ಬೈಕ್‌ನಲ್ಲಿ ಬಂದ ಅಪರಿಚಿತರು ಪತ್ರಕರ್ತನೋರ್ವನಿಗೆ ಗುಂಡಿಕ್ಕಿ ಹತ್ಯೆ ಮಾಡಿ, ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಸೀತಾಪುರ- ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ಹಲವು ದಿನಗಳಿಂದ ಬೆದರಿಕೆ ಕರೆಗಳನ್ನು ಬರುತ್ತಿದ್ದವು ಎಂದು ಕುಟುಂಬಸ್ಥರು...
ಲೈಂಗಿಕ ಪ್ರೇರಿತ ಪ್ರಚೋದನೆಗಳಿಲ್ಲದೆ ಅಪ್ರಾಪ್ತ ಬಾಲಕಿಯ ತುಟಿಗಳನ್ನು ಮುಟ್ಟುವುದು, ಒತ್ತುವುದು ಹಾಗೂ ಆಕೆಯ ಪಕ್ಕದಲ್ಲಿ ಮಲಗುವುದು ಪೋಕ್ಸೋ ಕಾಯ್ದೆಯಡಿ ಅಪರಾಧವಲ್ಲ. ಅಂತಹ ಘಟನೆಗಳಲ್ಲಿ ಆರೋಪ ಹೊರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಅಪ್ರಾಪ್ತ ಬಾಲಕಿಯೊಬ್ಬಳು...
ಉಪರಾಷ್ಟ್ರಪತಿ ಜಗದೀಪ್ ಧನಕರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಭಾನುವಾರ ಮುಂಜಾನೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ (ಏಮ್ಸ್) ಹೃದಯ ವಿಭಾಗಕ್ಕೆ ಅವರನ್ನು ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸದ್ಯ ಜಗದೀಪ್ ಧನಕರ್ ಅವರ...
ಕಿರಿಯ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿ 30 ಬಾರಿ ಕಪಾಳಕ್ಕೆ ಹೊಡೆದು, ಉಗುಳನ್ನು ನೆಕ್ಕುವಂತೆ ಒತ್ತಾಯಿಸಿ, ಕೊಲೆ ಬೆದರಿಕೆ ಹಾಕಿ, ಶೌಚಾಲಯದಲ್ಲಿ ಕೂಡಿ ಹಾಕಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಆಗ್ರದಲ್ಲಿ...
ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎಸ್‌ಪಿ- ಶರದ್ ಪವಾರ್ ಬಣ) ಮಹಿಳಾ ವಿಭಾಗವು ಅಧ್ಯಕ್ಷೆ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದೆ. ಮಹಿಳೆಯರ ಮೇಲೆ ದೌರ್ಜನ್ಯವಾದಾಗ ಒಂದು ಕೊಲೆ ಮಾಡಲು ಮಹಿಳೆಯರಿಗೆ ಅನುಮತಿ ಕೊಡಿ,...
ಬಿಜೆಪಿಯೊಂದಿಗೆ ಸೇರಿಕೊಂಡು ಒಳಸಂಚು ನಡೆಸುವವರನ್ನು ಪಕ್ಷದಿಂದ ತೆಗೆದುಹಾಕಿ, ಅವರ ಬಗ್ಗೆ ಎಚ್ಚರಿಕೆ ಹೊಂದಿರಿ ಎಂದು ಗುಜರಾತ್ ಕಾಂಗ್ರೆಸ್ ಸಮಿತಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಹಾಗೆಯೇ...
ಒತ್ತಾಯಪೂರ್ವಕವಾಗಿ ಮತಾಂತರ ಮಾಡಿದವರಿಗೆ ಸಾವೇ ಶಿಕ್ಷೆಯಾಗಲಿದೆ. ಮಧ್ಯಪ್ರದೇಶ ಸರ್ಕಾರವು ಮತಾಂತರ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸುವಂತಹ ಕಾನೂನನ್ನು ಜಾರಿ ಮಾಡಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ...
ಗುಟ್ಕಾ ಬ್ರ್ಯಾಂಡ್ ಒಂದಕ್ಕೆ ಸಂಬಂಧಿಸಿದಂತೆ ಜನರನ್ನು ತಪ್ಪುದಾರಿಗೆಳೆಯುವ ಜಾಹೀರಾತು ನೀಡಿದ ಆರೋಪದ ಮೇಲೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಅವರಿಗೆ ಜೈಪುರದ ಜಿಲ್ಲಾ ಗ್ರಾಹಕ ಆಯೋಗ...
ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ಪಡೆಯ ಪೂರ್ವಾಭ್ಯಾಸ ನಡೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ರಸ್ತೆಗೆ ಬಂದ ಬಾಲಕನ ಮೇಲೆ ಪೊಲೀಸ್ ಅಧಿಕಾರಿ ಹಲ್ಲೆ ಮಾಡಿದ್ದಾರೆ.
ಸೈಕಲ್ ತುಳಿದುಕೊಂಡು ಬರುತ್ತಿದ್ದ 17 ವರ್ಷದ ಬಾಲಕನ ಮೇಲೆ ಪೊಲೀಸ್...
ರಾಮ ಮಂದಿರ ಟ್ರಸ್ಟ್‌ಗೆ ಅಕ್ರಮವಾಗಿ ದೇವಾಲಯದ ಭೂಮಿ ಮಾರಾಟ ಮಾಡಿದ ಆರೋಪದಲ್ಲಿ ಅಯೋಧ್ಯೆಯ ಮಂದಿರವೊಂದರ ಮಾಜಿ ಅರ್ಚಕರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಅಯೋಧ್ಯೆಯ ದೇವಾಲಯದ ಮಾಜಿ...
ಭಾರತ ಕ್ರಿಕೆಟ್ ತಂಡದ ಮಾಜಿ ಬಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಅವರ ಸಹೋದರ ವಿನೋದ್ ಸೆಹ್ವಾಗ್ ಅವರನ್ನು ಏಳು ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಚಂಡೀಗಢ ಪೊಲೀಸರು ಬಂಧಿಸಿದ್ದಾರೆ. ಸದ್ಯ ಸ್ಥಳೀಯ ನ್ಯಾಯಾಲಯವು...
ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಲೂಟಿ ಮಾಡಿದ ಹಾಗೂ ಅಕ್ರಮ ಶಸ್ತ್ರಾಸ್ತ್ರಗಳನ್ನು ಶರಣಾಗಿಸಲು ನೀಡಲಾಗಿದ್ದ ಎರಡು ವಾರಗಳ ಗಡುವಿನಲ್ಲಿ ಮಣಿಪುರದ ಜನತೆ ಮದ್ದುಗುಂಡುಗಳೊಂದಿಗೆ 1,000ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಶರಣಾಗಿಸಿದ್ದಾರೆ ಎಂದು...