ದೇಶ

ಮಮತಾ ಬೆಂಬಲಕ್ಕೆ ಕಾಂಗ್ರೆಸ್: ಮೋದಿಗೆ ಇಸಿಯಿಂದ ‘ಬರ್ತ್‌ಡೇ ಗಿಫ್ಟ್’ ಎಂದ ವೇಣುಗೋಪಾಲ್

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಂತರಿಕ ಭಿನ್ನಮತದ ಹಿನ್ನೆಲೆಯಲ್ಲಿ, ಮುಂಬರುವ ಉಪಚುನಾವಣೆಗಾಗಿ ಪಕ್ಷದ ಹೆಸರು ಮತ್ತು 'ಎರಡು ಎಲೆ-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿರುವ ಕೇಂದ್ರ ಚುನಾವಣಾ ಆಯೋಗದ (ಇಸಿಐ) ಕ್ರಮಕ್ಕೆ...

ಫ್ಯಾಕ್ಟ್‌ಚೆಕ್ | ‘ಮೋದಿಗೂ 76 ವರ್ಷ, ಅವರ ಶಿಕ್ಷಕರಿಗೂ 76 ವರ್ಷ’; ಅಸಲಿಯತ್ತೇನು?

ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಸಂದರ್ಭದಲ್ಲಿ, ಅವರ ಶಾಲಾ ಶಿಕ್ಷಕ ಎಚ್‌.ಸಿ. ಪಟೇಲ್ ಅವರ ಸಂದರ್ಶನ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಇದರ ಬೆನ್ನಲ್ಲೇ, "ಮೋದಿ ಅವರಿಗೂ 76...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ಕೇವಲ 1 ಲಕ್ಷ ವಿಲೇವಾರಿ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್ಐಆರ್) ಸಂಬಂಧಿಸಿದಂತೆ ಮತದಾರರ ಸೇರ್ಪಡೆ ಹಾಗೂ ಕೈಬಿಡುವಿಕೆ ಕುರಿತು ಸಲ್ಲಿಕೆಯಾಗಿರುವ ಒಟ್ಟು 38.20 ಲಕ್ಷ ಮೇಲ್ಮನವಿಗಳ ಪೈಕಿ, ಇಲ್ಲಿಯವರೆಗೆ ಕೇವಲ 1.02 ಲಕ್ಷ...

ದೆಹಲಿಯಲ್ಲಿ ಘೋರ ಕ್ರೌರ್ಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಶವ ತಿಂದ ಬೀದಿ ನಾಯಿಗಳು

ಹದಿನೇಳು ವರ್ಷದ ಅಪ್ರಾಪ್ತೆಯನ್ನು ಸಾಮೂಹಿಕ ಅತ್ಯಾಚಾರಗೈದು, ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ವಾಯವ್ಯ ದೆಹಲಿಯ ಸ್ವರೂಪ್ ನಗರದಲ್ಲಿ ನಡೆದಿದೆ. ​ಕೊಲೆಯಾದ ಹಲವು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಬಾಲಕಿಯ ಶವ...

ಮೊಬೈಲ್ EMI ಕಟ್ಟದಿದ್ದಕ್ಕೆ ಅಪಹರಣ: ಯುವಕನ ರಕ್ತ ತೆಗೆದು ಮಾರಿದ ವಸೂಲಿ ಏಜೆಂಟರು

ಮೊಬೈಲ್ ಫೋನ್ ಖರೀದಿಸಿ ಅದರ ಕಂತು (ಇಎಂಐ) ಕಟ್ಟದಿದ್ದಕ್ಕೆ ಯುವಕನೊಬ್ಬನನ್ನು ಅಪಹರಿಸಿ, ಬಲವಂತವಾಗಿ ರಕ್ತ ತೆಗೆಸಿ ಮಾರಾಟ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ. ​ನಾಲ್ಕು ದಿನಗಳ ಕಾಲ ಯುವಕನನ್ನು ಕೂಡಿಹಾಕಿ,...

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ಸಲಹೆಯನ್ನು ನೀಡಿದೆ. ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಏಕಾಏಕಿ ಹೊಸ ಭಾಷಾ ನೀತಿಯನ್ನು ಹೇರಿ ವಿದ್ಯಾರ್ಥಿಗಳಿಗೆ ಆತಂಕ...

