆ ಮೈಥೇಯಿ ಸಮುದಾಯದ ದಾಳಿಗಳು ಮುಂದುರೆದಿವೆ. ಕುಕಿ ಸಮುದಾಯವು ಪ್ರತಿಭಟನೆ ನಡೆಸುತ್ತಿದೆ. ಹೆದ್ದಾರಿಗಳು ಬಂದ್‌ ಆಗಿವೆ. ಪರಿಸ್ಥಿತಿಯನ್ನು ತಿಳಿಗೊಳಿಸಿ, ಹೆದ್ದಾರಿಗಳಲ್ಲಿ ಮುಕ್ತ ಸಂಚಾರಕ್ಕೆ ಅನುವು...

ಹೋಳಿಯಂದು ಮುಸ್ಲಿಮರು ಮನೆಯೊಳಗಿರಿ: ಬಿಹಾರ ಬಿಜೆಪಿ ಶಾಸಕರ ಹೇಳಿಕೆಗೆ ತೇಜಸ್ವಿ ತಿರುಗೇಟು

"ಈ ವರ್ಷ ಪವಿತ್ರ ರಂಜಾನ್ ಮಾಸದ ಶುಕ್ರವಾರವೇ ಹೋಳಿ ಬರುತ್ತದೆ. ಈ ದಿನದಂದು ಮುಸ್ಲಿಮರು ಒಳಗೆಯೇ ಇರಿ. ಹಿಂದೂಗಳು ತಮ್ಮ ಹಬ್ಬವನ್ನು ಯಾವುದೇ ಅಡೆತಡೆಗಳಿಲ್ಲದೆ ಆಚರಿಸಲು ಬಿಡಿ ಎಂದು ಬಿಹಾರದ ಬಿಜೆಪಿ ಶಾಸಕರೊಬ್ಬರು...

ತೆಲಂಗಾಣ | ದಲಿತ ಯುವಕನ ಮರ್ಯಾದೆಗೇಡು ಹತ್ಯೆ ಪ್ರಕರಣ; ಅಪರಾಧಿಗೆ ಗಲ್ಲು ಶಿಕ್ಷೆ

ತೆಲಂಗಾಣದ ನಾಲ್ಗೊಂಡಾ ಜಿಲ್ಲೆಯ ಮಿರ್ಯಾಲಗುಡದಲ್ಲಿ ದಲಿತ ಯುವಕನ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ನ್ಯಾಯಾಲಯವು ಸೋಮವಾರ ತೀರ್ಪು ಪ್ರಕಟಿಸಿದೆ. ಓರ್ವ ಅಪರಾಧಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು, ಆರು ಅಪರಾಧಿಗಳಿಗೆ ಜೀವಾವಧಿ...

ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತ್ನಿಯ ಕೊಂದು ಆತ್ಮಹತ್ಯೆಗೆ ಶರಣಾದ ನವವಿವಾಹಿತ

ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತ್ನಿಯನ್ನು ಕೊಂದು ನವವಿವಾಹಿತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆಯು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಯೋಧ್ಯೆ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ಪ್ರದೀಪ್ ಎಂಬಾತ...

ಮೂರನೇ ಮಗುವಿಗೆ ಜನ್ಮ ನೀಡಿದರೆ 50,000 ರೂ., ಗಂಡು ಮಗು ಜನಿಸಿದರೆ ಹಸು ನೀಡುತ್ತೇವೆ: ಆಂಧ್ರಪ್ರದೇಶ ಸಂಸದ ಘೋಷಣೆ

ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಹೆಚ್ಚಿನ ಮಕ್ಕಳನ್ನು ಹೊಂದಲು ಪ್ರೋತ್ಸಾಹ ಧನ ನೀಡಬೇಕೆಂದು ಹೇಳಿದ ಬೆನ್ನಲ್ಲೇ ವಿಜಯನಗರದ ಸಂಸದ ಕಾಲಿಸೆಟ್ಟಿ ಅಪ್ಪಲ ನಾಯ್ಡು ಹೆಚ್ಚು ಮಕ್ಕಳು ಹೆರುವವರಿಗೆ ಪ್ರೋತ್ಸಾಹಧನ...

