ದೇಶ

14 ವರ್ಷದ ಬಾಲಕಿಗೆ ಬೆಂಗಳೂರಿನಲ್ಲಿ ಬಲವಂತದ ವಿವಾಹ; ಬೇಡವೆಂದು ಕಣ್ಣೀರಿಟ್ಟರೂ ಮದುವೆ ಮಾಡಿಸಿದ ಪೋಷಕರು

ತಮಿಳುನಾಡು ಹೊಸೂರು ಮೂಲದ ಹದಿನಾಲ್ಕು ವರ್ಷದ ಬಾಲಕಿಯನ್ನು ಬಲವಂತವಾಗಿ ಮದುವೆ ಮಾಡಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಬಾಲಕಿಯ ಪೋಷಕರು ಸೇರಿ ನಾಲ್ವರನ್ನು ಬಂಧಿಸಲಾಗಿದೆ. ವೈರಲ್‌ ಆದ ದೃಶ್ಯದಲ್ಲಿ ಯುವಕನೊಬ್ಬ ಬಾಲಕಿಯನ್ನು...

ಐಟಿ ಕಂಪನಿಯಲ್ಲಿ ಮನಬಂದಂತೆ ಗುಂಡು ಹಾರಿಸಿದ ಮಾಜಿ ಸಂಸದರ ಮೊಮ್ಮಗ; ಇಬ್ಬರಿಗೆ ಗಾಯ

ಮಾಜಿ ಸಂಸದರ ಮೊಮ್ಮಗ ಐಟಿ ಕಂಪನಿಯೊಳಗೆ ಮನಬಂದಂತೆ ಗುಂಡು ಹಾರಿಸಿ ಪಿಸ್ತೂಲ್​ನ ಹಿಂಬದಿಯಿಂದ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ. ಐಟಿ ಕಂಪನಿಯೊಳಗೆ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಗುಂಡು...

ಅಮಾನುಷ ಕೃತ್ಯ | ದಲಿತ ಬಾಲಕಿಯ ಅಪಹರಣ, ನಿರಂತರ ಸಾಮೂಹಿಕ ಅತ್ಯಾಚಾರ

14 ವರ್ಷದ ದಲಿತ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಿಸಿ, ಚಿತ್ರಹಿಂಸೆ ನೀಡಿ, ಪದೇ-ಪದೇ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಕೃತ್ಯ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಅತ್ಯಾಚಾರಗಳ ರಾಜಧಾನಿ ಎಂದೇ ಕುಖ್ಯಾತಿ ಪಡೆದಿರುವ ಉತ್ತರ ಪ್ರದೇಶ...

ಗೋ ಕಳ್ಳಸಾಗಣೆ ಆರೋಪ: ಹಿಂದು ಯುವಕನ ಬರ್ಬರ ಹತ್ಯೆ; ಕೃತ್ಯದಲ್ಲಿ ಗೋರಕ್ಷಕರೊಂದಿಗೆ ಪೊಲೀಸರೂ ಭಾಗಿ

ಹಸು ಕಳ್ಳಸಾಗಣೆ ಆರೋಪದ ಮೇಲೆ ಇಬ್ಬರು ಯುವಕರನ್ನು ಗೋರಕ್ಷಕ ಪುಂಡರು ಅಮಾನುಷವಾಗಿ ಥಳಿಸಿದ್ದು, ಓರ್ವನನ್ನು ಕೊಂದಿರುವ ಹೃದಯವಿದ್ರಾವಕ ಘಟನೆ ಹರಿಯಾಣದ ಪಲ್ವಾಲ್‌ನಲ್ಲಿ ನಡೆದಿದೆ. ಯುವಕರ ವಾಹನವನ್ನು ಪೊಲೀಸರು ತಡೆದಿದ್ದು, ಬಳಿಕ ಯುಕರನ್ನು ಪೊಲೀಸರೇ...

ಮುಂಬೈನ ಭಾಷೆ ಮರಾಠಿ, ಇತರರೂ ಅರ್ಥಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ನಾಯಕ ಯೂಟರ್ನ್

ಮರಾಠಿ ಮುಂಬೈನ ಭಾಷೆಯಾಗಿದೆ. ಹೊರಗಿನಿಂದ ಬರುವವರು ಮತ್ತು ಇತರೆ ಭಾಷೆ ಮಾತನಾಡುವವರೂ ಕೂಡಾ ಮರಾಠಿ ಭಾಷೆ ಕಲಿಯಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಾಯಕ ಸುರೇಶ್ ಬೈಯಾಜಿ ಜೋಶಿ ಗುರುವಾರ ಹೇಳಿದ್ದಾರೆ....

ಉದ್ಯೋಗ ಮಾಹಿತಿ | 1,161 ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ; ಏಪ್ರಿಲ್‌ 3 ಕಡೆ ದಿನ

ಕೇಂದ್ರ ಸರ್ಕಾರದ ಅಡಿಯಲ್ಲಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ಕಾನ್ಸ್‌ಟೇಬಲ್‌ಗಳನ್ನು ನೇಮಕ ಮಾಡಿಕೊಳ್ಳಲು ಗೃಹ ಸಚಿವಾಲಯ ಅರ್ಜಿ ಆಹ್ವಾನಿಸಿದೆ. 1,161 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ ಆಸಕ್ತರು ಏಪ್ರಿಲ್‌ 3ರ ಒಳಗೆ...