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ ಮುಂದುವರಿಸಲು ಬಹುಮತದ ಒಪ್ಪಿಗೆ ಸೂಚಿಸಿದೆ. ಆದರೆ, ಟಾಟಾ ಟ್ರಸ್ಟ್ಸ್ ಮುಖ್ಯಸ್ಥರಾಗಿರುವ ನೊಯೆಲ್ ಟಾಟಾ ಅವರು ಮಂಡಳಿಯ ಈ ನಿರ್ಧಾರವನ್ನು ತೀವ್ರವಾಗಿ...

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ ಪರಿಸ್ಥಿತಿ ಕುರಿತು ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಶಿಬಿರಗಳಲ್ಲಿ ಸಂಭವಿಸಿರುವ 25 ಅಸಹಜ ಸಾವುಗಳು ಹಾಗೂ ಲೈಂಗಿಕ ದೌರ್ಜನ್ಯ...

ಬಿಹಾರದಲ್ಲಿ 14,500 ಮಕ್ಕಳು ನಾಪತ್ತೆ: ಎಫ್‌ಐಆರ್ ವಿಳಂಬಕ್ಕೆ ಪೊಲೀಸರ ವಿರುದ್ಧ ಹೈಕೋರ್ಟ್‌ ಗರಂ

ನಳಂದಾ ಜಿಲ್ಲೆಯ ಆಸ್ಪತ್ರೆಯೊಂದರಿಂದ ನವಜಾತ ಶಿಶು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ಸುಮಾರು ಎರಡು ತಿಂಗಳು ವಿಳಂಬ ಮಾಡಿದ ಪೊಲೀಸ್ ಹಾಗೂ ಜಿಲ್ಲಾಡಳಿತದ ನಡೆಗೆ ಪಾಟ್ನಾ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ....

ಇಸ್ಲಾಂಗೆ ಯುವಕ ಮತಾಂತರ; ‘ಬ್ರೇನ್‌ವಾಶ್’ ಆರೋಪ: ಇಷ್ಟದ ಧರ್ಮ ಅನುಸರಿಸುವ ಸ್ವಾತಂತ್ರ್ಯವಿದೆ ಎಂದ ಹೈಕೋರ್ಟ್

ವಯಸ್ಕನಾದ ವ್ಯಕ್ತಿಗೆ ತನ್ನಿಷ್ಟದ ಧರ್ಮವನ್ನು ಅನುಸರಿಸುವ ಹಾಗೂ ಜೀವನಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಪೂರ್ಣ ಸಂವಿಧಾನಾತ್ಮಕ ಹಕ್ಕಿದೆ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ತನ್ನ ಮಗನಿಗೆ 'ಬ್ರೇನ್‌ವಾಶ್' ಮಾಡಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಲಾಗಿದೆ...

ಅಂತಾರಾಷ್ಟ್ರೀಯ ಜಲಸೀಮೆಯಲ್ಲಿ ಭಾರತ- ಪಾಕ್ ಯುದ್ಧನೌಕೆಗಳು ಢಿಕ್ಕಿ ಹೊಡೆದ ಕತೆಯೇನು?

ಅರಬ್ಬಿ ಸಮುದ್ರದ ಉತ್ತರ ಭಾಗದ ಅಂತಾರಾಷ್ಟ್ರೀಯ ಜಲಸೀಮೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ಯುದ್ಧನೌಕೆಗಳು ಮುಖಾಮುಖಿಯಾಗಿ, ಅಪರೂಪದ ಹಾಗೂ ಅಪಾಯಕಾರಿ ರೀತಿಯಲ್ಲಿ ಢಿಕ್ಕಿ ಹೊಡೆದುಕೊಂಡ ಘಟನೆ ಸೆಪ್ಟೆಂಬರ್ 15ರಂದು ಸಂಭವಿಸಿದೆ. ಈ ಘಟನೆಯು ಉಭಯ...

ಭಾರತದ ಮೇಲೆ ಅಮೆರಿಕ ಸುಂಕದ ಬರೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ರಷ್ಯಾದಿಂದ ತೈಲ ಮತ್ತು ಅನಿಲ ಖರೀದಿಸುವುದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತ ಹಾಗೂ ಚೀನಾ ಸೇರಿದಂತೆ ಇತರೆ ದೇಶಗಳ ಮೇಲೆ ಕಠಿಣ ಸುಂಕ ವಿಧಿಸಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅಧಿಕಾರ...

ಈ ಹೊತ್ತಿನ ಪ್ರಮುಖ ಸುದ್ದಿ