ಉತ್ತರ ಪ್ರದೇಶ ಶಾಸಕ ರಾಜಾ ಭಯ್ಯಾ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲು

ಉತ್ತರ ಪ್ರದೇಶದ ಕುಂದಾ ಶಾಸಕ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಅವರ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಪತ್ನಿ ಭನ್ವಿ ಸಿಂಗ್ ನೀಡಿದ ದೂರಿನ ಮೇರೆಗೆ ಕೌಟುಂಬಿಕ ದೌರ್ಜನ್ಯದ...

ಕುಂಭಮೇಳದ ವೇಳೆ ನೀರಿನ ಗುಣಮಟ್ಟ ಸ್ನಾನಕ್ಕೆ ಯೋಗ್ಯವಾಗಿತ್ತು: ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಮಹಾ ಕುಂಭಮೇಳದ ವೇಳೆ ನೀರಿನ ಗುಣಮಟ್ಟ ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಸಲ್ಲಿಸಲಾದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ಹಲವು ಕಡೆಗಳಲ್ಲಿ...

ಉತ್ತರ ಪ್ರದೇಶ | ಅಪಘಾತ ಮಾಡಿ, ಗುಂಡು ಹಾರಿಸಿ ಪತ್ರಕರ್ತನ ಹತ್ಯೆ

ಪತ್ರಕರ್ತ ತೆರಳುತ್ತಿದ್ದ ಬಕ್‌ಗೆ ಡಿಕ್ಕಿ ಹೊಡೆದು, ಪತ್ರಕರ್ತನನ್ನು ಗುಂಡಿಕ್ಕೆ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ. ಸೀತಾಪುರ ಬಳಿಕ ಲಕ್ನೋ-ದೆಹಲಿ ಹೆದ್ದಾರಿಯಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತ ಪತ್ರಕರ್ತನನ್ನು...

ಐವರು ಮಹಿಳೆಯರ ಅತ್ಯಾಚಾರ; ಬಿಜೆಪಿಯ ಒಡನಾಡಿ, ಭಾರತೀಯ ಮೂಲದ ವ್ಯಕ್ತಿಗೆ ಆಸ್ಟ್ರೇಲಿಯಾದಲ್ಲಿ 40 ವರ್ಷ ಜೈಲು ಶಿಕ್ಷೆ

ಐವರು ಕೊರಿಯನ್ ಮಹಿಳೆಯರ ಮೇಲೆ ವಿಕೃತವಾಗಿ ಅತ್ಯಾಚಾರ ಎಸಗಿದ ಅಪರಾಧದಲ್ಲಿ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವ್ಯಕ್ತಿಗೆ ಸುಮಾರು 40 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ಆಸ್ಟ್ರೇಲಿಯಾದ ನ್ಯಾಯಾಲಯವು ವಿಧಿಸಿದೆ. ಈ ವ್ಯಕ್ತಿಯು ಬಿಜೆಪಿಯ ಒಡನಾಡಿ...

ಮುಂಬೈ | ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಐವರು ಕಾರ್ಮಿಕರು ಉಸಿರುಗಟ್ಟಿ ಸಾವು

ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಐವರು ಸಿಬ್ಬಂದಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಭಾನುವಾರ ಮುಂಬೈನ ನಾಗಪಾಡಾ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಾಗಪಾಡಾದ ಮಿಂಟ್ ರಸ್ತೆಯ ಗುಡ್ ಲಕ್ ಮೋಟಾರ್ ತರಬೇತಿ ಶಾಲೆಯ ಬಳಿಯ ಡಿಮ್ಟಿಮ್ಕರ್...

ಕಾಲೇಜು ಆವರಣದಲ್ಲಿ ಇಫ್ತಾರ್ ಕೂಟ; ಬಜರಂಗದಳ ದಾಂಧಲೆ

ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಇಫ್ತಾರ್‌ ಕೂಟದ ವೇಳೆ ಬಜರಂಗದಳದ ಕಾರ್ಯಕರ್ತರು ದಾಂಧಲೆ ನಡೆಸಿ, ಕೂಟಕ್ಕೆ ಅಡ್ಡಿಪಡಿಸಿರುವ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ. ಹರಿದ್ವಾರದಲ್ಲಿರುವ ರಿಷಿಕುಲ್ ಆಯುರ್ವೇದಿಕ್ ಕಾಲೇಜಿನ ಆವರಣದಲ್ಲಿ ಶುಕ್ರವಾರ ಸಂಜೆ ಮುಸ್ಲಿಂ...

ಈ ಹೊತ್ತಿನ ಪ್ರಮುಖ ಸುದ್ದಿ