ಪಿಎಫ್‌ಐ ಪ್ರಕರಣ | ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನದ ಬೆನ್ನಲ್ಲೇ ಹಲವೆಡೆ ಇಡಿ ದಾಳಿ

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ನಿಷೇಧಿತ ಪಿಎಫ್‌ಐ ಸಂಘಟನೆಯ ರಾಜಕೀಯ ಪಕ್ಷವಾದ ಎಸ್‌ಡಿಪಿಐಗೆ ಸಂಬಂಧಿಸಿದ ಹಲವು ಕಚೇರಿಗಳಿಗೆ ದಾಳಿ ನಡೆಸಿದೆ. ಇತ್ತೀಚಿಗಷ್ಟೇ ಇಡಿ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ ಕೆ...

ಸ್ವಯಂ ಘೋಷಿತ ದೇವಮಾನವನಿಂದ ಕಿರುಕುಳ; ವ್ಯಕ್ತಿ ಆತ್ಮಹತ್ಯೆ

ಸ್ವಯಂ ಘೋಷಿತ ದೇವಮಾನವನ ಕಿರುಕುಳದಿಂದ ಬೇಸತ್ತು 30 ವರ್ಷದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಭೋಕರ್ದನ್ ತಹಸಿಲ್‌ನ ವಾಲ್ಸಾ ವಡಾಲಾ ಗ್ರಾಮದಲ್ಲಿ ಸೋಮವಾರ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ತನ್ನನ್ನು...

‘ಹಸು ತಾಯಿ – ಪೊಲೀಸರು ತಂದೆ’: ಯುವಕರನ್ನು ಥಳಿಸಿ, ಮೆರವಣಿಗೆ ಮಾಡಿದ ಪೊಲೀಸರು

ಗೋಹತ್ಯೆ ಆರೋಪದ ಮೇಲೆ ಇಬ್ಬರು ಮುಸ್ಲಿಂ ಯುವಕರನ್ನು ಪೊಲೀಸರು ಥಳಿಸಿದ್ದು, ಹಲ್ಲೆ ಮಾಡುತ್ತಲೇ ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ಮುಸ್ಲಿಂ ಯುವಕ ಸಲೀಂ ಮೇವಾಟಿ ಮತ್ತು ಆಕಿಬ್ ಮೇವಾಟಿ...

ಮುಸ್ಲಿಂ ಮನೆಗೆ ನುಗ್ಗಿ ಪೊಲೀಸರ ಕ್ರೌರ್ಯ; ಒಂದು ತಿಂಗಳ ಮಗು ಸಾವು

ಮುಸ್ಲಿಂ ಕುಟುಂಬವೊಂದರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಕ್ರೌರ್ಯ ಮೆರೆದಿದ್ದಾರೆ. ಪೊಲೀಸ್‌ ದಾಳಿಯ ಸಮಯದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಒಂದು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ. ದುರ್ಘಟನೆ...

ರಾಜಸ್ಥಾನ | ಭೀಕರ ಅಪಘಾತ; ಒಂದೇ ಕುಟುಂಬದ ಮೂವರು ಸೇರಿ ಆರು ಮಂದಿ ದಾರುಣ ಸಾವು

ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಲಕ ಕಾರನ್ನು ಅತೀ ವೇಗವಾಗಿ ಚಲಾಯಿಸಿದ್ದರಿಂದ ಈ ಅಪಘಾತ ನಡೆದಿದೆ...

ದೆಹಲಿ ಬೆನ್ನಲ್ಲೇ ಆಗ್ರಾ, ಮಥುರಾ, ಮೀರತ್, ಅಲಿಗರ್ ಪ್ರದೇಶಗಳಿಗೂ ಕಾಲಿಡುತ್ತಿರುವ ಕನ್ನಡಿಗರ ‘ನಂದಿನಿ’

- ಉತ್ತರಪ್ರದೇಶದ 'ಹತ್ರಾಸ್' ಜಿಲ್ಲೆಯಲ್ಲಿ ನೂತನ ಹಾಲು ಸಂಸ್ಕರಣಾ ಘಟಕ - ಮಾರ್ಚ್16ರಿಂದ ನಂದಿನಿ ಹಾಲು-ಮೊಸರು ಮಾರಾಟಕ್ಕೆ ಅಗತ್ಯ ಕ್ರಮ ‌ದೆಹಲಿ ಮಾರುಕಟ್ಟೆಗೆ ಕಾಲಿಟ್ಟಿರುವ ಕನ್ನಡಿಗರ ಹೆಮ್ಮೆಯ ಹಾಲಿನ ಬ್ರ್ಯಾಂಡ್ 'ನಂದಿನಿ' ಈಗ ಉತ್ತರ ಭಾರತದ...

ಈ ಹೊತ್ತಿನ ಪ್ರಮುಖ ಸುದ್ದಿ